admin
March 4, 2022
Breaking News, ಬೆಂಗಳೂರು
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆ ನಡೆಸಲು ಅನುಮತಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. 2019 ರ ಲೋಕಸಭಾ ಚುನಾವಣೆ ವೇಳೆ ತೇಜಸ್ವಿ ಸೂರ್ಯ ಪರವಾಗಿ ಮುದ್ರಿಸಲಾಗಿದ್ದ ಕರಪತ್ರದಲ್ಲಿ ಮುದ್ರಕರ ಹೆಸರು, ವಿಳಾಸ ನಮೂದಾಗಿರಲಿಲ್ಲ ಇದು ಅಪರಾಧದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ 2019ರ ಏಪ್ರಿಲ್ 18ರಂದು ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಅನುಮತಿ ನೀಡಬೇಕು …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,41,835 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,979 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,97,928 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ರಾಜ್ಯದಲ್ಲಿ 3890 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ 12 ರಂದು ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಸೇವಕರವರೆಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಮನೆಗೆ ಭೇಟಿ ನೀಡಿ ಸರ್ಕಾರಿ ಸೌಲಭ್ಯ, ದಾಖಲಾತಿಗಳನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 12 ರಂದು ಮನೆ ಮನೆಗೆ ಅಧಿಕಾರಿಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಎಂ ಬಸವರಾಜ …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ರೈತರ ಅನುಕೂಲಕ್ಕಾಗಿ ರಾಜ್ಯದ ವಿವಿಧೆಡೆ 100 ಕೋಲ್ಡ್ ಸ್ಟೋರೇಜ್ ತೆರೆಯಲು ಬಜೆಟ್ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ. ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ( ಹಾಪ್ಕಾಮ್ಸ್), ಲಾಲ್ಬಾಗ್ನ ಡಾ.ಎಂ.ಎಚ್.ಮರೀಗೌಡ ರಸ್ತೆಯ ಹಾಪ್ಕಾಮ್ಸ್ ಪ್ರಧಾನ ಕಚೇರಿಯಲ್ಲಿ ಗುರುವಾರ ಏರ್ಪಡಿಸಿರುವ ದ್ರಾಕ್ಷಿ-ಕಲ್ಲಂಗಡಿ ಮಾರಾಟ ಮೇಳದಲ್ಲಿ ಮಾತನಾಡಿದರು. ರೈತರು ಬೆಳೆದಿರುವ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ದಾಸ್ತಾನು ಮಾಡಲು 10 ಟನ್ ಸಾಮರ್ಥ್ಯದ ಎರಡು ಕೋಲ್ಡ್ …
Read More »
admin
March 4, 2022
Breaking News, ಕೊಪ್ಪಳ
ಕೊಪ್ಪಳ : ಯುದ್ದ ಪೀಡಿತ ಉಕ್ರೇನ್ ನಿಂದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಯುವ ಸಂಗಮೇಶ ಸೊಪ್ಪಿಮಠ ಸ್ವಗ್ರಾಮಕ್ಕೆ ಮರಳಿದ್ದಾನೆ..ಮನೆಗೆ ಬರುತ್ತಿದ್ದ ಹಾಗೆ ಕುಟುಂಸ್ಥರು ನಿಟ್ಟುಸಿರು ಬಿಟ್ಟಿದ್ದು ಆರತಿ ಮಾಡಿ ಆತನನ್ನ ಸ್ವಾಗತಿಸಿದ್ದಾರೆ. ತಂದೆ-ತಾಯಿಗೆ ನಮಸ್ಕರಿಸಿ ಸಂಗಮೇಶ ಭಾವುಕರಾಗಿದ್ದಾರೆ. ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಸಂಗಮೇಶ ಹಂಗೇರಿ ಮೂಲಕ ದೆಹಲಿಗೆ ಬಂದಿದ್ದಾರೆ. ದೆಹಲಿಯಿಂದ ಬೆಂಗಳೂರು, ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಗಮೇಶನನ್ನು ಕುಟುಂಬಸ್ಥರು …
Read More »
admin
March 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಭಾರತದ ವಿದ್ಯಾರ್ಥಿಗಳ ಮೇಲೆ ಸಹ ಪರಿಣಾಮ ಬೀರಿತ್ತು. ಓದಲು ತೆರಳಿದ್ದ ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದರು. ಆದರೆ ಸರ್ಕಾರದ ಸಹಾಯದಿಂದ ಸದ್ಯ ಕೆಲ ವಿದ್ಯಾರ್ಥಿಗಳು ವಾಪಾಸ್ ಆಗಿದ್ದಾರೆ. ಕರ್ನಾಟಕದ ಹಲವಾರು ವಿದ್ಯಾರ್ಥಿಗಳು ಸಹ ಅಲ್ಲಿದ್ದು, ಇದೀಗ ಇಬ್ಬರು ವಿದ್ಯಾರ್ಥಿಗಳು ವಾಪಾಸ್ ಆಗಿದ್ದಾರೆ. ಮರಳಿ ಬಂದ ಅವರನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸ್ವಾಗತಿಸಿದ್ದಾರೆ. ಕುಟುಂಬವನ್ನು ಸೇರುತ್ತಿರುವ ಸಂತಸದಲ್ಲಿರುವ ವಿದ್ಯಾರ್ಥಿಗು ಬಂದಿದ್ದಾರೆ. ಯುಕ್ರೇನ್ …
Read More »
admin
March 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಯುವಕನೊಬ್ಬನ ಮೇಲೆ ಕ್ಷುಲ್ಲಕ ಕಾರಣಕ್ಕೆ ಎಂಟು ಜನರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಲಿ ನದಾಫ್ (27) ಹಲ್ಲೆಗೆ ಒಳಗಾದ ಯುವಕನಾಗಿದ್ದು, ಈತನ ಮೇಲೆ ನೆರೆ ಹೊರೆಯ ಜನರ ಗುಂಪೊಂದು ಹಲ್ಲ ಮಾಡಿದೆ. ಬೆಳಗಲಿ ಗ್ರಾಮದಲ್ಲಿಂದು ಷರೀಫ್ ಹಾಗೂ ಗುರುಗೋವಿಂದ ಭಟ್ಟರ ಜಾತ್ರಾ ಮಹೋತ್ಸವವಿತ್ತು. ಈ ಹಿನ್ನೆಲೆಯಲ್ಲಿ ಮಹಮ್ಮದ್ ಅಲಿ ತನ್ನೂರಿನ ಬಸ್ ನಿಲ್ದಾಣದ ಬಳಿ ಬಂದಿದ್ದಾನಂತೆ. ಈ …
Read More »
admin
March 3, 2022
Breaking News, ಬೆಂಗಳೂರು
ಬೆಂಗಳೂರು: ಸರ್ಕಾರ ಕೊಟ್ಟ ಮಾತು ತಪ್ಪಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಾ.7 ರಿಂದ ಅರ್ನಿಷ್ಟಾವ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಫೆಡರೇಷನ್ ಎಚ್ಚರಿಸಿದೆ. ಶುಕ್ರವಾರದಿಂದ ಬಜೆಟ್ ಅವೇಶನ ಆರಂಭವಾಗಲಿದೆ.ಬಜೆಟ್ನಲ್ಲಿ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೆ 7 ರಿಂದ ಅಹೋರಾತ್ರಿ ಧರಣೆ ನಡೆಸಲಾಗುವುದು ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ಗೆ ಪತ್ರ ಬರೆದು …
Read More »
admin
March 3, 2022
Breaking News, World
ಬೆಳ್ತಂಗಡಿ: ಉಕ್ರೇನ್ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಅವರು ಮೃತಪಟ್ಟ ನವೀನ್ ಅವರ ಬ್ಯಾಚ್ ನಲ್ಲೇ ಕಲಿಯುತ್ತಿದ್ದಾರೆ ಎಂದು ಅವರ ಮಾವ, ಉದ್ಯಮಿ ಆಬಿದ್ ಅಲಿ ಅವರು …
Read More »
admin
March 3, 2022
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಹಾಗೂ ಅನುಷ್ಠಾನಕ್ಕಾಗಿ ಅಧಿಕಾರಿಗಳ ವೇತನ ಸಮಿತಿಯನ್ನು ಬಜೆಟ್ನಲ್ಲಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು ಕೇಂದ್ರ ಹಾಗೂ ಇತರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಸರ್ಕಾರಿ ನೌಕರರ ವೇತನವನ್ನು ಹೆಚ್ಚಳ ಮಾಡುವ ಅಗತ್ಯವಿದೆ. ಹೀಗಾಗಿ ಅದರ ಪರಾಮರ್ಶೆ ಮತ್ತು …
Read More »