admin
March 30, 2022
Breaking News
ಕುಂದಗೋಳ : 2023 ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ನಾಯಕರು ಈ ಬಾರಿಯೂ ನನಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕೊಡುತ್ತಾರೆ ಎಂದು ಮಾಜಿ ಶಾಸಕ ಎಸ್ ಐ ಚಿಕ್ಕನಗೌಡ್ರ ಹೇಳಿದ್ದಾರೆ . ವೈಯಕ್ತಿಕ ಕಾರಣಗಳಿಂದಾಗಿ ಕೆಲ ದಿನಗಳಿಂದ ಸಭೆ – ಸಮಾರಂಭಗಳಲ್ಲಿ ಭಾಗಿಯಾಗದ ಹಿನ್ನೆಲೆಯಲ್ಲಿ , ನನ್ನ ರಾಜಕೀಯ ಏಳಿಗೆ ಸಹಿಸದ ಕೆಲವರು ಚಿಕ್ಕನಗೌಡ್ರ ರಾಜಕೀಯ ನಿವೃತ್ತಿಯಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ಅದಕ್ಕೆ ನಾನು ಯಾವುದೇ ಪ್ರತಿಕ್ರಿಯೆ …
Read More »
admin
March 30, 2022
Breaking News
ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪ್ರತಿ ಮನೆಗೆ ವರ್ಷಕ್ಕೆ 3 ಎಲ್ ಪಿಜಿ ಸಿಲಿಂಡರ್ ಉಚಿತವಾಗಿ ನೀಡುವ ಯೋಜನೆಗೆ ಗೋವಾ ಸಚಿವ ಸಂಪುಟ ಅನುಮೋದನೆ ನೀಡಿದೆ . ಏಪ್ರಿಲ್ ತಿಂಗಳಿನಿಂದ ಈ ಯೋಜನೆಗೆ ಜನರಿಗೆ ಲಭ್ಯವಾಗಲಿದೆ . ” ನಾವು ನಮ್ಮ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದೇವೆ ‘ ಎಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಪ್ರಮೋದ್ ಸಾವಂತ್ ಹೇಳಿದ್ದಾರೆ . ಮುಂದಿನ ಮೂರು …
Read More »
admin
March 30, 2022
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ : ರಕ್ತದಲ್ಲಿ ಪ್ರೇಯಸಿಗೆ ಪತ್ರ ಬರೆದು ಮದುವೆ ನಿಶ್ಚಯ ಆದ ಮೂರೇ ದಿನಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿಯಲ್ಲಿ ನಡೆದಿದೆ. ಪ್ರೇಮ ಪತ್ರದುದ್ದಕ್ಕೂ ಸ್ವಾರಿ , ಐ ಲವ್ ಯು ಸಾಲುಗಳೇ ಹೆಚ್ಚಾಗಿವೆ. ಶಿ ಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ನಿವಾಸಿ ಮುನಿಕೃಷ್ಣ ಎಂಬಾತ ವಿಷ ಕುಡಿದು ಸಾವಿಗೆ ಶರಣಾದ ಯುವಕ , ಬಿಎಸ್ಸಿ ಪದವೀಧರನಾಗಿದ್ದ ಮುನಿಕೃಷ್ಣ , ಚಿಂತಾಮಣಿಯ ಖಾಸಗಿ ಕಂಪನಿಯಲ್ಲಿ …
Read More »
admin
March 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾ .30 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ . ಮಾ .30 ರಂದು ಬೆಳಿಗ್ಗೆ 10 ಗಂಟೆಗೆ ಗದಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 3 ಗಂಟೆಗೆ ಹುಬ್ಬಳ್ಳಿಯ ಸರ್ಕ್ಯೂ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬೆಂಗಳೂರುಗೆ ತೆರೆಳುವರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
Read More »
admin
March 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಭಂಡಾರ ಈ ಜಾತ್ರೆಯಲ್ಲಿ ಅಪ್ಪುಗೆ ವಿಶೇಷ ನಮನ ಸಲ್ಲಿಸಿದ್ದಾರೆ . ಇನ್ನೂ ಗ್ರಾಮದೇವತೆಯ ಜಾತ್ರೆಯಲ್ಲಿ ದಿ.ಪವರಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ ಹಿಡಿದುಕೊಂಡ ಅಭಿಮಾನಿ ಅಪ್ಪುವಿನ ಪೋಟೋಗೆ ಭಂಡಾರ ತೂರುವ ಮೂಲಕ ವಿನೂತನವಾಗಿ ಅಭಿನಂದನೆ ಸಲ್ಲಿಸಿದರು .
Read More »
admin
March 30, 2022
Breaking News, ದೆಹಲಿ
ನವದೆಹಲಿ: ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾದ ಮಧ್ಯಪ್ರದೇಶದ 5 ಲಕ್ಷ 21 ಸಾವಿರ ಮನೆಗಳ ವಾಸ್ತವ ‘ಗೃಹ ಪ್ರವೇಶ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.
Read More »
admin
March 30, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ.
Read More »
admin
March 30, 2022
Breaking News, ಬೆಂಗಳೂರು
ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಏ.1 ರಿಂದ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿಯೇ ಕೊರೊನಾ ಲಸಿಕೆ ಕೋರ್ಬಿವ್ಯಾಕ್ಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. 12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ.
Read More »
admin
March 30, 2022
Breaking News, ಹುಬ್ಬಳ್ಳಿ
ಧಾರವಾಡ: ದಿ. ಡಾ. ಚೆನ್ನವೀರ ಕಣವಿ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಚಿನ್ನದ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಚೆನ್ನವೀರ ಕಣವಿ ಪುತ್ರಿ ಪ್ರಿಯದರ್ಶಿ ಕಣವಿ ಹೇಳಿದ್ದಾರೆ. ಸರ್ಕಾರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಿದ ಕಾರಣ ಕುಟುಂಬವು ಭರಿಸಲು ಸಿದ್ಧವಿದ್ದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ.
Read More »
admin
March 30, 2022
Breaking News, ಬೆಂಗಳೂರು
ಬೆಂಗಳೂರು: ಮಾ. 31 ರಂದು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ನಂತರ ಏ.1 ರಂದು ಎಲ್ಲ ಶಾಸಕರು, ಮಾಜಿ ಶಾಸಕರು, 2018 ರ …
Read More »