admin
November 26, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳಸಾ ಬಂಡೂರಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ ರೈತ ಮುಖಂಡರು ಹುಬ್ಬಳ್ಳಿಯ ಗಬ್ಬೂರು ಟೋಲ್ ಬಳಿ ಹೆದ್ದಾರಿ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸ್ವಾಮಿನಾಥನ್ ಆಯೋಗದ …
Read More »
admin
November 26, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಂಠಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ನೀರಿನ ಡ್ರಮ್ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಗೋಕುಲ ರೋಡ್ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ನಡೆದಿದೆ. ವೆಂಕಟೇಶ ಕೊತ್ತಲ್ (49) ಮೃತಪಟ್ಟ ವ್ಯಕ್ತಿ. ಈತ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ, ವಿಪರೀತ ಮದ್ಯ ಸೇವಿಸುತ್ತಿದ್ದ. ನ.22ರಿಂದ 24ರ ನಡುವಿನ ಅವಧಿಯಲ್ಲಿ ಮದ್ಯದ ಅಮಲಿನಲ್ಲಿ ಬಚ್ಚಲು ಕಟ್ಟೆ ಬಳಿ ಇಟ್ಟಿದ್ದ ಬೃಹತ್ ನೀರಿನ ಡ್ರಮ್ನಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ ಎಂದು ಗೋಕುಲ ರೋಡ್ …
Read More »
admin
November 26, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಎಸ್ಡಿಎಂ ವೈದ್ಯಕೀಯ ಕಾಲೇಜು ಹಾಗೂ ಹಾಸ್ಟೆಲ್ನಲ್ಲಿ ಕೊರೊನಾ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಎಸ್ಡಿಎಂ ಸುತ್ತ 500 ಮೀಟರ್ ವ್ಯಾಪ್ತಿಯೊಳಗಿರುವ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಕೊರೊನಾ ವ್ಯಾಪಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಎಸ್ಡಿಎಂ ಆಸ್ಪತ್ರೆಗೆ ಅನಗತ್ಯ ಭೇಟಿ, ರೋಗಿಗಳ ಅಟೆಂಡರ್ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
Read More »
admin
November 26, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು
ಚೆನ್ನೈ: ತಮಿಳುನಾಡಿನ ತೂತುಕುಡಿ ಸೇರಿದಂತೆ ತಿರುಚೆಂದೂರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಅಷ್ಟೇ ಅಲ್ಲದೇ ರಾಮನಾಥಪುರಂ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ ಭಾರಿ ಮಳೆಯಾಗಿದೆ. ಇಂದು ಮತ್ತು ನಾಳೆ ಚೆನ್ನೈಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ಆರೆಂಜ್’ ಅಲರ್ಟ್ ಘೋಷಿಸಿದೆ. ರಾಮನಾಥಪುರಂ ಜಿಲ್ಲಾಧಿಕಾರಿ ಪರಮಕುಡಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಗ್ಗು ಪ್ರದೇಶಗಳ ಪರಿಸ್ಥಿತಿ ಕುರಿತು ಸಭೆ ನಡೆಸಿದರು. ಆರ್.ಎಸ್. ಮಂಗಳಂ ಕಂದಾಯ ಮತ್ತು …
Read More »
admin
November 26, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೂರು ದಿನ ಮತ್ತೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಸೈಕ್ಲೋನ್ನಿಂದಾಗಿ ಬೆಂಗಳೂರಿನ ಸುತ್ತಮುತ್ತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ, ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಿಗಾಗಿ ರಾಜ್ಯದ ಜನರು ಎಚ್ಚರದಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.
Read More »
BigTv News
November 25, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಎರಡು ಬೈಕ್ ಗಳಿಗೆ ಮತ್ತೊಂದು ಡಿಕ್ಕಿ ಸಂಭವಿಸಿ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನವನಗರದ ಹು-ಧಾ ರಸ್ತೆಯ ಸಿಗ್ನಲ್ ಬಳಿ ನಡೆದಿದೆ. ಧಾರವಾಡದಿಂದ ಬರುತ್ತಿದ್ದ ಬೈಕ್ ಸವಾರರು ನವನಗರದ ಬಳಿ ಬಂದಾಗ ಸಿಗ್ನಲ್ ಬಿದ್ದಿದೆ. ಆಗ ಹಿಂದಿನಿಂದ ವೇಗವಾಗಿ ಬಂದ ಕೆಟಿಎಮ್ ಬೈಕ್ ಸವಾರ ನಿಂತಿದ್ದ ಎರಡು ಬೈಕ್ ಗಳಿಗೆ ಗುದ್ದಿದ್ದಾನೆ. ಪರಿಣಾಮ ಬೈಕ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿವೆ. ಇನ್ನು ಗಾಯಗೊಂಡವರ ಮಾಹಿತಿ …
Read More »
BigTv News
November 25, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣಾ ಪ್ರಚಾರ ಬಿರುಸು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಸಭೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವಿಗೆ ಕಾರ್ಯತಂತ್ರ ಸಭೆ ನಂತರ ಕೈ ಅಭ್ಯರ್ಥಿ ಸಲೀಮ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಜೊತೆ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡ್ತಿಲ್ಲ ಈ ಹಿಂದೆಯೂ ಕಾಂಗ್ರೆಸ್ ನಿಂದ ಒಂದೇ ಅಭ್ಯರ್ಥಿಯನ್ನು ಹಾಕಲಾಗಿತ್ತು ಈ ಬಾರಿಯೂ ಪಕ್ಷ ಒಬ್ಬ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿದೆ ಬಿಜೆಪಿಗೆ ಮತ …
Read More »
BigTv News
November 25, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಕೊರೋನಾ ಮುಕ್ತ ಜಿಲ್ಲೆಯಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಮತ್ತೇ ಅಬ್ಬರಿಸಿದೆ. ಧಾರವಾಡದ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೌದು, ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟು ವರದಿಯಾಗಿದೆ. ಎಸ್ ಡಿಎಮ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ನಿತೀಶ್ …
Read More »
BigTv News
November 25, 2021
Breaking News, ಕರ್ನಾಟಕ, ಸಿನಿಮಾ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಿ-9 ಕಮ್ಯುನಿಕೇಶನ್ಸ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ನಿರ್ಮಾಣದ ಅಮೃತ ಅಪಾರ್ಟ್ಮೆಂಟ್ಸ್ ಚಲನಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಸಾಹಿತಿಗಳಾದ ಶ್ಯಾಮಸುಂದರ್ ಬಿದರಕುಂದಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಅಮೃತ್ ಅಪಾರ್ಟ್ಮೆಂಟ್ ಇದು ನಗರ ಜೀವನ ಕುರಿತು ಇರುವ ಕತೆ. ಸಂಬಂಧಗಳು, ಭಾವನೆಗಳು, ಅಧುನಿಕ ಜೀವನ ಹೀಗೆ ಸಾಕಷ್ಟುಅಂಶಗಳು ಚಿತ್ರದಲ್ಲಿ ಬರುತ್ತವೆ. ಗುರುರಾಜ್ ಕುಲಕರ್ಣಿ ನಿರ್ಮಿಸಿ, ನಿರ್ದೇಶನ ಮಾಡಿರುವ ಚಿತ್ರವಿದು. ತಾರಕ್ ಪೊನ್ನಪ್ಪ, ಬಾಲಾಜಿ ಮನೋಹರ್, …
Read More »
BigTv News
November 25, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ರಾಮದುರ್ಗದ ಉದಪುಡಿ ಗ್ರಾಮದಲ್ಲಿ ಆರು ವರ್ಷ ಬಂದಾಗಿದ್ದ ಶ್ರೀ ಶಿವಸಾಗರ ಶುಗರ್ ಆ್ಯಂಡ್ ಅಗ್ರೋ ಪ್ರಾಡಕ್ಟ್ ಲಿ. ಕಳೆದ ವಾರ ಪುನರ್ ಆರಂಭವಾಗಿದ್ದು, ಅದನ್ನು ಮುಚ್ಚಲು ಕೆಲ ನಿರ್ದೇಶಕರು ಹುನ್ನಾರ ಮಾಡಿ ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜೇಂದ್ರ ಪಾಟೀಲ್ ಎಂಬುವವರು ಸಕ್ಕರೆ …
Read More »