Breaking News

Breaking News

ಸೇವಾ ಭಾರತಿ ಟ್ರಸ್ಟ್‌ ವತಿಯಿಂದ ಕೀಮ್ಸ್‌ಗೆ ಆಂಬ್ಯುಲೆನ್ಸ್‌ ವಿತರಣೆ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಗೆ ಪ್ರತಿದಿನವೂ ನೂರಾರು ಬಡ ರೋಗಿಗಳು ಬರುತ್ತಾರೆ. ತುರ್ತು ಸಮಯದಲ್ಲಿ ವಾಹನ ಸೇವೆ ತುಂಬ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಸೇವಾ ಭಾರತಿ ಟ್ರಸ್ಟ್ ಆಂಬುಲೆನ್ಸ್ ನೀಡಿರುವುದು ಖುಷಿಯ ಸಂಗತಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಹೇಳಿದರು. ಕಿಮ್ಸ್ ಆಸ್ಪತ್ರೆಗೆ ಸೇವಾ ಭಾರತಿ ಟ್ರಸ್ಟ್ ಉಚಿತವಾಗಿ ಅಂಬುಲೆನ್ಸ್ ನೀಡಿದ್ದು, ಅದನ್ನು ಕೀಮ್ಸ್ ಆಸ್ಪತ್ರೆಯ ಆವರಣದಲ್ಲಿ ಹಸ್ತಾಂತರ ಮಾಡಲಾಯಿತು. ನಂತರ ರಾಮಲಿಂಗಪ್ಪ ಅಂಟರತಾನಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸೇವಾ ಭಾರತಿ …

Read More »

ತಾಂತ್ರಿಕ ದೋಷದಿಂದ ಚಿಗರಿ ಬಸ್ ನಲ್ಲಿ ಬೆಂಕಿ-ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಧಾರವಾಡ : ತಾಂತ್ರಿಕ ದೋಷ ಹಿನ್ನಲೆ BRTS ಚಿಗರಿ ಬಸ್ ನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಧಾರವಾಡ ಎಸ್.ಡಿ.ಎಮ್ ದಂತ ವೈಧ್ಯಕೀಯ ಮಹಾವಿದ್ಯಾಲಯ ಬಳಿ ಈ ಘಟನೆ ನಡೆದಿದ್ದು, ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ BRTS ಚಿಗರಿ ಬಸ್ ನ ಟೈಯರ್ ಬಳಿ ಮೊದಲು ಬೆಂಕಿ ಕಂಡು ಬಂದಿದೆ. ಇದನ್ನ ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ, ಟೈಯರ್ ಬಳಿ …

Read More »

ನಾಳೆ ಕರ್ನಾಟಕ ಬಂದ್ ಇಲ್ಲ- ಹಲವು ವಿರೋಧಗಳ ನಡುವೆ ಬಂದ್ ಕರೆ ಹಿಂಪಡೆದ ಕನ್ನಡಪರ ಸಂಘಟನೆಗಳು

ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ‌ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …

Read More »
Featured Video Play Icon

ರಾಷ್ಟೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ವಾಹನಗಳು ಜಖಂ

Read More »
Featured Video Play Icon

ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ

Read More »
Featured Video Play Icon

ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ ಬೆಲ್ಲದ್ ರಾಜೀನಾಮೆ ವಿಚಾರ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ ಮಾಜಿ ಸಿಎಂ ಜಗದೀಶ ಶೆಟ್ಟರ್

Read More »

ಗುಜರಿ ವಸ್ತುಗಳ ಹರಾಜಿನಿಂದ ನೈಋತ್ಯ ರೈಲ್ವೆಗೆ ದಾಖಲೆಯ ಮಾರಾಟ: 100 ಕೋಟಿ ಲಾಭ

ಹುಬ್ಬಳ್ಳಿ: ನೈರುತ್ಯ ರೈಲ್ವೆ ದಾಖಲೆ ನಿರ್ಮಿಸಿದೆಗುಜರಿ ವಸ್ತುಗಳ ಮಾರಾಟದಲ್ಲಿ . ಏಪ್ರಿಲ್ ನಿಂದ ಡಿಸೆಂಬರ್ 2021 ವರೆಗೆ ಗುಜರಿ ಮಾರಾಟದಿಂದ ನೈಋತ್ಯ ರೈಲ್ವೆಗೆ 100 ಕೋಟಿ ರೂಪಾಯಿ ಲಾಭವಾಗಿದೆ. ರೂ 6.68 ಕೋಟಿ ಮೌಲ್ಯದ ಗುಜರಿ ಹರಾಜಿನ ಮಾರಾಟದಿಂದ (ಕೇವಲ ಒಂದೇ ದಿನದಲ್ಲಿ) ಹುಬ್ಬಳ್ಳಿ ವಿಭಾಗವು ಹೊಸ ದಾಖಲೆಯನ್ನು ನಿರ್ಮಿಸಿದೆ. ಪ್ರಧಾನ ವ್ಯಸ್ಥಾಪಕ ಸಂಜೀವ್ ಕಿಶೋರ್ ರವರು ಮಾರ್ಚ್ 2022ರ ವೇಳೆಗೆ ನೈಋತ್ಯ ರೈಲ್ವೆ ರೂ 150 ಕೋಟಿಗೂ ಹೆಚ್ಚಿನ …

Read More »

ಧಾರವಾಡದ ಎಸ್‌ಡಿಎಂ ಬಳಿ‌ ಟೈರ್ ಬ್ಲಾಸ್ಟ್‌ ಆಗಿ ಕಾರು ಅಪಘಾತ-ತಪ್ಪಿದ ಭಾರಿ ಅನಾಹುತ

ಧಾರವಾಡ :ಕಾರೊಂದು ಅಪಘಾಕ್ಕಿಡಾದ ಪರಿಣಾಮ ಓರ್ವ ಮಹಿಳೆ ಗಾಯಗೊಂಡ ಘಟನೆ ಎಸಡಿಎಂ ಆಸ್ಪತ್ರೆಯ ಎದುರು ನಡೆದಿದೆ .ಬೆಳಗಾವಿ ಮೂಲದ ಶೋಯೇಬ್ ನಧಾಫ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಇದರಲ್ಲಿ ಮಹ್ಮದಲಿ ನದಾಫ್ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದರು. ನವಲಗುಂದದ ಸಂಬಂಧಿಕರ ಗೃಹ ಪ್ರವೇಶ ಮುಗಿಸಿಕೊಂಡು ಧಾರವಾಡದ ಕಡೆ ಪ್ರಯಾಣ ಬೆಳೆಸಿದ್ದರು. ಆದರೆ ಎಸ ಡಿ ಎಂ ಆಸ್ಪತ್ರೆಯ ಎದುರು ಕಾರಿನ ಬಲಗಡೆಯ ಟಯರ್ ಬ್ಲಾಸ್ಟ್ ಆದ ಕಾರಣ ಬಲಬದಿಯ ರಸ್ತೆ ವಿಭಜಕಕ್ಕೆ …

Read More »

ವಿಪ ಸದಸ್ಯ ಸಲೀಂ ಅಹ್ಮದ್‌ರಿಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಪರಿಷತ್‌ಗೆ ನೂತನವಾಗಿ ಆಯ್ಕೆಯಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರನ್ನು ಬುಧವಾರ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಸಿ ಎಸ್ ಮೆಹಬೂಬ್ ಬಾಷಾ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹುಬ್ಬಳ್ಳಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ , ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ ,ಮೋಹನ್ ಹಿರೇಮನಿ, ಸದಾನಂದ …

Read More »

ಹು-ಧಾ ಮೇಯರ್‌ ಆಯ್ಕೆ ಬಗ್ಗೆ ತಿರ್ಮಾನ ತೆಗೆದುಕೊಳ್ತೀವಿ-ಶಂಕರ ಪಾಟೀಲ್‌ ಮುನೇನಕೊಪ್ಪ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಬಗ್ಗೆ ಶೀಘ್ರದಲ್ಲಿಯೇ ಸರಕಾರದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಸಚಿವರು, ಅವಳಿನಗರದ ಅಭಿವೃದ್ಧಿಗೆ ತಾವು ಸದಾಕಾಲ ಮುಂದು. ಚುನಾವಣೆಗಳು ಇದ್ದಿದ್ದರಿಂದ ತಡವಾಗಿದೆಯಷ್ಟೇ ಎಂದು ಹೇಳಿದರು. ಅವಳಿನಗರದ ಅಭಿವೃದ್ಧಿಗೆ ಪೂರಕವಾದ ಎಲ್ಲವನ್ನೂ ಮಾಡಲು ಸಿದ್ಧವಾಗಿದ್ದು, ಸ್ಮಾರ್ಟ್ ಸಿಟಿ ಕೆಲಸಕ್ಕೂ ತೀವ್ರತೆ ಕೊಡಲಾಗುವುದೆಂದು ಮುನೇನಕೊಪ್ಪ ಹೇಳಿದರು. ಕಸದ …

Read More »