admin
March 25, 2022
Breaking News
ನವಲಗುಂದ : ವರುಣನ ಆರ್ಭಟಕ್ಕೆ ರೈತರು ಕಂಗಾಲು ಆಗಿದ್ದಾರೆ. ಕುರಿ ಮೇಯಿಸುತ್ತಿದ್ದ ಕುರಿಗಾಯಿಗಳಿಗೆ ಮತ್ತು ಕುರಿಗಳಿಗೆ ಸಿಡಿಲು ಬಡಿದ ಪರಿಣಾಮ ಕುರಿಗಾಯಿಗಳು ಗಂಭೀರವಾಗಿ ಗಾಯಗೊಂಡಿದ್ದು , ಸ್ಥಳದಲ್ಲೇ 15 ಕುರಿಗಳು ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಹೊಲದಲ್ಲಿ ನಡೆದಿದೆ. ಸುರಿಯುತ್ತಿದ್ದ ಬಾರಿ ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ಕುರಿಗಳೊಂದಿಗೆ ನಿಂತ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ.ತಾಲ್ಲೂಕಿನ ಗೊಬ್ಬರಗುಪ್ಪಿ ಗ್ರಾಮದ ಸಹೋದರರಾದ 18 ವರ್ಷ ವಯಸ್ಸಿನ ದೇವರಾಜ ದ್ಯಾಮಪ್ಪ …
Read More »
admin
March 25, 2022
Breaking News
ಕುಂದಗೋಳ : ರಸ್ತೆ ನಿರ್ಮಾಣ ಕಾಮಗಾರಿಯನ್ನು ಇಂದು ಬೆಳ್ಳಗ್ಗೆ ಭೂಮಿ ಪೂಜೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿರಾದ ಶ್ರೀಮತಿ ಕುಸುಮಾವತಿ ಸಿ ಶಿವಳ್ಳಿಯವರು ನೆರವೇರಿಸಿದರು . ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದ ನವಲಗುಂದ ಸಂಶಿ ಗುಡಗೇರಿ ಮಾರ್ಗ ನವಲಗುಂದದ ರಸ್ತೆ ನಿರ್ಮಾಣ ಕಾಮಗಾರಿಯ 35 ಲಕ್ಷ ರೂಗಳ ಮೊತ್ತದ ಭೂಮಿ ಪೂಜೆ ಮಾಡುವ ಮೂಲಕ ಹೊಸ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಗ್ರಾಮದ …
Read More »
admin
March 25, 2022
Breaking News, ಬೆಂಗಳೂರು
ಬೆಂಗಳೂರು:ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣ ಮತ್ತಷ್ಟು ಚುರುಕುಗೊಂಡಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು. ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ …
Read More »
admin
March 25, 2022
Breaking News, ಬೆಂಗಳೂರು
ಬೆಂಗಳೂರು :ವರುಣ ಆರ್ಭಟಕ್ಕೆ ಜನರು ಮತ್ತು ರೈತರಿಗೆ ಸಿಡಿಲು ಬಡದಂತೆ ಬಾಸವಾಗಿದೆ. ಬೆಳೆಗಳ ನಾಶದಿಂದಾಗಿ ರೈತರು ಕಂಗಲಾಯಾಗಿದ್ದಾರೆ. ಮತ್ತೆ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Read More »
admin
March 25, 2022
Breaking News, ಬೆಂಗಳೂರು
ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾದ ಪರಿಣಾಮ ಲಾರಿಗಳು ಹೊತ್ತುಕೊಂಡು ಉರಿದ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ. ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ …
Read More »
admin
March 25, 2022
Breaking News, World
ಲಕ್ನೋ: ಮಹಂತ್ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಶುಕ್ರವಾರ ಎರಡನೇ ಬಾರಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಕಿರಿಯ ಸಹೋದರ ಯೋಗಿ ಆದಿತ್ಯನಾಥ್ ಅವರಿಗೆ ಮನೆಗೆ ಬಂದು ತಾಯಿಯನ್ನು ಭೇಟಿಯಾಗುವಂತೆ ಮನವಿ ಮಾಡಿದ್ದಾರೆ. ಮಹಂತ್ ಯೋಗಿ ಅವರ ಸಹೋದರಿ ಶಶಿ ಕೂಡ ಅವರು ಮನೆಯಿಂದ ಹೊರಟ ಸಮಯವನ್ನು ನೆನಪಿಸಿಕೊಂಡಿದ್ದಾರೆ. ಯೋಗಿ ಮನೆಯಿಂದ ಹೊರಬಂದಾಗ ತಾನು ಸನ್ಯಾಸಿಯಾಗುತ್ತೇನೆ ಎಂದು …
Read More »
admin
March 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಾಣಿಜ್ಯ ನಗರ ಮತ್ತು ಹುಬ್ಬಳ್ಳಿ ತಾಲೂಕಿಗೆ ಸೇರಿದಂತೆ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಗಾಳಿ ಸಮೇತ ಭಾರೀ ಮಳೆ ಸುರಿದ ಪರಿಣಾಮ ರೈತರು ಬೆಳೆದ ಹಿಂಗಾರು ಬೆಳೆ ಹಾಳಾಗುತ್ತವೆ ಎಂಬ ಆತಂಕದಲ್ಲಿ ರೈತರು ಕಾಲ ಕಳೆಯುವ ಪ್ರಸಂಗ ಬಂದೊದಗಿದೆ. ಕುಸುಗಲ್ ಗ್ರಾಮ ಹಾಗೂ ಸುತ್ತುಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದ ಪರಿಣಾಮ ಅನೇಕ ಕಡೆಗಳಲ್ಲಿ ಗಿಡಗಳು ಬಿದ್ದು ನೆಲಕಚ್ಚಿರುವ ಮಾಹಿತಿಗಳು ದೋರೆತಿವೆ . ಇನ್ನೂ ಬೇಸಿಗೆ ಸಂದರ್ಭದಲ್ಲಿ ಮಳೆ ಅವಶ್ಯಕತೆ …
Read More »
admin
March 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಅಂಗವಿಕಲ ಇದ್ದರೂ ಇವರ ಸಾಧನೆಗೆ ಏನ್ನು ಕಮ್ಮಿ ಇಲ್ಲಾ. ಸಾಧನೆ ಮಾಡಬೇಕು ಎಂಬ ಛಲ ವಿದ್ದರೆ ಎಂತಹ ಕಷ್ಟ ಬಂದರೂ ಗುರಿಯನ್ನು ಮುಟ್ಟುಲು ಸಾಧ್ಯವಾಗುತ್ತದೆ. ಇಂತಹ ಸೂಕ್ತ ಉದಾಹರಣೆ ನಮ್ಮ ಹುಬ್ಬಳ್ಳಿ ಮಹಮ್ಮದ್ ಜಾವೇದ್ ಸಾಕ್ಷಿ. 2009 ರಲ್ಲಿ ನೇಪಾಳದ ವಿರುದ್ಧ ಭಾರತ ತಂಡದಲ್ಲಿ ಜಾವೇದ್ ಆಟವನ್ನು ಆಡಿದ್ದು, ಇದೀಗ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯದಲ್ಲಿ ಆಟವನ್ನು ಮುಂದುವರೆಸಲು ತಯಾರು ಆಗಿದ್ದಾರೆ. ನಗರದ ನೂರಾನಿ …
Read More »
admin
March 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ ತೆರೆವುಗೊಳಿಸುವಂತೆ ದಲಿತ ಸಂಘ – ಸಂಸ್ಥೆಗಳ ಮಹಾಮಂಡಳದ ವತಿಯಿಂದ ಗುರುನಾಥ ಉಳ್ಳಿಕಾಶಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು . ಇಲ್ಲಿಯ ಹಳೇಹುಬ್ಬಳ್ಳಿ ಹೆಕ್ಟೇರಿಯ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ , ಅಕ್ರಮವಾಗಿ ಬೆಳೆಸಿದ ಮರಗಳನ್ನು ತೆರವುಗೊಳಿಸುವ ಮೂಲಕ ಕ್ರೀಡಾ ಚಟುವಟಿಕೆಗೆ ಮತ್ತು ಹಿರಿಯ ನಾಗರಿಕರಿಗೆ ವಾಯುವಿಹಾರಕ್ಕೆ ಅನುವು ಕಲ್ಪಿಸಲು ಆಗ್ರಹಿಸಿ ವಿವಿಧ ಬೇಡಿಕೆಯನ್ನು ಮನವಿ ಪತ್ರದಲ್ಲಿ ಬರೆಯಲಾಗಿತ್ತು.
Read More »
admin
March 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದ ಎದುರಿನ ಯಾತ್ರಿ ಹೋಟೆಲ್ ಸಭಾಂಗಣದಲ್ಲ ಧಾರವಾಡ ಜಿಲ್ಲಾ ಘಟಕದ ಸಭೆಯನ್ನು ಮಾ .27 ರಂದು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ.ಜಿಲ್ಲೆಯ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರ ಸಮಸ್ಯೆ ಆಲಿಸಿ , ಅವುಗಳ ಪರಿಹಾರದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು . ನಿವೃತ್ತ ಏರ್ ಕಮೊಡೋರ್ ಸಿ.ಎಸ್.ಹವಾಲ್ದಾರ , ವಿಂಗ್ ಕಮಾಂಡರ್ ಈಶ್ವರ ಕೋಡಳ್ಳಿ , ಬೆಳಗಾವಿಯ ಸೈನಿಕ ಕಲ್ಯಾಣ …
Read More »