admin
January 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆಯಾ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ನೀಡಬೇಕಿತ್ತು. ಇದಿ ನನ್ನ ಅಭಿಪ್ರಾಯ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜಿಲ್ಲಾ ಉಸ್ತುವಾರಿ ನೇಮಕದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ನನ್ನ ಪ್ರಕಾರ ಇದು ಇನ್ ಕನ್ವಿನೆಂಟ್ ಆಗುತ್ತೆ. ಆಡಳಿತ ಅಭಿವೃದ್ಧಿ ದೃಷ್ಟಿಯಿಂದ ಆಯಾ ಜಿಲ್ಲೆಯವರಿಗೆ ನೀಡಿದ್ರೆ ಒಳ್ಳೆದಾಗುತ್ತಿತ್ತು. ನಾನು ಈಗಾಗಲೇ ಸಿಎಂ ಗಮನಕ್ಕೂ ತಂದಿದ್ದೇನೆ. ಆದ್ರೆ ಪಕ್ಷದ ಪಾಲಿಸಿ,ಪ್ರಯೋಗವಿದೆ. ನೋಡೋಣ ಇದು ಯಾವ …
Read More »
admin
January 26, 2022
Breaking News
ಕೊಲ್ಕತ್ತಾ: ಭಾರತ ಸರ್ಕಾರ ಘೋಷಿಸಿರುವ ಪದ್ಮಭೂಷಣ ಪ್ರಶಸ್ತಿಯಯನ್ನು ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ತಿರಸ್ಕರಿಸಿದ್ದಾರೆ. ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ತಿರಸ್ಕರಿಸಿದ ಅವರು “ಈ ಪ್ರಶಸ್ತಿ ಬಗ್ಗೆ ನನಗೇನೂ ತಿಳಿದಿಲ್ಲ. “ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿರುವುದಾಗಿ ಘೋಷಿಸಲ್ಪಟ್ಟಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸರ್ಕಾರ ನೀಡುವ ಅಂಥ ಪ್ರಶಸ್ತಿಗಳನ್ನು ನಿರಾಕರಿಸುವ ಸಿಪಿಎಂ ನೀತಿಯಲ್ಲಿ ಯಾವ ಬದಲಾವಣೆಯೂ ಇಲ್ಲ” ಎಂದು …
Read More »
admin
January 26, 2022
Breaking News, ದೆಹಲಿ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
Read More »
admin
January 26, 2022
Breaking News, ದೆಹಲಿ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
Read More »
admin
January 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 19,105 ಮಂದಿ ಸೇರಿದಂತೆ ರಾಜ್ಯಾಧ್ಯಂತ 41,400 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ 26.70ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದೆ.
Read More »
admin
January 25, 2022
Breaking News, ಜಿಲ್ಲೆ, ಹಾಸನ
ಹಾಸನ: ತರಬೇತಿ ನಿರತ ವೈದ್ಯೆಗೆ ಲಿಫ್ಟ್ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ. ಜ.12ರಂದು ಲಿಫ್ಟ್ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ …
Read More »
admin
January 25, 2022
Breaking News, ಕರ್ನಾಟಕ
ಕುಷ್ಟಗಿ: ಪುರಸಭೆ ಉಪಾಧ್ಯಕ್ಷೆಯಾಗಿದ್ದ ದಿ. ತೋಟಮ್ಮ ಕಲಕಬಂಡಿ ನಿಧನ ಹೊಂದಿ 4 ತಿಂಗಳು ಕಳೆದಿದೆ. ಕಳೆದ 9ನೇ ಸೆಪ್ಟೇಬರ್ 2021ರಂದು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರು ಮೊದಲ ಡೋಸ್ ಕೋವಿಶಿಲ್ಡ್ ಲಸಿಕೆ ಹಾಕಿಸಿಕೊಂಡಿದ್ದರು. ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಮೆಸೇಜ್ ಬಂದಿದೆ. ತೋಟಮ್ಮ ಕಲಕಬಂಡಿ ಪುರಸಭೆ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರ ಪುತ್ರ ಅಮರೇಶ ಕಲಕಬಂಡಿ ಅವರ ಮೊಬೈಲ್ ಗೆ ಎರಡನೇ ಡೋಸ್ ಲಸಿಕೆ …
Read More »
admin
January 25, 2022
Breaking News, ಬೆಂಗಳೂರು
ಬೆಂಗಳೂರು : ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ . ಸಿದ್ದರಾಮಯ್ಯ ಅವರು ಯಾರನ್ನೂ ವಾಪಸ್ ತೆಗೆದುಕೊಳ್ಳುವುದಿಲ್ಲ ಅಂತ ಅಧಿವೇಶನದಲ್ಲಿ ಹೇಳಿದ್ದರು. ಈಗ ಯಾಕೆ ನಮ್ಮವರು ಬೇಕು ಅಂತಾರೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಿಡುವಾಗ 36 ಜನ ನನ್ನ ಜೊತೆ ಇದ್ದರು.ಅದರಲ್ಲಿ 17 ಜನ ಮಾತ್ರ ಬಿಜೆಪಿಗೆ ಬಂದೆವು.ಉಳಿದವರೂ ನಮ್ಮ ಜೊತೆ ಇದ್ದಾರೆ ಎಂದು ಹೇಳಿದ್ದಾರೆ. ದಯವಿಟ್ಟು ಸಿದ್ದರಾಮಯ್ಯ ಹಾಗೆಲ್ಲ ಮಾತಾಡಬಾರದು. …
Read More »
admin
January 25, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ಜಿಲ್ಲೆಯ ಭೇಟಿ ವೇಳೆಯಲ್ಲಿ ಅಭಿಮಾನಿಯೊಬ್ಬ ಸಿದ್ದರಾಮಯ್ಯನವರು ಎಷ್ಟು ಬೇಡ ಬೇಡ ಎಂದರೂ ಸುತ್ತಿದ ರುಮಾಲು ತಂದು ತಲೆಗೆ ಇಟ್ಟಿದ್ದಾನೆ ಅಭಿಮಾನಿ. ಇದರಿಂದ ಸಿಟ್ಟುಗೊಂಡ ಸಿದ್ದರಾಮಯ್ಯನವರು ಅದನ್ನು ಕಿತ್ತೆಸಿದಿದ್ದಾರೆ. ಭಾರಿ ಗರಂ ಆಗಿರುವ ಘಟನೆಯೊಂದು ನಡೆದಿದೆ. ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್ಕೆ ಸಿದ್ದರಾಮಯ್ಯನವರು ಆಗಮನಿಸಿದ್ದರು. ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಸಿದ್ದರಾಮಯ್ಯ ಬಂದಿದ್ದರು. ಆಗ ಅಲ್ಲಿದ್ದವರು ಆ ಅಭಿಮಾನಿಯಲ್ಲಿ ಬಯ್ಯುವುದನ್ನು ವಿಡಿಯೋದಲ್ಲಿ ಕೇಳಬಹುದು. ಬೇಡ ಎಂದರೂ ಗೊತ್ತಾಗುವುದಿಲ್ಲವಾ ಎಂದು ಅಲ್ಲದ್ದವರು ಗದರಿಸಿದ್ದಾರೆ.
Read More »
admin
January 25, 2022
Breaking News, ದೆಹಲಿ
ನವದೆಹಲಿ: ನಾಳೆ ಜ. 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರವಾಗುತ್ತದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ದೂರದರ್ಶನದ ಎಲ್ಲ ಪ್ರಾದೇಶಿಕ ಚಾನೆಲ್ಗಳಲ್ಲಿ ಭಾಷಣದ ನಂತರ ಅನುವಾದ …
Read More »