Breaking News

Breaking News

ವೀಕೆಂಡ್ ಕರ್ಫ್ಯೂ ಗೆ ಬೆಳಗಾವಿ ಜನರಿಂದ ಉತ್ತಮ ಬೆಂಬಲ

ಬೆಳಗಾವಿ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕೆಲವರಷ್ಟೆ ಕಂಡುಬಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೇವೆ ಎಂದಿನಂತೆ ಆರಂಭಗೊಂಡಿದೆ. ನಗರದ ಮುಖ್ಯ ರಸ್ತೆಗಳು, ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ. ಅನಗತ್ಯವಾಗಿ ರಸ್ತೆಗಳಿದವರನ್ನು …

Read More »

ಕೋಲಾರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾದ. ಕೋವಿಡ್

ಕೋಲಾರ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್‌ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ. ಕೋಲಾರ ತಾಲ್ಲೂಕಿನ 29 …

Read More »

ಶ್ರೀಧರ ಗೋಪಾಲರಾವ್ ಸರದೇಶಪಾಂಡೆ ನಿಧನ

ಹುಬ್ಬಳ್ಳಿ: ಶ್ರೀಧರ ಗೋಪಾಲರಾವ್ ಸರದೇಶಪಾಂಡೆ (92) ಅವರು ಭಾನುವಾರ ಹುಬ್ಬಳ್ಳಿಯಲ್ಲ  ನಿಧನರಾದರು.  ವೃತ್ತಿರಂಗಭೂಮಿ ಶಾಲೆಯ ರಂಗನಿರ್ದೇಶಕ ಯಶವಂತ ಸರದೇಶಪಾಂಡೆ ಅವರ ತಂದೆ. ಅವರಿಗೆ ಒಟ್ಟು ನಾಲ್ವರು ಪುತ್ರರು, ಸೊಸೆಯಂದಿರು ಮತ್ತು ಐದು ಜನ ಮೊಮ್ಮಕ್ಕಳಿದ್ದಾರೆ. ಅವರು ಮೂಲತಃ ವಿಜಯಪುರ ಹತ್ತಿರದ ಉಕ್ಕಲಿ ಗ್ರಾಮದವರು. ಮುಂಬೈ, ಹುಬ್ಬಳ್ಳಿ , ಮಂಗಳೂರು ಮತ್ತು ಕಲಬುರಗಿಯಲ್ಲಿ ಶ್ರೀಧರ ಅವರು ಆರ್‌ಎಂಎಸ್‌ನಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

Read More »

ವೀಕೆಂಡ್ ಕರ್ಫ್ಯೂ ಗೆ ಹುಬ್ಬಳ್ಳಿ ಜನರಿಂದ ಉತ್ತಮ ಬೆಂಬಲ

ಹುಬ್ಬಳ್ಳಿ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೌದು, ಕೊರೋನಾ ಹಾವಳಿ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದ,  ಕೊಂಚು ಕಡಿಮೆ ಆಗುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ವಾಣಿಜ್ಯ ನಗರಿ ಯಲ್ಲಿ ಜನರಿಂದ ವೀಕೆಂಡ್ ಕರ್ಫ್ಯೂಗೆ ಉತ್ತಮ‌ ಪ್ರತಿಕ್ರಿಯೆ …

Read More »

23 ಖಾಕಿ ಪಡೆದೆ ಕೊರೋನಾ ಪಾಸಿಟಿವ್

ಹಾಸನ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.    ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಓರ್ವ ಇನ್ಸ್‌ಪೆಕ್ಟರ್, ಓರ್ವ ಸಬ್ ಇನ್ಸ್‌ಪೆಕ್ಟರ್, 21 ಕಾನ್ಸ್‌ಟೇಬಲ್‌ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದಲ್ಲಿಯೇ ಅತಿ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಟ್ರಾಫಿಕ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರಿಗೆ ಕೊರೊನ ಪಾಸಿಟಿವ್ ಬಂದಿದೆ. ಶುಕ್ರವಾರ ಜಿಲ್ಲೆಯ ಎಲ್ಲಾ ಪೊಲೀಸರಿಗೂ …

Read More »

24 ಗಂಟೆಗಳಲ್ಲಿ 1,59,632 ಕೋವಿಡ್ ಕೇಸ್ ಪತ್ತೆ

ನವದೆಹಲಿ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,59,632 ಹೊಸ covid ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳು 5,90,611 ಆಗಿವೆ. 40,863 ಚೇತರಿಕೆ ಆಗಿದ್ದು ಒಟ್ಟು ಚೇತರಿಕೆ: 3,44,53,603 ಮತ್ತು 327 ಸಾವುಗಳು ವರದಿಯಾಗಿದೆ.ಒಟ್ಟು ಸಾವಿನ ಸಂಖ್ಯೆ 4,83,790 ಆಗಿದೆ.

Read More »

ಮಹೇಶ್ ಬಾಬು ಸಹೋದರ ನಿಧನ

ಟಾಲಿವುಡ್​​ ನಟ ಮಹೇಶ್ ಬಾಬು ಸಹೋದರ ಘಟ್ಟಮನೇನಿ ರಮೇಶ್ ಬಾಬು ನಿನ್ನೆ ಸಂಜೆ ನಿಧನರಾಗಿದ್ದಾರೆ. ಕರುಳು ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಹೈದರಾಬಾದ್​​ನಲ್ಲಿ ಸಾವನ್ನಪ್ಪಿದ್ದಾರೆ. ರಮೇಶ್ ಬಾಬು ಅವರಿಗೆ 56 ವರ್ಷಗಳಾಗಿತ್ತು.

Read More »

ಶಬರಿಮಲೈ ಯಾತ್ರಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾದ್ದರೆ. 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದು, ಇನ್ನು ಈ ಘಟನೆಯಲ್ಲಿ ಇನ್ನಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಶಬರಿಮಲೈ ಯಾತ್ರಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾದ್ದರೆ. 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದು, ಇನ್ನು ಈ ಘಟನೆಯಲ್ಲಿ ಇನ್ನಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಕಾಮಿಡಿ ಕಿಲಾಡಿ ಶೋ ಸ್ಕ್ರಿಪ್ಟ್‌ ರೈಟರ್ ಸಾವು

ಕಾಮಿಡಿ ಕಿಲಾಡಿಗಳು ಶೋನಲ್ಲಿ ಸ್ಕ್ರಿಪ್ಟ್‌ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಹರ್ಷ ಕೊನೆ ಉಸಿರೆಳೆದಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ಟ್ಟೀಟ್ ಮಾಡಿದ್ದಾರೆ. ‘ಕಾಮಿಡಿ ಕಿಲಾಡಿಗಳು ನಗುವಿಗೆ ಇವನ ಕೆಲ ಬರಹದ ನಾಟಕದ ಕೊಡುಗೆಯೂ ಕಾರಣ ಬಂಗಾರದಂತಹ ಯುವಕ ಕೇವಲ 27 ವರ್ಷಕ್ಕೆ ಯಮ ಇವನಿಗೆ ಪಾಶ ಹಾಕಿ ಕರೆದೊಯ್ದ! ಬಾಳಿ ಬದುಕಬೇಕಿದ್ದ ಈ ಕಂದನಿಗೆ ಈ ಸಾವು ನ್ಯಾಯವೇ. ಇವನ ಅಗಲಿಕೆ ದುಃಖ ಬರಿಸುವ ಶಕ್ತಿ ರಾಯರು ಇವನ …

Read More »