admin
April 1, 2022
Breaking News
ಕುಂದಗೋಳ : ಏ . 4 ರಂದು ಶ್ರೀ ಅವಧೂತ ವೀರೇಶ್ವರ ಮಹಾಸ್ವಾಮಿಗಳ 55 ನೇ ಮಹಾರಥೋತ್ಸವ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ನಡೆಯಲಿದೆ ಮಧ್ಯಾಹ್ನ 12.35 ಕ್ಕೆ ಸಾಮೂಹಿಕ ವಿವಾಹಗಳು ನಡೆಯಲಿವೆ.ಏ .1 ರಂದು ವೇ.ಮೂ.ಬಸಯ್ಯನವರು ಹಿರೇಮಠ , ವೀರಪ್ಪಯ್ಯನವರು ಹಿರೇಮಠ ಹಾಗೂ ಮಂಜುನಾಥ ಹಿರೇಮಠ ಅವರಿಂದ ಕರ್ತೃ ಗದ್ದುಗೆಗೆ ರುದ್ರಾ ಭಿಷೇಕ , ಧರ್ಮ ಧ್ವಜಾರೋಹಣ ಹಾಗೂ ದೇವತಾ ಕಾರ್ಯಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ .
Read More »
admin
April 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : IPL ಪ್ರಾರಂಭವಾದರೆ ಸಾಕು ನಗರದಲ್ಲಿ ಕ್ರಿಕೆಟ್ ಬೆಟಿಂಗ್ ಹಾವಳಿ ಹೆಚ್ಚಾಗುತ್ತದೆ. ಬೆಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ನಗರದ ಕ್ರಿಶ್ಚಿಯನ್ ಕಾಲೋನಿಯ ದೊಡ್ಡಮನಿ ಮೈದಾನದಲ್ಲಿ ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ 18,100 ರೂ . ಮತ್ತು 10 ಸಾವಿರದ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ . ಪುಣೆಯಲ್ಲಿ ನಡೆಯುತ್ತಿದ್ದ ಐಪಿಎಲ್ನ ಸನ್ರೈಜರ್ಸ್ ಹೈದರಾಬಾದ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ನಡುವಿನ ಪಂದ್ಯನಡೆದಾಗ ಓವರ್ , ವಿಕೆಟ್ ಮತ್ತು ಸೋಲು , …
Read More »
admin
April 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಾಮಾಜಿಕ ಜಾಲತಾಣದಲ್ಲಿ ಇದೀಗ ಮೋಸದ ಜಾಲತಾಣವಾಗಿದೆ. ಆನ್ ಲೈನ್ ನಲ್ಲಿ ಉದ್ಯೋಗ ಹುಡಕಲು ಹೋಗಿ ಲಕ್ಷಾಂತರ ರೂ. ಮೋಸಕ್ಕೆ ಒಳಗಾದ ಘಟನೆ ನಡೆದಿಸೆ. ನವನಗರ ಪಂಚಾಕ್ಷರಿ ನಗರದ ನಿವಾಸಿ ಮನಪ್ರೀತ ರೆಡ್ಡಿ ಎಂಬುವರು ಅಪರಿಚಿತ ಮಹಿಳೆಯಿಂದ 1,23 , 874 ರೂ . ವಂಚಿತರಾದ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ . ಮನಪ್ರೀತ ಪೋನ್ ಕ್ರೋಮ್ ಆಪ್ ನಲ್ಲಿ ಉದ್ಯೋಗ ಹುಡುಕಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯಿಂದ ಇವರ …
Read More »
admin
April 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಖ್ಯ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಮತ್ತು ಯುಜಿಡಿ ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಮಾಜಿ ಸಿಎಂ ಜಗದೀಶ ಶೆಟ್ಟರ್ಚಾಲನೆ ನೀಡದರು. ವಾರ್ಡ್ ನಂ .55 ರ ಆಸರ ಹೊಂಡದಲ್ಲಿ , ಸುಮಾರು 1 ಕೋಟಿ 86 ಲಕ್ಷ ರೂ . ವೆಚ್ಚದಲ್ಲಿ ಈ ಕಾಂಕ್ರೀಟ್ ಕಾಮಗಾರಿ ನಿರ್ಮಾಣಗೊಳ್ಳಲಿದೆ. ಈ ಸಂದರ್ಭದಲ್ಲಿ ಪಾಂಡುರಂಗ ಪಾಟೀಲ್ , ತೊಟಪ್ಪ ನಿಡಗುಂದಿ , ಮಂಜುನಾಥ ದಲಭಂಜನ್ , ಮಹ್ಮದ್ ಇಕ್ವಾಲ್ …
Read More »
admin
April 1, 2022
Breaking News, ದೆಹಲಿ
ದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಯುವ ಸಂವಾದದಲ್ಲಿ ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ . ಇಬ್ಬರು ವಿದ್ಯಾರ್ಥಿಗಳಾದ ಬಿ . ಮುರಳೀಧರ , ಪ್ರಣವ ಲಿಂಗದಳ್ಳಿ ಹಾಗೂ ಪಾಲಕರಾದ ಜ್ಯೋತಿ . ಬಿ.ಎನ್.ಅವರಿಗೆ ನೇರವಾಗಿ ಪ್ರಧಾನ ಮಂತ್ರಿಯವರೊಡನೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ದೊರೆತಿದೆ . ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6 ನೇ …
Read More »
admin
April 1, 2022
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಅಮಿತ್ ಶಾ ಅವರು ಮಲ್ಲೇಶ್ವರದ ಸಂಪಿಗೆ ರಸ್ತೆ, ಮಾರ್ಗೋಸಾ ರಸ್ತೆ, 18ನೇ ಅಡ್ಡ ರಸ್ತೆ, 15ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆ, 2ನೇ ಟೆಂಪಲ್ ಸ್ಟ್ರೀಟ್ ರಸ್ತೆಗಳಲ್ಲಿ ಸಂಚರಿಸಲಿದ್ದಾರೆ. ಈ …
Read More »
admin
April 1, 2022
Breaking News, ತುಮಕೂರು
ತುಮಕೂರು:ನಡೆದಾಡುವ ದೇವರ 115 ಜನ್ಮ ದಿನೋತ್ಸವದ ಹಿನ್ನೆಲೆ ಮಠದಲ್ಲಿ ಹಬ್ಬದ ಅಂಗವಾಗಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿದ್ಧಲಿಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಸ್ವಾಗತಕ್ಕೆ ಸಜ್ಜಾಗಿದೆ. ಭಕ್ತಾದಿಗಳು ಶ್ರೀಗಳ ಹುಟ್ಟುಹಬ್ಬದ ತಯಾರಿ ನಡೆಸಿದ್ದಾರೆ. ಜೊತೆಗೆ ಅಮಿತ್ ಶಾ ಸ್ವಾಗತಕ್ಕೆ ಸಿದ್ಧತೆಯನ್ನು ಮಾಡಿದ್ದಾರೆ. ಶ್ರೀಗಳಿಗೆ ಇಂದು ನಾಲ್ಕು ಲಕ್ಷ ಜನರು ನುಡಿನಮನ ಸಲ್ಲಿಸಲಿದ್ದಾರೆ.
Read More »
admin
April 1, 2022
Breaking News
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 3 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More »
admin
April 1, 2022
Breaking News, ಬೆಂಗಳೂರು
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ರಾಜ್ಯದ ಜನತೆ ಪ್ರತಿದಿನವೂ ಸ್ಮರಿಸಿಕೊಂಡು ಅವರು ಮಾಡಿರುವ ಮಾನವೀಯ ಕಾರ್ಯಗಳನ್ನು ಕೊಂಡಾಡುತ್ತಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಈಗಲೂ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಇದೀಗ ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ …
Read More »
admin
April 1, 2022
Breaking News, News, ದೆಹಲಿ
ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ .
Read More »