admin
January 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಇಂದು ಮುಂಜಾನೆ ವೇಳೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆಯುವುದಾಗಿ ಸಿಎಂ ಇಬ್ರಾಹಿಂ ಅವರು ಕಣ್ಣೀರು ಹಾಕುವ ಮೂಲಕ ಭಾವುಕರಾಗಿದ್ದಾರು. ಆದರೆ ಇದೀಗ ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಮತ್ತು ಸಿಎಂ ಇಬ್ರಾಹಿಂ ನಡುವಿನ ಚರ್ಚೆ ಆರಂಭ ಮಾಡುತ್ತಿರುವುದು ಎಲ್ಲರಿಗೆ ಕುತೂಹಲ ಮೂಡಿಸಿದೆ. ನಗರದಲ್ಲಿಯಿಂದು ಬೆಳ್ಳಗೆ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ಅವರು ತುಂಬಾ ನೋವಿನಲ್ಲಿ ತಮ್ಮ ಅಂತರಾಳದ ಮಾತನ್ನು ತೋಡಿಕೊಂಡಿದ್ದರು. ಆದರೆ ಇದೀಗ ಹುಬ್ಬಳ್ಳಿಯ ಖಾಸಗಿ …
Read More »
admin
January 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿ.ಎಂ.ಇಬ್ರಾಹಿಂ ಅವರನ್ನು ಸೌಹಾರ್ದ ಭೇಟಿಯಾಗಿ ಬಂದಿದ್ದೆನೆ. ಭೇಟಿಯ ನಂತರ ಏನೆಲ್ಲಾ ಚರ್ಚೆಯಾಗಿದೆ ಎನ್ನುವುದನ್ನು ಹೇಳುತ್ತೇನೆ. ನಾನು ಎಲ್ಲಿಯೂ ಪಕ್ಷ ಬಿಡುತ್ತೇನೆ ಅಂತ ಹೇಳಿಲ್ಲ. ನಾನು ವಿಪಕ್ಷ ನಾಯಕನಿದ್ದಾಗ ಸಾಕಷ್ಟು ಬೆಂಬಲ ನೀಡಿದ್ದರು.ಅವರಿಗೆ ವಿಪಕ್ಷ ನಾಯಕ ಸ್ಥಾನ ಸೀಗಬೇಕಿತ್ತು. ಕೇವಲ ಅದು ಅವರಿಗೆ ಆದ ನಷ್ಟ ಅಲ್ಲ. ಆ ಸಮೂದಾಯಕ್ಕೂ ನಷ್ಟ ಎಂದು ವಿಧಾನ ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಹೇಳಿದರು. ಸಿ.ಎಂ.ಇಬ್ರಾಹಿ ಭೇಟಿಗಾಗಿ ಆಗಮಿಸಿದ ವೇಳೆ ಹುಬ್ಬಳ್ಳಿಯ …
Read More »
admin
January 30, 2022
Breaking News, ಗದಗ, ಜಿಲ್ಲೆ
ಗದಗ : ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಸಿಪಿಐ ನಂದೇಶ್ವರ ಕುಂಬಾರ್ ಅವರನ್ನು ಅಮಾನತು ಮಾಡಿ ಬೆಳಗಾವಿಯ ಉತ್ತರ ವಲಯ ಐಜಿಪಿ ಎನ್ ಸತೀಶ್ ಕುಮಾರ್ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಜ. 17 ರಂದು ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತದಲ್ಲಿ ಶಮೀರ್ ಶಹಪುರ ಎಂಬಾತನ ಹತ್ಯೆಯಾಗಿತ್ತು. ಮಾತ್ರವಲ್ಲದೇ ಶಮ್ ಶೇರ್ ಖಾನ್ ಎಂಬಾತನಿಗೆ ಗಂಭೀರ …
Read More »
admin
January 30, 2022
Breaking News, ಬೆಂಗಳೂರು
ಮೈಸೂರು : ಮಹಾರಾಜರನ್ನು ಬಿಟ್ಟರೇ ನಾನೇ ಅತಿ ಹೆಚ್ಚು ಅಂತರದಿಂದ ಗೆದ್ದಿದ್ದೇನೆ ಎಂದಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಶನಿವಾರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಆರ್ ಧ್ರುವನಾರಾಯಣ್ , ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ 1.65 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.ನಾನು ಸಹ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ …
Read More »
admin
January 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪಕ್ಷದಿಂದ ಹೊರಬಂದಿದ್ದು, ವಾಪಸ್ ಹೋಗೋ ಪ್ರಶ್ನೆಯೇ ಇಲ್ಲ. ಮುಂದಿನ ದಾರಿ ನೋಡೋಣ.ನನ್ನ ಶಾಪ ಭಾರಿ ಕೆಟ್ಟದ್ದು,ಇವಾಗ ತಟ್ತಿದೆ. ನಾನು ವಿಷಕಂಠ ಇದ್ದಂಗೆ ಎಲ್ಲವೂ ನುಂಗಿಕೊಂಡು ಇದ್ದೆ. ನಂಗೆ ಎಂಎಲ್ ಸಿ ಮಾಡಿದ್ದೆ ಅಂತ ಸಿದ್ದರಾಮಯ್ಯ ಹೇಳ್ತಾರೆ ಎಂದು ನಾಳೆನೇ ರಾಜಿನಾಮೆ ಕೊಡ್ತಿನಿ ಎಂದು ಹುಬ್ಬಳ್ಳಿಯಲ್ಲಿ ಕಣ್ಣೀರುಹಾಕಿ ಸಿಎಂ ಇಬ್ರಾಹಿಂ ಭಾವುಕರಾದರು. ನಗರದಲ್ಲಿಯಿಂದು ಮಾತನಾಡಿದ ಅವರು,ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡಲಿ. ಯಾರು ಗೆಲ್ತಾರೆ ನೋಡೋಣ.ಡಿಕೆಶಿ ಬಹಳ …
Read More »
admin
January 30, 2022
Breaking News, ತುಮಕೂರು
ತುಮಕೂರು: ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ರಂಜಿತ್ (27) ಎಂಬಾತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಬಳಿ ನಡೆದಿದೆ. ಮಾವತ್ತೂರು ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
admin
January 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಫ್ಲೀಟ್ ಗಾರ್ಡ್ ಫಿಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಡಿಯಲ್ಲಿ ಮಹೀಂದ್ರಾ ಸುಪ್ರೊ ಝೆಡ್ ಎಕ್ಸ್ ಆಂಬ್ಯಲೇನ್ಸ್ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮೂಲಕ ಹುಬ್ಬಳ್ಳಿ ತಾಲೂಕು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಆಂಬ್ಯುಲೆನ್ಸ್ ಗೆ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಚಾಲನೆ …
Read More »
admin
January 30, 2022
Breaking News, ಬೆಂಗಳೂರು
ಬೆಂಗಳೂರು : ಹಿರಿಯ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಆಪ್ತ ಯು.ಟಿ ಖಾದರ್ಗೆ ಸ್ಥಾನ ನೀಡಲಾಗಿದೆ.ವಿಧಾನ ಪರಿಷತ್ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಯು.ಟಿ ಖಾದರ್ಗೆ ಸ್ಥಾನ ಕಲ್ಪಿಸುವ ಮೂಲಕ ಸಿದ್ದರಾಮಯ್ಯ, ಹಾಗೂ ಅಲ್ಪಸಂಖ್ಯಾತರನ್ನ ಎಐಸಿಸಿ ಸಮಾಧಾನ ಪಡಿಸಿದೆ ಎಂದು ಹೇಳಲಾಗಿದೆ. ಎಐಸಿಸಿ …
Read More »
admin
January 30, 2022
Breaking News, ಬೆಂಗಳೂರು
ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ ಹೋದ ಮಹಿಳೆ ಆಯತಪ್ಪಿ ರೋಡ್ಗೆ ಬಿದ್ದಿದ್ದಾರೆ. ಪ್ರಕರಣ ಸಂಬಂಧ ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Read More »
admin
January 30, 2022
Breaking News
ಪುತ್ತೂರು : ಆಟೋ ರಿಕ್ಷಾ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್, ಗುರು, ಹರ್ಷಿತ್, ಲೀಲಾ ಹಾಗೂ ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರವೀಣ್ ಮತ್ತು ಗುರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ …
Read More »