admin
January 18, 2022
Breaking News, ದೆಹಲಿ
ನವದೆಹಲಿ : ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳನ್ನ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ರೈತರಿಗೆ ಮಾರಾಟ ಮಾಡಿದ್ದಕ್ಕಾಗಿ ಪರಿಹಾರ ನೀಡಲು ಭಾರತವು ಫೆಡರಲ್ ಬಜೆಟ್್ನಲ್ಲಿ ಸುಮಾರು 19 ಬಿಲಿಯನ್ ಡಾಲರ್ ಗಳನ್ನ ಮೀಸಲಿಡುವ ಸಾಧ್ಯತೆಯಿದೆ. ಹಣಕಾಸು ಸಚಿವಾಲಯವು ಫೆಬ್ರವರಿ 1ರಂದು ನಡೆಯಲಿರುವ ಬಜೆಟ್ʼನಲ್ಲಿ ರಸಗೊಬ್ಬರ ಸಬ್ಸಿಡಿಯಾಗಿ 1.4ಲಕ್ಷ ಕೋಟಿ ರೂ.ಗಳನ್ನ ($18.8 billion) ಪೆನ್ಸಿಲ್ ಮಾಡಿದೆ. ಇದು ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷದಲ್ಲಿ 1.3 ಲಕ್ಷ ಕೋಟಿ ರೂ.ಗಳಿಂದ ಹೆಚ್ಚಾಗಿದೆ. …
Read More »
admin
January 18, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಕವಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ( 76 ವರ್ಷ) ಇಂದು ಬೆಳಗ್ಗೆ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರನ್ನು ಜ.3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Read More »
admin
January 18, 2022
Breaking News, ಕರ್ನಾಟಕ
ವಿಜಯಪುರ: ಬಂಜಾರಾ ಆಸ್ಪತ್ರೆಯಲ್ಲಿ ಕೋವಿಡ್ನಿಂದ ಮಹಿಳೆಯೊಬ್ಬರು ಇತ್ತೀಚೆಗೆ ಸಾವಿಗೀಡಾದ ಹಿನ್ನೆಲೆಯಲ್ಲಿ ಭೇಟಿ ನೀಡಿದ ಡಿಸಿ ಮತ್ತು ತಜ್ಞರು, ವಾರ್ಡ್ಗಳ ಐಸಿಯು ಬೆಡ್ಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ನೇತೃತ್ವದ ಕೋವಿಡ್ ವಿಶೇಷ ತಜ್ಞರನ್ನೊಳಗೊಂಡ ಸಮಿತಿ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಎಬಿ ಎಆರ್ಕೆ ಅಡಿಯಲ್ಲಿ ಅಥವಾ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಕುರಿತು ಪ್ರತಿ ರೋಗಿಯಿಂದ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು .ಎಬಿ ಎಆರ್ಕೆ ಅಡಿಯಲ್ಲಿ ನೀಡುವ ಚಿಕಿತ್ಸೆಗಳ …
Read More »
admin
January 18, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೊರೋನಾ ನಿರ್ಬಂಧಗಳ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ‘ಕಾದು ನೋಡುವ ತಂತ್ರ’ ಅನುಸರಿಸಲು ಸರ್ಕಾರ ನಿರ್ಧರಿಸಿದ್ದಾರೆ. ಅದರ ಕುರಿತು ಇಂದು ಡಿಸಿಗಳ ಜೊತೆ ಸಿಎಂ ಬೊಮ್ಮಾಯಿ ಸಂಜೆ 4 ಗಂಟೆಗೆ ಸಭೆ ನಡೆಸಲಿದ್ದಾರೆ. ಡಿಸಿಗಳಿಂದ ಕೊರೊನಾ ಸ್ಥಿತಿ ಬಗ್ಗೆ ವಿವರಣೆ ಪಡೆಯಲಿದ್ದಾರೆ. ಪಾಸಿಟಿವಿಟಿ ರೇಟ್, ವ್ಯಾಕ್ಸಿನೇಷನ್ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ಶುಕ್ರವಾರ ಮತ್ತೊಂದು ಸಭೆ ನಡೆಸಿ ವಾರಾಂತ್ಯದ …
Read More »
admin
January 18, 2022
Breaking News, ಕರ್ನಾಟಕ
ಬಾದಾಮಿ: ಸುಕ್ಷೇತ್ರ ಬಾದಾಮಿ-ಬನಶಂಕರಿದೇವಿ ಜಾತ್ರೆ ನಿಷೇಧಿ ಸಿ ಸರ್ಕಾರ ಆದೇಶ ಹೊರಡಿಸಿದ್ದೆ ದೇವರ ದರ್ಶನವನ್ನು ಜ. 21ರವರೆಗೆ ಬಂದ್ ಮಾಡಲಾಗಿದೆ. ಪೂಜಾ ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಭಕ್ತರ ದರ್ಶನವನ್ನು ಸಂಪೂರ್ಣವಾಗಿ ನಿಷೇಧಿ ಸಲಾಗಿದೆ. ಮತ್ತೇ ದರ್ಶನಕ್ಕೆ ಬರುವ ಭಕ್ತರಿಗೆ ಪೊಲೀಸ್ ರೂ ಬಂದು ಬಸ್ತ ಏರ್ಪಡಿಸಿದ್ದಾರೆ. ಬನಶಂಕರಿಯಲ್ಲಿ ತಹಶೀಲ್ದಾರ್ ಸುಹಾಸ ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್ಐ ನೇತ್ರಾವತಿ ಪಾಟೀಲ, ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬೀಡುಬಿಟ್ಟಿದ್ದಾರೆ
Read More »
admin
January 18, 2022
Breaking News, ಜಿಲ್ಲೆ, ಹಾಸನ
ಹಾಸನ: ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣ ಎದುರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಏಕಾಂಗಿಯಾಗಿ ಧರಣಿ ನಡೆಸಲಿದ್ದಾರೆ. ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಎಂ.ಎಸ್ಸಿ ಫುಡ್ ಅಂಡ್ ನ್ಯೂಟ್ರಿಷಿಯನ್ ಕೋರ್ಸ್ ತೆರೆಯಲು ವಿಶ್ವವಿದ್ಯಾಲಯ ಅನುಮತಿ ಕೋರಿದ್ದರು. ವಿಶ್ವವಿದ್ಯಾಲಯ ಅನುಮತಿ ಕೊಟ್ಟರೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಒಪ್ಪಿಗೆ ಕೊಡುತ್ತಿಲ್ಲ ಎಂದು ಈ ಹಿಂದೆ ಆರೋಪಿಸಿದ್ದರು.
Read More »
admin
January 18, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 7827 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,47,243 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,445 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,91,472 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
Read More »
admin
January 18, 2022
Breaking News, ಕರ್ನಾಟಕ
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಇಂದು ಬೆಳಿಗನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗ್ತಿದ್ದಾರೆ. ಹಿಂದೂಗಳು ಅತಿ ಬೇಗ ಜಾಗೃತರಾಗಿ ಹೊಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿದ್ದರು.ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು …
Read More »
admin
January 18, 2022
Breaking News, ದೆಹಲಿ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,38,018 ಕೋವಿಡ್ ಪ್ರಕರಣಗಳು 310 ಸಾವುಗಳು ಮತ್ತು 1,57,421 ಚೇತರಿಕೆಗಳು ವರದಿಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬೆಳಿಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಬುಲೆಟಿನ್ ಪ್ರಕಾರ, ದೇಶದ ಸಕ್ರಿಯ ಕ್ಯಾಸೆಲೋಡ್ ಪ್ರಸ್ತುತ 17.36 ಲಕ್ಷ ಮತ್ತು ಚೇತರಿಕೆ ದರವು ಶೇಕಡಾ 94 ಕ್ಕಿಂತ ಹೆಚ್ಚಿದೆ.
Read More »
admin
January 18, 2022
Breaking News, ಸಿನಿಮಾ
ಚೆನ್ನೈ: ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ನಟ ಧನುಷ್ ವಿದಾಯ ಹೇಳಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ ಎಂದು ಬರೆದಿದ್ದಾರೆ.ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ …
Read More »