admin
January 13, 2022
Breaking News, ಕರ್ನಾಟಕ
ರಾಮನಗರ: ಮೇಕೆದಾಟು ಯೋಜನೆಗೆ ಪಾದಯಾತ್ರೆ ಇದೀಗ 4 ದಿನ ಸಂಪೂರ್ಣವಾಗಿ ಮುಗಿಸಿ 5 ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯನ್ನು ತಡೆಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಪಾದಯಾತ್ರೆಗೆ ಹೋರಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಮದ್ದೂರಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಪೊಲೀಸರು ಹಾಗೂ ಕೈ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದೆ. ಪಾದಯಾತ್ರೆಗೆ ತೆರಳಲು ಅವಕಾಶವಿಲ್ಲ. ವಾಹನಗಳನ್ನು ಪಕ್ಕಕ್ಕೆ ಹಾಕುವಂತೆ ಶ್ರೀರಂಗಪಟ್ಟಣದ ಮಾಜಿ ಬ್ಲಾಕ್ ಕಾಂಗ್ರೆಸ್ …
Read More »
admin
January 13, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಉಪವಿಭಾಗಾಧಿಕಾರಿಯಾಗಿದ್ದ ಗೋಪಾಲಕೃಷ್ಣ ಅವರು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಇದೀಗ ಕೆಎಎಸ್ ಅಧಿಕಾರಿ ಅಶೋಕ ತೇಲಿ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿದೆ. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇಂದು ಗೋಪಾಲಕೃಷ್ಣ ಅವರು ಅಶೋಕ ತೇಲಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಶೋಕ ತೇಲಿ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಗ್ರಾಮದವರಾಗಿದ್ದು, 2014ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದಾರೆ. ಬಿಇ ಕಂಪ್ಯೂಟರ್ ಸೈನ್ಸ್ ಮುಗಿಸಿರುವ ಇವರು 8 ವರ್ಷ ಎಂಜಿನಿಯರ್ …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಹು – ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 532 ಜನರಿಂದ 1,29,050 ಲಕ್ಷ ರೂ . ದಂಡ ವಸೂಲಿ ಮಾಡಲಾಗಿದೆ. ಪಾಲಿಕೆಯಿಂದ ಇದುವರೆಗೆ ಒಟ್ಟು 77,41,100 ಲಕ್ಷ ರೂ. ದಂಡ ವಿಧಿಸಿದಂತಾಗಿದೆ. ಬುಧವಾರ ಪಾಲಿಕೆಯ ವಲಯಗಳ ವ್ಯಾಪ್ತಿಯಲ್ಲಿ ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ 468 ಜನರಿಗೆ 1,16,250 ಲಕ್ಷ ರೂ. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 64 …
Read More »
admin
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ‘ಇಲ್ಲೇ ಸುತ್ತಾಡಿಕೊಂಡು ಬರೋಣ ಬಾ’ ಎಂದು ಅಪ್ರಾಪ್ತ ಯುವತಿಯನ್ನು ಕಲಘಟಗಿಯ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ ಪ್ರಿಯಕರ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಗಿರಿಯಾಲ ಗ್ರಾಮದ ಶ್ರೀನಾಥ ನಾಗಣ್ಣವರ, 17 ವರ್ಷದ ಅಪ್ರಾಪ್ತಳನ್ನು ಪ್ರೀತಿಸುತ್ತಿದ್ದ. ಪುಸಲಾಯಿಸಿ ಜ. 10ರಂದು ಮಧ್ಯಾಹ್ನ ನೇಕಾರ ನಗರ ಸೇತುವೆ ಸಮೀಪ ಆಕೆಯನ್ನು ಕರೆಸಿಕೊಂಡು, ಅಲ್ಲಿಂದ ಕಲಘಟಗಿಗೆ ಕರೆದುಕೊಂಡು ಹೋಗಿದ್ದ. ನಂತರ ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, …
Read More »
BigTv News
January 13, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು, ವೈದ್ಯರ ಸಲಹೆ ಮೇರೆಗೆ 1 ವಾರ ಕಾಲ ಹೋಂ ಕ್ವಾರಂಟೈನ್ ಆಗಿದ್ದಾರೆ.
Read More »
admin
January 13, 2022
Breaking News, ಕರ್ನಾಟಕ
ವಿಜಯಪುರ: ಜಿಲ್ಲೆಯವಲ್ಲಿ ಜನವರಿ 1ರಿಂದ ಇಲ್ಲಿಯವರೆಗೆ 18ವರ್ಷದ ಒಳಗಿನ 50 ಮಕ್ಕಳಿಗೆ ಕೋವಿಡ್ ಸೋಂಕು ಹರಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಕೋವಿಡ್ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಅವರು, ಒಂದು ವರ್ಷದಿಂದ 18 ವರ್ಷದ ಒಳಗಿನ 50 ಮಕ್ಕಳಲ್ಲಿ ಕೊವಿಡ್ ಸೋಂಕು ಧೃಡಪಟ್ಟಿದೆ. ಇವರು ಸದ್ಯ ಹೋಂ ಐಸೋಲೇಷನ್ನಲ್ಲಿ ಆರೈಕೆ ಮಾಡಲಾಗುತ್ತಿದ್ದು, ಅವರಲ್ಲಿ ಯಾರಿಗೂ ಆಸ್ಪತ್ರೆಗೆ …
Read More »
admin
January 13, 2022
Breaking News, ಕರ್ನಾಟಕ
ಮಂಗಳೂರು: ಕೊರೊನಾ ಮತ್ತು ರೂಪಾಂತರಿ ಸೋಂಕಿನ ಚಿಕಿತ್ಸೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ವಿವಧೆಡೆಗಳ ರೋಗಿಗಳು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಬರುತ್ತಿರುವುದರಿಂದ ಇಲ್ಲಿ ಒತ್ತಡ ಬೀಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಸಭಾಂಗಣದಲ್ಲಿ ಬುಧವಾರ ಕೊರೊನಾ ಸೋಂಕು ಹಾಗೂ ಇತರ ವಿಷಯಗಳ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ …
Read More »
admin
January 13, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೆ.ಸಿ.ನಾರಾಯಣಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.😢
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617 ಹೊಸ ಪ್ರಕರಣ ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 10.96ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,541 ಜನರು ಡಿಸ್ಚಾರ್ಜ್ ಆಗಿದ್ದಾರೆ, 10 ಜನರು ಸಾವನ್ನಪ್ಪಿದ್ದಾರೆ.
Read More »