admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದೆರಡು ದಿನಗಳ ಹಿಂದೆ 27 ಸಾವಿರ ಗಡಿ ದಾಟಿದ್ದ ಸೋಂಕಿತರ ಪ್ರಮಾಣ ನಿನ್ನೆ 26,790ಕ್ಕೆ ಇಳಿಕೆಯಾಗಿತ್ತು. ಇಂದು 24,748ಕ್ಕೆ ಬಂದು ನಿಂತಿದೆ. ನಿನ್ನೆಗಿಂತ ಇಂದು 2 ಸಾವಿರ ಪ್ರಕರಣಗಳು ಕಡಿಮೆ ದಾಖಲಾಗಿವೆ. ಬೊಮ್ಮನಹಳ್ಳಿ ವಲಯದಲ್ಲಿ 2824, ದಾಸರಹಳ್ಳಿ 639, ಬೆಂಗಳೂರು ಪೂರ್ವ 3714, ಮಹದೇವಪುರ 3983, ಆರ್ಆರ್ ನಗರ 1497, ದಕ್ಷಿಣ ವಲಯ 3139, ಪಶ್ಚಿಮ 1842, ಯಲಹಂಕ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್ಆರ್ಟಿಸಿ, ಮೆಟ್ರೋದಲ್ಲಿ …

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಎಂದು ಹೇಳಿದ್ದಾರೆ.
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದರು. ಅದರ ಉತ್ತರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡುವ ಮೂಲಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ವಿಚಾರಿಸಿದರು. ನಂತರ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಗೌಡರ ಆರೋಗ್ಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
Read More »
BigTv News
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ ಏರಿಕೆಯ ನಿರ್ಧಾರ ಇಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಾಲು, ನೀರು, ವಿದ್ಯುತ್ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾಪ ಬಂದಿದೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪ ಬರುವುದು ಸಹಜ. ಆದರೆ ದರ ಏರಿಕೆ ಬಗ್ಗೆ ಇನ್ನೂ ಯಾವುದೇ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿ ಸಮುದಾಯವನ್ನು ಒಗ್ಗೂಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಹೋರಾಟ ಮಾಡಿದ್ದೇವೆ. ದಯವಿಟ್ಟು ಸಮಾಜವನ್ನು ಒಡೆಯುವ …
Read More »
admin
January 22, 2022
Breaking News, World
ಅಮೇರಿಕಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪ್ರೀಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ಸಂತಸ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕಾ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ದಂಪತಿ, ‘ನಮಗೆ ಹೆಣ್ಣು ಮಗು ಜನಸಿದೆ ಎಂದು …