Breaking News

Breaking News

ದೇಶದಲ್ಲಿ 12,72,073 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ.    ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ದೇಶದಲ್ಲಿ 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Read More »

ನನ್ನನ್ನು ಸೂಪರ್ ಸ್ಟಾರ್ ಶೋ ಮುದ್ದು ಸಮನ್ವಿ ಇನ್ನಿಲ್ಲ

ಬೆಂಗಳೂರು:  ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತವಾದ ಹಿನ್ನಲೆ ಈ ಘಟನೆ ನಡೆದಿದೆ.ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ …

Read More »

ರಾಜ್ಯದಲ್ಲಿ 25,005 ಕೊರೋನಾ ಮಹಾಸ್ಫೋಟ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ.   ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ  18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Read More »
Featured Video Play Icon

ಸರ್ಕಾರದ ಎಡವಟ್ಟು ರಸ್ತೆ ಇಲ್ಲದಿದ್ದರೂ ಇದೆ ಎಂದು ಸರ್ಕಾರ ಸುಳ್ಳು ಹೇಳಿದೆ- ನಂದಿಕಟ್ಟಾ ಗ್ರಾಮಸ್ಥರ ಆರೋಪ..?

ಮುಂಡಗೋಡ ಗ್ರಾಮೀಣ ಜನರಿಗೆ ಉಪಯೋಗ ಆಗುವ ಉದ್ದೇಶದಿಂದ ಸರ್ಕಾರ ಈ ಗ್ರಾಮಕ್ಕೆ ಪೆಟ್ರೋಲ್ ಬಂಕ್ ಮಂಜೂರು ಮಾಡಿದೆ‌.ಆದ್ರೆ ಇದೀಗ ಸರ್ಕಾರ ನಿಗಿದ ಪಡಿಸಿದ ಸ್ಥಳ ಬಿಟ್ಟು ಬೇರೆಡೆ ಬಂಕ್ ನಿರ್ಮಿಸಲು ತಯಾರಿ ನೆಡೆಸಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನತೆಗೆ ರೈತರಿಗೆ ಅನುಕೂಲವಾಗಲೆಂದು ಸರ್ಕಾರದಿಂದ ಪೆಟ್ರೋಲ್ ಬಂಕ್ ಸೌಲಭ್ಯ ಮಂಜೂರು ಮಾಡಿರುವುದು ಖುಷಿಯ ಸಂಗತಿ‌. ಆದ್ರೆ ಸರ್ಕಾರ ನಿಗದಿ …

Read More »

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇನ್ನೊಬ್ಬ ವಿದ್ಯಾರ್ಥಿಗೆ ಕೊರೋನಾ

ಶಿವಮೊಗ್ಗ : ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢಪಟ್ಟಿದೆ. ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಕುರಿತು ಮಾಹಿತಿ ನೀಡಿರುವಂತ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ನಿನ್ನೆ ಸೊರಬ ತಾಂತ್ರಿಕ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂದು ವೈದ್ಯರು ಮತ್ತು ಸಿಬ್ಬಂದಿಯ ತಂಡ ರಚಿಸಿ ಕಾಲೇಜಿನ …

Read More »

ಮೀಟೂ ಪ್ರಕರಣ : ಅರ್ಜುನ್​ ಸರ್ಜಾಗೆ ಜಯ

ತಮ್ಮ ಜತೆ ಅರ್ಜುನ್​ ಸರ್ಜಾಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​  ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು.  ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ …

Read More »

ಕೊರೋನಾ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ

ಬೆಂಗಳೂರು : ಅತಿ ಹೆಚ್ಚು ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ ಇದು. ಮೊದಲ ಅಲೆಯಲ್ಲಿ ಡಬ್ಲಿಂಗ್​ ರೇಟ್ 10-12 ದಿನಗಳ ಅಂತರ ಇತ್ತು. ಎರಡನೇ ಅಲೆಯಲ್ಲಿ ಡಬ್ಲಿಂಗ್​ ರೇಟ್ 8 ದಿನಕ್ಕೆ ಬಂದಿತ್ತು. ಇದೀಗ 3ನೇ ಅಲೆಯಲ್ಲಿ ಎರಡರಿಂದ ಮೂರು ದಿನಕ್ಕೆ ಬಂದಿದೆ. 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ. ಕೊರೊನಾ ಬೆಂಗಳೂರಲ್ಲಿ ಶೇ.75ರಷ್ಟು, ಉಳಿದ ಜಿಲ್ಲೆಗಳಲ್ಲಿ …

Read More »

ಯುವತಿಗೆ ಅಶ್ಲೀಲ ವಿಡಿಯೋ ಸೇಂಡ್ : ವ್ಯಕ್ತಿ ವಿರುದ್ಧ ದೂರು ದಾಖಲು

ಹುಬ್ಬಳ್ಳಿ: ಯುವತಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ದೂರು ನೀಡಿರುವ ಯುವತಿ ಇನ್​​ಸ್ಟಾಗ್ರಾಮ್​ನಲ್ಲಿ ಎರಡು ವರ್ಷಗಳಿಂದ ಖಾತೆ ಓಪನ್ ಮಾಡಿದ್ದು, ಯುವತಿಗೆ ಸೋನು ನವೀನ್​ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ಬಳಿಕ ಯುವತಿಯ ಇನ್​​ಸ್ಟಾಗ್ರಾಮ್​ನಲ್ಲಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, …

Read More »

ಮೇಕೆದಾಟು ಯೋಜನೆ ಪಾದಯಾತ್ರೆ 5ನೇ ದಿನಕ್ಕೆ ಸ್ಥಗಿತ

ರಾಮನಗರ: ಮೇಕೆದಾಟು ಯೋಜನೆಗೆ ಪಾದಯಾತ್ರೆ ಇದೀಗ 4 ದಿನ ಸಂಪೂರ್ಣವಾಗಿ ಮುಗಿಸಿ 5 ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯನ್ನು ತಡೆಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.   ಸಿದ್ದರಾಮಯ್ಯ ಮಾತನಾಡಿ ,  ನಮ್ಮ ಉದ್ದೇಶ ಜನರಿಗೆ ಮನವರಿಕೆಯಾಗಿದೆ. ನ್ಯಾಯಾಂಗವನ್ನು ನಾವು ಗೌರವಿಸಬೇಕು. ಪಾದಯಾತ್ರೆ ಪ್ರತಿಷ್ಠೆಯ ಪ್ರಶ್ನೆಯಲ್ಲ, ಪಕ್ಷದ ಬಗ್ಗೆ ಜನಾಭಿಪ್ರಾಯ ದೊಡ್ಡದು. ಜನರ ಹಿತ ಕಾಯುವುದು ನಮ್ಮ ಕರ್ತವ್ಯ. ಅರ್ಧದಲ್ಲಿ …

Read More »

ಪಾದಯಾತ್ರೆಯಲ್ಲಿ ಭಾಗಿಯಾದವರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು :  ರಾಜ್ಯದಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೆ ಇದೆ. ಪಾದಯಾತ್ರೆಯ ಮೂಲಕ ಇನ್ನಷ್ಟು ಸೋಂಕು ಹೆಚ್ಚಾಗುತ್ತೆ ಎಂಬ ಆತಂಕ ಮನೆ ಮಾಡಿದೆ. ಈಗಾಗಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪಾದಯಾತ್ರೆಗೆ ಮೊದಲ ದಿನ ಚಾಲನೆ ನೀಡಿ, ಸ್ವಲ್ಪ ದೂರ ನಡೆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಹರಡಿದೆ. ಜ್ವರ ಇದೆ ಎನ್ನಲಾಗಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು …

Read More »