admin
March 22, 2022
Breaking News, ಕರ್ನಾಟಕ
ಕೋಲಾರದ ಶ್ರೀನಿವಾಸಪುರ ತಾಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ನವಿತಾ ಹಾಗೂ ಮೋಹನ್ ಪ್ರೀತಿಸಿ ಮದುವೆಯಾಗಿರುವ ಯುವ ಜೋಡಿ . ಇವರು ಮಾರ್ಚ್ 7 ರಂದು ತಿರುಪತಿಯಲ್ಲಿ ವಿವಾಹವಾಗಿದ್ದು , ಪ್ರೇಮ ವಿವಾಹಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ ಇದೀಗ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ . ಜೊತೆಗೆ ನವಿತಾ ಮಾವ ಲೋಕೇಶ್ ನಿಂದ ಕೊಲೆ ಬೆದರಿಕೆ ಆರೋಪವಿದ್ದು , ಮನೆಯವರ ವಿರುದ್ಧ ಕೋಲಾರ ಎಸ್ಪಿಡಿ ದೇವರಾಜ್ಗೆ ಯುವತಿ ದೂರು ನೀಡಿದ್ದಾಳೆ . …
Read More »
admin
March 22, 2022
Breaking News
ಕಲಘಟಗಿ :ಅಂಗನವಾಡಿ ಕಾಮಗಾರಿ ಪೂರ್ಣಗೊಂಡಿಲ್ಲ.ಗ್ರಾಮದಲ್ಲಿ 3 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ .9.8 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರ ನಿರ್ಮಾಣ ಹಂತದಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೆಚ್.ಹೆಚ್ . ಕುಕನೂರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು . ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಿರ್ಮಾಣ ಹಂತದ ಕಟ್ಟಕ್ಕೆ ಭೇಟಿ ಸಂಬಂದ ಪಟ್ಟ ಪಂಚಾಯತ್ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೂಚನೆ ನೀಡಿದರು …
Read More »
admin
March 22, 2022
Breaking News, ಧಾರವಾಡ
ಧಾರವಾಡ: ಮಾವಿನ ತೋಟಗಳಲ್ಲಿ ಜಿಗಿಹುಳುಗಳ ಹಾವಳಿ ಮುಂದುವರೆದಿದ್ದರೆ ಹಾಗೂ ಚಿಕ್ಕಕಾಯಿಗಳಿಗೆ ಕಾಯಿ ಕೊರಕದ ಹಾವಳಿ ಕಂಡು ಬಂದಿದ್ದರೆ ಅಂತವುಗಳಿಗೆ ಕೀಟನಾಶಕಗಳನ್ನು ಸಿಂಪರಣೆ ಮಾಡಬೇಕು. ಮಾವು ಬೆಳೆಗೆ ಕೈಗೊಳ್ಳಬೇಕಾಗಿರುವ ಸಂರಕ್ಷಣಾ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Read More »
admin
March 22, 2022
Breaking News, ಧಾರವಾಡ
ಧಾರವಾಡ : ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಧಾರವಾಡದಲ್ಲಿ ಏಪ್ರೀಲ್ 2022 ರಂದು ಧಾರವಾಡ , ಹಾವೇರಿ , ಗದಗ , ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಗೆ ಉಚಿತವಾಗಿ ಹೈನುಗಾರಿಕೆ ಮತ್ತು ಕುರಿ , ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತಿದೆ . ಆಸಕ್ತಿಯುಳ್ಳ ರೈತರು ತಮ್ಮಹೆಸರನ್ನು ಎಸ್.ಎಂ.ಎಸ್ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ …
Read More »
admin
March 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪ್ರತಿದಿನ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತೀರುವ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಇಂದು ನೋಡಲು ಎರಡು ಕಣ್ಣುಸಾಲವುದಲ್ಲಾ. ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಹಾಗೂ ಸದ್ಗುರು ಶ್ರೀ ಗುರುನಾಥಾರೂಢ ಮಹಾಸ್ವಾಮಿಗಳ ದರ್ಶನ , ಮುಂಜಾನೆಯಿಂದಲೇ ವಿಶೇಷ ಹೂವಿನ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು. ಭಕ್ತರು ಕಡ್ಡಾಯವಾಗಿ ಮಾಸ್ಕೆ ಬಳಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ .
Read More »
admin
March 22, 2022
Breaking News, ಧಾರವಾಡ
ಧಾರವಾಡ: ದೇಶದಲ್ಲಿ ಒಂದೇ ಕಾಶ್ಮೀರ್ ಇಲ್ಲ . ಅಂತಹ ಕಾಶ್ಮೀರ್ ಪ್ರತಿ ನಗರ ನಗರದಲ್ಲೂ ಹುಟ್ಟಿಕೊಳ್ಳುತ್ತಿವೆ . ಹೀಗಾಗಿ ಹಿಂದೂಗಳು ಜಾಗೃತಗೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಹೇಳಿದರು. ಧಾರವಾಡದ ಸಂಗಮ ಚಿತ್ರಮಂದಿರದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆ ಮಾಡಿ ನಂತರ ಮಾತಾನಾಡಿ , ಕಾಶೀರ್ದಲ್ಲಿ ಮಾತ್ರ ಹಿಂದೂಗಳ ಮೇಲೆ ದೌರ್ಜನ್ಯ ನಡೆದಿಲ್ಲ . ಪ್ರತಿ ನಗರಗಳಲ್ಲೂ ಒಂದು ಕೋಮಿನ ಜನಸಂಖ್ಯೆ ಹೆಚ್ಚಾದಂತೆ ದೌರ್ಜನ್ಯ ನಡೆಯುತ್ತಿದೆ . …
Read More »
admin
March 22, 2022
Breaking News
ನವಲಗುಂದ: ನಿನ್ನೆ ಯಮನೂರಿನ ಚಾಂಗ್ದೇವ್ ಮಹಾರಾಜ ಉರ್ಫ್ ರಾಜ ಭಾಗಸವಾರ ಸಂದಲ (ಗಂಧ) ಉರುಸ್ ನಡೆಯಿತು.ಲಕ್ಷಾಂತರ ಭಕ್ತರು ಬೆಣ್ಣಿಹಳ್ಳದಲ್ಲಿ ಪುಣ್ಯಸ್ನಾನ ಮಾಡಿದರು. ನಂತರ ಸರದಿ ಸಾಲಿನಲ್ಲಿ ನಿಂತು ಚಾಂಗ್ದೇವರ ದರ್ಶನ ಪಡೆದರು. ಮುಕ್ತುಂ ಸಕ್ಕರೆ, ಮಕ್ಕಳ ಆಟಿಕೆ ಸಾಮಾನು, ಜೋಕಾಲಿ, ವಿವಿಧ ಮಿಠಾಯಿ ಅಂಗಡಿಗಳಲ್ಲಿ ವ್ಯಾಪಾರ ಬಲು ಜೋರಾಗಿ ನಡೆಯಿತು.
Read More »
admin
March 22, 2022
Breaking News
ಚಾಮರಾಜನಗರ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ, ಕೆಲ್ಲಂಬಳ್ಳಿ ಬದನಗುಪ್ಪೆಯ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡುವುದರ ಜೊತೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ವಿ.ಪ್ರಭಾಕರ್, ಖಜಾಂಚಿ ಸಿ.ವಿ.ನಾರಾಯಣ, ಗೌರವ ಕಾರ್ಯದರ್ಶಿ ಎನ್.ಪ್ರಸಾದ್ ಹಾಗೂ ಗೌರವ ಸಲಹೆಗಾರರಾದ ಆರ್.ಶಿವಕುಮಾರ್ ಅವರು …
Read More »
admin
March 22, 2022
Breaking News, ಬೆಂಗಳೂರು
ಬೆಂಗಳೂರು : 3000 ಪರವಾನಗಿ ಭೂಮಪಾಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್. ಅಶೋಕ್. ಪರವಾನಿಗೆ ಭೂಮಾಪಕರಿಗೆ ಕಂದಾಯ ಆಸ್ತಿ ಸರ್ವೆ ಅಧಿಕಾರ ನೀಡಲಾಗುವುದು. ಶೀಘ್ರದಲ್ಲೇ ಕಾನೂನು ತಿದ್ದುಪಡಿ ತರಲಾಗುವುದು. ರಾಜ್ಯದಲ್ಲಿ 4020 ಭೂಮಾಪಕರ ಮಂಜೂರಾದ ಹುದ್ದೆಗಳು ಇದ್ದು, 3379 ಭರ್ತಿಯಾಗಿವೆ. ಭೂಮಾಪಕರ ಕೊರತೆಯಿಂದಾಗಿ 2 …
Read More »
admin
March 22, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಕೇಳಿಬಂದಿದೆ.ವಿಜಯನಗರ ನಿವಾಸಿ ಅಶ್ವಿನಿ (23) ಮೃತ ಗರ್ಭಿಣಿ. ತಾಲೂಕಿನ ಮೈದನಹಳ್ಳಿಯ ಪ್ರಮೋದ್ ಮತ್ತು ಅಶ್ವಿನಿ ಪರಸ್ಪರ ಪ್ರೀತಿಸಿ 2021ರ ಜೂನ್ 13ರಂದು ಮದುವೆಯಾಗಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ ತಂದೆ ಮನೆಯಲ್ಲಿದ್ದಳು. ಮಾ.18ರ ರಾತ್ರಿ ಮಾವನ ಮನೆಯಿಂದ ತನ್ನ ಪತ್ನಿಯನ್ನ ಪ್ರಮೋದ್ ಕರೆದೊಯ್ದಿದ್ದ. ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಗಳನ್ನು …
Read More »