admin
January 4, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ,ವಾರಾಂತ್ರ ಕರ್ಪ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದಿನ ಸಿಎಂ ಸಭೆಯ …
Read More »
admin
January 4, 2022
Breaking News, ಕರ್ನಾಟಕ, ಸುದ್ದಿ, ಹಾವೇರಿ
ಹಾವೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ‘ಸರ್ವ ಸದಸ್ಯರ ಸಭೆ’ಯು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಫೆ.15 ಮತ್ತು 16ರಂದು ನಡೆಯಲಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಕರೆಸಿ, ಸಮಿತಿಯ ಸಂಘಟನೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.
Read More »
admin
January 4, 2022
Breaking News, ಕರ್ನಾಟಕ, ಕೋಲಾರ
ಕೋಲಾರ: ‘ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ವಿಸ್ತರಿಸಿ ₹ 7 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತದೆ. ಕಾಮಗಾರಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಜ.7ರಂದು ಚಾಲನೆ ನೀಡುತ್ತಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.
Read More »
admin
January 4, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅಧಿಕಾರಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ನೋಡಲ್ ಅಧಿಕಾರಿಗಳಾಗಿ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಅದ್ರಂತೆ, ಏರ್ಪೋರ್ಟ್ ಕೋವಿಡ್ ಉಸ್ತುವಾರಿಯನ್ನ ಸಿ.ಶಿಖಾ ಅವ್ರಿಗೆ ನೀಡಲಾಗಿದ್ದು, ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗಳನ್ನ ನೇಮಿಸಲಾಗಿದೆ.
Read More »
admin
January 4, 2022
Breaking News, ಬೆಂಗಳೂರು
ಕೊರೋನಾ ಕುರಿತು ಇಂದು ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಮಹತ್ವದ ನಿರ್ಧಾರಗಳನ್ನು ಸಹ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಬೆಂಗಳೂರಿನಲ್ಲಿ 2 ಡೋಸ್ ಲಸಿಕೆ ಕಡ್ಡಾಯಕ್ಕೆ ಸಲಹೆ ಸಾಧ್ಯತೆ ಇದೆ. ದೇವಸ್ಥಾನ, ಬಸ್, ಮೆಟ್ರೋ, ಆಟೋ, ಓಲಾ, ಉಬರ್, ಸೂಪರ್ಮಾರ್ಕೆಟ್ ಎಂಟ್ರಿಗೆ ಲಸಿಕೆ ಕಡ್ಡಾಯಗೊಳಿಸಲು ಸಲಹೆ ನೀಡಬಹುದು. ಬಿಬಿಎಂಪಿ ಈ ಬಗ್ಗೆ ಇಂದಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಿದೆ.
Read More »
admin
January 4, 2022
Breaking News, SPECIAL NEWS, ಬೆಂಗಳೂರು
ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು. ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ?ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು. ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ …
Read More »
admin
January 4, 2022
Breaking News, ಕರ್ನಾಟಕ, ಗದಗ, ಸುದ್ದಿ
ಗದಗ: ಉತ್ತಮ ಅಭಿನಯ ತೀವ್ರತೆಯಿಂದಲೇ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿರುವ ಸ್ಯಾಂಡಲ್ವುಡ್ ನಟ ಧನಂಜಯ ಅವರು ಸೋಮವಾರ ಗದಗ ನಗರದಲ್ಲಿ ‘ಬಡವ ರ್ಯಾಸ್ಕಲ್’ ಚಿತ್ರದ ಪ್ರಚಾರ ನಡೆಸಿದರು. ನಗರದ ಮಹಾಲಕ್ಷ್ಮೀ ಚಿತ್ರಮಂದಿರ ಹಾಗೂ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಈ ಊರಿಗೆ ಮೊದಲಬಾರಿಗೆ ಬಂದಿದ್ದರೂ ಗದುಗಿನ ಜನರು ಅಪಾರ ಪ್ರೀತಿ ತೋರಿಸಿದ್ದಾರೆ.
Read More »
admin
January 4, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿlandಕಾರ ತನ್ನ ಸ್ವತ್ತನ್ನು ಮರು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಇಂದು ಬೆಳಗ್ಗೆ ರಾಜಾಜಿನಗರ 6ನೆ ಹಂತದಲ್ಲಿ ಪ್ರಸನ್ನ ಚಿತ್ರಮಂದಿರದ ಬಳಿ ಇದ್ದ 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಸಂಬಂಧ ಬಿಡಿಎ ಹಲವು ದಶಕಗಳ ಹಿಂದೆ ಸರ್ವೆ ಸಂಖ್ಯೆ 18/1 ರಿಂದ 18/10ರ ವರೆಗಿನ ಸುಮಾರು ಒಂದು ಎಕರೆ ಜಾಗವನ್ನು ಸ್ವಾೀಧಿನಪಡಿಸಿಕೊಂಡು ಭೂಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು. ಆದರೆ, ಕೆಲವರು ಈ …
Read More »
admin
January 4, 2022
Breaking News, SPECIAL NEWS, ರಾಜಕೀಯ
ಸುಲ್ತಾನಪುರ್: ಕಳೆದ ವರ್ಷದ ನವೆಂಬರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶಕ್ಕೆ ಪೂರ್ವಾಂಚಲ್ ಎಕ್ಸಪ್ರೆಸ್ವೇ ಉದ್ಘಾಟನೆಗೆ ಆಗಮಿಸಿದ್ದರು. ಅದೇ ವೇಳೆ ವೇದಿಕೆ ಸಮೀಪವೇ ಅವರಿಗೆ ಕರಿ ಪತಾಕೆ ಪ್ರದರ್ಶಿಸಿದ್ದೇ ಅಲ್ಲದೆ ʼಯೋಗಿ ಮುರ್ದಾಬಾದ್ʼ ಘೋಷಣೆಗಳನ್ನು ಕೂಗಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ಕಾರ್ಯಕರ್ತೆ ರೀಟಾ ಯಾದವ್ ಅವರ ಮೇಲೆ ಸೋಮವಾರ ಸಂಜೆ ಗುಂಡಿನ ದಾಳಿ ನಡೆದಿದೆ.
Read More »
admin
January 4, 2022
Breaking News, ಸಿನಿಮಾ, ಸುದ್ದಿ
ಡಾಲಿ ಎಂದು ಪ್ರಖ್ಯಾತಿ ಆಗಿರುವ ಧನಂಜಯ ಅವರು ಇದೀಗ ಎಲ್ಲರಿಗೂ ಅಚ್ಚು ಮೆಚ್ಚು. ಅವರ ಚಿತ್ರವನ್ನು ನೋಡಲು ಅಭಿಮಾನಿಗಳು ಮುಗಿದ ಬಿಳುತ್ತೀದ್ದಾರೆ. ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಪಕ್ಕದಮನೆ ಹುಡುಗನಾಗಿ ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಇಂದು (ಜನವರಿ 4) ‘ಬಡವ ರಾಸ್ಕಲ್’ ತಂಡ ಬಳ್ಳಾರಿಗೆ ಭೇಟಿ ನೀಡಿತ್ತು. ‘ಡಾಲಿ’ ಧನಂಜಯ ನಟನೆಯ ‘ಬಡವ ರಾಸ್ಕಲ್’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.ಪಂಚಿಂಗ್ ಡೈಲಾಗ್ಗಳು ಪ್ರೇಕ್ಷಕರಿಗೆ …
Read More »