admin
April 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯ ನಗರದ ಶ್ರೀರಾಮವಧೂತರು ಹುಬ್ಬಳ್ಳಿ ಸಂಘದ ವತಿಯಿಂದ ಯುಗಾದಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಹುಬ್ಬಳ್ಳಿಯ ಪ್ರಮುಖ ನಗರಗಳಲ್ಲಿರುವ ಆಟೊರಿಕ್ಷಾ ಸ್ಸಾತ್ಯಂಡ್ ಗಳಿಗೆ ತೇರಳಿಆಟೋಗಳಿಗೆ ರಾಮ್ ನ ಪ್ಲ್ಯಾಗ್ ಕಟ್ಟಿ ನಗರದ ಆಟೋ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಯುಗಾದಿ ಹಬ್ಬದ ನಿಮಿತ್ಯ ಬೇವು ಬೆಲ್ಲ ವಿತರಣೆ ಮಾಡುವ ಕುರುತಿ ಚರ್ಚೆ ನಡೆಸುದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರು ಗಳು ಉಪಸ್ಥಿತಿಯಲ್ಲಿ ಬನ್ನಿ ಬೇವು ಬೆಲ್ಲ ಹಂಚೋಣ ಸನಾತನ ಸಂಸ್ಕೃತಿ ಬೆಳೆಸೋಣ …
Read More »
admin
April 2, 2022
Breaking News
ಕಲಘಟಗಿ ಮತಕ್ಷೇತ್ರದ ಬೇಗೂರು ಗ್ರಾಮ ಪಂಚಾಯತಿ ಹುಲ್ಲಂಬಿ ಗ್ರಾಮದ ಸದಸ್ಯರಿಗೆ ಶಾಸಕ ಸಿಎಮ್ ನಿಂಬಣ್ಣವರ ಹಾಗೂ ತಾಲ್ಲೂಕಾ ಅಧ್ಯಕ್ಷರಾದ ಬಸವರಾಜ ಶೆರೇವಾಡ ಅವರು ಸನ್ಮಾನಿಸಿದರು . ಈ ಸಂದರ್ಭದಲ್ಲಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು .
Read More »
admin
April 2, 2022
Breaking News
ಕುಂದಗೋಳ : 5 ನೇ ವರ್ಷದ ಶ್ರೀ ಕರಿಯಮ್ಮದೇವಿ ಜಾತ್ರಾ ಮಹೋತ್ಸವ , ಆಧ್ಯಾತ್ಮಿಕ ಪ್ರವಚನ , ಧರ್ಮಸಭೆಯಲ್ಲಿ ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರ ಹುಬ್ಬಳ್ಳಿ ಮಂಡಲದ ವರೂರ ಗ್ರಾಮದಲ್ಲಿ ಬಸವರಾಜ ಕುಂದಗೋಳಮಠ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದುಕೊಂಡರು. ಶ್ರೀ ಡಾ.ಬಸವಾನಂದ ಸ್ವಾಮಿಗಳು ಆಧ್ಯಾತ್ಮಿಕ ಪ್ರವಚನವನ್ನು ನೀಡಿದರು.ಹಾಗೂ ಜೈನ್ ಮುನಿಗಳಾದ ಸ್ವಸ್ತಿಕ ಶ್ರೀ ಧರ್ಮಸೇನ ಪಟ್ಟಾಚಾರ್ಯ ಭಟ್ಟಾರಕರು ಸನ್ಮಾನಿಸಿ ಆಶೀರ್ವದಿಸಿದರು.ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಪುನಿತರಾದರು . …
Read More »
admin
April 2, 2022
Breaking News, ಧಾರವಾಡ
ಧಾರವಾಡ: ಬಾಲಕನೋರ್ವನ ಮೇಲೆ ನಾಲೈದು ಜನ ಹಲ್ಲೆ ನಡೆಸಿದ್ದು , ಬಾಲಕನ ಕುತ್ತಿಗೆಗೆ ಚಾಕುವಿನಿಂದ ಇರಿದ ಘಟನೆ ಧಾರವಾಡದ ಮಾಳಾಪುರದಲ್ಲ ನಡೆದಿದೆ. ಅರುಣ ಚೋಳಣ್ಣವರ ( 14 ) ಹಲ್ಲೆಗೊಳಗಾದ ಎಂಬ ಬಾಲಕ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ . ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು , ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು , ಹಲ್ಲೆ ನಡೆಸಿದವರನ್ನು ಪೊಲೀಸರು ಇನ್ನಷ್ಟೇ ಪತ್ತೆ ಮಾಡಬೇಕಿದೆ .
Read More »
admin
April 2, 2022
Breaking News
ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ.ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ ರಾವ್ ಕಾರ್ಯನಿರ್ವಹಿಸುತ್ತಿದ್ದರು . ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅವರು ಅರ್ಜಿ ಸಲ್ಲಿಸಿದ್ದರು.ನಿರ್ಧಾರ ಪುನರ್ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಲಾಗಿದ್ದು , ಗೃಹಸಚಿವಾಲಯವು ಸಂಬಂಧಿಸಿದ ಅಧಿಕಾರಿಯನ್ನು ಸಂಪರ್ಕಿಸಬೇಕಿತ್ತು . ಆದರೆ , 6 ತಿಂಗಳಾದರೂ …
Read More »
admin
April 2, 2022
Breaking News
ಮಹಿಳಾ ಡ್ಯಾನ್ಸರ್ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.ಮುಂಬೈ ಪೊಲೀಸರು ಣೇಶ್ ಆಚಾರ್ಯ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ಪ್ರಕರಣದ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ಕೋ -ಡ್ಯಾನ್ಸರ್ 2020 ರಲ್ಲಿ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದರು . ಈ ಪ್ರಕರಣವನ್ನು ಓಶಿವಾರಾ ಪೊಲೀಸ್ ಅಧಿಕಾರಿ ಸಂದೀಪ್ ಶಿಂಧೆ ತನಿಖೆ ನಡೆಸಿದ್ದರು.ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಇತ್ತೀಚೆಗೆ ಆರೋಪಪಟ್ಟಿ …
Read More »
admin
April 2, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ :ಹಳೆ ದ್ವೇಷದ ಹಿನ್ನೆಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪ ನಡೆದಿದೆ. ಕುಶನ್ ಚಂದು(29) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪರಶುರಾಮ ಎಂಬಾತ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ಕುಶನ್ ಚಂದು ಸ್ನೇಹಿತನೊಂದಿಗೆ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಪರಶುರಾಮನೊಂದಿಗೆ ಜಗಳವಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳದ ವೇಳೆ …
Read More »
admin
April 2, 2022
Breaking News, ಬೆಂಗಳೂರು
ಬೆಂಗಳೂರು: ‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಆದರೆ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು. ‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ …
Read More »
admin
April 2, 2022
Breaking News, ಬೆಂಗಳೂರು
ಬೆಂಗಳೂರು :ನಗರದ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವ ವಂದನೆ ಸ್ವೀಕರಿಸಿದರು. ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, …
Read More »
admin
April 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮಜಾಗೃತಿ ಸಮಾರಂಭವನ್ನು ಇದೇ ಏಪ್ರಿಲ್ 04ರಂದು ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜ ಚಿಕ್ಕಮಠ ಹೇಳಿದರು. ಮಾತನಾಡಿದ ಅವರು, ಪ್ರಾತಃಕಾಲ 06 ಗಂಟೆಗೆ ಪಂಚಗ್ರಹ ಹಿರೇಮಠದ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ ಅಷ್ಟೋತ್ತರ ಪೂಜಾ, ಬೆಳಿಗ್ಗೆ 08 ಗಂಟೆಗೆ ಶಿವದಿಕ್ಷಾ-ಅಯ್ಯಾಚಾರ ಸಂಸ್ಕಾರ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಬೆಳಿಗ್ಗೆ 10 ಗಂಟೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ …
Read More »