admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು: ಕರಾವಳಿಯ ಜನ ಭಯ, ಭಕ್ತಿಯಿಂದ ಆರಾಧಿಸುವ ದೈವಸ್ಥಾನಗಳಿಗೆ ನುಗ್ಗಿ ದೈವಗಳ ಆಭರಣ ಕದಿಯುತ್ತಿದ್ದ ಕುಖ್ಯಾತ ಕಳ್ಳರ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಒಂಟಿ ಮನೆಗಳು, ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ಈ ಖದೀಮರು ಬಳಿಕ ಒಂದು ಚೂರು ಸಾಕ್ಷ್ಯ ಸಿಗದ ರೀತಿ ಕೆಲಸ ಮುಗಿಸುತ್ತಿದ್ದರು.ಆದರೆ ಈಗ ಕಳ್ಳರ ಪಾಪದ ಕೊಡ ತುಂಬಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳರ ಮೂಲಕ ಒಟ್ಟು 16 ಕಳ್ಳತನ ಪ್ರಕರಣಗಳಿಗೆ ಇತಿಶ್ರೀ …
Read More »
admin
December 11, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ
ಮುಂಬೈ: ಕರೋನವೈರಸ್ನ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮುಂಬೈನಲ್ಲಿ 48 ಗಂಟೆಗಳ ಕಾಲ ನಿಷೇಧಾಜ್ಞೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ವೀಕೆಂಡ್ನಲ್ಲಿ ದೊಡ್ಡ ಸಮಾರಂಭಗಳನ್ನು ಆಯೋಜಿಸುವುದನ್ನೂ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಮುಂಬೈ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಜನರು ಮತ್ತು ವಾಹನಗಳನ್ನು ಒಳಗೊಂಡ ರ್ಯಾಲಿಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ …
Read More »
admin
December 11, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸವದತ್ತಿ ತಾಲೂಕಿನ ಶ್ರೀ ಕ್ಷೇತ್ರ ಶಿರಸಂಗಿ ಕಾಳಿಕಾ ದೇವಸ್ಥಾನ ಟ್ರಸ್ಟಿಗೆ ದೇಣಿಗೆ ನೀಡಬೇಡಿ, ದವಸ ಧಾನ್ಯ ಕೊಡಬೇಡಿ ಎಂದು ಧಾರವಾಡ ವಿಶ್ವಕರ್ಮ ಸಮಾಜದ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಹು-ಧಾ ಮಹಾನಗರ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ್ ಇವರು ಕಳಿಸಿರುವ ಸಂದೇಶ ದೇವಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ ಎಂದು ದೇವಸ್ಥಾನದ ಅರ್ಚಕ ನಾಗೇಂದ್ರಾಚಾರ್ಯ ಆರೋಪಿಸಿದ್ದಾರೆ. ದೇಣಿಗೆ ನೀಡಬೇಡಿ ಎಂದ ಪಾಲಿಕೆ ಸದಸ್ಯ: ಅರ್ಚಕರ ಆಕ್ರೋಶನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯನ್ನು …
Read More »
admin
December 11, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗ್ತಿದೆ. ಈ ನಡುವೆ ಹೊಸ ರೂಪಾಂತರಿ ಒಮಿಕ್ರಾನ್ ಆತಂಕ ಸೃಷ್ಟಿಸ್ತಿದೆ. ಈಗಲೇ ಹೆಚ್ಚೆತ್ತುಕೊಳ್ಳದಿದ್ರೆ, ಅಪಾಯ ಖಂಡಿತ ಎಂದು ಮನಗೊಂಡಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಎಚ್ಚರಿಸಿದೆ. ದೇಶದಲ್ಲಿ ಕಳೆದ 2 ವಾರಗಳಲ್ಲಿ ಕೋವಿಡ್ ಪಾಸಿಟಿವಿಟಿ ಹೆಚ್ಚಳದ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಕಾರ್ಯಕರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು, ಕೊರೊನಾ ಕಟ್ಟಿ ಹಾಕಲು ಕಟ್ಟುನಿಟ್ಟಿನ …
Read More »
admin
December 11, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಸಿನಿಮಾ
ಮುಂಬೈ: ಬಾಲಿವುಡ್ ಸೆಲೆಬ್ರೆಟಿ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಶುಕ್ರವಾರ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ಇಂದು ಕತ್ರಿನಾ ತಮ್ಮ ಅರಿಶಿನ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕತ್ರಿನಾ-ವಿಕ್ಕಿ ಶುಕ್ರವಾರ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರಾದಲ್ಲಿರುವ ಸಿಕ್ಸ್ ಸೆನ್ಸಸ್ ರೆಸಾರ್ಟ್ನಲ್ಲಿ ಅದ್ಧೂರಿಯಾಗಿ ವಿವಾಹವಾದರು. ನೆಚ್ಚಿನ ನಟಿಯ ಮದುವೆ ಫೋಟೋಗಳನ್ನು ನೋಡಲು ಅಭಿಮಾನಿಗಳು ಸಹ ಕಾತುರರಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಮದುವೆ ಫೋಟೊವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದ ಕತ್ರಿನಾ, …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಹಾಸನ
ಹಾಸನ : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಪಾರ್ವತಿ (47) ಎಂಬುವರು ಮೃತಪಟ್ಟ ಮಹಿಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.ಹೀಗಾಗಿ, ದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಹಿರಿಯಾಪಟ್ಟಣದಮ್ಮ ದೇವರ ಪೂಜಾರಿ ತಿಳಿಸಿದ್ದನಂತೆ. ನಂತರ ಪೂಜೆ …
Read More »
admin
December 11, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಇದೇ 13ರಂದು ನಡೆಯಲಿರುವ ಎಲ್ಲಾ ಜ್ಯೋತಿರ್ಲಿಂಗಗಳ ಕೇಂದ್ರಗಳಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ದೇಶಾದ್ಯಂತ 51,000 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ನೇತೃತ್ವದಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಎಂಬುವಂತ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು : ಹಿಂದೂ ಧರ್ಮದ ಮಹಿಳೆಯನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೂರ್ ಜಹಾನ್ ಅವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 8ರಂದು ಮಂಗಳೂರಿನ ಮೋರ್ಗನ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ನಾಗೇಶ್ ಎಂಬ ವ್ಯಕ್ತಿ ತನ್ನಿಬ್ಬರು ಮಕ್ಕಳು ಮತ್ತು ಹೆಂಡತಿಯನ್ನು …
Read More »
BigTv News
December 11, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ …
Read More »
admin
December 10, 2021
Breaking News, ಕರ್ನಾಟಕ, ಬೆಂಗಳೂರು, ಹಾವೇರಿ
ಹಾವೇರಿ :ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡದರು.
Read More »