Breaking News

Breaking News

ಟೋಲ್ ಶುಲ್ಕ ಹೆಸರಲ್ಲಿ ಪ್ರಯಾಣಿಕರ ಜೇಬಿಗೆ ಕತ್ತರಿ

ಹುಬ್ಬಳ್ಳಿ: ಹುಬ್ಬಳ್ಳಿ-ಗದಗ ನಡುವೆ ಪ್ರಯಾಣಿಸುವ ಬಸ್‌ಗಳ ದರವನ್ನು ಸಾರಿಗೆ ಸಂಸ್ಥೆ ದಿಢೀರ್ ಆಗಿ 15 ರೂ. ಹೆಚ್ಚಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯಿಂದ ಗದಗ ನಡುವೆ 60 ಕಿಲೋ ಮೀಟರ್ ಪ್ರಯಾಣಕ್ಕೆ ನಿನ್ನೆಯವರೆಗೂ 60 ರೂ.ಗಳ ದರವನ್ನು ನಿಗದಿ ಮಾಡಲಾಗಿತ್ತು. ಶನಿವಾರದಿಂದ 15 ರೂ. ಹೆಚ್ಚಿಸಲಾಗಿದ್ದು, 75 ರೂ.ಗಳಿಗೆ ಏರಿಕೆಯಾಗಿದೆ. ಹೀಗಾಗಿ ನಿತ್ಯ ಹುಬ್ಬಳ್ಳಿಗೆ ಕೆಲಸ ಕಾರ್ಯಗಳಿಗೆ ಬರುವ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹುಬ್ಬಳ್ಳಿಗೆ ನಿತ್ಯ ಗದಗ ಭಾಗದಿಂದ ರೈತರು, ವ್ಯಾಪಾರಸ್ಥರು, …

Read More »

ಹನುಮಾನ್ ದೇವಸ್ಥಾನದಲ್ಲಿ ಬೇವು ಬೆಲ್ಲ ವಿತರಣೆ

ಹುಬ್ಬಳ್ಳಿ: ನಗರದ ಗೋಕುಲ್ ದಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಶ್ರೀರಾಮುಲು ದೂರು ಹುಬ್ಬಳ್ಳಿ ಸಂಘದ ವತಿಯಿಂದ ಹೊಸ ವರುಷ ಯುಗಾದಿ ಹಬ್ಬವನ್ನು ದೇವಸ್ಥಾನಕ್ಕೆ ಬಂದಂತಹ ಭಕ್ತಾಧಿಗಳಿಗೆ ಬೇವು ಬೆಲ್ಲ ವಿತರಣೆ ಮಾಡುವ ಮೂಲಕ ಹೊಸ ವರ್ಷ ಯುಗಾದಿ ಹಬ್ಬವನ್ನು ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಪ್ರಮುಖರು ಉಪಸ್ಥಿತಿಯಿದ್ದರು

Read More »

ಪೊಲೀಸ್ ಧ್ವಜ ದಿನಾಚರಣೆ : ಖಾಕಿಪಡೆಯಿಂದ ಆಕರ್ಷಕ ಪಥಸಂಚಲನ

ಹುಬ್ಬಳ್ಳಿ : ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ರಿಂದ ಆಕರ್ಷಕ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಗಳಾದ ಅನಿಲ ಕುಲಕರ್ಣಿ ಹಾಗೂ ಅರುಣ ಕುಮಾರ ಸಾಳುಂಕೆ ಅವರು ವಂದನೆ ಸ್ವೀಕರಿಸಿದರು. ಸಂತೋಷ ಭೋಜಪ್ಪಗೋಳ ಅವರು ಪೊಲೀಸ್ ಪಡೆಗಳ ಪಥ ಸಂಚಲನದ ನೇತೃತ್ವ ವಹಿಸಿದ್ದರು. ಎಡ್ವೀನ್ ಡಿಸೋಜಾ ಅವರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಪಥ ಸಂಚಲನ ನಡೆಸಿತು. ಆರ್ ಎಸ್ ಐ ಭಾಗಣ್ಣ ವಾಲೀಕಾರ ಅವರು ರಾಷ್ಟ್ರ …

Read More »

ಯುಗಾದಿ ಹಬ್ಬದ ನಿಮಿತ್ತ ಖಾಕಿ ಪಡೆಗೆ ಬಂಪರ್ ಗಿಫ್ಟ್ ನೀಡಿದ ಸಿಎಂ

ಬೆಂಗಳೂರು : ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದರು. ಇಂದು ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ …

Read More »

ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

ಹುಬ್ಬಳ್ಳಿ : ನಗರದ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದ್ದು ಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ …

Read More »

ಚೇಂಬರ್ ಆಫ್ ಕಾಮರ್ಸ್ ಏದುರು ಮಧ್ಯದ ಬಾಟಲ್ ಗಳ ಹಾವಳಿ

ಹುಬ್ಬಳ್ಳಿ : ನಗರದ ಹೆಚ್ಚುತ್ತಿರುವ ಕುಡುಕರ ಹಾವಳಿ.  ನಗರದ ಸೌಂದರ್ಯ ಹಾಳವಾಗುತ್ತಿದೆ.  ಕುಡುಕರು ಖಾಲಿ ಮಧ್ಯದ ಬಾಟಲಿಗಳನ್ನು ಚೇಂಬರ್ ಆಫ್ ಕ್ಯಾಮರ್ಸ್ ಎದುರಿಗೆ ಇರವ ಸಂಸ್ಥಾಪಕರ ಪ್ರತಿಮೆ ವರ್ತುಳದಲ್ಲಿ ಬೀಸಾಡಿದ್ದಾರೆ. ಇತ್ತೀಚೆಗೆ ರಸ್ತೆ ರಿಪೇರಿ ಇದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರ ಲಾಭ ಪಡೆದ ಕುಡುಕರು ಖಾಲಿ ಮಧ್ಯದ ಬಾಟಲ್ ಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗಿದ್ದಾರೆ. ನಗರದ ಸೌಂದರ್ಯ ಹಾಳು ಮಾಡುವ ಕ್ರಮಕ್ಕೆ ನಾಗರೀಕರು ಅಸಮಾಧಾನ …

Read More »

ಯುಗಾದಿ ಹಬ್ಬದ ಪ್ರಯುಕ್ತ ಹನುಮಾನ ದೇವರಿಗೆ ವಿಶೇಷ ಪೂಜೆ

ಹುಬ್ಬಳ್ಳಿ: ನಗದ ಸಿಬಿಟಿ ಹತ್ತಿರವಿರುವ ಗಣೇಶಪೇಟೆ ವೃತ್ತದ ಸಮೀಪವಿರುವ ಹನುಮಾನ ದೇವಸ್ಥಾದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷವಾಗಿ ಪೂಜೆಯನ್ನು ಹನುಮಾನ ದೇವರಿಗೆ ಮಾಡಲಾಯಿತು. ಹಿಂದೂ ಸಂಪ್ರದಾಯ ಪ್ರಕಾರ ಯುಗಾದಿಯು ವರ್ಷದ ಪ್ರಥಮವಾಗಿದ್ದರಿಂದ ಇಲ್ಲಿ ಅನೇಕ ಬಕ್ತರು  ದೇವರ ದರ್ಶನಕ್ಕೆ ಬಂದು ಹೂ, ಹಣ್ಣು,ಕಾಯಿ, ಬೇವು ಬೆಲ್ಲ ವನ್ನು ಸಮರ್ಪಿಸಿ ಹನುಮಾನ ದೇವರ ಕೃಪೆಗೆ ಪಾತ್ರರಾದರು.

Read More »

ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿರುದ್ಧ ರೊಚ್ಚಿಗೆದ್ದ ಎಸ್ ಡಿ ಪಿ ಐ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅರಾಜಕತೆ ಸೃಷ್ಟಿ ಮಾಡಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ,ಹಲಾಲ್ ಮಾಂಸದ ಬಹಿಷ್ಕಾರ,ಇದರಲ್ಲೂ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿದರು .ಹಾಗೂ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಹೇರುವ ಹುನ್ನಾರ ಮಾಡಿದ್ದು,ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. …

Read More »

ಪೊಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ, ನೆಮ್ಮದಿಗೆ ಕಾರ್ಯಕ್ಕೆ ಪ್ರವೃತ್ತರಾಗಬೇಕು : ಇನ್ಸಪೆಕ್ಟರ್ ಅನಿಲ ಕುಲಕರ್ಣಿ

ಹುಬ್ಬಳ್ಳಿ: ಪೊಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ ಹೊಂದಬೇಕು. ಸಾರ್ವಜನಿಕ ನೆಮ್ಮದಿಗೆ ಕಾರ್ಯ ಪ್ರವೃತ್ತರಾಗಬೇಕು. ಪೊಲೀಸ್ ಸಿಬ್ಬಂದಿಗೆ ಶಿಸ್ತು ಮತ್ತು ಸಂಯಮ ಬಹಳ ಅವಶ್ಯಕವಾಗಿರುತ್ತದೆ ಎಂದು ನಿವೃತ್ತ ಪೊಲೀಸ್ ಇನ್ಸಪೆಕ್ಟರ್ ಅನಿಲ ಕುಲಕರ್ಣಿ ಹೇಳಿದರು. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಸಿಎಆರ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೊಲೀಸರು ಕಾನೂನುಗಳ ಬಗ್ಗೆ ಅರಿವು ಹೊಂದುವುದು ಬಹಳ ಮುಖ್ಯ. ಕಾನೂನುಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಬೇರೆಯವರು ನಮ್ಮ …

Read More »

ಯುಗಾದಿ ಹಬ್ಬದ ನಿಮಿತ್ತ ನಗರದಲ್ಲಿ ಬೇವು ಬೆಲ್ಲ ವಿತರಣೆಗೆ ಪೂರ್ವ ಸಿದ್ಧತೆ

ಹುಬ್ಬಳ್ಳಿ: ವಾಣಿಜ್ಯ ನಗರದ ಶ್ರೀರಾಮವಧೂತರು ಹುಬ್ಬಳ್ಳಿ ಸಂಘದ ವತಿಯಿಂದ ಯುಗಾದಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಹುಬ್ಬಳ್ಳಿಯ ಪ್ರಮುಖ ನಗರಗಳಲ್ಲಿರುವ ಆಟೊರಿಕ್ಷಾ ಸ್ಸಾತ್ಯಂಡ್ ಗಳಿಗೆ ತೇರಳಿಆಟೋಗಳಿಗೆ ರಾಮ್ ನ ಪ್ಲ್ಯಾಗ್ ಕಟ್ಟಿ ನಗರದ ಆಟೋ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಯುಗಾದಿ ಹಬ್ಬದ ನಿಮಿತ್ಯ ಬೇವು ಬೆಲ್ಲ ವಿತರಣೆ ಮಾಡುವ ಕುರುತಿ ಚರ್ಚೆ ನಡೆಸುದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರು ಗಳು ಉಪಸ್ಥಿತಿಯಲ್ಲಿ ಬನ್ನಿ ಬೇವು ಬೆಲ್ಲ ಹಂಚೋಣ ಸನಾತನ ಸಂಸ್ಕೃತಿ ಬೆಳೆಸೋಣ …

Read More »