Breaking News

Breaking News

ಸಂತೋಷ ಶೆಟ್ಟಿಗೆ ರಾಜರತ್ನ ಪ್ರಶಸ್ತಿ

ಹುುಬ್ಬಳ್ಳಿ: ನಗರದ ಚೇತನ್ ಫೌಂಡೇಶನ್ ಏಳನೇ ವರ್ಷದಂಗವಾಗಿ ನಡೆದ ‘ಚೇತನ ಸಂಭ್ರಮ’ ದಲ್ಲಿ ಡಾ. ಪುನೀತ್ ರಾಜಕುಮಾರ್ ನೆನಪಿನ ರಾಜರತ್ನ ಪ್ರಶಸ್ತಿಯನ್ನು ಉದ್ಯಮಿ, ಸಮಾಜ ಸೇವಕ, ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಸಂತೋಷ ಆರ್. ಶೆಟ್ಟಿ ನೀಡಿ ಗೌರವಿಸಲಾಯಿತು. ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಹಿರಿಯ ಸಾಹಿತಿ ಸುರೇಶ ಕೋರಕೊಪ್ಪ, ಸಾಹಿತಿ ಬೇಲೂರ ರಘುನಂದನ್, ಸವಿತಾ ಕುಸುಗಲ್, ಕು. ಖುಷಿ ಟಿಕರೆ, ವಿ.ಜಿ. ಪಾಟೀಲ್, …

Read More »

ಸೇವಾ ಭದ್ರತೆ ವಿಲ್ಲ ಎಂದು ಆರೋಪಿಸಿ ಡಾಟಾ ಆಪರೇಟರ್ ಸಿಬ್ಬಂದಿಗಳು ಪ್ರತಿಭಟನೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಾಟಾ ಆಪರೇಟರ್ ಗಳಾಗಿ ಕಾರ್ಯನಿರ್ವಹಿಸೋ ಸಿಬ್ಬಂದಿ. ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 150 ಕ್ಕೂ ಅಧಿಕ ಜನ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ರೆ ಕಳೆದ ಹತ್ತಾರು ವರ್ಷಗಳಿಂದಲೂ ಕಾರ್ಯನಿರ್ವಹಿಸೋ ಇವ್ರಿಗೆ ಸರ್ಕಾರ ಮಾತ್ರ ಇನ್ನೂ ಯಾವುದೇ ಸೇವಾ ಭದ್ರತೆ ನೀಡದೇ ದುಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತ್ತಿರೋ ನಮಗೆ ಹೊರಗುತ್ತಿಗೆ ಆಧಾರದಿಂದ …

Read More »

ಧಾರವಾಡದ ಕರ್ನಾಟಕ ವಿವಿಯಲ್ಲಿ ಉಪನ್ಯಾಸಕರ ಪ್ರತಿಭಟನೆ

Read More »

ನನ್ನ ಗಂಡನ ಲವ್ ಮಾಡಿ ಮದುವೆ ಆಗಿದ್ದೆ,ಶಂಕರಣ್ಣ ಪತ್ನಿ ಮೇಘನಾ ಪ್ರತಿಕ್ರಿಯೆ

Read More »

ಹುಬ್ಬಳ್ಳಿಯ ಬೆಂಗೇರಿ ಗ್ರಾಮದೇವಿಯ ಭಂಡಾರ ಜಾತ್ರೆ

ಹುಬ್ಬಳ್ಳಿ : ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಮೊನ್ನೆಯಷ್ಟೇ ರಂಗಪಂಚಮಿ ಮುಗಿದಿದ್ದರೂ ಇಲ್ಲೊಂದು ಕಡೆಯಲ್ಲಿ ಮತ್ತೊಂದು ಜಾತ್ರೆ ರಂಗಿನಿಂದ ಮೆರುಗು ಪಡೆದುಕೊಂಡು ಭಂಡಾರದ ಜಾತ್ರೆಯಾಗಿ ಪ್ರಸಿದ್ಧಿ ಪಡೆದಿದೆ. ಹೌದು..ಹುಬ್ಬಳ್ಳಿಯ ಬೆಂಗೇರಿಯ ಗ್ರಾಮ ದೇವಿಯ ಜಾತ್ರೆಯಲ್ಲಿ ಭಕ್ತರು ಭಂಡಾರವನ್ನು ತೂರುವ ಮೂಲಕ ವಿಜೃಂಭಣೆಯಿಂದ ಭಂಡಾರದ ಜಾತ್ರೆ ಮಾಡಿದರು. ಸುಮಾರು 21 ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆ ಸಾಕಷ್ಟು ಸಾಂಪ್ರದಾಯಿಕ ಆಚರಣೆಯಿಂದ ಕೂಡಿರುತ್ತದೆ. ಹಿರಿಯರು, ‌ಕಿರಿಯರು, ಮಹಿಳೆಯರು, ಪುರುಷರು ಎಂಬುವಂತ ಬೇಧವನ್ನು ಮರೆತು ಪರಸ್ಪರ …

Read More »

ಧಾರವಾಡದ ಕರ್ನಾಟಕ ವಿವಿಯಲ್ಲಿ ಉಪನ್ಯಾಸಕರ ಪ್ರತಿಭಟನೆ

Read More »

ಕಾಂಗ್ರೆಸ್ ಪಕ್ಷ ಮತ್ತೇ ಅಧಿಕಾರಕ್ಕೆ : ಡಾ. ಕೊಟಗಿ

ಹುಬ್ಬಳ್ಳಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಂ.ಬಿ.ಪಾಟೀಲ್ ಪಾಟೀಲ್ ಅವರ ಪ್ರಚಾರದ ಸಾರಥ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸುವ ಮೂಲಕ ಮತ್ತೇ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣರಾದ ಡಾ. ಶರಣಪ್ಪ ಕೊಟಗಿ ಹೇಳಿದರು. ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಎಂ.ಬಿ.ಪಾಟೀಲ್ ಅವರನ್ನು ಮಾಜಿ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅವರ ನೇತೃತ್ವದಲ್ಲಿ ಭೇಟಿಯಾಗಿ, …

Read More »

ರಾತ್ರಿ ವೇಳೆ ಓಡಾಟ 100 ಜನ ಬಂಧನ : ಪೋಲೀಸರ ವಿರುದ್ಧ ಪ್ರತಿಭಟನೆ

https://youtu.be/4mcZ6nNblc4 ಹುಬ್ಬಳ್ಳಿ : ರಾತ್ರಿ ವೇಳೆ ರಸ್ತೆಯಲ್ಲಿ ಓಡಾಡುತ್ತಿದ್ದ ವ್ಯಕ್ತಿಗಳನ್ನು ಯಾವುದೇ ದಾಖಲೆ ವಿಲ್ಲದೇ 100 ಜನರನ್ನು ಪೋಲಿಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಬೈಕ್ ಹಾಗೂ ಮೊಬೈಲ್’ಗಳನ್ನು ವಶ ಪಡೆದುಕೊಂಡಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಎಐಎಂಐಎಂ ಸಂಘಟನಾಕಾರರು ರಾತ್ರಿ 2.30ರ ವೇಳೆ ಕಸಬಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಹಗಲಿನ ವೇಳೆ ಎಲ್ಲರೂ ಕೆಲಸಕ್ಕೆ ಹೋಗುವುದರಿಂದ ರಾತ್ರಿ ಸಮಯ ಅವರೆಲ್ಲ ಒಂದೆಡೆ ಸೇರುತ್ತಾರೆ. ಕೆಲವು ವೇಳೆ ಅವರು ಮನೆಗೆ ಬರಲು …

Read More »

ಜಾತ್ರಾ ಮಹೋತ್ಸವದಲ್ಲಿ ಮಣಕವಾಡದ ಮೃತ್ಯುಂಜಯ ಸ್ವಾಮಿಗಳಿಂದ ಪ್ರವಚನ

ಹುಬ್ಬಳ್ಳಿ : 21 ವರ್ಷಗಳ ನಂತರ ನಡೆಯುತ್ತಿರುವ ಬೆಂಗೇರಿಯ ಶ್ರೀ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಮ್ಮ ದೇವಿಯ ಜಾತ್ರಾಮಹೋತ್ಸವದಲ್ಲಿ  ಮಣಕವಾಡದ ಮೃತ್ಯುಂಜಯ ಸ್ವಾಮಿಗಳು ಪ್ರವಚನ ನೀಡಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖಂಡರುಗಳಾದ ಬೀರಪ್ಪ ಖಂಡೇಕರ, ಹೂವಪ್ಪ ದಾಯಗೋಡಿ‌ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read More »

ದ್ವಿಚಕ್ರ ವಾಹನ ಕಳ್ಳತನ : ಪ್ರಕರಣ ದಾಖಲು

ಹುಬ್ಬಳ್ಳಿ: ಇಲ್ಲಿಯ ಹಳೆ ಹುಬ್ಬಳ್ಳಿಯ ಗಿರಿಯಾಲ ರಸ್ತೆಯಲ್ಲಿ ಬಾರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಪ್ರಕರಣ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹಳೆಹುಬ್ಬಳ್ಳಿ ಈಶ್ವರ ನಗರದ ನಿವಾಸಿ ಮನಾವರ ಭಾಷಾ ಎಂಬಾತರು ಬೈಕ್ ನಿಲ್ಲಿಸಿದಾಗ ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More »