admin
January 4, 2022
Breaking News, ಕರ್ನಾಟಕ, ಕಲಬುರಗಿ
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ.
Read More »
admin
January 4, 2022
Breaking News, ಧಾರವಾಡ
ಧಾರವಾಡ:ರಾಮನಗರದಲ್ಲಿ ನಡೆದ ರಾಜಕೀಯ ಬೆಳವಣಿಗೆ , ಕಾಂಗ್ರೆಸ್ಸ್ ನ ಡಿ ಕೆ.ಸಿ ಸಹೋದರರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹು – ಧಾ ಮಹಾನಗರ ಜಿಲ್ಲಾ ವತಿಯಿಂದ ಹು- ಧಾ ಪಶ್ಚಿಮ -74 , ಹಾಗು ಧಾರವಾಡ 71 ರ ಸಹಯೋಗದಲ್ಲಿ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಅರ್ಪಿಸಿದರು. ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 2 ಪ್ರತಿಮೆಗಳ ಲೋಕಾರ್ಪಣೆ …
Read More »
admin
January 4, 2022
Breaking News, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಬೆಂಗಳೂರು ಗ್ರಾಮಾಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ ಅವರು ಸಚಿವ ಅಶ್ವಥ್ ನಾರಾಯಣ ಅವರ ಜೊತೆಗೆ ಕೈ ಕೈ ಮೀಲಾಯಿಸಿದನ್ನು ಖಂಡಿಸಿ, ಡಿ.ಕೆ. ಸುರೇಶ ಅವರ ಭಾವಚಿತ್ರ ದಹನ ಮಾಡಿ ಹು-ಧಾ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಂಸದ ಡಿ.ಕೆ.ಸುರೇಶ ಹಾಗೂ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ …
Read More »
BigTv News
January 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪೊಲೀಸ್ ಇಲಾಖೆ ಕ್ರೀಡೆಗಳನ್ನು ಆಡಲು ಅವಕಾಶ ನೀಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ ಕೆಲಸ ಮಾಡಲು ಸಹಕಾರಿ. ಒಲಂಪಿಕ್ ಕ್ರೀಡಾ ಕೂಟದಲ್ಲಿ ಒಂದು ನಿಮಿಷದ ಸಾಧನೆ ತೋರಲು ಹಲವು ವರ್ಷಗಳ ಪ್ರಯತ್ನಬೇಕು. ಜನರ ಸುರಕ್ಷತೆಯ ಜವಬ್ದಾರಿ ಪೊಲೀಸರ ಹೆಗಲ ಮೇಲಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ನಗರದ ಹೊಸ ಸಿ.ಆರ್. ಮೈದಾನದಲ್ಲಿಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ …
Read More »
admin
January 4, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ಕೊರೋನಾ ಸೋಂಕು ಹೆಚ್ಚಳ್ಳದಿಂದಾಗಿ ಎಲ್ಲರೂ ಭಯಬೀತರಾಗಿದ್ದಾರೆ.ಶಾಲಾ-ಕಾಲೇಜುಗಳ ಮೇಲೆ ಕೊರೋನಾ ಕರಿನೆರಳು ಉಂಟಾಗಿದೆ. ಕೋವಿಡ್ 3ನೇ ಅಲೆ ಮುನ್ಸೂಚನೆಯಿಂದಾಗಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸೋದಕ್ಕೆ ಪೋಷಕರು ಹಿಂದೇಟು ಹಾಕ್ತಾ ಇದ್ದಾರೆ.
Read More »
admin
January 4, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು:ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ನಗರದಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಎಂದು ಪೋಷಕರಿಗೆ ಸಂದೇಶ ರವಾನಿಸಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಮ್ಮ ಶಾಲೆಯಲ್ಲಿಯೇ ಲಸಿಕಾ ಶಿಬಿರವನ್ನು ಆಯೋಜಿಸಲಿದೆ ಎಂದು ಅವರು ಹೇಳಿದ್ದಾರೆ
Read More »
admin
January 4, 2022
Breaking News, SPECIAL NEWS, ಕರ್ನಾಟಕ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಇಂದು ಮಾಜಿ ಸಿಎಂ ಎಚ್ ಡಿಕೆ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿದ್ದು, “ಸಹೋದರರ ಆಟದ ಅಂತ್ಯ ಹತ್ತಿರ ಬಂದಿದೆ” ಎಂದಿದ್ದಾರೆ. “ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ …
Read More »
BigTv News
January 4, 2022
Breaking News, SPECIAL NEWS, ಕರ್ನಾಟಕ, ಬೀದರ್
ಬೀದರ್: ಕೊರೋನಾ ಮತ್ತು ಓಮ್ರಿಕಾನ್ ನಿಯಂತ್ರಣ ಮಾಡಲು ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.ಶಾಲಾ, ಕಾಲೇಜುಗಳಲ್ಲಿನ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನಕ್ಕೆಚಾಲನೆ ನೀಡಿದ್ದು,ಜಿಲ್ಲೆಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಯಾನದ ಮೊದಲ ದಿನವಾದ ಸೋಮವಾರ ಶೇಕಡ 26.76 ರಷ್ಟು ವಿದ್ಯಾರ್ಥಿಗಳು ಮಾತ್ರ ಲಸಿಕೆ ಪಡೆದುಕೊಂಡರು. ಮಕ್ಕಳ ಲಸಿಕಾಕರಣದಲ್ಲಿ ರಾಜ್ಯದಲ್ಲಿ ಬೆಳಗಾವಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಬೀದರ್ ಮೂರನೇ ಸ್ಥಾನದಲ್ಲಿ ಇದೆ.
Read More »
BigTv News
January 4, 2022
Breaking News, News, ಕರ್ನಾಟಕ
ರಾಮನಗರದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆ ಖಂಡಿನಿಯವಾಗಿದೆ. ಈ ಕುರಿತು ಟ್ಟೀಟರ್ ನಲ್ಲಿ ಪ್ರತಿಕ್ರಿಯಿಸಿದ ಡಾ. ಅಶ್ವಥ ನಾರಾಯಣ, ಇಂದಿನ ಕಾರ್ಯಕ್ರಮದಲ್ಲಿ ಡಿ.ಕೆ. ಸುರೇಶ ಮತ್ತವರ ಗುಂಪು ತೋರಿದ ಗೂಂಡಾ ವರ್ತನೆ ಹಾಗೂ ಅದನ್ನು ಡಿ.ಕೆ. ಶಿವಕುಮಾರ ಅವರು ಸಮರ್ಥಸಿಕೊಂಡು ರೀತಿ …
Read More »
BigTv News
January 4, 2022
Breaking News, News, SPECIAL NEWS, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಂಚನೆ ಮಾಡುವುದು ಹೊಸತೇನೂ ಅಲ್ಲ ಸಾಕಷ್ಟು ಮೋಸದ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಫೇಸ್ಬುಕ್ ಮೂಲಕ ಯುವಕನನ್ನು ಪರಿಚಿಯಿಸಿಕೊಂಡು ಅಮೆರಿಕದಿಂದ ಬರುತ್ತಿದ್ದೇನೆಂದು ನಂಬಿಸಿ ಯುವತಿ59,200 ರೂ. ವರ್ಗಾಯಿಸಿಕೊಂಡು ಆತನಿಗೆ ನಂಬಿಸಿ ನಂಬಿಸಿ ಕುತ್ತಿಗೆಯನ್ನು ಮುರಿದಿರುವ ಘಟನೆ ನಡೆದಿದೆ. ಇಲ್ಲಿಯ ಶಾಂತಿನಗರದ ನಿಖಿಲ್ ಶಾಹ ಅವರಿಗೆ ಅಶರ್ ಡಾಮಿನ್ ಎಂಬ ಯುವತಿ ಫೇಸ್ಬುಕ್ ರಿಕ್ವೆಸ್ಟ್ ಕಳುಹಿಸಿದ್ದಳು. ರಿಕ್ವೆಸ್ಟ್ಗೆ ನಿಖಿಲ್ ಒಪ್ಪಿಗೆ ಸೂಚಿಸಿದ್ದರು. ಬಳಿಕ ನಿಖಿಲ್ ಸ್ನೇಹ ಸಂಪಾದಿಸಿದ …
Read More »