admin
January 11, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜ.11ರಿಂದ 18ರವರೆಗೆ ವಸತಿ ಶಾಲೆಗಳೂ ಸೇರಿದಂತೆ ಎಲ್ಲ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡುವಂತೆ ಸೋಮವಾರ ಆದೇಶ ಹೊರಡಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಅಧಿಕಾರಿಗಳ ಸಭೆಯ ನಂತರ …
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ.. ಮತ್ತೆ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, …
Read More »
admin
January 11, 2022
Breaking News, ದೆಹಲಿ
ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತವು 1,68,063 ಹೊಸ ಪ್ರಕರಣಗಳನ್ನು ದಾಖಲಿಸಿದೆ, ಹಿಂದಿನ ದಿನಕ್ಕಿಂತ 6.5% ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಂಗಳವಾರ ತೋರಿಸಿವೆ. ಇದು ಒಟ್ಟು ಕ್ಯಾಸೆಲೋಡ್ 3,58,75,790 ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 277 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,84,213 ಕ್ಕೆ ಏರಿಕೆಯಾಗಿದೆ. ಓಮಿಕ್ರಾನ್ ಸೋಂಕುಗಳ …
Read More »
admin
January 11, 2022
Breaking News, ಬೆಂಗಳೂರು
ಬೆಂಗಳೂರು: ದಿನೇದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 1 ರಿಂದ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಫೆಬ್ರವರಿ 1 ರವರೆಗೂ ಕೊರೋನಾ ಏರುಗತಿಯಲ್ಲಿ ಸಾಗಿದರೆ, ಫೆ. 1 ರಿಂದ 10 ದಿನಗಳ ಕಾಲ ಮೊದಲ ಹಂತದಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ …
Read More »
admin
January 10, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ‘ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುವ ವಿವಿಧ ಇಲಾಖೆ ಸಿಬ್ಬಂದಿಗೆ ಸೋಮವಾರದಿಂದ ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬೂಸ್ಟರ್ ಡೋಸ್ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ಮಹಾನಗರ ಪಾಲಿಕೆಯ ಆಯುಕ್ತರ ಭವನದಲ್ಲಿ ಭಾನುವಾರ ನಡೆದ ಕೋವಿಡ್-19 ಮೂರನೇ ಅಲೆಯ ನಿಯಂತ್ರಣ ಕುರಿತು ಚರ್ಚಿಸಲು ನಡೆದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ‘ಮುಂಜಾಗ್ರತಾ ಕ್ರಮವಾಗಿ ಕಿಮ್ಸ್, …
Read More »
admin
January 10, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.ಇದರಿಂದ ಜನಸಾಮಾನ್ಯರಿಗೆ ಒಂದು ಕಾನೂನು, ರಾಜಕೀಯ ಮುಖಂಡರಿಗೆ ಒಂದು ಕಾನೂನು ಎನ್ನುವ ತಪ್ಪು ಸಂದೇಶ ರವಾನೆಯಾಗುತ್ತಿದೆ.ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಇದನ್ನು ತಡೆಯಲು ಸರ್ಕಾರವೇನೂ ಅಸಮರ್ಥವಾಗಿಲ್ಲ. ಕಾನೂನಿನ ಪ್ರಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವನ್ನು ಗೃಹ ಸಚಿವರು ತೆಗೆದುಕೊಳ್ಳುತ್ತಾರೆ ಎಂದರು.
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ …
Read More »
BigTv News
January 10, 2022
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ ಐಸೋಲೇಷನ್ ನಲ್ಲಿ ಇರುವಂತೆ ಮನವಿ ಮಾಡಿದ್ದಾರೆ.
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇಂದು ಬೆಂಗಳೂರಿನ 9,221 ಸೇರಿದಂತೆ ರಾಜ್ಯಾಧ್ಯಂತ 11,698 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳೆದ 24 ಗಂಟೆಯಲ್ಲಿ 1,50,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನ 9,221 ಸೇರಿದಂತೆ …
Read More »
admin
January 10, 2022
Breaking News, ಕರ್ನಾಟಕ
ರಾಮನಗರ: ಪಾದಯಾತ್ರೆ ಮಾಡಬಾರದು ಎಂದು ನೋಟೀಸ್ ನೀಡಿದ್ದು ನಿಜ. ಅದು ಕಾನೂನು ಬದ್ಧ ನೋಟೀಸ್ ಅಲ್ಲ. ಸೆಕ್ಷನ್ 144 ಅನ್ನು ಯಾವ ರೀತಿ ಜಾರಿಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆಸಿದ್ದರಾಮಯ್ಯ ಅವರು ಆರೋಗ್ಯ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ಬರುವುದಾಗಿ ತಿಳಿಸಿದರು. ನಾನೇ ಅವರಿಗೆ ವಿಶ್ರಾಂತಿ ಪಡೆದು ನಾಳೆ ಬರುವಂತೆ ಹೇಳಿದೆ. ಉಳಿದ 9 ದಿನಗಳ ಪಾದಯಾತ್ರೆಗೆ ಸರ್ಕಾರ ಅವಕಾಶ ನೀಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರು …
Read More »