admin
January 29, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡಿರುವ ಘಟನೆ ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲಿ ನಡೆದಿತ್ತು. ಇದೀಗ ವಿಡಿಯೋ ವೈರೆಲ್ ಆಗಿದೆ. ಈ ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತುಂಬಾ ಆಗ್ರಹಗಳು ಕೇಳಿಬಂದಿತ್ತು. ಹಾಗಾಗಿ ಖಾಸಗಿ ಶಾಲಾ ಆಡಳಿತ ಮಂಡಳಿ ತುರ್ತು ಸಭೆಯಲ್ಲಿ ಆ ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲು ತೀರ್ಮಾಣಿಸಿದ್ದಾರೆ. ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬುವರೇ ಸೇವೆಯಿಂದಲೇ ಖಾಯಂ ವಜಾಗೊಂಡಿರುವವರು.
Read More »
admin
January 29, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಅಂತ್ಯಕ್ರಿಯೆ ನೀರಜ್ ಫಾರ್ಮ್ ಹೌಸ್ ನಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ನೆರವೇರಿದೆ. ಸೌಂದರ್ಯ ಮಣ್ಣಲ್ಲಿ ಮಣ್ಣಾಗಿದ್ದಾರೆ. ಮೊಮ್ಮಗಳನ್ನು ನೆನೆದು ಯಡಿಯೂರಪ್ಪ ಸೇರಿದಂತೆ ಕುಟುಂಬ ವರ್ಗದವರು ಕಣ್ಣೀರಿಟ್ಟಿದ್ದಾರೆ.
Read More »
admin
January 29, 2022
Breaking News, ಬೆಂಗಳೂರು
ಬೆಂಗಳೂರು: ಐಪಿಎಸ್ ರವಿ ಡಿ ಚನ್ನಣ್ಣನವರ್ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿದೆ. ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದ್ರೆ, ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ …
Read More »
admin
January 29, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಶೇಕಡ 50 ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.
Read More »
admin
January 29, 2022
Breaking News, ದೆಹಲಿ
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,35,532 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,35,532 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 871 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಇಂದು ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಉಪಸ್ಥಿತರಿದ್ದರು. ಪ್ರಮಾಣ ವಚನ ಮುಗಿದ ಬಳಿಕ ಸೂರಜ್ ರೇವಣ್ಣ ತಂದೆ ಶಾಸಕ ರೇವಣ್ಣ ಆಗಮಿಸಿದ್ದಾರೆ.
Read More »
admin
January 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಸಿಎಂ ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆ ಹಿನ್ನೆಲೆ ವಾಣಿಜ್ಯ ನಗರದ ಮನೆಯಲ್ಲಿ ನಿರ್ದಿಷ್ಟ ಮೌನ ಆವರಿಸಿದೆ. ನಗರದ ಮಧುರಾ ಎಸ್ಟೇಟ್ನಲ್ಲಿ ಸೌಂದರ್ಯ ತಂದೆ ವಿ ಬಿ ಯಮಕನಮರಡಿ ಅವರ ಮನೆ ಇದೆ. ಅವರು ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಯಮಕರನಮರಡಿ ಅವರ ಹಿರಿಯ ಮಗಳಾಗಿದ್ದು, ಹುಬ್ಬಳ್ಳಿಯ ಮನೆಗೆ ‘ಸೌಂದರ್ಯ’ ಅಂತಾ ಹೆಸರಿಟ್ಟಿದ್ದಾರೆ ಸೌಂದರ್ಯ ಹುಬ್ಬಳ್ಳಿಯ ನಿವಾಸದಲ್ಲಿ ಬಾಲ್ಯ ಜೀವನ ಕಳೆದಿದ್ದಾರೆ. ಕಳೆದ ಕೆಲ ತಿಂಗಳಿಂದ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿದ್ದು, …
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಯಡಿಯೂರಪ್ಪನವರ ನಿವಾಸಕ್ಕೆ ದೌಡಾಯಿಸಿದ್ದಾರೆ. ವಸಂತನಗರದಲ್ಲಿರುವ ಅಪಾರ್ಟ್ ಮೆಂಟ್ ನಿವಾಸದಲ್ಲಿ ಡಾ.ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಜತೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ ಕೂಡ ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿದ್ದಾರೆ.
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು : ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಈ ಘಟನೆ ಹಿನ್ನಲೆಡಾ.ಸೌಂದರ್ಯ ಅವರ ತಂದೆ ತಾಯಿ ಹುಬ್ಬಳ್ಳಿಯಿಂದ ಬೆಂಗಳೂರುಗೆ ಆಗಮಿಸಿದ್ದಾರೆ. ಅಳಿಯ ಡಾ.ನೀರಜ್ ಫಾರ್ಮ್ ಹೌಸ್ ತಲುಪಿದಂತ ಅವರು, ಮಗಳು ಡಾ.ಸೌಂದರ್ಯ ಮೃತದೇಹ ಕಾಣುತ್ತಿದ್ದಂತೆ ತಂದೆ ವಿರೂಪಾಕ್ಷಪ್ಪ ಅವರುಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನೇನು …
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುದ್ದಿನ ಮೊಮ್ಮಗಳ ಪಾರ್ಥಿವ ಶರೀರ ಕಂಡು ಈ ವೇಳೆ ಯಡಿಯೂರಪ್ಪ ಮೊಮ್ಮಗಳ ಹಣೆ ಮುಟ್ಟಿಕಣ್ಣೀರು ಹಾಕಿದ್ದಾರೆ. ಡಾ. ಸೌಂದರ್ಯ ಅವರ ಅಂತ್ಯಕ್ರಿಯೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಶಿವಗಂಗೆಯ ಹೊನ್ನಮ್ಮಗವಿಮಠದ ರುದ್ರಮುನಿ ಶ್ರೀಗಳ ನೇತೃತ್ವದಲ್ಲಿ ವಿಧಿವಿಧಾನಗಳು ನಡೆಯುತ್ತಿವೆ. ಜೊತೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ಡಾ. ಸೌಂದರ್ಯ ತಾಯಿ ಪದ್ಮಾ ಹಾಗೂ ತಂದೆ ವಿರೂಪಾಕ್ಷಪ್ಪ ಮರಡಿ ಮಗಳ ಪಾರ್ಥಿವ …
Read More »