Breaking News

Breaking News

ಉಕ್ರೇನ್ ಗೆ ಸಲಹೆ‌ ನೀಡಿದ ಮೋದಿ

ಕೀವ್: ಉಕ್ರೇನ್‌ನಲ್ಲಿ ರಷ್ಯಾ ಯುದ್ಧದಿಂದಾಗಿ ಆಗಿರುವ ಪ್ರಾಣಹಾನಿ ಆಸ್ತಿಪಾಸ್ತಿ ನಷ್ಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಮಂತ್ರಿ ಸಚಿವಾಲಯ ಮಾಹಿತಿ ನೀಡಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು ಈ ವೇಳೆ ಅಧ್ಯಕ್ಷ ಝೆಲೆನ್ಸ್ಕಿ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಪ್ರಧಾನಿಗೆ ವಿವರವಾಗಿ ತಿಳಿಸಿದರು. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹೊರತಾಗಿ ಶಾಂತಿ ಮಾತುಕತೆ …

Read More »

ರಾಜ್ಯದಲ್ಲಿ 514 ಜನರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 514 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 1073 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,40,429 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,919 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,93,532 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6940 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.84 ರಷ್ಟು ಇದೆ.

Read More »

ಬರ್ಬರವಾಗಿ ಹತ್ಯೆಯಾದ ಕಾಂಗ್ರೆಸ್ ಮುಖಂಡ

ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ. ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡುವೆ ನಡೆಸಲಾಗುತ್ತಿದೆ.

Read More »

ಶಾಸಕ ಸುಭಾಷ ಪತ್ನಿ ನಿಧನ

ಆಳಂದ: ಶಾಸಕ ಸುಭಾಷ ಆರ್.ಗುತ್ತೇದಾರ್‌ ಅವರ ಪತ್ನಿ ಸರೋಜಾಬಾಯಿ ಸುಭಾಷ ಗುತ್ತೇದಾರ (65) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಪುತ್ರರಾದ ಕೆಎಂಎಫ್ ನಿರ್ದೇಶಕ ಸಂತೋಷ ಗುತ್ತೇದಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ್ ಹಾಗೂ ಪುತ್ರಿ ಇದ್ದಾರೆ.

Read More »

ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ಸಿನವರು ಮೇಕೆದಾಟು ಡಿಪಿಆರ್ ಮಾಡೋಕೆ ಐದು ವರ್ಷ ತೆಗೆದುಕೊಂಡಿದ್ದರು ಆದರೂ ಕೂಡ ಅದು ಸಾಧ್ಯವಾಗಿಲ್ಲ. ಮೇಕೆದಾಟು ವಿಷಯವಾಗಿ ಕಾಂಗ್ರೆಸ್ ರಾಜಕೀಯವಾಗಿ ಪಾದಯಾತ್ರೆ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಅವರ ಅವಧಿಯಲ್ಲಿ ಡಿಪಿಆರ್ ಮಾಡಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಅವರು ಸಿಎಂ ಆದ ಸಂದರ್ಭದಲ್ಲಿ ಡಿಪಿಆರ್ ಮಾಡಲಾಗಿದೆ ಎಂದರು. ಇನ್ನೂ ಬಜೆಟ್ …

Read More »

ಮಾ. 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್​​ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ. ಇಂದು ಪ್ರೆಸ್ ಕ್ಲಬ್​​ನಲ್ಲಿ ಮಾತಾನಡಿದ ಅವರು, ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಆಕ್ರೋಶ …

Read More »

ಭಾರತಕ್ಕೆ ಧನ್ಯವಾದ ತಿಳಿಸಿದ ರಷ್ಯಾ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾವನ್ನು ಖಂಡಿಸುವ ನಿರ್ಣಯವನ್ನು ಬೆಂಬಲಿಸದ ಭಾರತ, ಚೀನಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ರಷ್ಯಾ ಧನ್ಯವಾದ ಹೇಳಿದೆ. ಈ ಕರಡನ್ನು ಬೆಂಬಲಿಸದವರಿಗೆ ನಾವು ಧನ್ಯವಾದ ಹೇಳುತ್ತೇವೆ ಎಂದು ವಿಶ್ವಸಂಸ್ಥೆಯ ( ರಷ್ಯಾದ ರಾಯಭಾರಿ ವಾಸಿಲಿ ನೆಬೆಂಜಿಯಾ ಹೇಳಿದ್ದಾರೆ. ಭಾರತ, ಚೀನಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಕ್ರೇನ್ ವಿಷಯಕ್ಕೆ ಸಂಬಂಧಿಸಿದಂತೆ ರಷ್ಯಾವನ್ನು ಖಂಡಿಸುವ ನಿರ್ಣಯದ ಮೇಲೆ ಮತದಾನದಿಂದ ದೂರ ಉಳಿದಿವೆ. 11 …

Read More »

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ತುಸು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಮತ್ತು ಪಾಸಿಟಿವಿಟಿ ದರದಲ್ಲಿ ತುಸು ಏರಿಕೆ ದಾಖಲಾಗಿದೆ. ಶುಕ್ರವಾರ 628 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 15 ಮಂದಿ ಮರಣವನ್ನಪ್ಪಿದ್ದಾರೆ. 1,349 ಮಂದಿ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,518ಕ್ಕೆ ಕುಸಿದಿದೆ. ಪಾಸಿಟಿವಿಟಿ ದರ ಶೇ.0.92ಕ್ಕೆ ಏರಿದೆ. ಜ.17ರಂದು 14 ಮಂದಿ ಮರಣವನ್ನಪ್ಪಿದ ಬಳಿಕದ ಒಂದು ದಿನದ ಕನಿಷ್ಠ ಸಾವು ಶುಕ್ರವಾರ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 346 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಳಗಾವಿ 30, ಚಿತ್ರದುರ್ಗ …

Read More »

ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ವಿರುದ್ಧ ಮನವಿ ಸಲ್ಲಿಕೆ

ಹುಬ್ಬಳ್ಳಿ : ಶಿವಮೊಗ್ಗದಲ್ಲಿನ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆಯಾದ ನಂತರ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಈ ಕೋಲೆಗೆ ಮುಸಲ್ಮಾನ್ ಗುಂಡಾಗಳೆ ಕಾರಣ ಎಂಬ ಹೇಳಿಕೆಯು ಮುಸಲ್ಮಾನ ಸಮುದಾಯದ ಅವಹೇಳನ ವಾಗಿದ್ದು , ಶಿವಮೋಗ್ಗದಲ್ಲಿ ಕೊಮುಗಲೆಬೇಗೆ ಉರಿಯುವ ತುಪ್ಪಕ್ಕೆ ಬೆಂಕಿಯನ್ನು ಸುರಿದಂತಾಗಿದೆ. ಈ ಕೂಡಲೆ ಅವರನ್ನ ಸಚಿವ ಸ್ಥಾನದಿಂದ ವಜಾಗೋಳಿಸಬೇಕೆಂದು ಅವರನ್ನ ಬಂದಿಸಿ ಸುಕ್ತ ಕಾನೂನು ಕ್ರಮ ಕೈ ಗೋಳ್ಳಲು ಆಗ್ರಹಿಸಿ ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ …

Read More »

ಹುಬ್ಬಳ್ಳಿ ವಿದ್ಯಾರ್ಥಿನಿ ಉಕ್ರೇನ್ ನಲ್ಲಿ ಬಂಧನ: ಮಗಳ ಬರುವಿಕೆಗೆ ಕಾಯುತ್ತಿರುವ ಪಾಲಕರು

ಹುಬ್ಬಳ್ಳಿ : ಉಕ್ರೇನ್ ನಲ್ಲಿ ಧಾರವಾಡ ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿನಿಸಿಲುಕಿಕೊಂಡಿದ್ದಾಳೆ. ಹುಬ್ಬಳ್ಳಿಯ ಶಾಂತಿನಗರದ ನಿವಾಸಿ ನಾಝಿಲಾ ಗಾಜಿಪುರ ಉಕ್ರೇನ್ ನಲ್ಲಿ ಸಿಲುಕಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಫೆ. 09 ಕ್ಕೆ ಉಕ್ರೇನ್ ಗೆ ತೆರಳಿದ್ದ ನಾಝೀಲಾ, 15 ದಿನ ಕಳೆಯುವುದರೊಳಗಾಗಿ ಆತಂಕದ ಕ್ಷಣಗಳನ್ನು ಎದುರಿಸುವಂತಾಗಿದೆ. ವಿಮಾನ ಹಾರಾಟ ರದ್ದಾದ ಹಿನ್ನೆಲೆ, ವಾಪಸ್ಸಾಗೋಕೆ ಪ್ರಾಯಾಸಪಡುವಂತಾಗಿದೆ. ಉಕ್ರೇನಿನ್ ಕಾಲೇಜು ವಸತಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ನಾಝಿಲಾ ಕುಟುಂಬದ ಸದಸ್ಯರ ಜೊತೆ …

Read More »