ಹುಬ್ಬಳ್ಳಿ :ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ನಿವಾಸದದಿಂದ ಬೆಳಗಾವಿಗೆ ಹೊರಟ ವೇಳೆ ಮಾದ್ಯದವರಿಗೆ ಪ್ರತಿಕ್ರಿಯೆ ನೀಡದೇ ಹೊರಟು ಹೋಗಿದ್ದು,ಎಲ್ಲೋ ಒಂದು ಕಡೆ ಸಿಎಂ ಮಾದ್ಯದವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗ್ತಿದೆ. ಬೆಳಗಾವಿ ಹೊರಟವೇಳೆ ಮಾದ್ಯವದವರಿಗೆ ವಿಧಾನಸಭೆಗೆ ಹೋಗಬೇಕಾಗಿದೆ ಎಂದು ಮಾತ್ರ ಹೇಳಿ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟು ಹೋದರು..
Read More »ಕುಮಾರಸ್ವಾಮಿ ಹುಟ್ಟು ಹಬ್ಬ 101 ತೆಂಗಿನಕಾಯಿ ಒಡೆದ ಜೆಡಿಎಸ್ ಕಾರ್ಯರ್ತರು
ಲವ್ ಜಿಹಾದ್ ಕುರಿತು ಸಮಗ್ರ ತನಿಖೆ ಆಗಲಿ- ಧಾರವಾಡದಲ್ಲ ಹಿಂದೂ ಪರಿಷತ್ ವತಿಯಿಂದ ಮನವಿ
ಹುಬ್ಬಳ್ಳಿ :ಧಾರವಾಡದಲ್ಲಿ ನೆಡೆದ ಲವ್ ಜಿಹಾದ್ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಇಂದು ಹಿಂದೂ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು. ಹಿಂದೂ ಯುವತಿಯಾದ ಪ್ರೀಯಾ ಪವಾರ ಎಂಬ ಯುವತಿಯನ್ನು ಹಜೀಮ್ ನದಾಫ್ ಎಂಬ ಮುಸ್ಲಿಂ ಯುವಕನು ಮದುವೆಯಾಗಿ ನಂತರ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ್ದಾನೆ.ಜಿಲ್ಲೆಯಲ್ಲಿ ಅನೇಕ ಹಿಂದೂ ಯುವತಿಯರು ಲವ್ ಜಿಹಾದ್ ಮತಾಂತರಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ.ಈ ಮತಾಂತರ ಚಟುವಟಿಕೆಯಲ್ಲಿ ಒಂದು ಸಂಘ ಕಾರ್ಯ ಮಾಡುತ್ತಿರುವುದ ನಮ್ಮ ಗಮನಕ್ಕೆ ಬಂದಿದ್ದು …
Read More »ರಾಜೀವ್ ಗಾಂಧಿ ವಿ.ವಿ.ಕಾಯ್ದೆಗೆ ವಿರೋಧಿಸಿ ಎಬಿವಿಪಿ ಪ್ರೋಟೆಸ್ಟ್
ಹುಬ್ಬಳ್ಳಿ : ಗೋಕುಲ ರಸ್ತೆ ಸಂಜೀವಿನ್ ಆರ್ಯುವೇದಿಕ್ ಕಾಲೇಜು ಎದುರು ಪ್ರತಿಭಟನೆ ನೆಡೆಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೆಡೆದ ಈ ಪ್ರತಿಭಟನೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಕೈಗೊಂಬೆಯಾಗುತ್ತದೆ ವಿವಿ ಸರ್ಕಾರ ಕೂಡಲೇ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಲಿ.ಸಾಕಷ್ಟು ವಿದ್ಯಾರ್ಥಿಗಳ ಹಿತಾಸಕ್ತಿ ಧಕ್ಕೆ ಬರುತ್ತದೆ. ಯಾವುದೇ ಸಾಧಕ ಬಾಧಕ ಕುರಿತು ಚರ್ಚೆ ಮಾಡದೇ ಈ ನಿರ್ಧಾರ ಸರಿಯಲ್ಲ
Read More »ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಪ್ರಕ್ರಿಯೆ ಕೈಬಿಡಿ- ದಯಾನಂದ ಸ್ವಾಮೀಜಿ
ಪೇಢಾನಗರಿಯಲ್ಲಿ ಸರಣಿಗಳ್ಳತನ- ಚಿನ್ನಾಭರಣ ಎಗರಿಸಿದ ಖದೀಮರು
ಧಾರವಾಡ : ಧಾರವಾಡದ ವಿಜಯಾನಂದನಗರ ಹಾಗೂ ಭಾವಿಕಟ್ಟಿ ಪ್ಲಾಟ್ನಲ್ಲಿ ಮೂರು ಮನೆಗಳಿಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಭಾವಿಕಟ್ಟಿ ಪ್ಲಾಟ್ನ ಕಲ್ಲಪ್ಪ ಜೋಡಳ್ಳಿ, ವಿಜಯಾನಂದನಗರದ ನಿರ್ಮಲಾ ಬಂಕಾಪುರ ಹಾಗೂ ವೆಂಕಟೇಶ ಟಿಕಾನದಾರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು ಅಪಾರ ಪ್ರಮಾಣದ ಚಿನ್ನದ ವಸ್ತು ಹಾಗೂ ನಗದು ದೋಚಿಕೊಂಡು ಹೋಗಿದ್ದಾರೆ. ಈ ಮೂರೂ ಮನೆಯವರು ಊರಿಗೆ ಹೋದ ಸಂದರ್ಭವನ್ನು ಬಳಕೆ ಮಾಡಿಕೊಂಡ ಕಳ್ಳರು, ಮನೆಯ …
Read More »ತಾಯಿ ಕಳೆದುಕೊಂಡ ಮಗುವಿನ ಆರೈಕೆಗೆ ಸಿಡಿಪಿಓ ಮನವಿ
ಕುಂದಗೋಳ : ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದ ಗುರುಶಿದ್ದಪ್ಪ ಗಾಣಿಗೇರ ಮನೆಗೆ ಭೇಟಿ ನೀಡಿ ತಾಯಿಯನ್ನು ಕಳೆದುಕೊಂಡು ಅನಾಥವಾದ ಎರೆಡು ವರ್ಷದ ಮಗುವಿನ ಆರೈಕೆಗೆ ಕುಟುಂಬವನ್ನು ಸಮಾಲೋಚನೆ ನಡೆಸಿದರು. ತಾಯಿ ಕಳೆದುಕೊಂಡು ಕಲಿಕೆ ಅರ್ಧಕ್ಕೆ ಬಿಟ್ಟ ಹೆಣ್ಣು ಮಗುವಿಗೆ ವಸತಿ ವ್ಯವಸ್ಥೆ ಹಾಗೂ ಶಿಕ್ಷಣ ವ್ಯವಸ್ಥೆಯ ಬಗ್ಗೆ ಹಾಗೂ ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ತಿಳಿಸಿ ಹೇಳಿದರು. ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ …
Read More »ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸಿಬ್ಬಂದಿಗಳ ಪ್ರತಿಭಟನೆ
ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸೇರಿದಂತೆ, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸ್ಟೇಷನ್ ರಸ್ತೆಯಲ್ಲಿರುವ ಯುನಿಯನ್ ಬ್ಯಾಂಕ್ ನ ಸಿಬ್ಬಂದಿ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.ಖಾಸಗೀಕರಣವನ್ನು ಹಿಂಪಡೆಯಬೇಕೆಂದು ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದು, ಬ್ಯಾಂಕ್ಗಳನ್ನು ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು …
Read More »ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ ಕನ್ನಡಪರ ಸಂಘಟನೆಗಳು
ಹುಬ್ಬಳ್ಳಿ: ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ, ಹಾಗೂ ಮಹಾರಾಷ್ಟ್ರ ಸಿಎಂ ಭಾವಚಿತ್ರವನ್ನು ಸುಟ್ಟು ಹಾಕಿ, ವಿವಿಧ ಕನ್ನಡ ಪರ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತ ತಮ್ಮ ಆಕ್ರೋಶ ಹೊರ ಹಾಕಿದರು. ನಂತರ ತಹಶೀಲ್ದಾರರ ಕಚೇರಿ ವರೆಗೆ ಬಂದು ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು
Read More »ಅಪ್ರಾಪ್ತ ಬಾಲಕಿ ಅಪಹರಿಸಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು, ಮಹಿಳಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿರಿಯಪ್ಪ(35) ಬಂಧಿತ ಆರೋಪಿ. ಹೊಸದುರ್ಗ ತಾಲ್ಲೂಕಿನ ಪಾಣಿ ಕಿಟ್ಟದಹಳ್ಳಿ ಗ್ರಾಮದವನಾಗಿರುವ ಮೂಡಲಗಿರಿಯಪ್ಪ, ನಗರದ ವಿವೇಕಾನಂದ ನಗರದ ಅಪ್ರಾಪ್ತ ಬಾಲಕಿಯ ಮನೆ ಮುಂಭಾಗದಲ್ಲಿ ವಾಸವಾಗಿದ್ದ, ಅಪ್ರಾಪ್ತ ಬಾಲಕಿಯನ್ನು ಬಟ್ಟೆ ತೊಳೆದುಕೊಂಡು ಬರೋಣ ಎಂದು ಪುಸಲಾಯಿಸಿ ಹತ್ತಿರದಲ್ಲಿ ಇದ್ದ ಗುಡ್ಡಕ್ಕೆ ಕರೆದುಕೊಂಡು ಹೋಗಿ, ಯಾರು ಇಲ್ಲದ ಸಮಯದಲ್ಲಿ ಬಾಲಕಿಯ ಕೈ ಕಾಲಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





