admin
March 3, 2022
Breaking News, ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸ್ಯಾಂಡಲ್ ವುಡ್ನ ಬಹುನಿರೀಕ್ಷಿತ ಸಿನಿಮಾ. ಸಿನಿರಸಿಕರು ಬಹುದಿನಗಳಿಂದ ಕಾಯ್ತಿರೋ ಸಿನಿಮಾ. ಸಿನಿಮಾದ ಟ್ರೈಲರ್ ರಿಲೀಸ್ ಯಾವಾಗ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.. ಡೈರೆಕ್ಟರ್ ಪ್ರಶಾಂತ್ ನೀಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಇದೇ ಮಾರ್ಚ್ 27 ರಂದು ಟ್ರೈಲರ್ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ. ಬಹು ನಿರೀಕ್ಷಿತ ಕೆಜೆಎಫ್ ಚಾಪ್ಟರ್ 2 ಟ್ರೈಲರ್ ರಿಲೀಸ್ಗೆ ಚಿತ್ರ ತಂಡ ಡೇಟ್ ಅನೌನ್ಸ್ …
Read More »
admin
March 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಯುವಕನೊರ್ವ ತುಂಬಿದ ನೀರಿನ ಕಣಿವೆಗೆ ಹಾರಿ ಮೃತಪಟ್ಟಿರುವ ಘಟನೆ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಹೊರವಲಯದ ಕಣಿವೆಯಲ್ಲಿ ನಡೆದಿದೆ. ಶಶಾಂಕ ಮಾಗಡಿ (21) ಮೃತ ಯುವಕ, ಈತ ಕಾಲೇಜು ಶಿಕ್ಷಣದ ಜೊತೆಗೆ ಕಂಪ್ಯೂಟರ್ ತರಭೇತಿಯನ್ನು ಪಡೆಯುತ್ತಿದ್ದನು. ಆದರೆ ಫೆ.28 ರಂದು ಈತನ ತಂದೆ ನಡೆಸುತ್ತಿದ್ದ ಕಂಪ್ಯೂಟರ್ ಅಂಗಡಿಯಿಂದ ಮನೆಗೆ ಹೋಗುವುದಾಗಿ ಹೇಳಿ ಮನೆಗೆ ಬರದೇ ಕಾಣೆಯಾಗಿದ್ದನು. ಶಶಾಂಕನಿಗಾಗಿ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದರು. ಇಂದು ಊರಿನ ಕಣಿವೆಯಲ್ಲಿ ಶವವೊಂದು ತೇಲಾಡುತ್ತಿರುವುದನ್ನು …
Read More »
admin
March 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಹುಚ್ಚು ನಾಯಿಗಳ ದಾಳಿಗೆ 35ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಜಿಲ್ಲೆಯ ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದಿದೆ. ಗಾಯಗೊಂಡವರಿಗೆ ಸದ್ಯ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲಾ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಪಾದಾಚಾರಿಗಳನ್ನು ಕಚ್ಚಿದ ಹುಚ್ಚು ನಾಯಿಗಳ ಗುಂಪು, 35ಕ್ಕೂ ಅಧಿಕ ಜನರನ್ನು ಕಚ್ಚಿ ಪರಾರಿಯಾಗಿವೆ. ನಾಯಿಗಳ ಉಪಟಳದಿಂದ ಸಾರ್ವಜನಿಕರು ಬಹಳ …
Read More »
admin
March 3, 2022
Breaking News, ದೆಹಲಿ
ಹೊಸದಿಲ್ಲಿ: ಉಕ್ರೇನ್ನಲ್ಲಿ ಸಿಲುಕಿರುವ 20 ಸಾವಿರ ಭಾರತೀಯರಲ್ಲಿ 6 ಸಾವಿರ ಮಂದಿಯನ್ನು ಈಗಾಗಲೇ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ವಿ. ಮುರಳೀಧರನ್ ತಿಳಿಸಿದ್ದಾರೆ. ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರು ಸೇರಿ ಒಟ್ಟು 20,000 ಮಂದಿಯಿದ್ದಾರೆ. ಅವರಲ್ಲಿ 6,000 ಮಂದಿಯನ್ನು ವಾಪಸ್ ಕರೆಯಿಸಿಕೊಳ್ಳಲಾಗುತ್ತಿದೆ. ವಾಪಸ್ ಬಂದವರಲ್ಲಿ 4,000 ಮಂದಿಯನ್ನು ಯುದ್ಧ ಆರಂಭಕ್ಕೆ ಅಂದರೆ ಫೆ. 24ಕ್ಕಿಂತ ಮುನ್ನವೇ ಸ್ವದೇಶಕ್ಕೆ …
Read More »
admin
March 3, 2022
Breaking News, ದೆಹಲಿ
ನವದೆಹಲಿ : ದೇಶದಲ್ಲಿ ಇಂದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 6,561 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 6,561 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 142 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್-19 | ಭಾರತವು 6,561 ಹೊಸ ಪ್ರಕರಣಗಳು, 142 ಸಾವುಗಳು ಮತ್ತು 14,947 ಚೇತರಿಕೆಗಳನ್ನು ವರದಿ …
Read More »
admin
March 3, 2022
Breaking News, World
ತಿರುವನಂತಪುರಂ : ಉಕ್ರೇನ್ ಮತ್ತು ರಷ್ಯಾ ನಡುವಿನ ಸಮರವು ಪ್ರತಿ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದೆ. ಓದು, ಉದ್ಯೋಗ ಎಂದು ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರಲ್ಲಿ 3,500 ಕೇರಳಿಗರು ಸಿಲುಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಿಳಿಸಿದ್ದಾರೆ. ಉಕ್ರೇನ್ ನಲ್ಲಿ ಸಿಲುಕಿರುವ ಕೇರಳಿಗರ ತಕ್ಷಣದ ಸ್ಥಳಾಂತರಕ್ಕಾಗಿ ವಿದೇಶಾಂಗ ಸಚಿವಾಲಯವು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ವಿವರಗಳನ್ನು ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸುಮಾರು 3,500 ಜನರು ಈಗಾಗಲೇ ನೋರ್ಕಾ ರೂಟ್ಸ್ …
Read More »
admin
March 3, 2022
Breaking News, World
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೊಲ್ಲಲು ಆಗಮಿಸಿದ್ದ ಚೆಚೆನ್ಯಾ ಮೂಲದ ಹಂತಕರ ಗುಂಪೊಂದನ್ನು ಸಂಪೂರ್ಣವಾಗಿ ನಾಶ ಮಾಡಿರುವುದಾಗಿ ಉಕ್ರೇನ್ನ ರಾಷ್ಟ್ರೀಯ ಭದ್ರತೆ ಹಾಗೂ ರಕ್ಷಣ ಕೌನ್ಸಿಲ್ನ ಮುಖ್ಯಸ್ಥರಾದ ಒಲೆಕ್ಸಿಯ್ ಡ್ಯನಿಲೊವ್ ತಿಳಿಸಿದ್ದಾರೆ. ರಷ್ಯಾ ಗುಪ್ತಚರ ಇಲಾಖೆಯಲ್ಲಿರುವ, ಯುದ್ಧ ಮಾಡುವ ಮನಸ್ಸಿಲ್ಲದ ಅಧಿಕಾರಿಗಳು ಉಕ್ರೇನ್ನ ಅಧಿಕಾರಿಗಳಿಗೆ ಚೆಚೆನ್ಯಾದಿಂದ ಬಂದಿದ್ದ ಈ ಹಂತಕರ ಗುಂಪಿನ ಬಗ್ಗೆ ಮಾಹಿತಿ ನೀಡಿದ್ದರು. ಅವರು ನೀಡಿದ ಮಾಹಿತಿಯನ್ನಾಧರಿಸಿ ಹಂತಕರ ಗುಂಪನ್ನು ನಾಶಗೈದಿರುವುದಾಗಿ ಒಲೆಕ್ಸಿಯ್ ತಿಳಿಸಿದ್ದಾರೆ.
Read More »
admin
March 3, 2022
Breaking News, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕಾವೇರಿ ಚಿತ್ರಮಂದಿರ, ಸ್ಯಾಂಕಿ ಟ್ಯಾಂಕ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರ್ಗೋಸಾ ರಸ್ತೆ, ಕೆಸಿ ಜನರಲ್ ಆಸ್ಪತ್ರೆ, ಶೇಷಾದ್ರಿಪುರಂ ಲಿಂಕ್ ರಸ್ತೆ, ರಾಜೀವ್ ಗಾಂಧಿ ಪ್ರತಿಮೆ, ಕಾಟನ್ ಪೇಟೆ ಮುಖ್ಯರಸ್ತೆ, ಬ್ರಿಯಾಂಡ್ ಸರ್ಕಲ್, ಈದ್ಗಾ ಮೈದಾನ ಮಾರ್ಗವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ …
Read More »
admin
March 3, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 10 ಲಕ್ಷ ರೂಪಾಯಿ ನೀಡಿರುವುದು ಸೇರಿದಂತೆ ಹರ್ಷ ಅವರ ಮನೆಗೆ ಭೇಟಿ ನೀಡಿದ್ದ ರಾಜಕಾರಣಿಗಳು, ಮಠಾಧೀಶರು ಹಣದ ನೆರವು ನೀಡಿದ್ದಾರೆ. ಅಲ್ಲದೆ ಹರ್ಷ ತಾಯಿ ಪದ್ಮಾ ಅವರ ಖಾತೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ …
Read More »
admin
March 3, 2022
Breaking News, ದೆಹಲಿ
ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಸುಮಾರು 200 ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಇಂದು ರೊಮೇನಿಯಾದಿಂದ ದೆಹಲಿ ತಲುಪಿದೆ. ʻಆಪರೇಷನ್ ಗಂಗಾ ಅಡಿಯಲ್ಲಿ ಇಂಡಿಗೋ ವಿಶೇಷ ವಿಮಾನವು ಬುಧವಾರ (ಸ್ಥಳೀಯ ಕಾಲಮಾನ) ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ಹೊರಟಿದೆ. ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ನಾಗರಿಕರನ್ನು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ‘ನಾವು ಕಷ್ಟಗಳ ನಡುವೆಯೂ ನಮ್ಮ ನಾಗರಿಕರನ್ನು ಮರಳಿ ಕರೆತರುತ್ತಿದ್ದೇವೆ. ಸಂಕಷ್ಟದಲ್ಲಿರುವ …
Read More »