Breaking News

Breaking News

ಹಣ ಹೂಡಿಕೆ ಮಾಡಿ 2 ಕೋಟಿ ಕಳೆದುಕೊಂಡ ರೈತ

ಇನ್‌ಸ್ಟಾಗ್ರಾಂನಲ್ಲಿ ಕಂಡ ಟ್ರೇಡಿಂಗ್ ಜಾಹೀರಾತನ್ನು ನಂಬಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ 32 ವರ್ಷದ ಯುವ ರೈತ ಸೈಬರ್ ವಂಚಕರ ಬಲೆಗೆ ಬಿದ್ದು 2.05 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್ ಮೂಲಕ ಬ್ಯಾಂಕ್ ಮಾಹಿತಿ ಪಡೆದು ರೈತನ ಹೆಸರಿನಲ್ಲಿ ನಕಲಿ ಡಿ-ಮ್ಯಾಟ್ ಖಾತೆ ಸೃಷ್ಟಿಸಿದ್ದರು. ಟೆಲಿಗ್ರಾಂ ಗ್ರೂಪ್‌ನಲ್ಲಿ ಸುಳ್ಳು ಲಾಭದ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ನಂಬಿಸಿದ ವಂಚಕರು, ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದರು. ಇದನ್ನು ನಂಬಿದ ರೈತ …

Read More »

ಹಣ ಹೂಡಿಕೆ ಮಾಡಿ 2 ಕೋಟಿ ಕಳೆದುಕೊಂಡ ರೈತ

ಇನ್‌ಸ್ಟಾಗ್ರಾಂನಲ್ಲಿ ಕಂಡ ಟ್ರೇಡಿಂಗ್ ಜಾಹೀರಾತನ್ನು ನಂಬಿದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ 32 ವರ್ಷದ ಯುವ ರೈತ ಸೈಬರ್ ವಂಚಕರ ಬಲೆಗೆ ಬಿದ್ದು 2.05 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್ ಮೂಲಕ ಬ್ಯಾಂಕ್ ಮಾಹಿತಿ ಪಡೆದು ರೈತನ ಹೆಸರಿನಲ್ಲಿ ನಕಲಿ ಡಿ-ಮ್ಯಾಟ್ ಖಾತೆ ಸೃಷ್ಟಿಸಿದ್ದರು. ಟೆಲಿಗ್ರಾಂ ಗ್ರೂಪ್‌ನಲ್ಲಿ ಸುಳ್ಳು ಲಾಭದ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ನಂಬಿಸಿದ ವಂಚಕರು, ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದರು. ಇದನ್ನು ನಂಬಿದ ರೈತ …

Read More »

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಯುವಕ ಸೇರಿ ನಾಲ್ವರಿಗೆ 20 ವರ್ಷ ಜೈಲು

ಶಿವಮೊಗ್ಗ: ಅಪ್ರಾಪ್ತೆಯನ್ನು ಮದುವೆಯಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಯುವಕ ಹಾಗೂ ಅದಕ್ಕೆ ಸಹಕರಿಸಿದ ಮೂವರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.85 ರೂ.ದಂಡ ವಿಧಿಸಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಶಿವಮೊಗ್ಗ ತಾಲೂಕಿನ 27 ವರ್ಷದ ಯುವಕ ಸೇರಿ ನಾಲ್ವರು ಶಿಕ್ಷೆಗೆ ಒಳಗಾದವರು. ಯುವಕ 2024ರಲ್ಲಿ 17 ವರ್ಷದ ಬಾಲಕಿಯನ್ನು ಪರಿಚಯ …

Read More »

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ಹಗಲು ಹೊತ್ತು ಮನೆಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದಾರೆ. ಮನೆಯಲ್ಲಿ ನಾಲ್ವರು ಇದ್ದು ಶ್ರೀಧರ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು.ಇತರರು ಕೆಲಸಕ್ಕೆಂದು ಹೊರ ಹೋಗಿದ್ದರು. ಕಳ್ಳರು ಹೆಂಚು ತೆಗೆದು ಒಳನುಗ್ಗಿದ್ದು ಮನೆಯ ಕಪಾಟಿನ ಬೀಗ ಮುರಿದು 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ …

Read More »

ದಾವಣಗೆರೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 19ರ ಹರೆಯದ ನವ ವಿವಾಹಿತೆ ಮೃತದೇಹ ಪತ್ತೆ

ದಾವಣಗೆರೆ ನಗರದ ರಾಮನಗರದಲ್ಲಿ 19 ವರ್ಷದ ನವವಿವಾಹಿತೆ ಅಮೂಲ್ಯ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಅಮೂಲ್ಯ ಮತ್ತು ಧನುಷ್ ಪ್ರೀತಿಸಿ ಮದುವೆಯಾಗಿದ್ದು, ಮದುವೆಯಾಗಿ ಒಂದು ವರ್ಷವಾಗಿತ್ತು. ಕುಟುಂಬದಲ್ಲಿ ಸಮಸ್ಯೆಗಳಿದ್ದವು ಎನ್ನಲಾಗಿದ್ದು, ಅಮೂಲ್ಯ ಸಾವಿನ ಕುರಿತು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಪತಿ ಧನುಷ್ ಹಾಗೂ ಆತನ ಪೋಷಕರು ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. …

Read More »

ಇನ್ಸ್‌ಪೆಕ್ಟರ್ ಮಹೇಶ್‌ನ ಮತ್ತೊಂದು ವಂಚನೆ ಪತ್ತೆ: ಸರ್ಕಾರಕ್ಕೂ ಸುಳ್ಳು ಮಾಹಿತಿ ರವಾನಿಸಿದ್ದ ಖತರ್ನಾಕ್

ಬೆಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿತ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ವಿರುದ್ಧ ಭೂ ಹಗರಣದ ಆರೋಪವೂ ಕೇಳಿಬಂದಿದೆ. ಐಒಸಿಗೆ ಸೇರಿದ 1.53 ಕೋಟಿ ರೂ. ಮೌಲ್ಯದ ಜಾಗ ಒತ್ತುವರಿಗೆ ನೆರವಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ ಹಾಕಿದ್ದ ವ್ಯವಸ್ಥೆಯನ್ನು ಧ್ವಂಸಗೊಳಿಸಿ ಬೆದರಿಕೆ ಹಾಕಿದ ಆರೋಪವೂ ಆತನ ಮೇಲಿದೆ. ಈ ಸಂಬಂಧ ಮಾಜಿ ಕಾರ್ಪೊರೇಟರ್ ಸೇರಿದಂತೆ ಇತರರೊಂದಿಗೆ ಕೈಜೋಡಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇದೇ ವೇಳೆ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ ಎಂದು …

Read More »

ಪ್ರಯಾಣಿಕರನ್ನು ತಡೆದು ದಾಖಲೆ ಪರಿಶೀಲನೆ ಆರೋಪ: 6 ಮಂದಿ ವಿರುದ್ಧ ಪ್ರಕರಣ ದಾಖಲು

ಮೈಸೂರು: ರೈಲು ನಿಲ್ದಾಣದಲ್ಲಿದ್ದ ಪಶ್ಚಿಮ ಬಂಗಾಳದ ಪ್ರಯಾಣಿಕರನ್ನು ನಿಯಮಬಾಹಿರವಾಗಿ ತಡೆದು ವಿಚಾರಣೆ ನಡೆಸಿದ ಹಿಂದೂ ಜಾಗರಣ ವೇದಿಕೆಯ ಆರು ಜನರ ವಿರುದ್ಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಭಾನುವಾರ ರೈಲು ನಿಲ್ದಾಣದೊಳಗೆ ತೆರಳಿ ಪ್ರಯಾಣಿಕರನ್ನು ತಡೆದು ನೀವು ಎಲ್ಲಿಯವರು, ನಿಮ್ಮಲ್ಲಿ ದಾಖಲೆ ಏನಿವೆ ಎಂದು ಪ್ರಶ್ನಿಸಿದ್ದಾರೆ. ಮೈಸೂರಿಗೆ ಕೆಲಸಕ್ಕಾಗಿ ಬರುತ್ತಿದ್ದ ತಂಡವನ್ನು ನೀವು ಬಾಂಗ್ಲಾ ವಲಸಿಗರು, ನಿಮ್ಮ ದಾಖಲೆ ತೋರಿಸಿ ಎಂದು ಬೆದರಿಸಿದ್ದಾರೆ’ …

Read More »

ಭೀಕರ ಕಾರು ಅಪಘಾತ: ಬಿಎಂಡಬ್ಲ್ಯು ಚೂರುಚೂರು; ಇಬ್ಬರ ಮರಣ

ಮುಂಬೈ ಸಮೀಪದ ಬದಲಾಪುರದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ BMW ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಯೋಗೇಶ್ ದಿಘೆ ಮತ್ತು ರಿಕೆಬಾ ಜಾಕಪ್ ಎಂದು ಗುರುತಿಸಲಾಗಿದೆ. ಟಿಟ್ವಾಲಾದಿಂದ ಬದಲಾಪುರ ಕಡೆಗೆ ಅತಿವೇಗದಲ್ಲಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ತಲೆಕೆಳಗಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿದ್ದ ಆನಂದ್ ಎಂಬಾತ …

Read More »

ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕಿಸಿ ವ್ಯಕ್ತಿ ಕೊಲೆ, ಆರೋಪಿ ಬಂಧನ!

ಹುಬ್ಬಳ್ಳಿ: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಶಂಕಿಸಿ ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಪಕಾಶ ಕರಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪಕ್ಕಿರೇಶ ಅಕ್ಕಿವಳ್ಳಿ (33) ಕೊಲೆಯಾದವರು. ಗ್ರಾಮದ ಶಾಂತಿನಗರ ಪ್ಲಾಟ್‌ನ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಪಕ್ಕಿರೇಶ ಅವರನ್ನು ಅಡ್ಡಗಟ್ಟಿರುವ ಪ್ರಕಾಶ, ಕೊಡಲಿಯಿಂದ ಹೊಡೆದಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದರೂ ಬೆನ್ನಟ್ಟಿ ಹೋಗಿ ಕೊಡಲಿಯಿಂದ ಕೊಚ್ಚಿ ಕೊಲೆ …

Read More »

ರುಂಡ ಕತ್ತರಿಸಿ ಕೊಲೆ: ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಶವ

ರಾಯಚೂರು: ವ್ಯಕ್ತಿಯೊಬ್ಬರ ರುಂಡ ಕತ್ತರಿಸಿ ಕೊಲೆ ಮಾಡಿದ ಆರೋಪಿಗಳು ಪರಾರಿಯಾದ ಘಟನೆ ರಾಯಚೂರಿನ ಕುಲಸುಂಬಿ ಕಾಲೋನಿಯಲ್ಲಿ ನಡೆದಿದೆ.ತಿರುಪತಿ (38) ಮೃತ ವ್ಯಕ್ತಿ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಘಟನೆ ಬೆಳಕಿಗೆ ಬಂದಿದೆ. ಅಕ್ಕಪಕ್ಕದವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಿಲು ಬೀಗ ಮುರಿದು ಒಳಗೆ ನುಗ್ಗಿದ ಪೊಲೀಸರಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ತಿರುಪತಿ ವಿರುದ್ಧ ಬೈಕ್ ಕಳ್ಳತನ ಪ್ರಕರಣವಿತ್ತು. ಹಳೆಯ ವೈಷಮ್ಯ …

Read More »