Breaking News

Breaking News

12 ರಿಂದ 18 ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್‌ ಕೋವಿಡ್​ ಲಸಿಕೆಗೆ DCGI ಅನುಮೋದನೆ

ಚೆನ್ನೈ (ತಮಿಳುನಾಡು): 12 ರಿಂದ 18 ವಯಸ್ಸಿನ ಮಕ್ಕಳಿಗೆ ನೀಡಲು ಕಾರ್ಬೆವಾಕ್ಸ್‌ ಕೋವಿಡ್​ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಈಗಾಗಲೇ ಅನುಮೋದನೆ ನೀಡಿದೆ. ತಮಿಳುನಾಡಿನ 12-15 ವಯಸ್ಸಿನ ಮಕ್ಕಳಿಗೆ ನೀಡಲು 3.89 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ರಾಜ್ಯ ಸ್ವೀಕರಿಸಿದೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ 12-18 ವರ್ಷದ ಮಕ್ಕಳಿಗೆ 21.66 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ನಿಗದಿಪಡಿಸಿದ್ದು, 3.89 ಲಕ್ಷ ಡೋಸ್ ಸಿಕ್ಕಿದೆ. ಕೇಂದ್ರವು ಮಾರ್ಗಸೂಚಿಗಳನ್ನು …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು …

Read More »

12 ರಿಂದ 18 ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್‌ ಕೋವಿಡ್​ ಲಸಿಕೆಗೆ DCGI ಅನುಮೋದನೆ

ಚೆನ್ನೈ (ತಮಿಳುನಾಡು): 12 ರಿಂದ 18 ವಯಸ್ಸಿನ ಮಕ್ಕಳಿಗೆ ನೀಡಲು ಕಾರ್ಬೆವಾಕ್ಸ್‌ ಕೋವಿಡ್​ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಈಗಾಗಲೇ ಅನುಮೋದನೆ ನೀಡಿದೆ. ತಮಿಳುನಾಡಿನ 12-15 ವಯಸ್ಸಿನ ಮಕ್ಕಳಿಗೆ ನೀಡಲು 3.89 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ರಾಜ್ಯ ಸ್ವೀಕರಿಸಿದೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ 12-18 ವರ್ಷದ ಮಕ್ಕಳಿಗೆ 21.66 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ನಿಗದಿಪಡಿಸಿದ್ದು, 3.89 ಲಕ್ಷ ಡೋಸ್ ಸಿಕ್ಕಿದೆ. ಕೇಂದ್ರವು ಮಾರ್ಗಸೂಚಿಗಳನ್ನು …

Read More »

ಉಕ್ರೇನ್‌ನೊಂದಿಗೆ ಮಾತುಕತೆ ನಡೆಸಲು ರಷ್ಯಾ ಸಿದ್ದ

ಮಾಸ್ಕೊ: ಉಕ್ರೇನ್‌ನೊಂದಿಗೆ ಮಾತುಕತೆ ನಡೆಸಲು ಬೆಲರೂಸ್‌ ರಾಜಧಾನಿ ಮಿನ್‌ಸ್ಕ್‌ಗೆ ನಿಯೋಗವನ್ನು ಕಳುಹಿಸಲು ರಷ್ಯಾ ಸಿದ್ಧವಾಗಿದೆ ಎಂದು ಸರ್ಕಾರದ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ. ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯದ ಅಧಿಕಾರಿಗಳನ್ನು ಒಳಗೊಂಡ ನಿಯೋಗವನ್ನು ಕಳುಹಿಸಲು ರಷ್ಯಾ ಸಿದ್ಧವಾಗಿದೆ ಎಂದು ಪೆಸ್ಕೋವ್ ರಷ್ಯಾದ ಸುದ್ದಿ ಸಂಸ್ಥೆಗಳಿಗೆ ತಿಳಿಸಿದರು.

Read More »

ಉಕ್ರೇನ್‌ʼನಲ್ಲಿ ಸಿಲುಕಿರುವ ರಾಜ್ಯದ ಜನರ ರಕ್ಷಣೆಗೆ ಎಚ್ ಡಿಕೆ ಒತ್ತಾಯ

ಬೆಂಗಳೂರು: ಉಕ್ರೇನ್‌ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್‌ʼಲಿಫ್ಟ್‌ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy ), ‘ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್‌ ಕರೆತರಬೇಕು’ ಎಂದು ಹೇಳಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ …

Read More »

ಮೇಕೆದಾಟು ಪಾದಯಾತ್ರೆ ಮಾ.1ರಿಂದ ಬೆಂಗಳೂರುನಲ್ಲಿ ಪ್ರಾರಂಭ

ಬೆಂಗಳೂರು: ಕೊರೋನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆ ಫೆ.27ರಂದು ರಾಮನಗರದಿಂದ ಪುನರ್‌ ಆರಂಭಗೊಳ್ಳುತ್ತಿದ್ದು, ಮಾ.1ರಿಂದ 3ರ ವರೆಗೆ ಮೂರು ದಿನ ಬೆಂಗಳೂರು ನಗರ ಭಾಗದಲ್ಲಿ ಬೃಹತ್‌ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.28ರ ವೇಳೆಗೆ ಪಾದಯಾತ್ರೆ ಕೆಂಗೇರಿ ತಲುಪಲಿದೆ. ಬಳಿಕ ಬೆಂಗಳೂರಿನಲ್ಲೇ 5 ದಿನ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮಾ.4ರಂದು ಬಜೆಟ್‌ ಅಧಿವೇಶನ ಪ್ರಾರಂಭವಾಗುವ …

Read More »

ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ವಿರುದ್ಧ ಪ್ರಕರಣ ರದ್ದು

ಬೆಂಗಳೂರು: 2013ರ ವಿಧಾನಸಭಾ ಚುನಾವಣೆ ವೇಳೆ ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ನಗದು ಪತ್ತೆ ಯಾಗಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹಾಗೂ ಪಕ್ಷದ ಮುಖಂಡ ಸತೀಶ್‌ಚಂದ್ರ ಮಿಶ್ರಾ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಯಾವತಿ ಮತ್ತು ಸತೀಶ್‌ ಚಂದ್ರ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ. ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶವನ್ನು ಮಾಡಿದೆ. …

Read More »

ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ : ಮಾಯಾವತಿ

ಬಸ್ತಿ: ‘ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿಯು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ ಎಂದು ಹೇಳಿದ್ದರು. ಬಿಎಸ್‌ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಈ ಎರಡೂ ಹೇಳಿಕೆಗಳ …

Read More »

ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಫೆ. 28ರವರೆಗೆ ವಿಸ್ತರಣೆ : ಡಾ.ಸೆಲ್ವಮಣಿ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ನಿಯಂತ್ರಿಸೋದಕ್ಕಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಫೆಬ್ರವರಿ 28ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಫೆಬ್ರವರಿ 28ರ ಬೆಳಿಗ್ಗೆ 9 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

Read More »

ವಕೀಲ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ʼಭ್ರಷ್ಟಾಚಾರದ ವಿರುದ್ಧ ನಾವುʼ ವೇದಿಕೆ ಅಡಿ ಪ್ರತಿಭಟನೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಮತ್ತು ಇತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ …

Read More »