Breaking News

Breaking News

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ : ಶಿವಶಂಕರಪ್ಪ

ದಾವಣಗೆರೆ : ಮುಂದೆ ಪಕ್ಷ ಅಧಿಕಾರಕ್ಕೆ ಬಂದ್ರೆ ನಾನು ಮುಖ್ಯಮಂತ್ರಿ ಆಕಾಂಕ್ಷಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸೋಕೆ ನನ್ನ ಬಳಿ ಹಣ ಇಲ್ವಾ?, ನನ್ನ ಬಳಿ ಶಕ್ತಿ ಇಲ್ವಾ..? ಎಂದು ಮಾಜಿ ಸಚಿವ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೊತೆ ನಂದೂ ಸ್ಪರ್ಧೆ ಇದೆ. ದಾವಣಗೆರೆ ಉತ್ತರದಿಂದ …

Read More »

ತಾಯ್ನಾಡಿಗೆ ಮರಳಿ ನವೀನ್​ ಮೃತದೇಹ : ಪ್ರಧಾನಿಗೆ ಟ್ವೀಟ್ ಮಾಡಿದ ಸಿಎಂ

ಬೆಂಗಳೂರು: ಉಕ್ರೇನ್​ನಲ್ಲಿ ಮೃತಪಟ್ಟಿದ್ದ ನವೀನ್​ ಮೃತದೇಹ ತಾಯ್ನಾಡಿಗೆ ಮರಳಿದ್ದು, ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಬೊಮ್ಮಾಯಿ, ನಿಮ್ಮ ಈ ಕಾಳಜಿಗೆ ನಾನು ಮತ್ತು ಕರ್ನಾಟಕದ ಜನತೆಯಿಂದ ಧನ್ಯವಾದ ಎಂದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

Read More »

ತಾಯ್ನಾಡಿಗೆ ಮರಳಿದ ನವೀನ್ ಪಾರ್ಥಿವ ಶರೀರ

ದೇವನಹಳ್ಳಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿ ನವೀನ್ ಪಾರ್ಥಿವ 21 ದಿನಗಳ ನಂತರ ತಾಯ್ನಾಡಿಗೆ ಮರಳಿದೆ. ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ಹಸ್ತಾಂತರಿಸಿದರು. ದುಬೈ ಮೂಲಕ ಸೋಮವಾರ ಮುಂಜಾನೆ 3 ಗಂಟೆ ವೇಳೆ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಇತರರು …

Read More »

ಶಿವಳ್ಳಿ ನಾನು ಬೇಸ್ಟ್ ಫೇಂಡ್ಸ್ : ಸಿದ್ದರಾಮಯ್ಯ

ಕುಂದಗೋಳ : ಮಾಜಿ ಸಚಿವ ಎಸ್ ಶಿವಳ್ಳಿ ಪುಣ್ಯ ತಿಥಿ ಅಂಗವಾಗಿ ಪುತ್ಥಳಿ, ಸ್ಥಾಪನೆ ಲೋಕಾರ್ಪಣೆ ಗೋಸ್ಕರ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು‌. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದಿ.ಸಚಿವ ಸಿಎಸ್ ಶಿವಳ್ಳಿ ನಾನು ಒಳ್ಳೆಯ ಫ್ರೆಂಡ್ ಆಗಿದ್ದವಿ ಆದರೇ ಅವರ ಅಗಲಿಕೆ ನಮಗೆ ಬಹಳ ನೋವುಂಟು ಮಾಡಿದೆ ಎಂದರು. ಇಂದು ಕುಂದಗೋಳದಲ್ಲಿ ನಡೆದ ದಿ.ಸಿಎಸ್ ಶಿವಳ್ಳಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮಗೆಳೆತನ ಬಗ್ಗೆ ತಿಳಿಸಿದರು .

Read More »

1 ಕೋಟಿ ವೆಚ್ಚದಲ್ಲಿ ನಾಲಾ ತಡೆಗೋಡೆ ನಿರ್ಮಾಣ : ಜಗದೀಶ್ ಶೆಟ್ಟರ್

ಧಾರವಾಡ : ವಿಕಾಸ ನಗರದ ಸಿದ್ದಲಿಂಗೇಶ್ವರ ಕಾಲೋನಿ ಹಾಗೂ ಶಿವಪುರ ಕಾಲೋನಿ ಉದ್ಯಾನದ ಬಳಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ನಾಲಾ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು . ಇಂದು ವಿಕಾಸ ನಗರ ಹಾಗೂ ಶಿವಪುರ ಕಾಲೋನಿಯಲ್ಲಿ ನಾಲಾ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು …

Read More »

ಪ್ರೀತಿಸಿದ ಹುಡುಗ ಬೇರೆ ಹುಡುಗಿಯ ಜೊತೆ ಮುದುವೆ : ಪ್ರೇಯಸಿ ಆತ್ಮಹತ್ಯೆ

ಶಿವಮೊಗ್ಗ : ಪ್ರೀತಿಗೆ ಕಣ್ಣು ಇಲ್ಲಾ ಎಅಮಬುವುದಕ್ಕೆ ಈ ರೂಪಾನೇ ಸಾಕ್ಷಿ. ಹಲವು ವರ್ಷಗಳಿಂದ ಪ್ರೀತಿ ಪಯಣ ಎಂದು ಸುತ್ತಾಡುತ್ತೀದ್ದು ಯುವಗ ಇದೀಗ ಬೇರೆ ಹುಡುಗಿಯನ್ನು ಮದುವೆಯಾಗುತ್ತೀದ್ದಾನೆ ಗೊತ್ತಾಗುತ್ತಿದ್ದಂತೆ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ . ವೃತ್ತಿಯಲ್ಲಿ ಇಬ್ಬರೂ ಉಪನ್ಯಾಸಕರಾಗಿದ್ದು , ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದರೆ ಇತ್ತ ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು . ಇದರೊಂದಿಗೆ ಪಿಎಚ್.ಡಿ ಯನ್ನು …

Read More »

ಮಾಜಿ ಸಿಎಂ ಸಿದ್ದರಾಮಯ್ಯ ಗೆ ಡ್ರೈವರ್‌ ಆದ ಕೋನರೆಡ್ಡಿ

ಹುಬ್ಬಳ್ಳಿ : ಮಾಜಿ ಸಚಿವ ಎಸ್ ಶಿವಳ್ಳಿ ಪುಣ್ಯ ತಿಥಿ ಅಂಗವಾಗಿ ಪುತ್ಥಳಿ, ಸ್ಥಾಪನೆ ಲೋಕಾರ್ಪಣೆ ಗೋಸ್ಕರ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕೋನರೆಡ್ಡಿ  ಸ್ವತಃ ತಾವೇ ಕಾರ್  ಚಲಾಯಿಸಿಕೊಂಡು ಕರೆದುಕೊಂಡು ಬಂದಿದ್ದಾರೆ. ಹುಬ್ಬಳ್ಳಿಯಿಂದ ಕುಂದಗೋಳ ತಾಲೂಕಿನ ಯರಗುಪ್ಪಿಗೆ ಹೊರಟಿರುವ ಸಿದ್ದ ರಾಮಯ್ಯ ಅವರನ್ನು   ಏರ್ಪೋರ್ಟ್ ನಿಂದ ತಮ್ಮದೇ ಹೊಸ ಕಾರ್ ನಿಂದ ಕರೆದುಕೊಂಡು  ಕೋನರೆಡ್ಡಿ ಸ್ವಾಗತ ನೀಡಿರುವುದು ಎಲ್ಲರಿಗೂ ಅಚ್ಚರಿಯನ್ನು ಮೂಡಿದೆ

Read More »

ಮಾ. 28ರಂದು ಎಂ.ಬಿ. ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಎಂ.ಬಿ. ಪಾಟೀಲ ಮಾರ್ಚ್‌ 28ರಂದುನಗರದ ಅರಮನೆ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ‘ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಮಾರ್ಚ್‌ 28ರ ಮಧ್ಯಾಹ್ನ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ‍ಪದಗ್ರಹಣ ಸಮಾರಂಭ ನಡೆಯಲಿದೆ.

Read More »

ಅಕಾಲಿಕ ಮಳೆ: 3 ಜನ ಬಲಿ

ಬೆಂಗಳೂರು: ಭಾರಿ ಮಳೆಯಿಂದಾಗಿ  ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮೃತರಲ್ಲಿ ಬಾಲಕಿಯೊಬ್ಬಳೂ ಸೇರಿದ್ದಾರೆ. ಎರಡು ಮಂದಿ ಸಿಡಿಲು ಬಡಿದು ಮೃತಪಟ್ಟರೆ, ಶ್ರೀರಂಗಪಟ್ಟಣದಲ್ಲಿ ಚಲಿಸುತ್ತಿದ್ದ ಬೈಕ್‍ಗೆ ತೆಂಗಿನಮರ ಮುರಿದು ಬಿದ್ದ ಘಟನೆಯಲ್ಲಿ ಪೋಷಕರ ಜತೆ ಬೈಕಿನಲ್ಲಿ ಹೋಗುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

Read More »

ರಿಜಿಸ್ಟ್ರಾರ್ ಕಚೇರಿಗಳ ದೈನಂದಿನ ಕೆಲಸದ ಅವಧಿ ಹೆಚ್ಚಳ

ಬೆಂಗಳೂರು : ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳ ದೈನಂದಿನ ಕೆಲಸದ ಅವಧಿಯನ್ನು ವಿಸ್ತರಣೆ ಮಾಡಿ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ . ಮಾರ್ಚ್ ಅಂತ್ಯದವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಪ್ರತಿ ದಿನ ಕಾರ್ಯನಿರ್ವಹಿಸಲಿವೆ. ತಕ್ಷಣದಿಂದಲೇ ಜಾರಿಯಾಗುವಂತೆ ಈ ತಾತ್ಕಾಲಿಕ ವಿಸ್ತರಣೆ ಮಾಡಲಾಗಿದೆ. ಮಾರ್ಚ್ ತಿಂಗಳ ಎಲ್ಲಾ ಶನಿವಾರದಂದು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ …

Read More »