admin
March 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಭಗತಸಿಂಗ್ ಸೇವಾ ಸಂಘ ಹುಬ್ಬಳ್ಳಿ ಭಗತಸಿಂಗ್, ರಾಜಗುರು, ಸುಖದೇವ ಅವರ ಹುತಾತ್ಮ ದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ರಾಷ್ಟೋತ್ತಾನ ಕೇಂದ್ರ ಹಾಗೂ ಹುಬ್ಬಳ್ಳಿಯ ಕಿಮ್ಸನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ವಿಶಾಲ ಜಾಧವ ಹಾಗೂ ಶ್ರೀ ಮಹೇಶ ಟೆಂಗಿನಕಾಯಿ ಶ್ರೀ ಪ್ರಶಾಂತ ಜಾಧವ ಶ್ರೀ ರಂಗನಾಯಕ ತಪೇಲಾ ಶ್ರೀ ಶಶಿಧರ ಜಗಾಪೂರ ಶ್ರೀ ನಿಕಿಲ್ ದೇವಿ ಶ್ರೀ ಪ್ರವೀಣ ಬುಳ್ಳಾರಿ ಶ್ರೀ …
Read More »
admin
March 23, 2022
Breaking News, ಧಾರವಾಡ
ಧಾರವಾಡ : ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ರಾಜೇಶ್ ಕಾಟನ್ ಜಿನ್ನಿಂಗ್ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿಕಾಳು ಬೆಂಕಿಗೆ ಆಹುತಿಯಾಗಿರುವ ಘಟನೆ ನ ತಡರಾತ್ರಿ ನಡೆದಿದೆ ಬೇಲೂರು ಕೈಗಾರಿಕೆ ಪ್ರದೇಶದಲ್ಲಿ ರಾಜೇಶ್ ಕಾಟನ್ ಜಿನ್ನಿಂಗ ಮತ್ತು ಪ್ರೇಸಿಂಗ ಬೆಂಕಿ ಅವಘಡ ಕೂಟ್ಯಾಂತರ ಮೌಲ್ಯದ ಹತ್ತಿಕಾಳು ಹಾಗೂ ಹಿಂಡಿ ಬೆಂಕ ಅಹುತಿ
Read More »
admin
March 23, 2022
Breaking News, ಕಲಬುರಗಿ
ಕಲಬುರಗಿ: ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವುದರಿಂದ ನಮಗೆ ಹೊಟ್ಟೆಉರಿಯುತ್ತದೆ ಎಂದು ಹೇಳಿದವರು ಯಾರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಮಾತನಾಡಿದ ಅವರು, ರಾಜೀವ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಇಡೀ ದೇಶಕ್ಕೆ ಚಿಕ್ಕಮಕ್ಕಳಿಂದ ಹಿರಿಯರವರೆಗೂ ಎಲ್ಲರಿಗೂ ವರ್ಷಾನುಗಟ್ಟಲೆ ರಾಮಾಯಣ, ಮಹಾಭಾರತವನ್ನು ತೋರಿಸಿ, ದೇಶದ ಸಂಸ್ಕೃತಿ, ಇತಿಹಾಸ, ಗ್ರಂಥ, ಪರಂಪರೆಯನ್ನು ಪರಿಚಯಿಸಿದ್ದರು ಎಂದರು.
Read More »
admin
March 23, 2022
Breaking News, ದೆಹಲಿ
ನವದೆಹಲಿ : ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100 ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಶೇ.100 ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠಕ್ಕೆ ತಿಳಿಸಿದ್ದರು. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ …
Read More »
admin
March 23, 2022
Breaking News
ಕೆಂಭಾವಿ (ಯಾದಗಿರಿ ಜಿಲ್ಲೆ): ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾಲೇಜಿನಲ್ಲಿ ಗದ್ದಲ ಉಂಟಾಗಿದೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪದವಿ ಮೊದಲನೆ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಆಗಮಿಸಿದ ಸುಮಾರು ಐದು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಲಾಗಿದೆ.ಪರೀಕ್ಷಾ ಮೇಲ್ವಿಚಾರಕರು ಒಂದು ಗಂಟೆಯ ನಂತರ ಪ್ರಶ್ನೆ ಪತ್ರಿಕೆ ಮರಳಿ ಪಡೆದಿದ್ದಾರೆ. ಈ …
Read More »
admin
March 23, 2022
Breaking News
ಕುಂದಗೋಳ : ನಿನ್ನೆ ವಿಶ್ವ ಅರಣ್ಯ ದಿನ ಇಂದು ವಿಶ್ವ ಜಲ ದಿನ . ಈ ಎರಡು ದಿನದ ಮಹತ್ವ ತಿಳಿಯುವುದು ಮುಖ್ಯ ಎಂದು ಹಿರಿಯ ದಿವಾನಿ ನ್ಯಾಯಾಧೀಶ ಪಿ.ಜೆ.ಪರಮೇಶ್ವರ ಹೇಳಿದ್ದಾರೆ . ಪಟ್ಟಣ ಪಂಚಾಯಿತಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನಿನ್ನೆ ಸಂಜೆ ನಡೆದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜೆಎಮ್ಎಫ್ಸಿ ನ್ಯಾಯಾಧೀಶೆ ಅನುರಾಧಾ ಟಿ.ಎಚ್.ಹಿರಿಯ ನ್ಯಾಯವಾದಿ ಜೆ.ಬಿ.ಸೊರಟೂರ , ಇನ್ನೋರ್ವ ಹಿರಿಯ ನ್ಯಾಯವಾದಿ …
Read More »
admin
March 23, 2022
Breaking News, ಧಾರವಾಡ
ಧಾರವಾಡ : ಬೇಸಿಗೆ ಕಾಲದಲ್ಲಿ ಇದೀಗ ಮಳೆ ಬರುತ್ತೀರುವುದು ರೈತರಿಗೆ ಆತಂಕ ಉಂಟುಮಾಡಿದೆ. ನಗರ ಸೇರಿದಂತೆ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಗಾಳಿ ಸಮೇತ ಭಾರೀ ಮಳೆ ಸುರಿದಿದೆ ಇದರಿಂದ ಅನೇಕ ಕಡೆಗಳಲ್ಲಿ ಗಿಡಗಳು ಬಿದ್ದ ಬಗ್ಗೆಯೂ ವರದಿಯಾಗಿದೆ . ಇನ್ನೂ ಬೇಸಿಗೆ ಸಂದರ್ಭದಲ್ಲಿ ಮಳೆ ಅವಶ್ಯಕತೆ ಇಲ್ಲದಿದ್ರು ಸಹ ಮಳೆ ಆಗುತ್ತಿರುವುದು ನೋಡಿದ್ರೆ ಮುಂದಿನ ಮಳೆ ಬರುವ ಸಾದ್ಯತೆ ಕಡಿಮೆ ಎನ್ನುತ್ತಿದ್ದಾರೆ ರೈತರು .
Read More »
admin
March 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಒಳ ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಅರವಿಂದ್ ಬೆಲ್ಲದ್ ಭೂಮಿ ಪೂಜೆ ನೆರವೇರಿಸಿದರು . ವಾರ್ಡ್ ಸಂಖ್ಯೆ -34 ರ ಯಡಿಯೂರಪ್ಪ ನಗರದ ಇದಾಗಿದೆ. . ಈ ಸಂದರ್ಭದಲ್ಲಿ , ಸ್ಥಳೀಯ ಮುಖಂಡರಾದ ಹುಚ್ಚಪ್ಪ ರೂಗಿ , ಶಂಕರ್ ಭುಜಂಗನವರ್ , ಶ್ರೀಮತಿ ರೂಪಾ ಬೊಂಗಾಳೆ , ಗುರುಸಿದ್ಧ ಅಂಗಡಿ , ಪಾಲಿಕೆ ಸದಸ್ಯರಾದ ನಜೀರ್ ಹೊನ್ಯಾಳ್ , ವಾರ್ಡಿನ ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು …
Read More »
admin
March 23, 2022
Breaking News, ಧಾರವಾಡ
ಧಾರವಾಡ : ತೆರೆದ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಟೂರು ರಸ್ತೆ ಅರಳಿಕಟ್ಟಿ ಕಾಲನಿಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯ 1 ಕೋ.ರೂ. ಅನುದಾನದಲ್ಲಿ ವಾರ್ಡ್ ನಂ .61 ರ ದಲ್ಲಿ ನೇರವೆರಿಯಿತ್ತು.ಇದೆ ವೇಳೆಯಲ್ಲಿ ಮಾತನಾಡಿದ ಶಾಸಕರು ಈ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಯಿತು ಎಂದರು .
Read More »
admin
March 23, 2022
Breaking News
ತಾರಿಹಾಳ: ಕುಡಿದ ಅಮಲಿನಲ್ಲಿ ಪೊಲೀಸ್ ನೋರ್ವ ಪೆಟ್ರೋಲಿಂಗ್ ವಾಹನವನ್ನ ರಸ್ತೆಯ ಸೇಪ್ಟಿ ಬ್ಯಾರಿಯರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪೋಲಿಸ್ ತೀವ್ರ ಗಾಯಗೊಂಡು ಕಿಮ್ಸ್ ಆಸ್ಪತ್ರೆ ಗೆ ದಾಖಲಾಗಿರುವಘಟನೆ ತಾರಿಹಾಳದ ಬಳಿ ನಿನ್ನೆ ತಡರಾತ್ರಿ ನಡೆದಿದೆ . ಪೊಲೀಸ್ ರನ್ನ ಸಶಸ್ತ್ರ ಮೀಸಲು ಪಡೆಯ ಮತ್ತು ಮಾಗಿ ಎಂದು ಗುರುತಿಸಲಾಗಿದೆ. ಜೊತೆಗಿದ್ದ ಉದಯ ದೊಡ್ಡಮನಿ ಎಂಬುವವರಿಗೆ ಯಾವುದೇ ಗಾಯಗಳಾಗಿಲ್ಲ . ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
Read More »