admin
February 1, 2022
Breaking News, ಕರ್ನಾಟಕ
ಊಟಿ : ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಉಪ ತಹಸೀಲ್ದಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಬು (35) ಊಟಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈತನಿಗೆ ಮಹಿಳಾ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸರು ಸಹಕರಿಸಿದ್ದರು. ಮಹಿಳಾ ಪೇದೆಯೊಬ್ಬರಿಗೆ ಉಪ ತಹಸೀಲ್ದಾರ್ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪುರುಷ ಪೇದೆಯೊಬ್ಬರು ವಾಹನಗಳನ್ನು …
Read More »
admin
February 1, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಅದಾಗ್ಯೂ, ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕೊವಿಡ್-19 ಪ್ರಕರಣ ಸಂಖ್ಯೆ ಇಳಿಕೆಯಾಗಿದೆ ಎಂದರು. ಬೆಂಗಳೂರು ಹೊರತಾಗಿ ಬೇರೆ ಜಿಲ್ಲೆಗಳಲ್ಲಿ ಕೂಡ ಪಾಸಿಟಿವಿಟಿ ದರ ಕ್ರಮೇಣ ಇಳಿಕೆಯಾಗುತ್ತಿದೆ. ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಕೊವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ …
Read More »
admin
February 1, 2022
Breaking News, World
ಮುಂಬೈ: 10 ಮತ್ತು 12 ನೇ ತರಗತಿಗಳಿಗೆ ಆನ್ಲೈನ್ ಪರೀಕ್ಷೆಗೆ ಒತ್ತಾಯಿಸಿ ಸೋಮವಾರ ಮುಂಬೈನ ಧಾರಾವಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ತಾನಿ ಭಾವು ಅವರನ್ನು ಮಂಗಳವಾರ (ಇಂದು) ಮುಂಬೈನಲ್ಲಿ ಧಾರಾವಿ ಪೊಲೀಸರು ಬಂಧಿಸಿದ್ದಾರೆ. ಹಿಂದೂಸ್ತಾನಿ ಭಾವು ಅವರ ಮೂಲ ಹೆಸರು ವಿಕಾಸ್ ಫಟಕ್ ಎಂದಾಗಿದ್ದು, ಇವರು “ರುಖೋ ಜರಾ, ಸಬರ್ ಕರೋ.” ಡೈಲಾಗ್ ಮೂಲಕ ಭಾರಿ ಪ್ರಸಿದ್ದಿಯನ್ನು ಪಡೆದಿದ್ದಾರೆ. ಕೋವಿಡ್ ನಡುವೆ ಆನ್ಲೈನ್ ಪರೀಕ್ಷೆಗಳಿಗೆ ಒತ್ತಾಯಿಸಿ …
Read More »
admin
February 1, 2022
Breaking News
2022ನೇ ಸಾಲಿನ ಬಜೆಟ್ನ ಅಧಿವೇಶನವು ಜನವರಿ 31ರಿಂದ ಆರಂಭವಾಗಿದ್ದು, ಕೇಂದ್ರ ಬಜೆಟ್ ದಿನಕ್ಕೂ ಮೊದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಪ್ರತಿ ಬಾರಿಯು ಕೇಂದ್ರ ಬಜೆಟ್ ಮಂಡನೆಯ ಒಂದು ದಿನ ಮೊದಲು ಮಂಡಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ರ ನಾಲ್ಕನೇ ಬಜೆಟ್ನಲ್ಲಿ ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಮೇಲಿನ ರಿಯಾಯಿತಿಗಳು, ತೆರಿಗೆ ವಿನಾಯಿತಿಗಳು ಮತ್ತು ಗಗನಕ್ಕೇರುತ್ತಿರುವ ಹಣದುಬ್ಬರವನ್ನು ನಿಭಾಯಿಸುವ ಕ್ರಮಗಳ ಭರವಸೆಯನ್ನು ಹೊಂದಿದ್ದಾರೆ. …
Read More »
admin
January 31, 2022
Breaking News, ಧಾರವಾಡ
ಧಾರವಾಡ: ಇಬ್ಬರು ಮಹಿಳೆಯರ ಮೇಲೆ ಕಾಡು ಪ್ರಾಣಿಯೊಂದು ದಾಳಿ ಮಾಡಿರುವ ಘಟನೆ ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿನಡೆದಿದೆ. ಇದೀಗ ಮಹಿಳೆಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅರಣ್ಯ ಇಲಾಖೆ ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಯಶಪಾಲ್ ಕ್ಷೀರಸಾಗರ,ಸಾರ್ವಜನಿಕ ದೂರಿನ ಮೇರಿಗೆ ಅಗತ್ಯ ಕ್ರಮವಹಿಸಲಾಗಿದೆ. ಇಂದು ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ತಂಡಗಳು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದರು. ಧಾರವಾಡ ಗ್ರಾಮೀಣ …
Read More »
admin
January 31, 2022
Breaking News, ಧಾರವಾಡ
ಧಾರವಾಡ: ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಚಿರತೆ ಇಬ್ಬರು ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಲಾಗಿದೆ. ಗೋನವಕೋಪ್ಪ ಹಾಗೂ ಕವಲಗೇರಿ ಗ್ರಾಮದ ಮಹಿಳೆಯರ ಮೇಲೆ ಚಿರತೆ ದಾಳಿಗೆ ಒಳಗಾಗಿದ್ದು,ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ ದಾಳಿ ಮಾಡಲಾಗಿದೆ . ಈ ಹಿಂದೆಯೂ ಕಾಣಿಸಿಕೊಂಡಿದ್ದ ಚಿರತೆಚಿರತೆಯನ್ನು ಸೆರೆಹಿಡಿದಿದ್ದ ಅರಣ್ಯ ಇಲಾಖೆ ಮತ್ತೊಂದು ಚಿರತೆ ದಾಳಿಂದ ಆತಂಕಗೊಂಡ ಗ್ರಾಮಸ್ಥರು ಭಯದಲ್ಲಿದ್ದಾರೆ. ಅರಣ್ಯ ಇಲಾಖೆ ಸ್ಥಳಕ್ಕೆ ದೌಡಾಯಿಸಿದ್ದು,ಯಾಳು ಮಹಿಳೆಯರಿಗೆ …
Read More »
admin
January 31, 2022
Breaking News, ಮಂಡ್ಯ
ಮಂಡ್ಯ: ನಾನು ಸ್ವಾಮೀಜಿ ಅಲ್ಲ ಎಂದು ನನಗೆ ಸರ್ಟಿಫಿಕೇಟ್ ಕೊಡುವುದು ಬೇಡ ಅದರ ಬದಲು,ತಮ್ಮ ಕ್ಷೇತ್ರವನ್ನು ಪ್ರಗತಿಯ ಪಥ ದಲ್ಲಿ ಕೊಂಡೊಯ್ಯಲಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಋಷಿಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಇನ್ನೂ ನಿಮ್ಮ ಪ್ರತಾಪಕ್ಕೆ ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಂಬರೀಶ್ ಅಮ್ಮಾ ಅಲ್ಲ ಎಂದು ಶ್ರೀರಂಗಪಟ್ಟಣ ಟೌನ್ ಠಾಣೆಗೆ ಸಹಿ ಹಾಕಲು ಬಂಧಾಗ ಕಾಳಿ …
Read More »
admin
January 31, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶ್ರೀ ಶರಣ ಮಡಿವಾಳಪ್ಪ ಹೂಲಿ ಚಾರಿಟೇಬಲ್ ಟ್ರಸ್ಟ್ ಹುಬ್ಬಳ್ಳಿ ಹಾಗೂ ಹೂಲಿ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ದಿ.ಶ್ರೀ ಹುಚ್ಚೇಶ್ವರ ಮೇದಿ ಅವರ ಪರಿಕ್ಷಿತ ಹೂಲಿ ಮಡಿವಾಳಪ್ಪನವರ ಚರಿತ್ರೆ ಮತ್ತು ವೀರಣ್ಣ ಹೂಲಿ ಅವರ ಹೂದೊಟದ ಬೆಳದಿಂಗಳು ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಫೆ.2 ರಂದು ಸಂಜೆ 4 ಗಂಟೆಗೆ ಮೂರುಸಾವಿರಮಠ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ವೀರಣ್ಣ ಹೂಲಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ …
Read More »
admin
January 31, 2022
Breaking News, ಧಾರವಾಡ
ಧಾರವಾಡ: ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿರುವ ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗೆ ಜಂಟಿಯಾಗಿ ಭೇಟಿ ನೀಡಿದ ಶೆಟ್ಟರ್ ಹಾಗೂ ಮುನೇನಕೊಪ್ಪ, ವೆಂಟಿಲೇಟರ್ ಮೇಲೆ ಇರುವ ಕಣವಿ ಅವರನ್ನು ನೋಡಿ, ಅವರ ಆರೋಗ್ಯದ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
Read More »
admin
January 31, 2022
Breaking News, ಬೆಂಗಳೂರು
ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು.ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು.
Read More »