Breaking News

Breaking News

ದೆಹಲಿಗೆ ಪ್ರಯಾಣ ಮಾಡಲು ಡಿಕೆಶಿಗೆ ಅನುಮತಿ ನೀಡಿದ ಹೈಕೋರ್ಟ್

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು …

Read More »

ಮತದಾರ ಪಟ್ಟಿ ತಯಾರಿಕೆಯಲ್ಲಿ ಅಧಿಕಾರಗಳ ನಿರ್ಲಕ್ಷ : ಪಿ.ಎಚ್. ನೀರಲಕೇರಿ ಆಗ್ರಹ

ಧಾರವಾಡ : ಮತದಾರರ ಯಾದಿ ತಯಾರಿಕೆಯಲ್ಲಿ ಚುನಾವಣಾ ಆಯೋಗ ನಿರ್ಲಕ್ಷ ತೋರಿದೆ. ಇದರ ಪರಿಣಾಮ ಸಾವಿರಾರು ಅರ್ಹ ಮತದಾರರ ಹೆಸರುಗಳು ಮತಪಟ್ಟಿಯಿಂದ ಕೈ ಬಿಟ್ಟು ಹೋಗಿವೆ. ಕೂಡಲೇ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಕೂಡಲೇ ಪರಿಶೀಲಿಸಬೇಕೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಪಶ್ಚಿಮ ಮತಕ್ಷೇತ್ರದ ವಿವಿಧ ಪ್ರದೇಶಗಳಿಗೆ ಸಮೀಕ್ಷೆ ನಡೆಸಿದ್ದು ಸಾಕಷ್ಟು ಕುಟುಂಬಗಳಲ್ಲಿ ಚುನಾವಣಾ ಆಯೋಗದ ಗುರುತಿನ ಚೀಟಿ …

Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ : ಇಬ್ಬರು ಬಂಧನ

ಹುಬ್ಬಳ್ಳಿ: ಐಪಿಎಲ್‌ ಟಿ–20 ಕ್ರಿಕೆಟ್ ಟೂರ್ನಿ ಮೇಲೆ ಹೊಸೂರ ಕ್ರಾಸ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ, ಮೂರು ಮೊಬೈಲ್ ಹಾಗೂ 6,100 ವಶಪಡಿಸಿಕೊಂಡಿದ್ದಾರೆ. ಹೊಸೂರಿನ ಸಂಜು ರೋಣದ, ಮನೀಷ ಕೊರವರ ಬಂಧಿತ ಆರೋಪಿಗಳು. ಅರುಣ ಕಠಾರೆ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬಣ್ಣದ ಮಾತು ನಂಬಿ ಬೀದಿಗೆ ಬಿದ್ದ ಅಮಾಯಕ ಜನರ

Read More »

ಪ್ರಾಂಭವಾಗದ ಕಾಮಗಾರಿ : ಖ್ಯಾರೇ ಎನ್ನದ ಅಧಿಕಾರ

ಹುಬ್ಬಳ್ಳಿ : ನಗರದ ಪ್ರಖ್ಯಾತ ಜನತಾ ಬಜಾರ ಸುಪರ್ ಮಾರ್ಕೇಟ್ ಹತ್ತಿರದ ಅಂಚಟಗೇರಿ ಓಣಿಯಲ್ಲಿ ಹಲವು ಭಾರಿ ಸ್ಥಳೀಯರಿಂದ ಮತ್ತು ಅಲ್ಲಿ ವ್ಯಾಪಾರ ಮಾಡುವ ಅಂಗಡಿ ಮುಗ್ಗಟ್ಟಿನ ವ್ಯಾಪಾರಸ್ಥರಿಂದ ಪ್ರತಿಭಟನೆಗಳು ನಡೆದರು ಕೂಡ ಇಲ್ಲಿ ರಸ್ತೆಯ ಕಾಮಗಾರಿ ಮಾತ್ರ ಇನ್ನು ಪ್ರಾರಂಭವೆ ಅಗಿಲ್ಲ. ಈ ಕುರಿತು ಅನೇಕ ಸಲ ಹು-ಧಾ ನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಸಹಿತ ಪಾಲಿಕೆ ಅಧಿಕಾರಿಗಳು ಮಾತ್ರ ಈ ರಸ್ತೆ ಯ ಕಾಮಗಾರಿಯನ್ನು ಪ್ರಾರಂಭಿಸದೆ …

Read More »

ಸರಕಾರಿ ಶಾಲೆಗೆ ಕೊಡುಗೆ ನೀಡಿದ ಶಿಕ್ಷಕರಿಗೆ ಸನ್ಮಾನ

ಧಾರವಾಡ:ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದುರ್ಗಾಕಾಲನಿ ಶಾಲೆಗೆ 6000 ರೂ ಮೌಲ್ಯದ ವಿವಿಧ ವಸ್ತುಗಳನ್ನು ದಾನದ ರೂಪದಲ್ಲಿ ಕೊಡುಗೆ ನೀಡಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವ್ಯಾಕ್ಯೂಮ್ ಕ್ಲೀನರ್(ದೂಳು ಹಿರುವ ಯಂತ್ರ) ಹಾಗೂ ಕಂಪ್ಯೂಟರ್ ಸ್ಪೀಕರ್ ಮತ್ತು ಮೌಸ್ ದಾನವಾಗಿ ನೀಡಿದ ನವನಗರ ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಧಾನಗುರು ಆಯ್.ಆಯ್.ಮುಲ್ಲಾನವರ ,ಹೆಬ್ಬಳ್ಳಿಯ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಲ್.ಐ.ಲಕ್ಕಮ್ಮನವರ ರವರಿಗೆ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಹಾಗೂ ಶಾಲಾ ಪ್ರಧಾನಗುರುಗಳು …

Read More »

ದಿ. ೨೯ ರಂದು ಭರತನಾಟ್ಯ, ಜಾನಪದ ನೃತ್ಯಗಳ ಸಮ್ಮೇಳನ

ಹುಬ್ಬಳ್ಳಿ : ನಗರದ ನಾಟ್ಯಾಂಜಲಿ ಕಲಾ ಮಂದಿರ ಪ್ರಸ್ತುತ ಪಡಿಸುವ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಿಂದಿಗೆ ನೃತ್ಯಾರ್ಪಣ-೨೦೨೨ ರ ಭರತನಾಟ್ಯ ಹಾಗೂ ಜಾನಪದ ನೃತ್ಯಗಳ ಸಮ್ಮೇಳನ ಇದೇ ದಿ. ೨೯ ರಂದು ಸಂಜೆ ೫ ಗಂಟೆಗೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಅದ್ದುರಿಯಾಗಿ ಜರುಗಿತು. ದಿ. ೨೯ ರಂದು ನಡೆದ ಕಾರ್ಯಕ್ರಮದಲ್ಲಿ ೧೫೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಭರ …

Read More »

ಫಲಾನುಭವಿಗಳಿಗೆ ಆಟೋ ರಿಕ್ಷಾಗಳನ್ನು ಹಸ್ತಾಂತರಿಸಿದ ಮಾಜಿ ಸಿಎಂ

ಹುಬ್ಬಳ್ಳಿ : ನಗರದಲ್ಲಿ ಇಂದು ವಾರ್ಡ್ ನಂ . 56 ರ ತೊರವಿ ಹಕ್ಕಲದಲ್ಲಿ , ನಲ್ಮಯ ಯೋಜನೆಯಡಿ ಫಲಾನುಭವಿಗಳಿಗೆ ಆಟೋ ರಿಕ್ಷಾಗಳನ್ನು ಮಾಜಿ ಸಿಎಂ ಜಗದೀಶ ಶೆಟ್ಟರ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸುಭಾಷ್ ಅಕ್ಕಲಕೋಟೆ , ಸೀಮಾ ಲದ್ವಾ , ವೆಂಕಟೇಶ್ ಮೇಸ್ತ್ರಿ , ದೇವೇಂದ್ರ ಅಲಕೋಟಿ , ಕೇಶವ ಸಾ ಜಿತೋರಿ , ನಾಗರಾಜ ಕಲಾಲ ಸೇರಿದಂತೆ ಇನ್ನಿತರೆ ಪ್ರಮುಖರು ಹಾಜರಿದ್ದರು .

Read More »

ಹಿಜಾಬ್ ಧರಿಸಲು ಅವಕಾಶ : 7 ಜನ ಅಮಾನತು

ಗದಗ : ನಗರದ ಎಸ್ ಎಸ್ ಎಲ್ ಸಿ ಮೊದಲ ಪರೀಕ್ಷಾ ದಿನದಂದು ಸಿಎಸ್ ಪಾಟೀಲ ಪ್ರೌಢ ಶಾಲೆಯ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಶಿಕ್ಷಕರು , ಐವರು ಮೇಲ್ವಿಚಾರಕರು ಮತ್ತು ಇಬ್ಬರು ಅಧೀಕ್ಷಕರು ಸೇರಿದಂತೆ ಏಳು ಜನರನ್ನು ಅಮಾನತು ಮಾಡಲಾಗಿದೆ . ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕೆ ಶಿಸ್ತು ಕ್ರಮ ಜರುಗಿಸಲಾಗಿದೆ . ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ …

Read More »

ಪುನೀತ್ ರಾಜ್ ಕುಮಾರ್ ಪೂಜೆ ಸಲ್ಲಿಕೆ

ಬೆಂಗಳೂರು : ನಟ ಡಾ.ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ ೫ ತಿಂಗಳು ಆಗಿದೆ . ಈ ಹಿನ್ನೆಲೆ ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು . ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿದ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ , ಪುತ್ರಿ ವಂದಿತಾ , ರಾಘವೇಂದ್ರ ರಾಜ್‌ಕುಮಾರ್‌ , ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.ವಿಶೇಷವಾಗಿ ಇಂದು ಅಪ್ಪು ಸಮಾಧಿಗೆ ಖ್ಯಾತ …

Read More »