Breaking News

Breaking News

ಮಾಜಿ ಉಪರಾಷ್ಟ್ರಪತಿ ಹೇಳಿಕೆಗೆ ಗರಂ ಆದ ಬಿಜೆಪಿ ನಾಯಕರು

ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಅವರು ಜಾಗತಿಕ ವೇದಿಕೆಯೊಂದರಲ್ಲಿ ಭಾರತದ ಬಗ್ಗೆ ಅಸಮಾಧಾನ ಹೊರಹಾಕಿದ್ದ ಹಿನ್ನಲೆ ಈ ವಿಚಾರವಾಗಿ ಅನೇಕರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ. ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡಲಾರಂಭಿಸಿದೆ ಎಂದು ಅವರು ಹೇಳಿದ್ದು, ಭಾರತ-ಅಮೆರಿಕ ಮುಸ್ಲಿಂ ಕೌನ್ಸಿಲ್‌ನ ವರ್ಚುವಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಮೀದ್‌ ಅನ್ಸಾರಿ ಮತ್ತು ಅಮೆರಿಕದ ಸಂಸತ್ತಿನ ಮೂವರು ಸದಸ್ಯರು, ಭಾರತದಲ್ಲಿನ ಮಾನವ ಹಕ್ಕು ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದರು. “ದೇಶದಲ್ಲಿ ನಾಗರಿಕ ರಾಷ್ಟ್ರವಾದಕ್ಕೆ ವ್ಯತಿರಿಕ್ತವಾದ …

Read More »

6 ತಿಂಗಳ ಪೂರೈಸಿದ ಬೊಮ್ಮಾಯಿ ಸರ್ಕಾರ : ಸಾಧನಾ ಪುಸ್ತಕ ಬಿಡುಗಡೆ

ಬೆಂಗಳೂರು : ರಾಜ್ಯದ  ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ.ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ. ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ …

Read More »

ಪ್ರತಾಪ್‌ಸಿಂಹ, ರಾಮದಾಸ್ ನಡುವೆ ಶೀತಲ ಸಮರ : ಬಿಜೆಪಿಯಲ್ಲಿ ಅಸಮಧಾನ

ಮೈಸೂರು : ರಾಮದಾಸ್ ಮೋದಿಗಿಂತ ಸೀನಿಯರ್.ಅವರಿಗಿಂತ ಬುದ್ದಿವಂತರು ಜ್ಞಾನಿಗಳು.ಕೇವಲ ಬ್ಯಾನರ್ ಅಲ್ಲಿ ಮೋದಿ ಪೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ.ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ ಎಂದುಪ್ರತಾಪ್ ಸಿಂಹ ಹೇಳಿದರು. ಸಂಸದ ಪ್ರತಾಪ್‌ಸಿಂಹ ಮತ್ತು ಶಾಸಕ‌ ಎಸ್.ಎ.ರಾಮದಾಸ್ ನಡುವೆ ಶೀತಲ ಸಮರ ಮುಂದುವರೆದಿದೆ. ಮನೆಮನೆಗೆ ಗ್ಯಾಸ್ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ಶಾಸಕ ರಾಮದಾಸ್ ಪತ್ರ ಬರೆದಿರುವುದಕ್ಕೆ ಪ್ರತಾಪ ಸಿಂಹ ಕೆಂಡಾಮಂಡಲರಾಗಿದ್ದಾರೆ. ಯೋಜನೆಯನ್ನು ಕಾಂಗ್ರೆಸ್ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ …

Read More »

ಪೊಲೀಸ್ ಸಿಬ್ಬಂದಿ ಮೇಲೆ ಶಾಸಕ ಬಿಜೆಪಿ ಹಲ್ಲೆ

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಯನ್ನು ಮೂಡಿಗೆರೆ ಶಾಸಕ ಬಿಜೆಪಿ ಎಂ.ಪಿ. ಕುಮಾರಸ್ವಾಮಿ ಅವರು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ಹೆಚ್.ಪಿ. ನರಸಿಂಹಮೂರ್ತಿ, ಕಾನ್ಸ್ ಟೇಬಲ್ ಚಂದ್ರಶೇಖರ್ ಅವರನ್ನು ಎಂಪಿ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಆಧರಿಸಿ …

Read More »

ಎಸ್ ಪಿ, ಚನ್ನಣ್ಣನವರ್ ಮತ್ತು ಹಲವು ಐಪಿಎಸ್ ಗಳು ಸೇರಿದಂತೆ ವರ್ಗಾವಣೆ

ಬೆಂಗಳೂರು:ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದರು.ಈಗ ಎಸ್ ಪಿ ಅವರನ್ನು ವರ್ಗಾವಣೆ ಮಾಡಿ ಸರಕಾರ ಬಿಸಿ ಮುಟ್ಟಿಸಿದೆ. ಪ್ರಮುಖವಾಗಿ ಖಡಕ್ ಅಧಿಕಾರಿ ಎನಿಸಿಕೊಂಡು ಮತ್ತು ವಾಗ್ಮಿಯಾಗಿ ಹೆಸರು ಗಳಿಸಿದ್ದ ಚನ್ನಣ್ಣನವರ್ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು. ಇದೀಗ ಸಿಐಡಿ ಎಸ್ ಪಿ ರವಿ ಡಿ ಚನ್ನಣ್ಣನವರ್ , ಬೆಂಗಳೂರು ಸೆಂಟ್ರಲ್ …

Read More »

ಬಿ.ವೈ.ವಿಜಯೇಂದ್ರ ಕುರಿತು ವ್ಯಂಗ್ಯವಾಡಿದ ಯತ್ನಾಳ್

ವಿಜಯಪುರ:  ಅಧಿಕಾರ ಸಿಗುತ್ತದೆ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ. ಬಿಜೆಪಿಯಿಂದ (BJP) ಬಹಳ ಜನ ಹೋಗ್ತಾರೆ ಎಂಬ ಮಾತು ಕೇಳಿಬಂದಿದ್ದು ಒಳ್ಳೇದಾಯ್ತು. ಸಚಿವ ಸೋಮಶೇಖರ್ ಸೇರಿ ಹಲವರು ಪಕ್ಷ ಬಿಡುವುದಿಲ್ಲ,.ಮಾಧ್ಯಮಗಳು ಅದೇ ಹೇಳಿಕೆಯನ್ನು ತೋರಿಸಿ, ಪಕ್ಷವನ್ನು ಗಟ್ಟಿ ಮಾಡುತ್ತಿವೆ ಎಂದು  ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ ಪಕ್ಷ ಹಾಗೂ ಸರ್ಕಾರದಲ್ಲಿ ಸ್ಥಾನಮಾನ ನೀಡುವ ಬಗ್ಗೆ ಶಾಸಕ ಬಸನಗೌಡ …

Read More »

ಹಸುಳೆಯ ಮೇಲೆ ಕಾಮುಕನ ಮೃಗೀಯ ವರ್ತನೆ

ಹುಬ್ಬಳ್ಳಿ: ಸಣ್ಣ ಮಕ್ಕಳ್ಳನ್ನು ಬಿಡದ ಕಾಮುಕರು ಬಾಲಕಿಯರ ಜೀವನ ಬಲಿ ಪಡೆದಿದ್ದಾರೆ. ಈ ಕಾಮುಕರಿಗೆ ಎಷ್ಟು ಹೆಣ್ಣು ಮಗುವಿನ ಹಾಳು ಮಾಡದ್ದಾರೆ. 3 ವರ್ಷದ ಮಗು ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮೂವತ್ತು ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ …

Read More »

3 ವರ್ಷದ ಬಾಲಕಿ ಮೇಲೆ ಕುಡಕನಿಂದ ಅತ್ಯಾಚಾರ ಯತ್ನ: ಆರೋಪಿ ಬಂಧನ

ಹುಬ್ಬಳ್ಳಿ: 3 ವರ್ಷದ ಮಗು ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮೂವತ್ತು ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೆ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.‌ ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ …

Read More »

ಸರ್ವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಸ್ಥಾನ ವಿವಾದ : ಬಸವರಾಜ ಹೊರಟ್ಟಿ ವಿರುದ್ಧ ಕೇಸ್

ಹುಬ್ಬಳ್ಳಿ: ಧಾರವಾಡ ಸರ್ವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಸ್ಥಾನ ವಿವಾದ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಅಖಿಲ‌ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾವು ಧಾರವಾಡದ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದೆ. ಈ ಮೂಲಕ ಶಿಕ್ಷಣ ಸಂಸ್ಥೆಯ ವಿವಾದ ಪೊಲೀಸ್​ ಮೆಟ್ಟಿಲೇರಿದೆ. ಕಳೆದ ಜ.22 ರಂದು ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಮಾಧ್ಯಮಗೋಷ್ಟಿ ನಡೆಸಿ, ಸಭಾಪತಿ ಬಸವರಾಜ ಹೊರಟ್ಟಿ ಸರ್ವೋದಯ ಟ್ರಸ್ಟ್​ಗೆ …

Read More »

ಕೆಲವೊಂದು ರೈಲ್ವು ಸಂಚಾರ ರದ್ದು

ಹುಬ್ಬಳ್ಳಿ: ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಹಲವು ರೈಲುಗಳ ಸಂಚಾರ ಮತ್ತು ಫೆ. 1 ಹಾಗೂ 2ರಂದು ಹುಬ್ಬಳ್ಳಿ-ದಾದರ್‌ ನಿತ್ಯ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿಯಿಂದ, 2 ಹಾಗೂ 3ರಂದು ದಾದರ್‌ನಿಂದ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ವಿಳಂಬ: ಮಾ. 27ರಿಂದ 31ರ ವರೆಗೆ ಮತ್ತು ಫೆ. 2ರಂದು ಕೊಲ್ಹಾಪುರ-ತಿರುಪತಿ ಹರಿಪ್ರಿಯಾ ಎಕ್ಸ್‌ಪ್ರೆಸ್‌ ರೈಲಿನ ಸಂಚಾರದಲ್ಲಿ 30 ನಿಮಿಷ ವಿಳಂಬಾಗಲಿದೆ. 27ರಿಂದ ಫೆ. 2ರ ತನಕ ಹುಬ್ಬಳ್ಳಿ-ದಾದರ್‌ ಎಕ್ಸ್‌ಪ್ರೆಸ್‌ …

Read More »