Breaking News

Breaking News

ರಾಜ್ಯದಲ್ಲಿ ಶೇ.97.59ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ ಗಳು

ಬೆಂಗಳೂರು: ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಸುಸೂತ್ರವಾಗಿ ಆರಂಭವಾಗಿದ್ದು, ಮೊದಲ ದಿನ ಶೇ.97.59 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಚಿಕ್ಕೋಡಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಆರು ಜನರು ಸಿಕ್ಕಿಬಿದ್ದಿದ್ದರೆ, ಬಾಗಲಕೋಟೆಯ ಇಳಕಲ್​ನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ವಾಪಸ್ ಹೋಗಿದ್ದಾರೆ.

Read More »

ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರದೇಶ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಜವಾಬ್ದಾರಿ ಸ್ವೀಕರಿಸಿದ್ದಾರೆ. ಎಂ.ಬಿ.ಪಾಟೀಲ್‌ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ ಮತ್ತು ಅಭಿವೃದ್ದಿ ಎಂಬ ಪಂಚ ಸೂತ್ರಗಳೊಂದಿಗೆ ಜನಾ ಶೀರ್ವಾದ ಪಡೆಯಲು ತೆರಳು ವುದಾಗಿ ಘೋಷಿಸಿದ್ದಾರೆ.

Read More »

ವರುಣನ ಆರ್ಭಟಕ್ಕೆ ಬಲಿಯಾದ ಕುಂದಗೋಳ ಯುವಕ

ಕುಂದಗೋಳ: ಸಿಡಿಲು ಬಡಿದು ಕುರಿಗಾಹಿಯೊಬ್ಬ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. 19 ವರ್ಷದ ದೇವೆಂದ್ರ ಮುದಕಪ್ಪ ಮಚಿನಹಳ್ಳಿ ಮೃತಪಟ್ಟ ಯುವಕ, ಎಂದಿನಂತೆ ಕುರಿ ಕಾಯಲು ಹೋದಾಗ ಸಿಡಿಲು ಬಡಿದ ಪರಿಣಾಮ ಈತ ಸಾವನ್ನಪ್ಪಿದ್ದಾನೆ.ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಸ್ಥಳಕ್ಕೆ ಗುಡಗೇರಿ ಗ್ರಾಮೀಣ ಪೊಲೀಸರು , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ರಸ್ತೆ ಕಾಮಗಾರಿಗೆ ಮಾಜಿ ಸಿಎಂ ಚಾಲನೆ

ಹುಬ್ಬಳ್ಳಿ: ಮುಖ್ಯ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಮತ್ತು ಯುಜಿಡಿ ಲೈನ್ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು . ಹುಬ್ಬಳ್ಳಿಯ ವಾರ್ಡ್ ನಂ .55 ರ ಆಸರೆ ಹೊಂಡದಲ್ಲಿ , ಸುಮಾರು 1 ಕೋಟಿ 86 ಲಕ್ಷ ರೂ . ವೆಚ್ಚದಲ್ಲಿ ಈ ಕಾಮಗಾರಿ ಗೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಪಾಂಡುರಂಗ ಪಾಟೀಲ್ , ಶತೊಟಪ್ಪ ನಿಡಗುಂದಿ , ಮಂಜುನಾಥ ದಲಭಂಜನ್ , …

Read More »

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಧಾರವಾಡ : ರಾಜ್ಯ ಸರಕಾರಿ ನೌಕರರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ . ಇಲಾಖೆಯ ಎ , ಬಿ , ಸಿ ಹಾಗೂ ಡಿ ವೃಂದದ ರಾಜ್ಯ ಸರಕಾರಿ ಅಧಿಕಾರಿ ಹಾಗೂ ನೌಕರರು ಸೂಕ್ತ ಪ್ರಸ್ತಾವನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಏಪ್ರೀಲ್ 4 ರೊಳಗಾಗಿ ಸಲ್ಲಿಸಬಹುದು . ಪ್ರತಿಯೊಂದು ನಾಮನಿರ್ದೇಶನಕ್ಕೂ ಅವರ ಸಾಧನೆಗಳು ಮಾನದಂಡಕ್ಕನುಗುಣವಾಗಿರಬೇಕು . ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ …

Read More »

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಹಿಜಾಬ್ ಗೆ ಇಲ್ಲ ಪರೀಕ್ಷಾ ಕೇಂದ್ರದಲ್ಲಿ ಅವಕಾಶ

Read More »

ವಿವಿಧ ಬೇಡಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Read More »

ಏಪ್ರಿಲ್ 1 ರಂದು ಪರಮಪೂಜ್ಯರ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ

“https://youtu.be/nVxZkZIv6Ck

Read More »

ಡಾ. ಬಾಬಾಜಗಜೀವನರಾಂ ಅವರ ಜಯಂತಿ ಆಚರಣೆ ಪೂರ್ವ ಭಾವಿ ಸಭಗೆ ಅಧಿಕಾರಿಗಳ ಗೈರು

Read More »

ಇಂದಿನಿಂದ ಎಸ್ಸೆಸ್ಸೆಲ್ಸಿ ಏಕ್ಸಾಮ್ : ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಗೆ ನೋ ಎಂಟ್ರಿ

ಹುಬ್ಬಳ್ಳಿ : ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಜಿಲ್ಲೆಯಲ್ಲಿ 116 ಕೇಂದ್ರಗಳಲ್ಲಿ ಪರೀಕ್ಷೆ 29,599 ವಿದ್ಯಾರ್ಥಿ,‌ ವಿದ್ಯಾರ್ಥಿನಿಯರ ಪರೀಕ್ಷೆ ಬರೆಯಲು ನೋಂದಣಿ ಮಾಡಿದ್ದಾರೆ. ಹೀಗಾಗಿ ಪರೀಕ್ಷಾ ಕ್ಷೇತ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು,ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಏನೂ ಅಡಚಣೆ ಆಗದ ರೀತಿಯಲ್ಲಿ ನಿರ್ಭೀತಿಯಿಂದ ಪರೀಕ್ಷೆ ಬರೆಯುವ ವಾತಾವರಣ …

Read More »