admin
December 31, 2021
Breaking News, ಕರ್ನಾಟಕ, ಚಿಕ್ಕಮಗಳೂರು, ಬೆಂಗಳೂರು, ಬೆಳಗಾವಿ, ಮೈಸೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು,;– ಕೋವಿಡ್ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಸೂಚಿಸಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಪೊಲೀಸರು ನಗರದ ಆಯಕಟ್ಟಿನ ಜಾಗ ಗಳೂ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಆಯೋಜಿ ಸಲಾಗಿದೆ. ಪ್ರಮುಖವಾಗಿ ಪ್ರತಿ ವರ್ಷ ಅದ್ಧೂರಿ ವರ್ಷಾ ಚರಣೆ ನಡೆಯುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಆಯಕಟ್ಟಿನ ಜಾಗಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರಪೊಲೀಸ್ ಆಯುಕ್ತ ಕಮಲಪಂಥ್ ಅವರು ಇಂದು ಸಂಜೆ …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ಮನರಂಜನೆ, ಸಿನಿಮಾ
ಪ್ರೇಮ್ ನಿರ್ದೇಶನದ “ಏಕ್ ಲವ್ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್ಲಿಸ್ಟ್ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ. “ಮೀಟ್ ಮಾಡಣ ಇಲ್ಲ ಡೇಟ್ ಮಾಡಣ…’ ಎಂಬ ಹಾಡು ಎರಡು ಮಿಲಿಯನ್ಗೂ ಅಧಿಕ ಹಿಟ್ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್ ಈಶಯ್ ಸಾಹಿತ್ಯವಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ. ಐಶ್ವರ್ಯಾ ರಂಗರಾಜನ್ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್ ನೃತ್ಯ …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ಮೈಸೂರು, ರಾಜಕೀಯ ಸುದ್ದಿ, ಸುದ್ದಿ
ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು …
Read More »
admin
December 31, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ಮನರಂಜನೆ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ನಡುವೆ ತ್ವರಿತ ಸಾರಿಗೆ ಸೇವೆಯನ್ನು ಕಲ್ಪಿಸುತ್ತಿರುವ ಚಿಗರಿ ಸೇವೆಯನ್ನು ಬಿ.ಆರ್.ಟಿ.ಎಸ್ ವ್ಯವಸ್ಥಾಪಕರ ಹಾಗೂ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಇಂದು ರಾತ್ರಿ ಸಾರಿಗೆ ಸೇವೆಯನ್ನು ರಾತ್ರಿ 11 ಗಂಟೆಯನ್ನು ಪರಿಷ್ಕರಣೆಗೊಳಿಸಿ 10 ಗಂಟೆ ವರೆಗೆ ನಿಗದಿಪಡಿಸಲಾಗಿದೆ. ಹೌದು.. ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಿದ್ದು,ಅಲ್ಲದೇ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಯಾರೂ ಕೂಡ ನಿಯಮ ಉಲ್ಲಂಘನೆ ಮಾಡಬಾರದು ಎಂಬುವಂತ ಹಿನ್ನಲೆಯಲ್ಲಿ ಚಿಗರಿ ಸೇವೆಯನ್ನು 10 …
Read More »
admin
December 31, 2021
Breaking News, ಕರ್ನಾಟಕ, ಕ್ರಿಕೆಟ್, ದೆಹಲಿ, ದೇಶ-ವಿದೇಶ, ಬೆಂಗಳೂರು
ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …
Read More »
admin
December 31, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಕರ್ನಾಟಕ ರಾಜ್ಯ ಬಂದ್ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್ಹಾಲ್ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್ಗೌಡ ಸೇರಿದಂತೆ ಹಲವು …
Read More »
admin
December 31, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು …
Read More »
admin
December 31, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು: ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ …
Read More »
admin
December 31, 2021
Breaking News, ದೆಹಲಿ, ದೇಶ-ವಿದೇಶ, ಸುದ್ದಿ
ಶಿಕಾಗೋ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ ಮಹಿಳೆಗೆ ಮಾರ್ಗಮಧ್ಯೆ ಕೋವಿಡ್ ಪಾಸಿಟೀವ್ ಕಾಣಿಸಿಕೊಂಡಿತ್ತು. ಆದ ಕಾರಣ ಆಕೆ ಸತತ ಮೂರು ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೊಲೇಟ್ ಆಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಮಿಚಿಗನ್ ನಲ್ಲಿ ಶಿಕ್ಷಕಿಯಾಗಿರುವ ಮಾರಿಸಾ ಫೋಟಿಯೊ, ವಿಮಾನ ಪ್ರಯಾಣದ ಮಾರ್ಗಮಧ್ಯದಲ್ಲಿರಬೇಕಾದರೆ ಆಕೆಗೆ ಗಂಟಲು ಬೇನೆ ಬಾಧಿಸಲು …
Read More »