admin
April 10, 2022
Breaking News, ಬೆಂಗಳೂರು
ಬೆಂಗಳೂರು : ಬಾಲ ನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಂತರ ಹೀರೋ ಆದರು. ಕ್ರೇಜಿ ಸ್ಟಾರ್ ಎಂದೇ ಫೇಮಸ್ ಆದರು. ನಟ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸ್ಯಾಂಡಲ್ವುಡ್ನಲ್ಲಿ ಪ್ರೇಮ ಲೋಕವನ್ನೇ ಸೃಷ್ಟಿ ಮಾಡಿದರು. ಅಷ್ಟೇ ಅಲ್ಲ, ಹೀರೋ ಆಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಸೈ ಎನಿಸಿಕೊಂಡರು. ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅವರಿಗೆ ಗೌರವ …
Read More »
admin
April 10, 2022
Breaking News, ಬೆಂಗಳೂರು
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Read More »
admin
April 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಲವ್ ಜಿಹಾದ್ ಆರೋಪದ ಪ್ರಕರಣದ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿಯವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಲವ್ ಜಿಹಾದ್ ಎಂದು ಆರೋಪಿಸಿದ್ದ ಪ್ರಕರಣಕ್ಕೆ ಯುವತಿಯೇ ವಿಡಿಯೋವೊಂದನ್ನು ಹರಿಬಿಟ್ಟು ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಳು. ಅಲ್ಲದೇ ಪೊಲೀಸರು ಗೋವಾದಿಂದ ಯುವತಿಯನ್ನು ಕರೆತಂದರೂ ಕೂಡ ಪಾಲಕರ ಬಳಿಗೆ ಹೋಗಲು ಆಕೆ ನಿರಾಕರಿಸಿದ್ದಳು.ಆದರೆ ಈಗ ಎಸ್.ಎಸ್.ಕೆ ಸಮಾಜದವರಾಗಿರುವ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿಯವರ ಲೆಟರ್ …
Read More »
admin
April 9, 2022
Breaking News, ಧಾರವಾಡ
ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಿಂದ ಪುಡಕಲಕಟ್ಟಿ ಮಾರ್ಗವಾಗಿ ಧಾರವಾಡಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕರಡಿಗುಡ್ಡ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಪುಡಕಲಕಟ್ಟಿ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35-40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು . ಬಸ್ ಕರಡಿಗುಡ್ಡ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ . ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ …
Read More »
admin
April 9, 2022
Breaking News
. ಲಕ್ಷ್ಮೇಶ್ವರ : ಪಟ್ಟಣದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕಿನಿಂದ 10 ಲಕ್ಷ ರೂ.ಗಳ ಹಣವನ್ನು ತೆಗೆದುಕೊಂಡು ಹೋಗುವಾಗ ಅಪರಿಚಿತ ವ್ಯಕ್ತಿಯೋರ್ವ ಆ ಹಣವನ್ನು ಎಗರಿಸಿಕೊಂಡು ಹೋಗಿರುವ ಘಟನೆ ಪಟ್ಟಣದ ಎಪಿಎಂಸಿ ಮಾರುಕಟ್ಟೆಯ ಪ್ರಾಗಂಣದಲ್ಲಿ ನಡೆದಿದೆ. ಪಟ್ಟಣದ ರಾಜೇಂದ್ರ ಕಾಟನ್ ಇಂಡಸ್ಟ್ರೀಸನಲ್ಲಿ ಹಲವಾರು ವರ್ಷಗಳಿಂದ ಕಾರಕೊನನಾಗಿ ಸೇವೆ ಸಲ್ಲಿಸುತ್ತಿರುವ ರಾಮನಗೌಡ್ರ ಫಕ್ಕಿರಗೌಡ್ರ ಪಾಟೀಲ್ ಎನ್ನುವವರೆ ಹಣ ಕಳೆದುಕೊಂಡ ದುರ್ದೈವಿಯಾಗಿದ್ದಾರೆ ಶುಕ್ರವಾರ ಸಂಜೆ 4 ರಿಂದ 4.30 ರೊಳಗೆ ಈ ಘಟನೆ ನಡೆದಿದ್ದು …
Read More »
admin
April 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿನ ಅರಳಿಕಟ್ಟಿ ಓಣಿಯ ಶ್ರೀ ಗ್ರಾಮದೇವತೆಗಳಾದ ಶ್ರೀ ದ್ಯಾಮವದೇವಿ ಹಾಗೂ ಶ್ರೀ ದುರ್ಗಮ್ಮದೇವಿ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏ.11 ರಿಂದ ಏ.15 ರವರೆಗೆ ನಡೆಯಲಿದೆ ಎಂದು ಪಾಲಿಕೆ ಸದಸ್ಯ ಶಿವು ಮೆನಸಿನಕಾಯಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಗ್ರಾಮ ದೇವತೆಗಳ ಶಕ್ತಿ ಹಾಗೂ ಪವಾಡಗಳು ಜನರಲ್ಲಿ ನಂಬಿಕೆಯನ್ನು ಮೂಡಿಸಿದೆ. ವಿಶೇಷವಾಗಿ ಆಷಾಢ ಮಾಸದಲ್ಲಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಆದಿಶಕ್ತಿ ದೇವತೆಗಳಿಗೆ …
Read More »
admin
April 9, 2022
Breaking News, ಧಾರವಾಡ
ಹುಬ್ಬಳ್ಳಿ : ರಾಷ್ಟ್ರೀಯ ಬಸವದಳ ಮತ್ತು ಧಾರವಾಡದ ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ ಪೀಠಾಧೀಶರಾದ ಶ್ರೀ ಜಗದ್ಗುರು ಮಾತೆ ಜ್ಞಾನೇಶ್ವರಿಯವರ ನೇತೃತ್ವದಲ್ಲಿ ಇದೇ ದಿ. ೧೫ ಹಾಗೂ ೧೬ ರಂದು ಶರಣೋತ್ಸವ ಕಾರ್ಯಕ್ರಮವು ಧಾರವಾಡ ಉಳವಿ ರಸ್ತೆಯ ಅಕ್ಕಮಹಾದೇವಿ ಅನುಭಾವ ಪೀಠದಲ್ಲಿ ಜರುಗಲಿದೆ ಎಂದು ಅಲ್ಲಮಗಿರಿಯ ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,, ೨೦೧೦ ರಿಂದ ನಿರಂತರವಾಗಿ ಶರಣೋತ್ಸವ ಕಾರ್ಯಕ್ರಮ ಜರಗುತ್ತಿದ್ದು, ಅಂದು ಅಕ್ಕಮಹಾದೇವಿ ಪೀಠದ ಪೀಠಾರೋಹಣ, …
Read More »
admin
April 9, 2022
Breaking News, ಧಾರವಾಡ
ಧಾರವಾಡ:ಜೀವನಾಂಶಗಳ ಬೆಲೆಯೇರಿಕೆಯನ್ನು ಖಂಡಿಸಿ ಜಯನಗರದ ವೃತ್ತ ದ ಹತ್ತಿರ ಕಾಂಗ್ರೆಸ್ ಪಕ್ಷದ ರಾಣಿ ಚೆನ್ನಮ್ಮ ಬ್ಲಾಕ್ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಬೀದಿಯಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು, ಸ್ಕೂಟರಗಳು, ಬೈಕುಗಳು ಕಾರುಗಳನ್ನು ಇಟ್ಟು ಅವುಗಳಿಗೆ ಹೂವಿನ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸುವ ಮುಖಾಂತರಕೇಂದ್ರದ ಬೆಲೆಯೇರಿಕೆಯನ್ನು ಖಂಡಿಸಿ ಬ್ಲಾಕ್ ಅಧ್ಯಕ್ಷರಾದ ನಾಗರಾಜ ಗೌರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರುಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬ್ಲಾಕ್ ಅಧ್ಯಕ್ಷರಾದ ನಾಗರಾಜ ಗೌರಿ ಪಂಚರಾಜ್ಯಗಳ ಚುನಾವಣೆ ವೇಳೆಯಲ್ಲಿ …
Read More »
admin
April 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜಗದೀಶ್ ನಗರ, ರಾಮನಗರ ವಾಜಪೇಯಿ ನಗರ ನಿವಾಸಿಗಳಿಗೆ ನೂತನ ಆಶ್ರಯ ಮನೆಗಳನ್ನು ಹಾಗೂ ಮೂಲ ಸೌಕರ್ಯಗಳನ್ನು ನೀಡದೇ ಇರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಆಶ್ರಯ ಮನೆ ಬಡಾವಣೆಗಳ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಇದೇ ದಿ. ೧೨ ರಂದು ಶಾಸಕರಾದ ಅರವಿಂದ್ ಬೆಲ್ಲದ್ ಅವರ ನಿವಾಸದ ಮುಂದೆ ನೂರಾರು ಫಲಾನುಭವಿಗಳೊಂದಿಗೆ ೧ ದಿನದ ಪ್ರತಿಭಟನೆ ಮಾಡಲಾಗುವುದು ಎಂದು ಜಗದೀಶ್ ನಗರ ಆಶ್ರಯ ಕಮೀಟಿ ಸದಸ್ಯರಾದ ವೆಂಕಟೇಶ …
Read More »
admin
April 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಹು-ಧಾ ಪಶ್ಚಿಮ ವಿಧಾಸಭಾ ಕ್ಷೇತ್ರದ ನವನಗರ ಬ್ಲಾಕ್ ಅಧ್ಯಕ್ಷರಾದ ಬಸವರಾಜ ಕಿತ್ತೂರ ನೇತೃತ್ವದಲ್ಲಿ ನವನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು. ಕೆಪಿಸಿಸಿ ಸದಸ್ಯರಾದ ರಾಬರ್ಟ್ ದದ್ದಾಪುರಿ, ಆನಂದ ಜಾಧವ, ದೇವಿಕಾ ಯೋಗಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Read More »