Breaking News

Breaking News

ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್‌ ನೀಡಲು ತಕರಾರು ಇಲ್ಲ , ದುರುಪಯೋಗ ಆಗಬಾರದು : ಸಿಎಂ

ಬೆಂಗಳೂರು: ‘ಹತ್ತು ಎಚ್‌ಪಿ ಪಂಪ್‌ಸೆಟ್‌ವರೆಗೆ ಸೀಮಿತವಾಗಿ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್‌ ನೀಡಲು ನಮಗೆ ತಕರಾರು ಇಲ್ಲ. ಇದರಿಂದ ದುರುಪಯೋಗ ಆಗಬಾರದು ಆದ್ದರಿಂದ ಕೆಲವು ನಿಬಂಧನೆಗಳನ್ನು ವಿಧಿಸಲಾಗುವುದು. ಅದನ್ನು ಒಪ್ಪಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಈ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅವರು ರೈತರಿಗೆ ಉಚಿತ ವಿದ್ಯುತ್‌ ನೀಡುತ್ತಿರುವುದರಿಂದ ಸರ್ಕಾರದ ಮೇಲೆ ₹14 ಸಾವಿರ ಕೋಟಿಯಷ್ಟು ಹೊರೆ …

Read More »

ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ : ಗಂಭೀರವಾಗಿ ಪರಿಗಣಿಸಿದೆ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಭುಗಲೇದ್ದೀರುವ ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ 9 ಜೀವ ಬೆದರಿಕೆ ಹಾಕಿರುವಪ್ರಕರಣವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅವರ ಹಿಂದೆ ಯಾವ ಸಂಘಟನೆ ಇದೆ ಇದ್ರೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು NIA ಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹಿಜಾಬ್ ವಿಚಾರದಲ್ಲಿ ನೀಡಿದ ತೀರ್ಪುಗೆ ಕೊಲೆ ಬೆದರಿಕೆ ಹಾಕ್ತಾರೆ ಅಂದ್ರೆ ಇದು ಯಾವ ಸಂದೇಶ ನೀಡಲಿದೆ.ಇದನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ …

Read More »

ಎಸ್‌ಬಿಐ ಗ್ರಾಹಕರನ್ನು ಸೆಳೆಯಲು ಹೊಸ ಯೋಜನೆ ಜಾರಿಗೆ

ಎಸ್‌ಬಿಐ ಈಗ ಹೊಸದೊಂದು ಯೋಜನೆ ಜತೆ ಬಂದಿದ್ದು, ಗ್ರಾಹಕರನ್ನು ಸೆಳೆಯಲು ಮುಂದಾಗಿದೆ. ಎಸ್‌ಬಿಐ ಗ್ರಾಹಕರು ನೆಟ್‌ ಬ್ಯಾಂಕಿಂಗ್‌ ಮೂಲಕ ಎಫ್‌ಡಿ ಅಕೌಂಟ್‌ ತೆಗೆದು, ನಿಯಮಿತ ಮೊತ್ತವನ್ನು ಐದು ವರ್ಷದವರೆಗೆ ಬಿಟ್ಟರೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್‌ 80 ಡಿ ಪ್ರಕಾರ ತೆರಿಗೆ ಉಳಿತಾಯ ಮಾಡುವ ಅವಕಾಶವನ್ನು ಎಸ್‌ಬಿಐ ನೀಡುತ್ತಿದೆ. ಗ್ರಾಹಕರು ಕಡ್ಡಾಯವಾಗಿ ಎಫ್‌ಡಿ ಖಾತೆಯಲ್ಲಿಮೊತ್ತವನ್ನು ಐದು ವರ್ಷ ತುಂಬುವವರೆಗೆ ಇಡಲೇಬೇಕು. ಇಲ್ಲದಿದ್ದರೆ ಬಡ್ಡಿ ಸಿಗುವುದಿಲ್ಲ ಹಾಗೂ ತೆರಿಗೆ ವಿನಾಯಿತಿ ಸಿಗುವುದಿಲ್ಲಎಂದು …

Read More »

ಮುಸ್ಲಿಂ ಮಹಿಳೆಯರ ಕುರಿತು ವ್ಯಂಗ್ಯ ಮಾಡಿದ ಕಣ್ಮನ್

ಮೈಸೂರು: ಈ ಬಾರಿಯ ರಂಗೋತ್ಸವದ ಎಲ್ಲ ಕಾರ್ಯಕ್ರಮಗಳು ‘ತಾಯಿ’ ಪರಿಕಲ್ಪನೆಯಡಿ ನಡೆದಿತ್ತು. ‘ತಾಯಿ ವಿಷಯವನ್ನಾಧರಿಸಿ ರೂಪಿಸಲಾದ ರಂಗೋತ್ಸವದಲ್ಲಿ ಹೆಣ್ಣಿನ ಬಗ್ಗೆ ಈ ರೀತಿಯ ಮಾತುಗಳನ್ನಾಡಿದ್ದು ಹೇಗೆ’ ಎಂದು ಹಲವರು ಪ್ರಶ್ನಿಸಿದ್ದಾರೆ. ತುಚ್ಛವಾಗಿ ಮಾತನಾಡುವ ಈ ನೀಚ ತಾನು ಪೂಜೆ ಮಾಡುವ ಕೋದಂಡರಾಮ ದೇವಾಲಯದಲ್ಲಿ ರಾಮನ ಜೊತೆ ನಿಂತಿರುವ ಸೀತೆಯನ್ನು ಯಾವ ದೃಷ್ಟಿಯಿಂದ ನೋಡುತ್ತಿರಬಹುದು?’ ಎಂದು ಶಶಿಧರ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ‘ಕಣ್ಣನ್‌ ಅವರು, ಹಿಜಾಬ್‌ ಹಾಕಿಕೊಂಡು ಕಾಲೇಜಿಗೆ ಬರುವ ಹೆಣ್ಣು ಮಕ್ಕಳ …

Read More »

ಜಿಲ್ಲಾ ಆಸ್ಪತ್ರೆ ರಸ್ತೆ ಅಗಲೀಕರಣ ಅಭಿವೃದ್ಧಿಗೆ ಆಗ್ರಹಿಸಿ ಸತ್ಯಾಗ್ರಹ

ಧಾರವಾಡ:ಜಿಲ್ಲಾ ಆಸ್ಪತ್ರೆ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಗೆ ಆಗ್ರಹಿಸಿ ಕರ್ನಾಟಕ ಥಿಂಕಸ್ ೯ ಫೋರಂ ವತಿಯಿಂದ ಇಂದು ಬೆಳಗ್ಗೆ ಜಿಲ್ಲಾ ಆಸ್ಪತ್ರೆಯಿಂದ ‌ಪಾದ ಯಾತ್ರೆ ಮೂಲಕ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ವರೆಗೆ ಪ್ರತಿಭಟನೆ ನಡೆಸಿ ಅಲ್ಲಿ ಸತ್ಯಾಗ್ರಹ ನಡೆಸಲಾಯಿತು.ಕರ್ನಾಟಕ ಥಿಂಕಸ್ ೯ ಫೋರಂ ಅಧ್ಯಕ್ಷ, ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು.ಸಮಾನ ಮನಸ್ಕರು ಧರಣಿಯಲ್ಲಿ‌ ಪಾಲ್ಗೊಂಡಿದ್ದರು.

Read More »

ಬರುವ ಎಪ್ರಿಲ್ ದಲ್ಲಿ ಶಿಕ್ಷಕರ ಗ್ರಾಮೀಣ ಸಂಘದ ಸಮಾವೇಶ

ಧಾರವಾಡ:ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳಗಾವಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಭೆಯು ಧಾರವಾಡದಲ್ಲಿ ಜರುಗಿತು.ಬರುವ ಎಪ್ರಿಲ್ ತಿಂಗಳಲ್ಲಿ ಗ್ರಾಮೀಣ ಸಂಘದ ಸಮಾವೇಶ ನಡೆಸುವ ಕುರಿತು ಪೂರ್ವಭಾವಿಯಾಗಿ ವಿವಿಧ ಜಿಲ್ಲೆಗಳ ಪದಾಧಿಕಾರಿಗಳನ್ನು ಈ ಸಭೆಗೆ ಅಹ್ವಾನಿಸಲಾಗಿತ್ತು. ಬೆಳಗಾವಿ ವಿಭಾಗೀಯ ಸಂಚಾಲಕರಾದ ಅಕ್ಬರಅಲಿ ಸೋಲಾಪೂರ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ,ಗ್ರಾಮೀಣ ಶಿಕ್ಷಕರತ್ನ,ಸಾಧಕರಿಗೆ ಸನ್ಮಾನ,ಶಿಕ್ಷಕರಿಗೆ ಕವಿಗೋಷ್ಟಿ ,ಉತ್ತಮ ನಲಿಕಲಿ ಹಾಗೂ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಮಾಡುವ …

Read More »

ಭೂಕಂಪನದ ಅನುಭವಕ್ಕೆ ಬೆಚ್ಚಿ ಬಿದ್ದ ಜನ : ರಿಕ್ಟರ್ ಮಾಪಕದಲ್ಲಿ ದಾಖಲು

ವಿಜಯಪುರ : ನಗರ ಮತ್ತು ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು ಇದೀಗ ಜಿಲ್ಲಾಡಳಿತ ಬೆಳಿಗ್ಗೆ ಭೂಮಿ ಕಂಪಿಸಿರುವ ಕುರಿತು ಮಾಹಿತಿ ನೀಡಿದೆ.. ಇಂದು ಬೆಳಿಗ್ಗೆ 11: 21 ಕ್ಕೆ ಭೂಮಿ ಕಂಪಿಸಿದರ ಕುರಿತು ಜಿಲ್ಲಾಡಳಿತ ಮಾಹಿತಿ ನೀಡಿದೆ ಭೂಕಂಪನದ ಕೇಂದ್ರ ಬಿಂದೂ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಶ್ಚಿಮೋತ್ತರ ಭಾಗದಲ್ಲಿ ಪತ್ತೆಯಾಗಿದ್ದು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ತಿಳಿಸಿದೆ , …

Read More »

ಎರಡು ಬೈಕ್ ಗಳ ಮಧ್ಯೆ ಡಿಕ್ಕಿ : ಓರ್ವ ಸಾವು

ಧಾರವಾಡ : ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಹೊಡೆದು ಧಾರವಾಡ ಹಳಿಯಾಳ ರಸ್ತೆಯ ಮಾವಿನಕೋಪ್ಪದ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಹಳಿಯಾಳ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಇರ್ಫಾನ್ ಅಜಿಜ್ ಸವದತ್ತಿ (49) ಅಳ್ನಾವರ ನಿವಾಸಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಧಾರವಾಡ ಕಡೆಯಿಂದ ಹೋರಟ್ಟಿದ್ದ ಬೈಕ್ ಸವಾರ ಹಾಗೂ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ತಕ್ಷಣವೇ ಅವರನ್ನು …

Read More »

ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದ ಹುಬ್ಬಳ್ಳಿ ಜನ: ಬಣ್ಣದಲ್ಲಿ ಬಾಂಧವ್ಯ…!

ಹುಬ್ಬಳ್ಳಿ: ಪುನೀತ್ ರಾಜ್‍ಕುಮಾರ್ ನಿಧನರಾಗಿ ಸುಮಾರು ದಿನಗಳೇ ಕಳೆದರೂ ಹುಬ್ಬಳ್ಳಿಯ ಜನರಲ್ಲಿ ಮಾತ್ರ ಅಭಿಮಾನ ಕಿಂಚಿತ್ತೂ ಮರೆಯಾಗಿಲ್ಲ. ರಂಗಪಂಚಮಿ ಆಚರಣೆಯಲ್ಲಿಯೂ ಕೂಡ ಪುನೀತ್ ರಾಜ್‍ಕುಮಾರ್ ನೆನೆದು ಅಭಿಮಾನಿಗಳು ವಿಶೇಷವಾಗಿ ಗೌರವ ಸಮರ್ಪಣೆ ಮಾಡಿದರು. ಗೊಂಬೆ ಹೇಳುತೈತೆ…. ಮತ್ತೇ ಹೇಳುತೈತೆ ನಿನೆ ರಾಜಕುಮಾರ್ ಎಂಬುವಂತ ಅಪ್ಪು ಹಾಡಿಗೆ ಅಪ್ಪು ಭಾವಚಿತ್ರ ಹಿಡಿದಿಕೊಂಡು ಡ್ಯಾನ್ಸ್ ಮಾಡುವ ಮೂಲಕ ವಿನೂತನವಾಗಿ ಆಚರಣೆ ಮಾಡಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಮಹಿಳೆಯರು, ಮಕ್ಕಳು, ಯುವಕ, ಯುವತಿಯರು ಪುನೀತ್ ರಾಜ್‍ಕುಮಾರ್ …

Read More »

ದಿ. ನಟ ಪುನೀತ್ ರಾಜ್ ಕುಮಾರ್ ಗೆ ಡಾಕ್ಟರೇಟ್ : ಅಶ್ವಿನಿ ಪ್ರಶಸ್ತಿ ಸ್ವೀಕರಿಸಿ ಭಾವುಕ

ಮೈಸೂರು: ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದ್ದು, ಇಂದು ಇಲ್ಲಿನ ಮೈಸೂರು ವಿಶ್ವವಿದ್ಯಾಲಯದಲ್ಲಿ ಪುನೀತ್ ಪತ್ನಿ ಅಶ್ವಿನಿಯವರು ಸ್ವೀಕರಿಸಿದ ಅವರು ಭಾವುಕರಾಗಿ ಕಣ್ಣೀರಿಟ್ಟರು. ಇಂದು ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಂತ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪತ್ನಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ …

Read More »