admin
March 12, 2022
Breaking News
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಗುಡಿಸಿ ಹೊರದಬ್ಬುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿಯೂ ಆಗಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
Read More »
admin
March 12, 2022
Breaking News, ದಾವಣಗೆರೆ
ದಾವಣಗೆರೆ : ಮಾ.13 ರಿಂದ ಮಾ.16 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ಜಾತ್ರೆಯು ಜರುಗಲಿದೆ ಹಾಗೂ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಹಾಗೂ ಈ ಸಂದರ್ಭದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದನ್ನು ನಡೆದಯಕೊಳ್ಳಬಾರದು ಎಂದು ಡಿಸಿ ಆದೇಶಿಸಿದ್ದಾರೆ. ಶ್ರೀ ದುಗಾರ್ಂಬಿಕಾದೇವಿ ಹಾಗೂ ವಿನೋಬನಗರ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ನೀಡುವುದನ್ನು ಎಂದು ಕಂಡುಬಂದಿರುವ ಹಿನ್ನಲೆಯಲ್ಲಿ …
Read More »
admin
March 12, 2022
Breaking News, ಧಾರವಾಡ
ಧಾರವಾಡ: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ್ ಎಂಬುವರೇ ಗಂಡನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ (ಶುಕ್ರವಾರ) ರಾತ್ರಿ ಧಾರವಾಡ ತಾಲೂಕಿನ ಮರೆವಾಡ ಗ್ರಾಮದಲ್ಲಿ ನಡೆದ ನಡೆದಿದೆ. . ಮಗಳೊಂದಿಗೆ ಸೇರಿ ಶೋಭಾ ಅಮರಗೋಳ್ ತನ್ನ ಪತಿಯನ್ನೇ ಕೊಲೆ ಮಾಡಿದ್ದಾಳೆ.ಕುಡಿದ ಮತ್ತಿನಲ್ಲಿ ಪತಿ ಗಲಾಟೆ ಮಾಡುತ್ತಿದ್ದನು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿಪಿಐ ಮಂಜುನಾಥ್ ಕುಸುಗಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ …
Read More »
admin
March 12, 2022
Breaking News, World
ಗುಜರಾತ್ : ದಿನ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಮೋದಿ ಅವರೀಗ ಗುಜರಾತ್ಗೆ ತೆರಳಿ, ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.ಅಲ್ಲದೆ, ಅವರ ಜತೆ ಕುಳಿತು ಊಟ ಮಾಡುವ ಮೂಲಕ ಒಂದಷ್ಟು ಸಮಯ ಕಳೆದರುವ ಫೋಟೊಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ. ಗುಜರಾತ್ನ ಗಾಂಧಿನಗರದಲ್ಲಿರುವ ನಿವಾಸಕ್ಕೆ ತೆರಳಿದ ಪ್ರಧಾನಿಯವರು, ತಾಯಿಯ ಆರೋಗ್ಯ ವಿಚಾರಿಸಿದರು. ಇದಾದ ಕೆಲವೇ ಹೊತ್ತಿನಲ್ಲಿ ಹೀರಾಬೆನ್ ಅವರ ಆಶೀರ್ವಾದ ಪಡೆದರು. ಅಲ್ಲದೆ, ಒಟ್ಟಿಗೆ ಕುಳಿತು ಊಟ …
Read More »
admin
March 12, 2022
Breaking News
ಕೋಲ್ಕತ್ತಾ: ‘ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲ ಸ್ಥಳೀಯ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೆ ಕಾಂಗ್ರೆಸ್ ವ್ಯವಸ್ಥಿತವಾಗಿ ಗೆಲ್ಲುವ ಸ್ಥಿತಿಯಲ್ಲಿತ್ತು. ಆ ಪಕ್ಷ ಈಗ ಎಲ್ಲೆಡೆ ಸೋಲುತ್ತಿದೆ. ಪಕ್ಷದ ನಾಯಕರಿಗೆ ಗೆಲ್ಲುವ ಆಸಕ್ತಿಯೇ ಇಲ್ಲದಂತಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಹೇಳಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷಗಳೊಂದಿಗೆ ಬಿಜೆಪಿ ವಿರೋಧಿ ಮೈತ್ರಿ ಮಾಡಿಕೊಳ್ಳುವುದಾಗಿದೆ. ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬದಿಗೊತ್ತಲಾಗುವುದು. ಆ ಪಕ್ಷ …
Read More »
admin
March 12, 2022
Breaking News, ದೆಹಲಿ
ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 3,614 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 89 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
Read More »
admin
March 12, 2022
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ : ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ’ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಗುಂಗಿರ್ಲಹಳ್ಳಿ (ಮಜರೆ) ಗ್ರಾಮದಲ್ಲಿ 171 ಕುಟುಂಬಗಳಿದ್ದು 977 ಜನರು ವಾಸವಿದ್ದಾರೆ, ಈ ಪೈಕಿ 157 ಖಾತೆದಾರರಿದ್ದಾರೆ. 977 ಜನಸಂಖ್ಯೆ ಯುಳ್ಳ ಈ ಕುಗ್ರಾಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ …
Read More »
admin
March 12, 2022
Breaking News, ಬೆಂಗಳೂರು
ಬೆಂಗಳೂರು: ಸಂಪುಟ ಸಭೆಯಲ್ಲಿ ಗ್ರಾಮ ಒನ್ ಯೋಜನೆ ಬಗ್ಗೆ ಚರ್ಚೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಅನುಷ್ಠಾನವಾಗುತ್ತಿರುವ ಯೋಜನೆಯನ್ನು ಎಲ್ಲ ಗ್ರಾಮಗಳಿಗೂ ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು ತೀರ್ವನಿಸಲಾಯಿತು. ನಮ್ಮ ಸರ್ಕಾರ ಗ್ರಾಮೀಣ ಜನರಿಗೆ ಪಂಚಾಯಿತಿ ಹಂತದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ಜಾರಿಗೊಳಿಸಿದೆ. ತಂತ್ರಜ್ಞಾನ ಆಧಾರಿತ ಈ ಕಾರ್ಯಕ್ರಮ ಹೆಚ್ಚು ಪಾರದರ್ಶಕ ಹಾಗೂ ಜನಸ್ನೇಹಿಯಾಗಿದೆ. ಜನರ ಅಲೆದಾಟ ತಪ್ಪಿಸಲಿದೆ ಎಂದು …
Read More »
admin
March 12, 2022
Breaking News, ಬೆಂಗಳೂರು
ಬೆಂಗಳೂರು:ಮಾ. 12ರಿಂದ 16ರ ವರೆಗೆ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಯಲಿದೆ.ಮೊದಲ ದಿನ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯವಾಗಿದ್ದು, ಅರೆತೋಳಿನ ಬಟ್ಟೆಗಳನ್ನು ತೊಡಬೇಕು ಮತ್ತು ಆಭರಣಗಳನ್ನು ಧರಿಸದಂತೆ ಕಡ್ಡಾಯ ಸೂಚನೆ ನೀಡಲಾಗಿದೆ.
Read More »
admin
March 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಸ್ಮಾರ್ಟ್ ಸಿಟಿ ಹಾಗೂ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದು, ಈ ನಿಟ್ಟಿನಲ್ಲಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಹೊಸೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಸ್ಮಾರ್ಟ್ ಸಿಟಿ ಹಾಗೂ ಸಿಆರ್ ಎಫ್ ಅನುದಾದ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ರಸ್ತೆ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ವೇಳೆ ಕಾಮಗಾರಿ ಪ್ರಗತಿಯ …
Read More »