admin
March 25, 2022
Breaking News
ಆನೇಕಲ್: ಪುಟ್ಟ ಬಾಲಕಿಯ ಮೇಲೆ ದೊಡಪ್ಪ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ನೆರಳೂರಿನಲ್ಲಿ ಬೆಳಕಿಗೆ ಬಂದಿದೆ . ಎರಡು ವರ್ಷದ ಬಾಲಕಿ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿ , ಪೈಶಾಚಿಕವಾಗಿ ವರ್ತಿಸಿರುವುದರಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ನಿಧನ ಹೊಂದಿದೆ. ಕಾಮುಕ ದೀಪು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಬಂಧದಲ್ಲಿ ಮಗಳಾಗುವ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯು ನಂತರ ಫುಡ್ ಪಾಯಿಸನ್ …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಂತಿಮಘಟ್ಟದ ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ನಗರದ ಮಜೇಥಿಯಾ ಫೌಂಡೇಶನ್ ವತಿಯಿಂದ ರಮೀಲಾ ಪ್ರಶಾಂತಿ ಮಂದಿರ ಹಾಸ್ಪೈಸ್ ನಿರ್ಮಾಣ ಮಾಡಿದ್ದು, ಇದರ ಲೋಕಾರ್ಪಣೆಯನ್ನು ಮಾ. 28 ರಂದು ಮಾಡಲಾಗುವುದು ಎಂದು ಮಜೇಥಿತಾ ಫೌಂಡೇಶನ್ ಟ್ರಸ್ಟಿ ಡಾ.ಕೆ.ರಮೇಶ ಬಾಬು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಕ್ಯಾನ್ಸರ್ ಭಾಗದಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ವೇಳೆ ರೋಗಿಗಳು ಪಡಬಾರದ ಸಂಕಷ್ಟ ಅನುಭವಿಸುತ್ತಿದ್ದಾರೆ. …
Read More »
admin
March 25, 2022
Breaking News, ಬೆಳಗಾವಿ
ಬೆಳಗಾವಿ : ಮಹಾನಗರದ ಪ್ರವೇಶ ದ್ವಾರದ ಬಳಿ ನಡು ರಸ್ತೆಯಲ್ಲಿ ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಮಧ್ಯಾಹ್ನ ನಡೆದಿದೆ. ಪತಿಯಿಂದಲೇ ಪತ್ನಿ ಮೇಲೆ ಮಾರಾಕಾಸ್ತ್ರದಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದ್ದು,ಬೆಳಗಾವಿಯ ಕೋಟೆ ಕರೆ ಬಳಿ ಮಧ್ಯಾಹ್ನ ಎರಡು ಗಂಟೆ ವೇಳೆ ಘಟನೆ ನಡೆದಿದೆ. 24 ವರ್ಷದ ಹೀನಾ ಕೌಸರ್ ಮೇಲೆ ಪತಿ ಮಂಜೂರ್ನಿಂದ ಹಲ್ಲೆ ನಡೆದಿದೆ.ಆರೋಪಿ ಪತಿ ಮಂಜೂರ್ ಇಲಾಹಿ ನದಾಫ್ …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:21 ವರ್ಷಗಳ ನಂತರ ನಡೆಯಲಿರುವ ಹುಬ್ಬಳ್ಳಿಯ ಬೆಂಗೇರಿಯ ಶ್ರೀ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಮ್ಮ ದೇವಿಯ ನೂತನ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಬೆಳಗ್ಗೆ ಕೇಶ್ವಾಪುರದ ಸರ್ವೋದಯ ಸರ್ಕಲ್ ದಿಂದ ಪ್ರಾರಂಭಗೊಂಡ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಮ್ಮ ದೇವಿಯ ಮೆರವಣಿಗೆ ಬಹಳ ಅದ್ದೂರಿಯಾಗಿ ಪ್ರಾರಂಬಗೊಂಡಿತು. ಸಹಸ್ರಾರು ಜನರ ಉಪಸ್ಥಿತಿಯಲ್ಲಿ ಕೇಶ್ವಾಪುರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮಾರ್ಗದುದ್ದಕ್ಕೂ ಭಕ್ತರು ಜಯಘೋಷಗಳನ್ನು ಕೂಗಿದರು. ಏಪ್ರಿಲ್ 2 ರಂದು …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಗೆ ಸುಮಾರು ೩ ತಾಸು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಾದು ಕಾದು ಬೇಸರಗೊಂಡ ಸನ್ನಿವೇಶ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಕಂಡು ಬಂದಿತು. ಹೌದು, ಉಕ್ರೇನ್ ಹಾಗೂ ರಷ್ಯಾ ಯುದ್ಧದಲ್ಲಿ ಬಲಿಯಾದ ನವೀನ್ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಚಳ್ಳಕೇರಿಯ ಗ್ರಾಮಕ್ಕೆ ತೆರಳು ಹೊರಡಲಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಧ ಬಲವರ್ಧನೆಗಾಗಿ ಅವರು …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ …
Read More »
admin
March 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿಶ್ವ ರಂಗಭೂಮಿ ದಿನಾಚರಣೆ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಚೇತನ್ ಫೌಂಡೇಶನ್ ವಾರ್ಷಿಕೋತ್ಸವ ಅಂಗವಾಗಿ ಇದೇ ದಿ. ೨೭ ರಂದು ನಗರದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಡಾ. ಪುನೀತ್ ರಾಜ್ಕುಮಾರ್ ನೆನಪಿನಲ್ಲಿ ನೀಡಲಾಗುತ್ತಿರುವ ಪ್ರಸಕ್ತ ಸಾಲಿನ ರಾಜರತ್ನ ಪ್ರಶಸ್ತಿಗೆ ಸಮಾಜ ಸೇವಕ ಹಾಗೂ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರಾದ ಸಂತೋಷ ಆರ್. ಶೆಟ್ಟಿ ಅವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಯು …
Read More »
admin
March 25, 2022
Breaking News, ಚಿಕ್ಕಮಗಳೂರು
ಇಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್ಎಂಎಸ್ ನಲ್ಲಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
Read More »
admin
March 25, 2022
Breaking News
ಕಲಘಟಗಿ : ನಿನ್ನೆ ಸಂಜೆ ಸುರಿದ ಬಾರಿ ಮಳೆಯಿಂದಾಗಿ ಹಲವಾರು ಮನೆಗಳು ಕುಸಿತ ಕಂಡು ಕಲಘಟಗಿಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಐವತ್ತಕ್ಕೂ ಹೆಚ್ಚು ಮನೆಗಳು ಕುಸಿತ ಕಂಡಿವೆ , ಇನ್ನೂ ರಸ್ತೆ ಬೃಹತ್ ಮರಗಳು ಬಿದ್ದು ಪ್ರಯಾಣಿಕರಿಗೆ ತೊಂದರೆಗಳಾಗಿವೆ . ಅದೆಷ್ಟೋ ಕುಟುಂಬಗಳು ಈಗ ಮನೆ ಇಲ್ಲದೆ ಪರದಾಡುತ್ತಿದ್ದಾರೆ.ಆದಷ್ಟು ಬೇಗ ಸೂಕ್ತ ಪರಿಹಾರ ನೀಡುವಂತೆ ಶಾಸಕರಿಗೆ ಜನರು ಮನವಿ ಮಾಡಿಕೊಂಡಿದ್ದಾರೆ .
Read More »
admin
March 25, 2022
Breaking News
ನವಲಗುಂದ : ಮಳೆಯ ಆರ್ಭಟಕ್ಕೆ ಮನೆಗಳು ನೆಲಕ್ಕಚ್ಚಿದ ಘಟನೆ ತಾಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಬಸವನಗರ ಆಶ್ರಯ ಕಾಲೋನಿ ಸೇರಿದಂತೆ ಗ್ರಾಮದಲ್ಲಿನ ಇದರಿಂದ ಬಡವರ ಬದುಕು ಬೀದಿಗೆ ಬಂದಿದೆ. ಸುಮಾರು ಎರಡು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಮರ , ವಿದ್ಯುತ್ ಕಂಬ ಸಂಪೂರ್ಣ ನೆಲಕ್ಕಚ್ಚಿವೆ ಎಂದು ತಿಳಿದು ಬಂದಿದೆ.ಜನರು ವಿದ್ಯುತ್ ಇಲ್ಲದಂತೆ ಕತ್ತಲ್ಲಲ್ಲೇ ಕಾಲ ಕಳೆಯುವಂತಾಗಿದೆ.ಈ ಬಗ್ಗೆ ತಾಲೂಕಾ ಆಡಳಿತ ಹೆಚ್ಚಿನ ಗಮನ ಹರಿಸಿ , ನಿರಾಶ್ರಿತರಿಗೆ …
Read More »