admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ‘ಜಗದೀಶ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಅವರನ್ನು ಹಾಡಿ, ಹೊಗಳಿ ಗ್ರಂಥ ಪ್ರಕಟಿಸಿದ್ದಾಗ ಬಾಯಿ ಮುಚ್ಚಿಕೊಂಡಿದ್ದೇಕೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ಕುಮಾರ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳುಹಿಸಿದ್ದನ್ನು ಟೀಕಿಸಿರುವ ಸಚಿವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಬಿಜೆಪಿ ಸರ್ಕಾರ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಮೈಸೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿರುವ ಮನವಿಗೆ ಸೊಪ್ಪು ಹಾಕಬೇಡಿ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನಬಾಹಿರವಾಗಿ ಆಯ್ಕೆಯಾದ 362 ಮಂದಿ ಸುಪ್ರೀಂಕೋರ್ಟ್ ತೀರ್ಪನ್ನು ಧಿಕ್ಕರಿಸಿ ಒಬ್ಬ ರಾಜಕಾರಣಿಗೆ ಮನವಿ ಸಲ್ಲಿಸುವುದು, ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುವುದು, ಅದನ್ನು ಆಧರಿಸಿ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಅರ್ಧ ಲಕ್ಷ ಸಮೀಪಿಸಿತ್ತು. ಈಗ ಆ ಸಂಖ್ಯೆ ಮತ್ತೆ ಮುಂದುವರೆದಿದೆ. ಇಂದು ಹೊಸದಾಗಿ 48,049 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.ಅಲ್ಲದೇ ಸೋಂಕಿನಿಂದಾಗಿ 22 ಮಂದಿ ಸಾವನ್ನಪ್ಪಿದ್ದಾರೆ.
Read More »
admin
January 22, 2022
Breaking News, ದೆಹಲಿ
ನವದೆಹಲಿ :ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಿನ್ನೆಗಿಂತ 9,550 ಕಡಿಮೆ ಆಗಿದೆ. 488 ಸಾವುಗಳು ಆಗಿದ್ದು ಮತ್ತು 2,42,676 ಚೇತರಿಕೆಗಳು ವರದಿಯಾಗಿದೆ. ಸಕ್ರಿಯ ಪ್ರಕರಣ 21,13,365 ಇದೆ.ದೈನಂದಿನ ಧನಾತ್ಮಕ ದರ 17.22% ರಷ್ಟಿದೆ. ಇಲ್ಲಿಯವರೆಗೆ ಒಟ್ಟು 10,050 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ; ನಿನ್ನೆಯಿಂದ 3.69% ಹೆಚ್ಚಳ ಆಗಿದೆ.
Read More »
admin
January 21, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಕೊರಿಯರ್ ಸಾಗಿಸುವ ಕಂಟೆನರ್ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಷ್ಟೇ ನಡೆದಿದೆ. ಬೆಳಗಾವಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೇನರ್ ಲಾರಿ ಹುಬ್ಬಳ್ಳಿಯ ಕಡೆಗೆ ತೆರಳುತಿತ್ತು. ಆದರೆ ಲಾರಿಯ ಹಿಂಬದಿಯ ಕಂಟೆನರ್ ಬಾಕ್ಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಸುಡುತ್ತಿರುವ ವಾಸನೆ ಗಮನಿಸಿದ ಲಾರಿಯ ಚಾಲಕ ಯರಿಕೊಪ್ಪದ ರಮ್ಯಾ ರೆಸಿಡೆನ್ಸಿ ಬಳಿಯಲ್ಲಿ ಲಾರಿಯ ನಿಲ್ಲಿಸಿ, …
Read More »
admin
January 21, 2022
Breaking News, ತುಮಕೂರು
ತುಮಕೂರು : ದಾಸೋಹ ಭಾರತೀಯ ಪರಂಪರೆ. ಅನ್ನ, ಅಕ್ಷರ, ವಿದ್ಯೆ ಸೇರಿ ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠದಿಂದ ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿದ್ಧಗಂಗಾ ಮಠದಲ್ಲಿ ದಾಸೋಹ ದಿನದ ಅಂಗವಾಗಿ ಮಕ್ಕಳಿಗೆ ಊಟ ಬಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇಂದಿನ ಆಧುನಿಕ ಕಾಲದಲ್ಲೂ ದಾಸೋಹಕ್ಕೆ ಮಹತ್ವ ನೀಡುವ ಉದ್ದೇಶದಿಂದ ಇಂದು ರಾಜ್ಯದಾದ್ಯಂತ ದಾಸೋಹ ದಿನಾಚರಣೆ ಮಾಡಲಾಗುತ್ತಿದೆ. ನಮ್ಮನ್ನು ನಾವು ದಾಸೋಹ …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ ಇತ್ತಿಚೆಗೆ ಪೊಲೀಸರ ಮೇಲೆ ಭ್ರಷ್ಟ ಆರೋಪಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಖುದ್ದು ಕಮಿಷನರ್ ಕಮಲ್ ಪಂಥ್ ರಿಯಾಕ್ಟ್ ಮಾಡಿದ್ದಾರೆ. ಪೊಲೀರ ಮೇಲೆ ಹದ್ದಿನ ಕಣ್ಣೀಡಲು ಡಿಸಿಪಿಗಳಿಗೆ ಪಂಥ್ ಸೂಚನೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೆ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಯಾವೂದೇ ಅಧಿಕಾರಿ ಆದ್ರೂ ಬಿಡಲ್ಲ, ಅವ್ರ ಮೇಲೆ ಮುಲಾಜಿಲ್ಲದೆ ಕ್ರಮ ಕೈ ಗೊಳ್ಳುತ್ತೆ ಎಂದು ವಾರ್ನ್ ಮಾಡಿದ್ದಾರೆ.
Read More »
admin
January 21, 2022
Breaking News, ಬೆಂಗಳೂರು
ಬೆಂಗಳೂರು: ನಮಗೆ ದಿಲ್ಲಿಗೆ ಹೋಗುವ ಚಟ ಇದೆ ಹಳೆಯ ಸ್ನೇಹಿತರಿದ್ದಾರೆ ಅವರೊಂದಿಗೆ ಭೇಟಿ ಮಾಡಿ ಬರುತ್ತೇನೆ ಎಂದು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಪುನಾರಚನೆ ಯಾವಾಗಾದರೂ ಮಾಡಲಿ, ಒಳ್ಳೆಯ ಆಡಳಿತ ನೀಡಲಿ. ಯುಗಾದಿ ಹೊತ್ತಿಗೆ ಬದಲಾವಣೆ ಆಗುತ್ತದೆ. ಬದಲಾವಣೆ ಜಗದ ನಿಯಮ. ಬದಲಾವಣೆ ಆಗದಿದ್ದರೆ ಅದನ್ನು ಯುಗಾದಿ ಸಂಕ್ರಮಣ ಅಂತ ಯಾಕೆ ಕರೆಯಬೇಕು ಎಂದರು.
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್ (KA 57 F 1592) ಬೆಂಕಿಗಾಹುತಿಯಾಗಿದೆ. ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಳಕು ಯೋಜನೆ ಅಡಿಯಲ್ಲಿ, ಯಾರ ಮನೆಯಲ್ಲಿ ವಿದ್ಯುತ್ ಇರಲಿಲ್ಲ ಅವರ ಮನೆಗೆ ವಿದ್ಯುತ್ ನೀಡಲಾಗುತ್ತದೆ. ಸುಟ್ಟು ಹೋದ ಟಿ.ಸಿಗಳನ್ನ 24ಮಟೆಯಲ್ಲಿ ರೀಪ್ಲೇಸ್ ಮಾಡಲಾಗುತ್ತದೆ. ಗಂಗಾ ಕಲ್ಯಾಣ ಯೋಜನೆ ಮೂಲಕ, ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಖಾಲಿ ಇರುವಂತ 1,872 ಹುದ್ದೆಗಳನ್ನು ನೇಮಕಾತಿಗೆ ಆದೇಶ ಮಾಡಲಾಗಿದೆ ಎಂಬುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, …
Read More »