admin
February 11, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ನಗರದಲ್ಲಿ ಫೆ. 11ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಎಲ್ಲ ರೀತಿಯ ಪ್ರತಿಭಟನೆ ಹಾಗೂ ಮೆರವಣಿಗೆಗಳನ್ನು ನಿಷೇಧಿಸಿ ಕಮಿಷನರ್ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ‘ಗೊಮ್ಮಟೇಶ್ವರ ಮೂರ್ತಿ ಕುರಿತು ದಿ ನ್ಯೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಯೂಬ್ಖಾನ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾಗೆ ಕರೆ ನೀಡಿರುವ ಸಂದೇಶ ವೈರಲ್ ಆಗಿರುವುದು ಹಾಗೂ …
Read More »
admin
February 11, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಟ್ಟು 5,019 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ 2,315 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ ಎಂದಿದ್ದಾರೆ.
Read More »
admin
February 11, 2022
Breaking News, ಬೆಂಗಳೂರು
ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ವೋಲ್ವೋ ಬಸ್ ಪ್ರಯಾಣ ದರವನ್ನು ಈಗಾಗಲೇ ಇಳಿಕೆ ಮಾಡಲಾಗಿದೆ. ಸರ್ಕಾರಕ್ಕೆ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.
Read More »
admin
February 11, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ‘ಸಮವಸ್ತ್ರ’ ವಿವಾದ ಹಿನ್ನೆಲೆ ಇಂದು ಸಂಜೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ವರ್ಚುವಲ್ ಮೂಲಕ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಆದೇಶದ ಬೆನ್ನೆಲ್ಲೇ ಮುಖ್ಯಮಂತ್ರಿಗಳು ಮಹತ್ವದ ಸಭೆ ನಡೆಸಿದ್ದು, ರಾಜ್ಯದಲ್ಲಿ …
Read More »
admin
February 11, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಲಪಾಡ್ ಅವರಿಗೆ ಯುವ ಕಾಂಗ್ರೆಸ್ ಧ್ವಜ ನೀಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಚುನಾವಣೆಗೆ ವರ್ಷ ಇರುವಾಗಲೇ ಬಿಜೆಪಿಯವರು ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ, ಸಮಾಜ ಒಡೆಯಲು ಹೊರಟಿದ್ದಾರೆ. …
Read More »
admin
February 11, 2022
Breaking News, ಹಾಸನ
ಹಾಸನ: ಹಿಜಾಬ್ ವಿವಾದದ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಸಮಾಧಾನದಿಂದ ಇರಬೇಕು ಎಂದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಾಗರಹಳ್ಳಿ ಗ್ರಾಮದ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾನಾಡಿದ ಅವರು, ನನಗೆ ಜನ್ಮ ಕೊಟ್ಟ ಜಿಲ್ಲೆ ಹಾಸನ, ರಾಜಕೀಯಕ್ಕೆ ಜನ್ಮ ಕೊಟ್ಟ ಜಿಲ್ಲೆ ರಾಮನಗರ ಎಂದರು.
Read More »
admin
February 11, 2022
Breaking News, ದೆಹಲಿ
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »
admin
February 11, 2022
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ವಿವಾಹಿತೆ ಮತ್ತು ಯುವಕನ ಪ್ರೇಮ ಸಾವಿನಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ 36 ವರ್ಷದ ಲತಾ ಮತ್ತು ಹೊಸದುರ್ಗ ತಾಲೂಕು ಬೆಲಗೂರಿನ ಲಕ್ಷ್ಮಿಕಾಂತ್(31) ಮೃತಪಟ್ಟವರು ಘಟನೆ ನಡೆದಿದೆ. 15 ದಿನಗಳ ಹಿಂದೆ ಲಕ್ಷ್ಮಿಕಾಂತ್ ಊರಿಗೆ ಬಂದಿದ್ದಾನೆ. ಗಂಡನೊಂದಿಗೆ ಜಗಳ ಮಾಡಿಕೊಂಡ ಲತಾ ತವರು ಮನೆಗೆ ಹೋಗಿದ್ದಾರೆ.ಫೆ. 7ರಂದು ಲಕ್ಷ್ಮಿಕಾಂತ್ ಮತ್ತು ಲತಾ ಧರ್ಮಸ್ಥಳಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬಂದಿದ್ದಾರೆ. ಬುಧವಾರ ಕಡೂರು ತಾಲೂಕಿನ ಯಗಟಿಪುರ ಮಲ್ಲಿಕಾರ್ಜುನ ಸ್ವಾಮಿ ದೇಗುಲದ ಸಮೀಪದ …
Read More »
admin
February 11, 2022
Breaking News, ಕರ್ನಾಟಕ
ದೇವನಹಳ್ಳಿ: ಮನೆ ಬಿಟ್ಟು ಬಂದಿದ್ದ ಯುವತಿಯನ್ನ ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ನಾಗೇಶ್ ಬಂಧಿತ ಆರೋಪಿ. ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಕೋಲಾರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಗೆ ಸಹಾಯ ಮಾಡುವುದಾಗಿ ಹೇಳಿ ಆಕೆಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದು ಯುವತಿಯನ್ನು ಏರ್ಪೋಟ್ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ನಾಗೇಶನ್ನು …
Read More »
admin
February 11, 2022
Breaking News, ಬೆಂಗಳೂರು
ಬೆಂಗಳೂರು: ಕೋವಿಡ್ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಬೋಧನಾ ಕಾರ್ಯ ಅಪೂರ್ಣವಾಗಿರುವ ಕಾರಣ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡುವಂತೆ ಕೋರಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಅವರು ಪತ್ರ ಬರೆದಿದ್ದಾರೆ. ‘ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. …
Read More »