Breaking News

Breaking News

ಸಾಲ ಕೇಳಲು ಬಂದ ರೌಡಿ ಶಿಟರ ಮರಣ

ಹುಬ್ಬಳ್ಳಿ; ಸಾಲ ಕೊಟ್ಟ ಹಣ ಕೇಳಲು ಬಂದ ರೌಡಿ ಶಿಟರ ಅಕ್ಬರ್ ೫೦೦೦೦ ರೂ. ಹಣ ನೀಡಿದ್ದ ಮುಲ್ಲಾ ಸದಾನಂದ ಕುರ್ಲಿ( ೩೮) ಗೆ ನನಗೆ ಕೊಡಲು ದುಡ್ಡು ಇರುವುದಿಲ್ಲ ಎಂದು ಸದಾನಂದ ಕುರ್ಲಿ ಇತನು ಹೇಳಿದ್ದ ಇದರಿಂದ ಕುಪಿತನಾಗಿ ಬೈದಾಡಿ ನಂತರ  ತಂದಿದ್ದ ಮಚ್ಚಿನಿಂದ ಹಲ್ಲೆ ಮಾಡಿದಾಗ ಸದಾನಂದ ಕುರ್ಲಿ ತಪ್ಪಿಸಿಕೊಂಡು ಅದೇ ಆಯುಧದಿಂದ ಸದಾನಂದ ಅಕ್ಬರ್ ಮೇಲೆ ತೆಲೆಗೆ ಹಲ್ಲೆ ಮಾಡಿದ್ದು ಇದರಿಂದ ಸ್ಥಳದಲ್ಲಿ ಅಕ್ಬರ್ ಇತನು …

Read More »

ಹೆಂಡತಿಯನ್ನು ಕೊಂದು ತಾನೂ ನೇಣು ಹಾಕಿಕೊಂಡ ಪತಿ

ಧಾರವಾಡ: ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಹಾಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು …

Read More »

ಅಖಿಲೇಶ್ ಯಾದವ್ ಗೆ ಭರ್ಜರಿ ಜಯ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಯ ಎಸ್‌ಪಿ ಸಿಂಗ್ ಬಘೇಲ್ ಅವರನ್ನು 67,000 ಮತಗಳಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಲಿಸಿದ್ದಾರೆ. ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯ ಕರ್ಹಾಲ್‌ನಿಂದ ಸ್ಪರ್ಧಿಸಿದ್ದುಅಖಿಲೇಶ್ ಯಾದವ್ ಅವರು 1.47 ಲಕ್ಷ ಮತಗಳನ್ನು ಪಡೆದಿದ್ದು, ಬಘೇಲ್ ಅವರ 80,045 ಮತಗಳನ್ನು ಗಳಿಸಿದ್ದಾರೆ.ಅವರು ಕನೌಜ್‌ನಿಂದ ಮೂರು ಬಾರಿ ಲೋಕಸಭಾ ಸಂಸದರಾಗಿದ್ದಾರೆ.

Read More »

ಬಿ.ಆರ್‌.ಪಾಟೀಲ್‌ ಗೆ ಪತ್ರ ಬರೆದು ಕ್ಷಮೆಯಾಚಿಸಿದ ಡಿಕೆಶಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಅದಕ್ಕೆ ನಾನು ವಿಷಾದ ಕೋರುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Read More »

ಸಭಾಪತಿಗಳ ವಿರುದ್ಧ ಎಫ್‌ಐಆರ್‌ ದಾಖಲು : ತಪ್ಪಿತಸ್ಥ ಅಧಿಕಾರಿ ಅಮಾನತು ಗೊಳಿಸುವಂತೆ ಒತ್ತಾಯ

ಬೆಂಗಳೂರು: ಸಭಾಪತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಪೀಠಕ್ಕೆ ಅಪ ಮಾನ ಮಾಡಿದ್ದಾರೆ. ಸಕ್ಷಮ ಪ್ರಾಧಿಕಾರದ ಅನುಮತಿ ಕೂಡಾ ಪಡೆಯದಿಲ್ಲಾ ತಪ್ಪಿತಸ್ಥ ಅಧಿಕಾರಿಯನ್ನು ತತ್‌ಕ್ಷಣ ಅಮಾನತು ಗೊಳಿಸಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದ ಘಟನೆ ನಡೆಯಿತು. ಬಜೆಟ್‌ ಮೇಲೆ ಭಾಷಣದ ವೇಳೆ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಯು. ಬಿ. ವೆಂಕಟೇಶ್‌, “ಅತ್ತ ನೀರಿಗಾಗಿ ಪಾದಯಾತ್ರೆ ನಡೆಸುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುತ್ತದೆ. ಇತ್ತ ಸಭಾಪತಿಗಳ ವಿರುದ್ಧವೇ ಅನುಮತಿ ಪಡೆಯದೆ ಎಫ್‌ಐಆರ್‌ ದಾಖಲಾಗುತ್ತದೆ. …

Read More »

ರಾಜಸ್ಥಾನ ರೇಪ್​ನಲ್ಲಿ ಮೊದಲ ಸ್ಥಾನದಲ್ಲಿ ಇದೆ ಯಾಕೆಂದರೆ ಪುರಷರಿರುವ ರಾಜ್ಯ : ಶಾಂತಿ ಕುಮಾರ್ ಧರಿವಾಲ್

‘ರೇಪ್​ನಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿ ಇದೆ. ಯಾಕೆ ನಾವು ನಂಬರ್ ಒನ್ ಸ್ಥಾನದಲ್ಲಿದ್ದೇವೆ..? ಯಾಕಂದರೆ ರಾಜಸ್ಥಾನ ಪುರಷರಿರುವ ರಾಜ್ಯ. ಅದಕ್ಕೆ ನಾವೇನು ಮಾಡೋಕೆ ಆಗುತ್ತೆ..?’ ಎಂದು ರಾಜಸ್ಥಾನದ ಕಾಂಗ್ರೆಸ್​ ಮಂತ್ರಿ ಶಾಂತಿ ಕುಮಾರ್ ಧರಿವಾಲ್ ಹೇಳಿದ್ದಾರೆ. ಧರಿವಾಲ್ ಸದನದಲ್ಲಿ ಈ ಹೇಳಿಕೆ ನೀಡಿದಾಗ ಸದನದಲ್ಲಿ ಕುಳಿತಿದ್ದ ಆಡಳಿತ ಪಕ್ಷದ ನಾಯಕರೂ ನಗೆಗಡಲಲ್ಲಿ ತೇಲಿದ್ದಾರೆ. ಅವರ ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಬಳಿಕ ವಿರೋಧ ಪಕ್ಷ ಹಾಗೂ ಆಡಳಿತ …

Read More »

ರಾಜಕಾರಣಿಗಳು ಹಣ ತಿನ್ನುವುದನ್ನು ನಿಲ್ಲಿಸಿದ್ದರೆ ರಾಜ್ಯ ಅಭಿವೃದ್ಧಿ ಸಾಧ್ಯ : ಯತ್ನಾಳ

ಬೆಂಗಳೂರು:ಹಣ ಲೂಟಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಇದರಿಂದ ಕರ್ನಾಟಕವು ಬಿಹಾರ ಆಗುವತ್ತ ಸಾಗುತ್ತಿದೆ’. ‘ನಾವು ರಾಜಕಾರಣಿಗಳು ಹಣ ತಿನ್ನುವುದನ್ನು ನಿಲ್ಲಿಸಿದರೆ ರಾಜ್ಯದ ಅಭಿವೃದ್ಧಿ ಆಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳವಳ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲಾಧಿಕಾರಿ, ವಿಭಾಗಾಧಿಕಾರಿಗಳು ಲೂಟಿ ಮಾಡಿದ್ದಾರೆ. ಇದು ಸಾಧ್ಯವಾಗಿದ್ದು ಯಾರಿಂದ? ಮೊದಲಿಗೆ ನಾವು (ರಾಜಕಾರಣಿಗಳು) ತಿನ್ನುವುದು ನಿಲ್ಲಿಸಬೇಕು’ ಎಂದರು. ‘ವಿಧಾನಪರಿಷತ್‌ ಚುನಾವಣೆಯಲ್ಲಿ …

Read More »

ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರುವಿಡುವಂತೆ ಒತ್ತಾಯ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಹೆಸರನ್ನು ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ನೂತನ  ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ಎಂದು ಒತ್ತಾಯ ಮಾಡಿದರು. ಕೇಂದ್ರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು  ಭರವಸೆ ನೀಡಿದರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ …

Read More »

ಪಂಚರಾಜ್ಯ ಚುನಾವಣೆಯಲ್ಲಿ 4 ಸ್ಥಾನವನ್ನು ಮುಡಿಗೇರಿಸಿಕೊಂಡ ಬಿಜೆಪಿ

ನವದೆಹಲಿ: ಪಂಚರಾಜ್ಯದ ಚುನಾವಣೆಯಲ್ಲಿ 4 ಸ್ಥಾನವನ್ನು ಬಿಜೆಪಿಯೇ ಬಾಜಿಕೊಂಡಿದೆ. ಎಲ್ಲರೂ ಕಾತುರದಿಂದ ಕಾಯುತ್ತೀದ್ದ ಫಲಿತಾಂಶ ದೊರೆಕಿದೆ.ಉತ್ತರಪ್ರದೇಶ, ಪಂಜಾಬ್‌, ಮಣಿಪುರ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬಿಜೆಪಿ ಸಂಘಟನಾ ಕಾರ್ಯದರ್ಶಿ ಕರ್ನಾಟಕದ ಬಿ.ಎಲ್‌.ಸಂತೋಷ್‌, ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರಿನ ಸಿ.ಟಿ.ರವಿ, ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ …

Read More »

ರಾಜ್ಯ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ

ಬೆಂಗಳೂರು: ಹೈಕೋರ್ಟ್‌ನಲ್ಲಿ ಪದವಿ, ಅಭ್ಯರ್ಥಿಗಳಿಗೆ  ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ, ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ದಾಟಿರಬೇಕು, 35 ವರ್ಷ ಮೀರಿರ ಬಾರದು. ಇತರೆ ಹಿಂದುಳಿದ ವರ್ಗ ಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಅಭ್ಯರ್ಥಿಗಳು ಏ.7 ರೊಳಗೆ ಆನ್ ಲೈನ್ …

Read More »