admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ‘ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ …
Read More »
admin
December 14, 2021
Breaking News, SPECIAL NEWS, ಕರ್ನಾಟಕ, ಬೆಂಗಳೂರು
ಬೆಂಗಳೂರು : ನಗರದ ಬಿಷಪ್ ಕಾಟನ್ ಗರ್ಲ್ಸ್ ಸ್ಕೂಲ್ನಲ್ಲಿ ಓದುತ್ತಿರುವ ಕನ್ನಡದ ಕುವರಿ ಅಮನ ಜೆ.ಕುಮಾರ್ ಅವ್ರು 337 ಕವನಗಳನ್ನ ಬರೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದು, ಭಾರತದ ಅತ್ಯಂತ ಕಿರಿಯ ಕವಯಿತ್ರಿ ಅನ್ನೋ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಕರ್ನಾಟಕದಿಂದ ಪ್ರತಿಷ್ಠಿತ ನೋಬಲ್ ಬುಕ್ನ ವಿಶ್ವ ದಾಖಲೆಯಲ್ಲಿ Most Prolific Peot ಎಂದು ದಾಖಲಿಸಿಕೊಂಡ ಅಮನ, ಏಪ್ರಿಲ್ 4,2020 ರಿಂದ 29 ನವೆಂಬರ್ 2021ರವರೆಗೆ ಒಟ್ಟು 337 ಕವನಗಳನ್ನ ಬರೆದಿದ್ದು, ಇಂಗ್ಲಿಷ್ …
Read More »
admin
December 14, 2021
Breaking News, ಅಪರಾಧ, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ : ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಉಡಿಗಾಲದಲ್ಲಿ ಸೋಮವಾರ ನಡೆದಿದೆ. ಉಡಿಗಾಲದ ಜಯಶಂಕರ್ ಎಂಬುವವರ ಪತ್ನಿ 24 ವರ್ಷದ ದಿವ್ಯಾ ಅವರು ಮೃತಪಟ್ಟವರು. ಮಗಳನ್ನು ವರದಕ್ಷಿಣೆಗಾಗಿ ಹಿಂಸಿಸಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ದಿವ್ಯ ಅವರ ತಂದೆ ದೇವಪ್ಪ ಅವರು ಚಾಮರಾಜನಗರದ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ದಿವ್ಯ ಅವರ ಪತಿ ಜಯಶಂಕರ್, ಮಾವ ಸಿದ್ದಮಲ್ಲಪ್ಪ, ಅತ್ತೆ ಸುಂದ್ರಮ್ಮ, ಬಾವ ಚಂದ್ರಶೇಖರ್ ಹಾಗೂ ಅವರ …
Read More »
admin
December 14, 2021
Breaking News, World, ಅಪರಾಧ, ದೇಶ-ವಿದೇಶ
ಮಧ್ಯಪ್ರದೇಶ : ಇಷ್ಟವಿಲ್ಲದೇ ಇದ್ದರೂ ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿದ ಘಟನೆ ಮಧ್ಯಪ್ರದೇಶದ ಟಿಕಮ್ಗಢದಲ್ಲಿ ನಡೆದಿದೆ. ಟಿಕಮ್ ಗಢ ಜಿಲ್ಲೆಯಿಂದ 40 ಕಿಮೀ ದೂರದ ಜತಾರಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಮನಗರದಲ್ಲಿ ಡಿ. 7ರಂದು ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 24 ವರ್ಷದ ಪತ್ನಿ ಬೇಡ ಅಂದರೂ ಬಲವಂತವಾಗಿ ರಾತ್ರಿ ದೈಹಿಕ ಸಂಬಂಧ ಬೆಳೆಸಲು 26 ವರ್ಷದ ಗಂಡ ಮುಂದಾಗಿದ್ದಾನೆ. ಇದರಿಂದ …
Read More »
admin
December 14, 2021
Breaking News, ಅಪರಾಧ, ಕರ್ನಾಟಕ, ದೇಶ-ವಿದೇಶ
ನಾಗ್ಪುರ : ಪ್ರಿಯಕರನನ್ನು ಮದುವೆ ಆಗಲು 19 ವರ್ಷದ ಯುವತಿಯೊಬ್ಬಳು ಸಾಮೂಹಿಕ ಅತ್ಯಾಚಾರ ಆಗಿದೆ ಎಂದು ಸುಳ್ಳು ದೂರು ನೀಡಿದ್ದರಿಂದ ಹಿರಿಯ ಅಧಿಕಾರಿಗಳು ಸೇರಿದಂತೆ 1000 ಪೊಲೀಸರು ದಿನವೀಡಿ ತನಿಖೆ ನಡೆಸಿ ಬೆಸ್ತು ಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 11 ಗಂಟೆಗೆ ಯುವತಿ ಕಲ್ಮನಾ ಪೊಲೀಸ್ ಠಾಣೆಗೆ ಬಂದು ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ದೂರು ನೀಡಿದಳು. ದೂರು ಸ್ವೀಕರಿಸುತ್ತಿದ್ದಂತೆ ನಾಗ್ಪುರ ಪೊಲೀಸ್ …
Read More »
admin
December 14, 2021
Breaking News, National-International, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (ಒಟ್ಟು ಆಂತರಿಕ ಉತ್ಪಾದನೆ) ಕಾಣಲಿರುವ ಬೆಳವಣಿಗೆ ಕುರಿತು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಈ ಹಿಂದೆ ಮಾಡಿದ್ದ ಅಂದಾಜನ್ನು ತಗ್ಗಿಸಿದೆ. ಉದ್ಯಮ ವಲಯದಲ್ಲಿ ಪೂರೈಕೆ ವ್ಯವಸ್ಥೆಯಲ್ಲಿ ಇರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅದು ಹೇಳಿದೆ. ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 10ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸೆಪ್ಟೆಂಬರ್ನಲ್ಲಿ ಅದು ಹೇಳಿತ್ತು. ಆದನ್ನು ಈಗ ಶೇ …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು
ಚೆನ್ನೈ: ನಟ ಅರ್ಜುನ್ ಸರ್ಜಾ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಆಗಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನಾನು ಆರೋಗ್ಯವಾಗಿದ್ದೇನೆ, ಮಾಸ್ಕ್, ಧರಿಸುವುದನ್ನು ಮರೆಯಬೇಡಿ.ರಾಮ ಭಕ್ತ ಹನುಮಾನ ಕಿ ಜೈ ಎಂದು ತಮ್ಮ ಇನ್ಟಾಗ್ರಾಮ್ ಮೂಲಕ ತಮ್ಮ ಅಭಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದೆವು ಅದರಲ್ಲಿ 12 ಸ್ಥಾನ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 15 ಸೀಟು ಗೆಲ್ಲುವ ನಿರೀಕ್ಷೆ ಇತ್ತು, 12 ಸ್ಥಾನಗಳಲ್ಲಿ ಗೆದ್ದಿದ್ದೇವೆ. ಇನ್ನೂ ಕೊನೆ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿಲ್ಲ. ಆದರೆ ಬೆಳಗಾವಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಉಳಿದಂತೆ ನಮಗೆ ಬಹುಮತ ದೊರೆತಿದೆ ಎಂದರು. …
Read More »
admin
December 14, 2021
Breaking News, SPECIAL NEWS, ಅಪರಾಧ, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಂತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮೊಬೈಲ್ ಫೋನ್ಗಳನ್ನು ಕದಿಯುತ್ತಿದ್ದ ಮೂವರು ಕಳ್ಳರನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿತರಿಂದ 6 ಲಕ್ಷ ರೂ. ಮೌಲ್ಯದ 25 ಮೊಬೈಲ್ ಫೋನ್ಗಳು ಹಾಗೂ ಅಟೋ ರಿಕ್ಷಾ ವಶಕ್ಕೆ ಪಡೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹುಲಗಿನಕೊಪ್ಪದ ಹನುಮಂತಪ್ಪ ಬಂಡಿವಡ್ಡರ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುಮಾರ ಕುಳ್ಳ ಹಾಗೂ ಹುಬ್ಬಳ್ಳಿ ಜಗದೀಶ ನಗರದ ಸೋಮಶೇಖರ ಕುಂದಗೋಳ ಬಂಧಿತ ಆರೋಪಿಗಳು. ನಗರದ ವಿವಿಧ ಮಾರುಕಟ್ಟೆ, …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ಲವ್ ಜಿಹಾದ್ ನಿರ್ಬಂಧಕ್ಕೆ ಕಠಿಣ ಕಾನೂನು ಜಾರಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಭವಿಷ್ಯದಲ್ಲಿ ಲವ್ ಜಿಹಾದ್ ನಿಷೇಧಕ್ಕೆ ಕಠಿಣ ಕಾನೂನು ತರಲಾಗುತ್ತದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು …
Read More »