admin
February 14, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಸಂಘರ್ಷದಿಂದಾಗಿ ಮೂರು ದಿನಗಳ ಕಾಲ ಪ್ರೌಢ ಶಾಲೆಗಳು ಸೇರಿದಂತೆ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ರಜೆಯ ಬಳಿಕ ಇಂದಿನಿಂದ 9, 10ನೇ ತರಗತಿಯ ಪ್ರೌಢ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 9 ಮತ್ತು 10ನೇ ತರಗತಿಗಳಿಗೆ ನೀಡಲಾಗಿದ್ದ ಮೂರು ದಿನಗಳ ರಜೆ ಮುಕ್ತಾಯಗೊಳಿಸಲಾಗಿದ್ದು, ಸೋಮವಾರದ ಇಂದಿನಿಂದ ಎಂದಿನಂತೆ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಯವರು ಈಗಾಗಲೇ …
Read More »
admin
February 14, 2022
Breaking News, ರಾಮನಗರ
ರಾಮನಗರ: “ಹಳ್ಳಿಗಳಲ್ಲಿ ಹೆಚ್ಚಾಗಿರುವ ಮದ್ಯ ಮಾರಾಟವನ್ನು ತಡೆಗಟ್ಟಿ ಅವಾಗ ನಿಮ್ಮನ್ನು ಮೆಚ್ಚುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ರಾಮನಗರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ್ ಬಾಬುಗೆ ಎಚ್ಚರಿಕೆ ನೀಡಿದರು. ಜಿಲ್ಲೆಯ ಹಲವು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಕುಮಾರಸ್ವಾಮಿಯನ್ನು ಭೇಟಿಮಾಡಿದ ಕಾರ್ಯಕರ್ತರ ಅಳಲಿನಿಂದ ಸಿಟ್ಟಾದ ಕುಮಾರಸ್ವಾಮಿ ಎಸ್ಪಿ ಸಂತೋಷ್ ಬಾಬುಗೆ ಕರೆ ಮಾಡಿದರು, ಪೋನಿನಲ್ಲೇ ತರಾಟೆ ತೆಗದುಕೊಂಡರು. “ನಿಮ್ಮ ಚಿಕ್ಕಮಗಳೂರಿನ ಆಟ ಇಲ್ಲಿ ಆಡಲು ಬಂದರೆ ಬಿಡಲ್ಲ ನಾನು, …
Read More »
admin
February 14, 2022
Breaking News, ದಾವಣಗೆರೆ
ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ಗೆ ಬಂದೇ ಬರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ಗೆ ಬಂದೇ ಬರುತ್ತಾರೆ. ಆ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ರಾಜಕೀಯ ಅಂದರೆ ಇದೆಲ್ಲ ಮಾಮೂಲು. ಅಲ್ಲಿದ್ದವರು ಇಲ್ಲಿ ಇರುತ್ತಾರೆ. ಇಲ್ಲಿ ಇದ್ದವರು ಅಲ್ಲಿ ಇರುತ್ತಾರೆ ಎಂದರು. ಕಾಂಗ್ರೆಸ್ನಿಂದ ಬಿಜೆಪಿಗೆ ಹೋದವರು ಮತ್ತೆ …
Read More »
admin
February 14, 2022
Breaking News, SPECIAL NEWS, World
ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗವನ್ನು ಮಾಡಿ ಇಂದಿಗೆ ಮೂರು ವರ್ಷ ಕಳೆದಿದೆ. ಅದೆಷ್ಟು ಕುಟುಂಬಗಳು ಸಹ ಇಂದಿಗೂ ಯೋಧರ ನೆನಪಿನಲ್ಲಿಯೇ ತಮ್ಮಜೀವನವನ್ನು ಸಾಗುಸುತ್ತೀದ್ದಾರೆ. ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ಭಯೋತ್ಪಾದಕರು ನಡೆಸಿದ ದಾಳಿ ಭಾರತದಲ್ಲೇ ನಡೆದ ದೊಡ್ಡ ಹಾಗೂ ಭೀಕರ ಭಯೋತ್ಪಾದನಾ ದಾಳಿಗಳಲ್ಲಿ ಒಂದು. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎ) ವಾಹನಗಳ ಸಾಲಿನ (ಕಾನ್ವಾಯ್) ಮೇಲೆ ನಡೆದ ಅಂದಿನ ದಾಳಿಯಲ್ಲಿ 40 ಸಿಆರ್ಪಿಎ ಯೋಧರು ಹುತಾತ್ಮರಾದರು ಹಲವರು ಗಾಯಗೊಂಡಿದ್ದರು. …
Read More »
admin
February 14, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದಿ ಇಂಡಿಯನ್ ನ್ಯೂ ನ್ಯಾಷನಲ್ ಪಾರ್ಟಿ ಅಧ್ಯಕ್ಷ ಅಯೂಬ್ ಖಾನ್ ಅವರನ್ನು ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಯೂಬ್ ಖಾನ್ ವಿರುದ್ಧ ದಿಗಂಬರ ಜೈನ ಸಮಾಜ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ದೂರು ನೀಡಿತ್ತು. ಗೊಮ್ಮಟೇಶ್ವರ ಕುರಿತು ಅವ ಹೇಳನಕಾರಿ ಹೇಳಿಕೆ ನೀಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು …
Read More »
admin
February 14, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸಂಸದ ಪ್ರತಾಪ್ ಸಿಂಹನಂತಹ ಮೂರ್ಖ ಯಾರೂ ಇಲ್ಲ. ತಂದೆ ಮುಖ್ಯನಾ?, ತಾಯಿ ಮುಖ್ಯನಾ ಅಂತ ಕೇಳಲು ಆಗುತ್ತಾ. ಮೂರ್ಖರ ಪ್ರಶ್ನೆಗಳಿಗೆ ಉತ್ತರ ಸಿಗುತ್ತಾ? ಊಟ ಬೇಕಾ?, ನೀರು ಬೇಕಾ ಅಂದ್ರೆ ಆಗುತ್ತಾ? ಎಂದು ಪ್ರಶ್ನಿಸಿದರು. ಹಿಜಾಬ್ ಬಿಟ್ಟು ಕಿತಾಬ್ ಕೇಳಿ ಎಂದಿದ್ದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ನೀವು ಪಾರಂಪರಿಕ, ಐತಿಹಾಸಿಕ ಮೈಸೂರು ಸಂಸದರು. ಮೈಸೂರಿನ ಘನತೆ ಉಳಿಸಿ, ಅದಕ್ಕೆ ಕಪ್ಪುಚುಕ್ಕೆ …
Read More »
admin
February 14, 2022
Breaking News, ದೆಹಲಿ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.
Read More »
admin
February 14, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಪತಿ, ಪತ್ನಿಯರ ನಡುವೆ ಹೊಂದಾಣಿಕೆ ಜೀವನ ಸಾಧ್ಯವೇ ಇಲ್ಲ ಅನ್ನುವಂತ ಸಂದರ್ಭಗಳಲ್ಲಿ ಇಬ್ಬರೂ ದೂರಾಗಿ ಅವರವರ ಪಾಡಿಗೆ ಬದುಕು ಸಾಗಿಸೋದನ್ನೂ ಕಂಡಿದ್ದೇವೆ. ಆದರೇ ಗಂಡನೇ ಸರ್ವಸ್ವ ಅಂತ ತಿಳಿದು ಬಂದ ಪತ್ನಿಯನ್ನ ಸಂಭಾಳಿಸಲಾಗದ ಪತಿ ಮಾನವೀಯತೆ ಮರೆತು ಕ್ರೌರ್ಯ ಮರೆದು ಹತ್ಯೆ ಮಾಡಿದ್ದಾನೆ. ಎರಡನೇ ಮದುವೆ ಪ್ರಶ್ನಿಸಿ, ಸಂಶಯಿಸಿ ಪತಿ ಜೊತೆ ನಿತ್ಯ ಗಲಾಟೆ ಮಾಡುತ್ತಿದ್ದ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯ …
Read More »
admin
February 14, 2022
Breaking News, ಗದಗ, ಜಿಲ್ಲೆ
ಗದಗ: ‘ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ.ಅಲ್ಲದೇ, ವಿವಾದ ರಾಜ್ಯದೆಲ್ಲೆಡೆ ವ್ಯಾಪಿಸಲು ಸರ್ಕಾರವೇ ಪ್ರೋತ್ಸಾಹ ನೀಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾನುವಾರ ಆರೋಪಿಸಿದರು. ‘ರಾಜ್ಯದಲ್ಲಿರುವಂತೆ ತಾಂತ್ರಿಕ, ಶೈಕ್ಷಣಿಕ, ಸಾಂಸ್ಕೃತಿಕ ಶ್ರೀಮಂತಿಕೆ ಬೇರೆಲ್ಲೂ ಇಲ್ಲ. ಇಂತಹ ವಾತಾವರಣದಲ್ಲಿ ಈಗ ವಿವಾದ ಹುಟ್ಟಿಕೊಂಡಿದೆ. ಬಿಜೆಪಿ ಸರ್ಕಾರದಿಂದಲೇ ರಾಜ್ಯಕ್ಕೆ ಕಪ್ಪುಚುಕ್ಕೆ ಬಿದ್ದಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು. ‘ಸಂವಿಧಾನ ಮತ್ತು ರಾಷ್ಟ್ರಧ್ವಜವೇ ಕಾಂಗ್ರೆಸ್ ಪಕ್ಷದ ಧರ್ಮ. ತಲೆಕೆಟ್ಟ ಕೆ.ಎಸ್.ಈಶ್ವರಪ್ಪ, …
Read More »
admin
February 13, 2022
Breaking News, ಧಾರವಾಡ
ಧಾರವಾಡ : ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ, ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ.ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು. ಧಾರವಾಡದ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗೆ ಭೇಟಿ ನೀಡಿ,ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕವಿ …
Read More »