ಹಿರಿಯ ನಟ ಶಿವರಾಮ್ ನಿಧನ.. ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಇಂದು ಕಳಚಿದೆ. ಸ್ಯಾಂಡಲ್ವುಡ್ನಲ್ಲಿ ಶಿವರಾಮಣ್ಣ ಎಂದು ಗುರುತಿಸಿಕೊಂಡಿದ್ದ ನಟ ಶಿವರಾಮ್(83) ಇಂದು ಕೊನೆಯುಸಿರೆಳೆದಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಪೂಜೆ ಮಾಡುತ್ತಿದ್ದ ವೇಳೆ ತಲೆ ತಿರುಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಅವರ ಆರೋಗ್ಯ …
Read More »ಮದುವೆ ಆಗುವುದಾಗಿ ನಂಬಿಸಿ ವಂಚನೆ- ಸಿಸಿಎಫ್ ಮೇಲೆ ದೂರು
ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ಸಿಸಿಎಫ್ ಅಧಿಕಾರಿಯೊಬ್ಬರ ಮೇಲೆ ಮಹಿಳೆಯೊಬ್ಬಳು ದೂರು ದಾಖಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ವಿದ್ಯಾ ಹಿರೇಮಠ ದೂರು ದಾಖಲಿಸಿದ ಮಹಿಳೆ. ಧಾರವಾಡದಲ್ಲಿ ಚಿಫ್ ಕನ್ಸರ್ವೆಟಿವ್ ಫಾರೆಸ್ಟರ್ ಆಗಿದ್ದ ರವಿ ಶಂಕರ ಅವರು ವಿದ್ಯಾ ಅವರಿಗೆ ಫೆಸ್ ಬುಕ್ ನಲ್ಲಿ ಪರಿಚಯವಾಗಿದ್ದರು. ಸದ್ಯ ರವಿಶಂಕರ ಶಿವಮೊಗ್ಗದಲ್ಲಿ ಸಿಸಿಎಫ್ ಆಗಿದ್ದಾರೆ. ರವಿಶಂಕರ್ ಅವರು ಮದುವೆ ಮಾಡಿಕೊಳ್ಳುವುದಾಗಿ ವಿದ್ಯಾಳನ್ನು ನಂಬಿಸಿ ಮೋಸ ಮಾಡಿದ್ದರು. ಮೋಸ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ರವಿಶಂಕರ ಧಮ್ಕಿ …
Read More »ಹೆಗ್ಗೇರಿ ಆಯುರ್ವೇದ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
ಹುಬ್ಬಳ್ಳಿ: ಸತ್ತೂರಿನ ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡಿರುವ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೌದು ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅಯೋಧ್ಯಯಲ್ಲಿ ನಡೆದ ಆಯುರ್ವೇದ ಸೆಮಿನಾರ್ ನಲ್ಲಿ ಭಾಗವಹಿಸಿದ್ದರು.ಕಳೆದ ನವಂಬರ್ 27-28 ರಂದು ನಡೆದಿದ್ದ ಸಮಾವೇಶದಲ್ಲಿ 2 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಸಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗುತ್ತಿದೆ. ಕಾಲೇಜ್ ನಿಂದ …
Read More »ಕಾರ್ ಹಾಗೂ ಬಸ್ ನಡುವೆ ಭೀಕರ ಅಪಘಾತ: ವೃದ್ಧನ ಸ್ಥಿತಿ ಗಂಭೀರ ಕೀಮ್ಸ್ಗೆ ದಾಖಲು
ಹುಬ್ಬಳ್ಳಿ : ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದು …
Read More »ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು-2 ನೇ ಡೋಸ್ ಪಡೆಯದಿದ್ದರೂ ಸರ್ಟೀಫೀಕೇಟ್ ಲಭ್ಯ
ಹುಬ್ಬಳ್ಳಿ: ಕೋವಿಡ್ ಬಂದಿದ್ದೆ ಬಂದಿದ್ದು, ಸರ್ಕಾರ ನಿರ್ವಹಣೆ ಜೊತೆಗೆ ಒಂದಿಲ್ಲೊಂದು ಎಡವಟ್ಟು ಮಾಡುತ್ತಲೇ ಬಂದಿದೆ. ಸರಕಾರದ ತಂತ್ರಾಂಶದಲ್ಲಿ ಎಡವಟ್ಟು ಮಾಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹೌದು.. ಲಸಿಕೆ ಪಡೆಯದಿದ್ದರೂ ಸರ್ಟಿಫಿಕೇಟ್ ದೊರೆಯುತ್ತದೆ. ಕೆಲವರಿಗೆ ಕೋವಿಡ್ ಲಸಿಕೆ ಪಡೆದರೂ ಪ್ರಮಾಣಪತ್ರ ಬಾರದಿರುವ ಪ್ರಕರಣಗಳಿವೆ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಇನ್ನೂ ಲಸಿಕೆ ಯನ್ನೇ ಹಾಕಿಸಿಕೊಂಡಿಲ್ಲ. ಆಗಲೇ ಅವರ ಹೆಸರಿನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಪ್ರಮಾಣ ಪತ್ರ ಬಂದಿದೆ. 2ನೇ ಡೋಸ್ ಪಡೆಯಲು ಹೋದಾಗ ಶಾಕ್ …
Read More »ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್ವುಡ್ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ …
Read More »ಮಠಾಧೀಶರು ಎಲ್ಲಿದ್ದೀರಿ? ಪ್ರಮೋದ್ ಮುತಾಲಿಕ್ ಪ್ರಶ್ನೆ.? ನರೇಗಾ ಕೂಲಿ ಹಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ
ಸದ್ಗುರು ಸಿದ್ಧಾರೂಢರ ಲಕ್ಷದೀಪೋತ್ಸವ ರದ್ದು
ಹುಬ್ಬಳ್ಳಿ : ಸದ್ಗುರು ಸಿದ್ಧಾರೂಢರ ಲಕ್ಷದೀಪೋತ್ಸವವನ್ನು ಕೋವಿಡ್ ಮೂರನೇ ಅಲೇ ಭೀತಿಯಿಂದ ಸರ್ಕಾರ ನಯಮಾವಳಿ ಪ್ರಕಾರ ಅನುಮತಿ ಇಲ್ಲದಿರುವಿದರಿಂದ ರದ್ದು ಪಡಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಪ್ರತಿವರ್ಷವೂ ಮಠದಲ್ಲಿ ಕಾರ್ತಿಕ ಮಾಸದ ಅಮವಾಸ್ಯೆ ದಿನದಂದು ನೆಡೆಯುತ್ತಿದ್ದ ಲಕ್ಷದೀಪೋತ್ಸವವನ್ನು ಈ ಬಾರಿ ಕಾರಣಾಂತರಗಳಿಂದ ರದ್ದು ಪಡಿಸಲಾಗಿದ್ದು, ಭಕ್ತಾದಿಗಳು ಸಹಕರಿಸಬೇಕೆಂದು ಹಾಗೂ ಎಲ್ಲ ಭಕ್ತಾಧಿಗಳು ತಮ್ಮ ತಮ್ಮ ಮನೆಯಲ್ಲಿಯೇ ಉಭಯ ಶ್ರೀಗಳಿಗೆ ಮನೆಯಲ್ಲಿಯೇ ದೀಪ ಬೆಳಗಿಸಿ ಲಕ್ಷದೀಪೋತ್ಸವ ಆಚರಿಸಬೇಕೆಂದು …
Read More »ಮಠಾಧೀಶರು ಎಲ್ಲಿದ್ದೀರಿ? ಮಠ ಬಿಟ್ಟು ಹೊರಗೆ ಬನ್ನಿ ಸ್ವಾಮೀಜಿಗಳೇ-ಪ್ರಮೋದ್ ಮುತಾಲಿಕ್
ಧಾರವಾಡ : ಲಿಂಗಾಯತ ಸಮಾಜದ ಮಹಿಳೆಯರನ್ನು ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡಲಾಗುತ್ತಿದ್ದು, ಲಿಂಗಾಯತ ಸಮಾಜದ ಸ್ವಾಮೀಜಿಗಳು, ಮಠಾಧೀಶರು ಎಲ್ಲಿದ್ದೀರಿ? ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತಾಂತರದ ವಿರುದ್ಧ ಮಠಾಧೀಶರು ಧ್ವನಿ ಎತ್ತಬೇಕಿದೆ. ಮಠ ಬಿಟ್ಟು ಹೊರಗಡೆ ಬನ್ನಿ. ಹಿಂದುತ್ವ ಕಾಪಾಡುವ ಕೆಲಸ ಕೇವಲ ಪ್ರಮೋದ ಮುತಾಲಿಕ್ ಕೆಲಸವಲ್ಲ. ಯಡಿಯೂರಪ್ಪನವರನ್ನು ಬಚಾವ್ ಮಾಡುವುದಷ್ಟೆ ಲಿಂಗಾಯ ಸ್ವಾಮೀಜಿಗಳ ಕೆಲಸವಲ್ಲ. ದೇಶ ರಕ್ಷಿಸುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





