Breaking News

Breaking News

ಶೌಚಾಲಯಕ್ಕೆ ನೀರು ಪೂರೈಕೆಗೆ 1ನೆ ವಾರ್ಡನ ಮಹಿಳೆಯರು ಆಗ್ರಹ

ನರೇಗಲ್: ಮಹಿಳಾ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಸಮುದಾಯ ಶೌಚಾಲಯದ ಪಕ್ಕದ ಬಯಲು ಜಾಗೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಿಸುವಂತೆ ಆಗ್ರಹಿಸಿ ಮಜರೆ ಕೋಚಲಾಪುರ ಗ್ರಾಮದ ಮಹಿಳೆಯರು ಬುಧವಾರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹನಮಂತ ಮಣ್ಣೋಡ್ಡರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಗ್ರಾಮದ ಮಹಿಳೆಯರು ಕೋಚಲಾಪುರ ಗ್ರಾಮದ ಅಗಸರ ಕೆರೆಯಲ್ಲಿ 10 ವರ್ಷಗಳ ಹಿಂದೆ ಮಹಿಳಾ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಕಳಪೆ ಕಾಮಗಾರಿಯಿಂದ ನೀರಿನ ಟ್ಯಾಂಕರ್ …

Read More »

ಗಾಂಜಾ ಘಾಟು : ಹುಬ್ಬಳ್ಳಿಯಲ್ಲಿ ಇಬ್ಬರು ಅರೆಸ್ಟ್..

ಹುಬ್ಬಳ್ಳಿ: ಇಲ್ಲಿಯ ಗಬ್ಬೂರು ಬೈಪಾಸ್ ಡಿಸ್ನಿ ಲ್ಯಾಂಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್ಥಿಕ ಮತ್ತು ಮಾದಕ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 28,260 ರೂ. ಮೌಲ್ಯದ 3 ಕೆ.ಜಿ. 626 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರ್ಥಿಕ ಮತ್ತು ಮಾದಕ ಅಪರಾಧ ಠಾಣಿ ಇನ್‌ಸ್ಪೆಕ್ಟರ್‌ ಎಂ.ಎಸ್. ಹೂಗಾರ, ಪಿಎಸ್‌ಐ ಸದಾಶಿವ ಕಾನಶೆಟ್ಟಿ ನೇತೃತ್ವದ ತಂಡ ದಾಳಿ …

Read More »

ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿ ಪಾಲಾದ ಯುವಕ

ಯುವಕನ ಮೃತ ದೇಹ ಶೋಧಕಾರ್ಯ ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೋರ್ವ ಮೊಬೈಲ್​ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲ್ವೆ (selfie death in Mandya) ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.ಪಾಂಡವಪುರ ಮೂಲದ ಅಭಿಷೇಕ್ ಮೃತ ಯುವಕ. ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಕಂಬಿ ಡಿಕ್ಕಿಯಾಗಿ ಸೇತುವೆ ಮೇಲಿಂದ ಲೋಕಪಾವನಿ ನದಿಗೆ ಬಿದ್ದು, ಮೃತ ಪಟ್ಟಿದ್ದಾನೆ. ಘಟನೆ ಹಿನ್ನೆಲೆ …

Read More »
Featured Video Play Icon

ಬಿಟ್ ಕಾಯಿನ್ ಆರೋಪಿಗಳ ಮೇಲೆ ಕ್ರಮ‌ ಕೈಗೊಳ್ಳಲು ಪ್ರಧಾನಿ ಮೋದಿ ಸೂಚಿಸಿದ್ದಾರೆ-ಮಾಜಿ ಸಿಎಂ‌ ಬಿಎಸ್ ವೈ

Read More »

ಕೋಲಾರ ಗಡಿಯಲ್ಲಿ ಪ್ರಮೋದ ಮುತಾಲಿಕ್‌ ಬಂಧನ 

ಕೋಲಾರ :ನಿಷೇಧದ ನಡುವೆಯೂ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಂಧನ ಮಾಡಲಾಗಿದೆ. ಕಳೆದ ಶನಿವಾರ ರಾತ್ರಿ ದತ್ತಪೀಠಕ್ಕೆ ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್ ಕರೆ ನೀಡಿದ್ದರು, ಬಂದ್ ಹಿನ್ನಲೆ ಕೋಲಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆಸಿ ನಗರದಲ್ಲಿ ಭಾಷಣ ಮಾಡಿಸಲು ಉದ್ದೇಶಿಸಲಾಗಿತ್ತು. ಆದರೆ ಜಿಲ್ಲಾಡಳಿತ …

Read More »

ಪೇಡಾ ನಗರಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-ಮಾಲ್ಟೀವ್ಸ್ ನಿಂದ ಬಂದ ಕಲಾವಿದರ ದಂಡು

ಮಾಲ್ಟೀವ್ಸ್ ನಿಂದ ಬಂದ ಕಲಾವಿದರ ತಂಡ ಧಾರವಾಡ : ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ 2021ರ ನ.19,20 ಹಾಗೂ 21 ರಂದು ಮೂರು ದಿನಗಳ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ಕಿರುಚಿತ್ರ ಪ್ರದರ್ಶನ, ಪ್ರಶಸ್ತಿಗಳ ವಿತರಣೆ ಹಾಗೂ ಸಿನೆಮಾಗಳ ಪ್ರದರ್ಶನವು ಸತ್ತೂರಿನ ಹೊಟೇಲ್ ಟ್ರಾವಲ್ ಇನ್‌ನಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ. ಎಂ.ಎಮ. ಮುಮ್ಮಿಗಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಪ್ರಥಮ ಬಾರಿಗೆ ಧಾರವಾಡದಲ್ಲಿ ಚಲನಚಿತ್ರೋತ್ಸವದ ಉತ್ಸವವು …

Read More »

ಬಂಗಾಳಕೊಲ್ಲಿ ವಾಯುಭಾರ ಕುಸಿತ- ವಾಣಿಜ್ಯ ನಗರಿಯಲ್ಲಿ ಮಳೆರಾಯನ ರೌದ್ರನರ್ತನ.

ಹುಬ್ಬಳ್ಳಿ : ಬಂಗಾಳ ಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೇದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು,ರಾಜ್ಯದಲ್ಲಿ ಕೂಡ ಮಳೆರಾಯನ ರೌದ್ರ ನರ್ತನ ಜೋರಾಗಿದೆ.ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೂಡ ಕಳೇದ ಮೂರ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿದೆ.. ವಾಣಿಜ್ಯ ನಗರಿಯಲ್ಲಿ ಮಳೆಯ ಅಬ್ಬರ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಮೇರೆಗೆ ರಾಜ್ಯದಲ್ಲಿ ಇನ್ನೂ 2-3 ದಿನ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಮಾಹಿತಿ ನೀಡಿದೆ. ಸತತ‌ …

Read More »

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …

Read More »

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …

Read More »

ಯುವತಿಯ ಅಶ್ಲೀಲ ಫೋಟೋ ಸ್ಟೇಟಸ್‌ಗಿಟ್ಟ ಯುವಕನ ಬಂಧನ

ಬಂಧಿತ ಆರೋಪಿ ಶುಭಂ ಮಧುಕರ ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ವಾಟ್ಸಾಫ್ ಸ್ಟೇಟಸ್‌ಗೆ ಇಟ್ಟು ವಿಕೃತಿ ಮೆರೆದಿದ್ದ ಯುವಕನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಬಂಧಿತ ಯುವಕ. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಶುಭಂ ಅದೇ ಕಾಲೇಜಿನ ಜೂನಿಯರ್ ವಿದ್ಯಾರ್ಥಿನಿ (20 ವರ್ಷದ ಯುವತಿಯ) ಸ್ನೇಹ ಸಂಪಾದಿಸಿದ್ದ. ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸಾಪ್ ನಂಬರ್‌ ಪಡೆದಿದ್ದ. ಚಾಟಿಂಗ್ ಮೂಲಕ ಸಲುಗೆ …

Read More »