admin
January 25, 2022
Breaking News, ಧಾರವಾಡ
ಧಾರವಾಡ: ನಗರದ ಜಿಲ್ಕಾಧಿಕಾರಿ ನಿತೇಶ ಪಾಟೀಲ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ ಹಾಗೂ ಜಂಟಿ ಆಯುಕ್ತ ಮಾಧವ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಚತಾ ಕಾರ್ಯ ಪರಿಶೀಲಿಸಿದರು. ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕ ರೊಂದಿಗೆ ಚಹಾ ಸೇವಿಸುವದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು.ಆಜಾದಾ ಪಾರ್ಕ್, ಸುಪರ್ ಮಾರ್ಕೆಟ್ ಭೇಟಿ ನೀಡಿದರು. ಸ್ವಚ್ಚ ಸರ್ವೆಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ …
Read More »
admin
January 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಧರ್ಮ ಜಾಗೃತಿ, ಸಂಸ್ಕಾರ ಉಣಬಡಿಸುವ ಉದಾತ್ತ ಧ್ಯೇಯೋದ್ದೇಶಗಳ ಈಡೇರಿಕೆಗಾಗಿ ಪಂಚಮಸಾಲಿ ಸಮಾಜದ ಮೂರನೇಯ ಪೀಠ ಫೆ.14 ರಂದು ಜಮಖಂಡಿ ತಾಲ್ಲೂಕಿನ ಆಲಗೂರದಲ್ಲಿ ಅಸ್ತಿತ್ವಕ್ಕೆ ಬರಲಿದ್ದು, ಪ್ರಥಮ ಜಗದ್ಗುರುಗಳಾಗಿ ಬಬಲೇಶ್ವರ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮನಗೂಳಿ ಮಠದ ಸಂಗನಬಸವ ಸ್ವಾಮೀಜಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಶ್ರೇಯೋಭಿವೃದ್ಧಿ, ಉದಾತ್ತ ಸಂಸ್ಕಾರ ಮೂಡಿಸುವ ದೃಷ್ಟಿಯಿಂದ ಈ ಪೀಠ ಸ್ಥಾಪನೆಯಾಗುತ್ತಿದೆ. ಪಂಚಮಸಾಲಿ ಸಮುದಾಯದ …
Read More »
admin
January 25, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇದ್ದರೆ ಮಾತ್ರ ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2-3 ವಾರ ಎಚ್ಚರಿಕೆಯಿಂದ ಇದ್ದರೆ ರಾಜ್ಯದಲ್ಲಿ ಕೊರೊನಾ 3 ನೇ ಅಲೆ ನಿಯಂತ್ರಣಕ್ಕೆ ಬರುತ್ತದೆ. ಹೀಗಾಗಿ ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.
Read More »
admin
January 25, 2022
Breaking News
ಬೆಳ್ತಂಗಡಿ: 50ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ಮದುವೆಯನ್ನು ಮಾಡಲಾಗುವುದು. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುತ್ತದೆ.
Read More »
admin
January 25, 2022
Breaking News
ದೇಶದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಸಂಚಲನ ಮೂಡಿಸುತ್ತಿದೆ. ಇದರ ಮದ್ಯೆ ಇದೀಗ ಇದರ ಉಪಪ್ರಭೇದವಾಗಿರುವ BA2 ವೈರಸ್ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಆರು ಮಕ್ಕಳು ಸೇರಿದಂತೆ 16 ಮಂದಿಯಲ್ಲಿ ಒಮಿಕ್ರಾನ್ ಉಪ ಪ್ರಭೇದವಾಗಿರುವ BA2 ಪತ್ತೆಯಾಗಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಳ್ಳುವವರಲ್ಲಿ BA2 ರೋಗ ಲಕ್ಷಣಗಳು ಇದ್ದು, ಇದರಿಂದ ಯಾವುದೇ ರೀತಿಯ ಹೆಚ್ಚಿನ ತೊಂದರೆ ಇಲ್ಲವೆಂದು ತಿಳಿದುಬಂದಿದೆ. ಇನ್ನು BA2 ಸೋಂಕು ಕಾಣಿಸಿಕೊಂಡಿರುವ ಮೂವರು ವಯಸ್ಕರರಿಗೆ …
Read More »
admin
January 25, 2022
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಮಗ ಎಂ.ಸುಭಾಷ್ ಮತ್ತು ಸೊಸೆ ಮಂಜುಳಾ ಬಲವಂತಾಗಿ ಮನೆಯಿಂದ ಹೊರಹಾಕಿದ್ದರು. ನೊಂದ ತಂದೆ ಕೋರ್ಟ್ ಮೆಟ್ಟಿಲು ಏರಿದ್ದರು. ಅದರ ತಕ್ಕ ಪ್ರತಿಫಲವಾಗಿಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ಕೋರ್ಟ್ನ ಆದೇಶದಂತೆ ಮಗ ಮತ್ತು ಸೊಸೆಯನ್ನ ಹೊರಹಾಕಿರುವ ಚಿಂತಾಮಣಿ ಪೊಲೀಸರು ಮುನಿಸ್ವಾಮಿಗೆ ಪ್ರವೇಶ ಕಲ್ಪಿಸಿದ್ದಾರೆ. ಮನೆಯಿಂದ ಹೊರಹಾಕಿದ್ದಕ್ಕೆ ಮುನಿಸ್ವಾಮಿ …
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಹೈಕೋರ್ಟ್ನ ಆದೇಶದಹಿನ್ನೆಲೆಯಲ್ಲಿ ಪದವಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಪದವಿಯಲ್ಲಿ ಕಲಿಯುತಿರುವ ವಿದ್ಯಾರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲು ಇಚ್ಚಿಸದಿದ್ದರೆ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೂ ಅದನ್ನು ಕಡ್ಡಾಯಗೊಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಆಗಸ್ಟ್ 7, 2021ರ ತನ್ನ ಆದೇಶದಲ್ಲಿ ರಾಜ್ಯದಲ್ಲಿ ಪದವಿ ಮಾಡುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಕಾ ಭಾಷೆಯಾಗಿ ಆಯ್ಕೆ ಮಾಡುವಂತೆ …
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಳೆದ ಡಿಸೆಂಬರ್ ತಿಂಗಳ ಕೊನೆಯ ದಿನ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಆಡಳಿತ ವರ್ಗದಲ್ಲಿ ಭಾರೀ ಬದಲಾವಣೆ ಮಾಡಿದ್ದ ಮುಖ್ಯಮಂತ್ರಿಯವರು ಪುನಃ ಮತ್ತೆ ಸರ್ಜರಿ ನಡೆಸಿದ್ದಾರೆ. ಇದೀಗ ಆಡಳಿತವರ್ಗಕ್ಕೆ ಮತ್ತೆ ಮೇಜರ್ ಸರ್ಜರಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 19 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಅಕಾರಿಗಳ ಪಟ್ಟಿ1. ಅನಿಲ್ಕುಮಾರ್.ಬಿ.ಎಚ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ.2.ಡಾ.ಶಾಮಲ ಇಕ್ಬಾಲ್ – ಕಾರ್ಯದರ್ಶಿ, …
Read More »
admin
January 25, 2022
Breaking News, ದೆಹಲಿ
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. 614 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Read More »
admin
January 25, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಕಾಲೇಜು ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ. ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 …
Read More »