Breaking News

Breaking News

ಕೆಂಪೇಗೌಡರ ಫ್ಲೆಕ್ಸ್​ಗೆ ಬೆಂಕಿ ಹಚ್ಚಿದವನ ಸೆರೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಂಕೆ ದೊಡ್ಡಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಡಿ.ಪಿ. ಶಶಾಂಕ್ (20) ಬಂಧಿತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.bಜೂನ್ 27ರಂದು ಕೆಂಪೇಗೌಡರ ಜಯಂತಿ ಅಂಗವಾಗಿ ಗ್ರಾಮದಲ್ಲಿ ಅಳವಡಿಸಿದ್ದ ಬೃಹತ್ ಫ್ಲೆಕ್ಸ್‌ಗೆ ಭಾನುವಾರ ಮಧ್ಯರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆ ಬೆಳಕಿಗೆ ಬಂದ ತಕ್ಷಣ ಗ್ರಾಮಸ್ಥರು ಪ್ರತಿಭಟನೆ ನಡೆಸಿ, …

Read More »

ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

ಹುಬ್ಬಳ್ಳಿಗೆ ಬೈಕ್ ಕಳ್ಳರ ಭಯಾನಕ ಗ್ಯಾಂಗ್ ಎಂಟ್ರಿ..! ಮುಸುಕುಧಾರಿಗಳ ಅಟ್ಟಹಾಸಕ್ಕೆ ಜನ ಬೆಚ್ಚಿಬಿದ್ದರು.. ರಾತ್ರೋರಾತ್ರಿ ಹುಬ್ಬಳ್ಳಿಯಲ್ಲಿ ಬೈಕ್ ಕಳ್ಳರ ದಾಳಿ..! ಆತಂಕ ಸೃಷ್ಟಿಸಿದ ಮುಸುಕುಧಾರಿಗಳ ಗ್ಯಾಂಗ್ ಹುಬ್ಬಳ್ಳಿ: ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿ ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆಗಳು ಹೆಚ್ಚಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. …

Read More »

ಬೆಂಗಳೂರು ತ್ರಿವಳಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಆರೋಪಿಗಳಾದ ಕೆನೆತ್-ಶ್ವೇತಾ ಅಸಲಿಗೆ ಪ್ರೇಮಿಗಳೇ ಅಲ್ಲ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದ ತನಿಖೆಯಲ್ಲಿ ಹಲವು ಬೆಚ್ಚಿಬೀಳಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಆರೋಪಿಗಳಾದ ಕೆನೆತ್ ಮತ್ತು ಶ್ವೇತಾ ಪ್ರೇಮಿಗಳಲ್ಲ, ಕೇವಲ ಸ್ನೇಹಿತರಾಗಿದ್ದರು ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ. ಕೆನೆತ್ ಶ್ವೇತಾಳ ನಂಬಿಕೆ ಗಳಿಸಿ ಸುಮಾರು ₹50 ಲಕ್ಷ ಹಣ ಪಡೆದು ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಕೆನೆತ್‌ಗೆ ಮತ್ತೊಬ್ಬ ಪ್ರೇಯಸಿ ಇದ್ದು, ಆಕೆಯಿಂದ ವಿಚಾರ ಮುಚ್ಚಿಡಲು ಎಚ್‌ಎಎಲ್‌ನಲ್ಲಿ ಪ್ರತ್ಯೇಕ ಮನೆ ಬಾಡಿಗೆಗೆ ಪಡೆದಿದ್ದ ಎನ್ನಲಾಗಿದೆ. ಶ್ವೇತಾಳಿಂದ …

Read More »

ನಾಡಬಾಂಬ್‌ ಸ್ಫೋಟ ಪ್ರಕರಣ: ಬಾಂಬ್ ಪೂರೈಕೆ ಮಾಡಿದ್ದ ಆರೋಪದ ಮೇಲೆ ಮೂವರು ಅರೆಸ್ಟ್‌

ಅಂಕೋಲಾದ ಯುವಕ ಕಾರಿನಲ್ಲಿ ನಾಡಬಾಂಬ್ ಸ್ಫೋಟಗೊಂಡು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ನಾಡಬಾಂಬ್ ಹೊಂದಿದ್ದ ಹಾಗೂ ಪೂರೈಸಿದ ಆರೋಪದ ಮೇಲೆ ಮೂವರು ಸ್ಥಳೀಯರನ್ನು ಬಂಧಿಸಿದ್ದಾರೆ. ಆರೋಪಿತರು ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಮೂರು ಸಜೀವ ನಾಡಬಾಂಬ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಬಾಂಬ್ ನಿಷ್ಕ್ರಿಯ ದಳ ಅವುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ನಾಡಬಾಂಬ್ ಬಳಕೆ ಹಾಗೂ ಮೃತನ ಉದ್ದೇಶ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More »

ದಪ್ಪ ಇದ್ದ ಮಡದಿಗೆ ಸಣ್ಣಗಾಗಲು ಹಿಂಸೆ – ಕುತ್ತಿಗೆ ಹಿಸುಕಿ‌ ಕೊಂದ ನೀಚ ಪತಿ!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಪತ್ನಿ ದಪ್ಪಗಿದ್ದಾಳೆ ಹಾಗೂ ಗರ್ಭಿಣಿಯಾಗಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಘಟನೆ ಇದೀಗ ಬೆಳಕಿಗೆ ಬಂದಿದೆ. 29 ವರ್ಷದ ಪ್ರಿಯಾಂಕಾ ಕಮಲಾಕರ್ ಮೃತಪಟ್ಟ ಮಹಿಳೆ. 2024ರಲ್ಲಿ ಬಸವರಾಜ್ ವಡ್ಡರ್ ಮತ್ತು ಪ್ರಿಯಾಂಕಾ ವಿವಾಹವಾಗಿದ್ದರು. ಮದುವೆಯ ಬಳಿಕ ಪತ್ನಿಯ ದೇಹದ ತೂಕದ ಬಗ್ಗೆ ನಿರಂತರವಾಗಿ ಅವಮಾನಿಸಿ, ಮಕ್ಕಳಾಗುವುದಿಲ್ಲ …

Read More »

ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ

ಚಿಕ್ಕಬಳ್ಳಾಪುರ: 26 ವರ್ಷದ ಫಿಸಿಯೋಥೆರಪಿಸ್ಟ್ ಸಾಯಿ ಸುರಭಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಮಹಮ್ಮದ್ ಸಂಜಿತ್ ಅಲಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತೆ ಮತ್ತು ಆರೋಪಿ ನಡುವೆ ಪ್ರೇಮ ಸಂಬಂಧವಿತ್ತು ಎಂದು ತಿಳಿದುಬಂದಿದ್ದು, ಇದು “ಲವ್ ಜಿಹಾದ್” ಪ್ರಕರಣ ಎಂದು ಮೃತೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಈ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಅಧಿಕೃತ ದೃಢೀಕರಣ ನೀಡಿಲ್ಲ. ಬಾಗಲಕೋಟೆ: ಇಳಕಲ್‌ನ ಅಕ್ಷತಾ ಸಾವಿನ ಪ್ರಕರಣದಲ್ಲೂ ಮುಸ್ಲಿಂ ಯುವಕನ …

Read More »

ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಪಿಎಸ್ಸೈ ಬಂಧನ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಮೃತಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಪೊಕ್ಸೊ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಒಂದು ವರ್ಷದ ಹಿಂದಿನ ಘಟನೆಗೆ ಸಂಬಂಧಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆದ ಬಳಿಕ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವಿಡಿಯೋ ಬಹಿರಂಗವಾಗುತ್ತಿದ್ದಂತೆ ಪಿಎಸ್‌ಐ ಪ್ರವೀಣ್ ಅವರನ್ನು …

Read More »

ಮಾದಕ ವಸ್ತು ಸೇವನೆ: ಮೂರು ಮಂದಿ ಬಂಧನ

ಬೆಂಗಳೂರು: ಪೊಲೀಸ್ ಕಮಿಷನರೆಟ್ ನ ವಿವಿಧ ಠಾಣೆಗಳ ವ್ಯಾಪ್ತಿಯ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಜೂ.29ರಂದು ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಕ್ರಾಸ್ ರೋಡ್ ನಿಂದ ಫೈಸಲ್ ನಗರ ಕಡೆಗೆ ಹೋಗುವ ರಸ್ತೆ ಜಂಕ್ಷನ್ ಬಳಿ ದ್ವಿತಿನ್ ನನ್ನು ಕಂಕನಾಡಿ ನಗರ ಠಾಣೆ ಪೊಲೀಸರು, ನವಭಾರತ್ ವೃತ್ತದ ಬಳಿ ಅಶೋಕನಗರ ನಿವಾಸಿ ಪ್ರಜ್ವಲ್ ಬಿ.ಅಮೀನ್ (23) ನನ್ನು ಬಂದರು ಠಾಣೆ ಪೊಲೀಸರು, ಮೂಡುಶೆಡ್ಡೆ ಆಶ್ರಯನಗರ ಖಾಲಿ ಮೈದಾನದಲ್ಲಿ ಪಿಲಿಕುಳ …

Read More »

ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 12 ಅಕ್ರಮ ಬಾಂಗ್ಲಾ ಪ್ರಜೆಗಳು ವಶಕ್ಕೆ

ಬೆಂಗಳೂರು: ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 10 ಮಹಿಳೆಯರನ್ನು ರಕ್ಷಿಸಿ ಎಫ್‌ಆರ್‌ಆರ್‌ಒ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಾಣಸವಾಡಿ ಹಾಗೂ ಹೆಣ್ಣೂರು ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಆರೋಪಿಗಳಿಂದ ಬಾಂಗ್ಲಾದೇಶದ ಗುರುತಿನ ದಾಖಲೆಗಳು ಪತ್ತೆಯಾಗಿವೆ. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆತಂದು ಜಾಲತಾಣಗಳ ಮೂಲಕ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

Read More »

ಮಲೆನಾಡು & ಕರಾವಳಿ ಕಾಡುಗಳಲ್ಲಿ ಬಾಂಬ್ ತಯಾರಿಕೆ? ಪೊಲೀಸರಿಗೆ ಮಹತ್ತರ ಸುಳಿವು!

ತುಮಕೂರು ಕಾರು ಸ್ಫೋಟ ಪ್ರಕರಣದ ತನಿಖೆ ವೇಳೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಕ್ರಮ ಬಾಂಬ್ ಹಾಗೂ ಬಂದೂಕು ತಯಾರಿಕಾ ಜಾಲ ಸಕ್ರಿಯವಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಖ್ಯ ಆರೋಪಿ ನಾಗೇಂದ್ರಗೌಡನಿಗೆ ನೆರವು ನೀಡಿದ ಆರೋಪದಲ್ಲಿ ಅಂಕೋಲಾ ಮತ್ತು ಹೊನ್ನಾವರ ಮೂಲದ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಜಾಲದ ಮೂಲ ಪತ್ತೆಗೆ ಮೂರು ವಿಶೇಷ ಪೊಲೀಸ್ …

Read More »