admin
November 4, 2021
Breaking News, ಉಡುಪಿ, ಕರ್ನಾಟಕ
ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ ಮಿಂಚು ಸಿಡಿಲಿನ ಅಬ್ಬರಕ್ಕೆ ಉಡುಪಿಯ ಜನತೆ ಬೆಚ್ಚಿ ಬಿದ್ದಿದ್ದಾರೆ.ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ವಿದ್ಯುತ್ ಟವರ್ ಗೆ ಸಿಡಿಲು ಬಡಿಯುತ್ತಿರುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಇದೀಗ ವೈರಲ್ ಆಗಿದೆ
Read More »
admin
November 4, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2,100 ಕೋಟಿ ಹೊರೆಯಾಗಲಿದೆ. ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆಯಿಂದ ಬೆಲೆ ಇಳಿಕೆ ಕ್ರಮ ಜಾರಿಯಾಗಲಿದೆ ಎಂದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನವರಿ 26 ರಿಂದ …
Read More »
admin
November 4, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
:ಕೃಷಿ ಉಡಾನ್ ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣವೂ ಆಯ್ಕೆ ಆಗಿದೆ.ಹೌದು. ರೈತರ ಉತ್ಪನ್ನಗಳನ್ನ ತ್ವರಿತಗತಿಯಲ್ಲಿಯೇ ದೇಶ ಮತ್ತು ವಿದೇಶಗಳಿಗೆ ಸಾಗಿಸಲು ಕೇಂದ್ರ ಸರ್ಕಾರ ದೇಶದ 53 ವಿಮಾನ ನಿಲ್ದಾಣಗಳಲ್ಲಿಕೃಷಿ ಉಡಾನ್ ಸೌಲಭ್ಯ ಆರಂಭಿಸುತ್ತಿದೆ.ಇದರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವೂ ಆಯ್ಕೆ ಆಗಿರೋದು ವಿಶೇಷ.ಹುಬ್ಬಳ್ಳಿಯ ವಿಮಾನ ನಿಲ್ದಾಣ ಕೃಷಿ ಉಡಾನ್ ಗೆ ಆಯ್ಕೆ ಆಗಿರೋದ್ರಿಂದ ಇಲ್ಲಿಯ ಪುಷ್ಪೋದ್ಯಮ ಹಾಗೂ ತೋಟಗಾರಿಕೆಯ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಕಾಣಬಹುದಾಗಿದೆ.ಇದು ಒಂದು ವಿಷಯವಾದರೆ, ಇಷ್ಟು ದಿನ ಸಾಂಕೇತಿಕವಾಗಿಯೇ …
Read More »
admin
November 2, 2021
Breaking News, ಅಪರಾಧ, ಕರ್ನಾಟಕ
ವಿಜಯಪುರ : ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ನಡೆದಿದೆ. ಹೌದು ಬಿಜೆಪಿ ಕಾರ್ಯಕರ್ತ ಗುರುಗೌಡ ಬಿರಾದಾರ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು , ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದಾರೆ , ಗುರುಗೌಡ ತಮ್ಮ ಹೋಲಕ್ಕೆ ನೀರು ಬಿಡಲುತೆರಳಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾರೆ. ಅಪರಿಚಿತರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಹಲ್ಲೆಗೈದು ಪರಾರಿಯಾಗಿದ್ದಾರೆ. ಗುರುಗೌಡನಿಗೆ ಕತ್ತು ಮತ್ತು …
Read More »
admin
November 2, 2021
Breaking News, News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿನ ತೋಳನಕೆರೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ಗಾಂಜಾ, ಗಾಂಜಾ ಸೇವನೆಗೆ ಬಳಸುತ್ತಿದ್ದ ವಸ್ತುಗಳು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ರಬಕವಿಯ ದಾದಾ ಎಂಬಾತನ ಬಳಿ ಗಾಂಜಾ ಖರೀದಿಸಿದ್ದ ಯುವಕರು, ತೋಳನಕೆರೆಗೆ ಬಳಿ ಸೇವಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ …
Read More »
admin
November 2, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನಸೂರು ಯಾಥ್ರಿ …
Read More »
admin
November 2, 2021
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಇಂದಿನ ಪೆಟ್ರೋಲ್,ಡೀಸೆಲ್ ದರ ಎಷ್ಟು ಗೊತ್ತಾ? ಸತತ 7ನೇ ದಿನವೂ ಇಂಧನ ದರ ಏರಿಕೆ- ಬೆಂಗಳೂರಿನಲ್ಲಿ* ನವದೆಹಲಿ: ಜಾಗತಿಕವಾಗಿ ಕಚ್ಚಾತೈಲ ಬೆಲೆ ಸರಾಸರಿ 85 ಡಾಲರ್ ದಾಟಿ ಮುನ್ನುಗ್ಗುತ್ತಿದ್ದು, ಭಾರತದಲ್ಲಿ ಸತತ ಏಳು ದಿನಗಳಿಂದ ಇಂಧನ ದರದಲ್ಲಿ ಏರಿಕೆ ಕಂಡು ಬಂದಿದೆ. ಇಂದು ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ 35 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಮೇಲೆ 36 ಪೈಸೆ ಹೆಚ್ಚಳವಾಗಿದೆ. ಮೇ 4ರಿಂದ ಇಂದಿನ …
Read More »
admin
October 31, 2021
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಯೋಜನೆಯ ಯಶಸ್ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ನಗರ ಸಮೂಹ ಸಾರಿಗೆ ವ್ಯವಸ್ಥೆಯಡಿ ಉತ್ತಮ ಚತುರ ನಗರ ಸಾರಿಗೆ ವರ್ಗದಡಿ ಕೊಡಮಾಡುವ 2021ನೇ ಸಾಲಿನ ಶ್ರೇಷ್ಠತಾ ಪ್ರಶಸ್ತಿ ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಯೋಜನೆಗೆ ಲಭಿಸಿದೆ.ಅ.29 ರಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ನಗರ ಭೂ …
Read More »
admin
October 31, 2021
Breaking News, ಬೆಂಗಳೂರು, ಸಿನಿಮಾ
ಹುಬ್ಬಳ್ಳಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆ ಇಂದು ಹುಬ್ಬಳ್ಳಿ ಕಲಾವಿದರ ತಂಡವೊಂದು ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಿದರು. ಪಿಬಿ ರಸ್ತೆಯ ನ್ಯೂ ಇಂಗ್ಲಿಷ್ ಶಾಲೆ ವೃತ್ತದಲ್ಲಿ ಭಜನೆ ಮಾಡುವ ಮೂಲಕ ವಿಭಿನ್ನವಾಗಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಪುನೀತ್ ರಾಜಕುಮಾರ್ ಅವರ ಬಾಂಧವ್ಯ ಸ್ಮರಿಸಿ ಭಾವುಕರಾದರು.ಅಲ್ಲದೆ, ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘಟನೆಯಿಂದ ತೆರೆದ ಆಟೋದಲ್ಲಿ ಪವರ್ ಸ್ಟಾರ್ ಪುನೀತ್ …
Read More »
Rajappa BIG TV NEWS, Chikkaballapur
July 4, 2019
Breaking News, ಚಿಕ್ಕಬಳ್ಳಾಪುರ
ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್ ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳರು ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ಘಟನೆ
Read More »