BigTv News
June 13, 2026
Breaking News
ಬೆಂಗಳೂರು ವೈಟ್ಫೀಲ್ಡ್ ಪ್ರದೇಶದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರು ಶಾಲಾ ಬಸ್ಗೆ ಡಿಕ್ಕಿಯಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಾಂತ ಎಂಬ ಮಹಿಳೆ ತಮ್ಮ ಮಗಳು ನೇಹಾ ಅವರನ್ನು ಕಾಲೇಜಿಗೆ ಬಿಡಲು ತೆರಳಿದ್ದಾಗ ರಸ್ತೆ ದಾಟುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮಹಿಳೆ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆವನ್ನು ಮಗಳು ಕಣ್ಣಾರೆ ನೋಡಬೇಕಾದ ಪರಿಸ್ಥಿತಿ ಎದುರಾಗಿದ್ದು, ಸ್ಥಳದಲ್ಲಿದ್ದವರನ್ನೂ ಕಂಬನಿ ಮಿಡಿಯುವಂತೆ ಮಾಡಿದೆ. ಘಟನೆಗೆ ಶಾಲಾ …
Read More »
BigTv News
June 13, 2026
Breaking News
ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ್ (33) ಅವರು ಕಾರಾಗೃಹ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಘಟನೆ ಸಂಚಲನ ಮೂಡಿಸಿದೆ. ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿಯಾಗಿದ್ದ ಅವರು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆ ಕಾರಾಗೃಹದಲ್ಲಿ ನಡೆದಿದ್ದ ಕಾನೂನುಬಾಹಿರ ಚಟುವಟಿಕೆ ಪ್ರಕರಣದ ಹಿನ್ನೆಲೆ ಅವರನ್ನು ಅಮಾನತುಗೊಳಿಸಲಾಗಿತ್ತು. ಬಳಿಕ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದರೂ, ಅಮಾನತು ಆದೇಶ ಮುಂದುವರಿದಿದ್ದರಿಂದ ಅವರು ಮಾನಸಿಕ …
Read More »
BigTv News
June 13, 2026
Breaking News
ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಗ್ಯಾಂಗ್ ಅನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ. ಮಹೇಶ್, ರಘು ಜಿ. ಮತ್ತು ಅಂಜನ್ ಕುಮಾರ್ ಬಂಧಿತರಾಗಿದ್ದು, ಮತ್ತೊಬ್ಬ ಆರೋಪಿ ಗಂಗಾರೆಡ್ಡಿ ತಲೆಮರೆಸಿಕೊಂಡಿದ್ದಾನೆ. ವಿಶೇಷವೆಂದರೆ, ಈ ಗ್ಯಾಂಗ್ನಲ್ಲಿ ತಂದೆ ಮತ್ತು ಮಕ್ಕಳೇ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಜಾತ್ರೆ ಹಾಗೂ ವಿಶೇಷ ಉತ್ಸವಗಳು ನಡೆಯುವ ಗ್ರಾಮಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ರಾತ್ರಿ ವೇಳೆ ದೇವಸ್ಥಾನಗಳ ಬಾಗಿಲು ಮುರಿದು ಹುಂಡಿ ಹಣ ಹಾಗೂ ಬೆಳ್ಳಿ-ಬಂಗಾರದ …
Read More »
BigTv News
June 13, 2026
Breaking News
ಮೈಸೂರಿನಲ್ಲಿ ತಾಯಿಯೊಬ್ಬರು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರಿಯಾಂಕಾ (26) ಅವರು ತಮ್ಮ ಮಕ್ಕಳಾದ ಧೃತಿ (3) ಮತ್ತು ದಿಶಾ (1.5) ಅವರನ್ನು ಹತ್ಯೆಗೈದು, ನಂತರ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಕಲಹ ಮತ್ತು ಇತರೆ ವೈಯಕ್ತಿಕ ಕಾರಣಗಳು ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು …
Read More »
BigTv News
June 13, 2026
Breaking News
ಉಡುಪಿ: ಮಾದಕ ದ್ರವ್ಯ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ನಿವಾಸಿ ಜಗದೀಶ ಪೂಜಾರಿ ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲಾಗಿದೆ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದರು. ಬಂಧಿತ ಜಗದೀಶ್ ಪೂಜಾರಿ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ …
Read More »
BigTv News
June 13, 2026
Breaking News
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಎನರ್ಜಿ ಡ್ರಿಂಕ್ಸ್ ಅತಿಯಾಗಿ ಸೇವಿಸಿದ್ದರಿಂದ 18 ವರ್ಷದ ಬಾಲು ದೇಸಾಯಿ ಮೃತಪಟ್ಟಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಯುವಕ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಎನರ್ಜಿ ಡ್ರಿಂಕ್ಸ್ ಸೇವಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಘಟನೆಯ ಬಳಿಕ ಗ್ರಾಮಸ್ಥರು ಒಟ್ಟಾಗಿ ಸೇರಿ, ಇನ್ಮುಂದೆ ಗ್ರಾಮದಲ್ಲಿ ಎನರ್ಜಿ ಡ್ರಿಂಕ್ಸ್ ಸೇವನೆ ಹಾಗೂ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಅಲ್ಲದೆ, ಅಂಗಡಿಗಳಲ್ಲಿದ್ದ ಎನರ್ಜಿ …
Read More »
BigTv News
June 13, 2026
Breaking News
ಲಂಡನ್ನಲ್ಲಿ 24 ವರ್ಷದ ಯುವತಿಯನ್ನು ಅಪಹರಿಸಿ ಬಂಧನದಲ್ಲಿಟ್ಟು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭಾರತೀಯ ಮೂಲದ ಗಗನ್ದೀಪ್ ಸಿಂಗ್ (34)ಗೆ ಬ್ರಿಟನ್ ನ್ಯಾಯಾಲಯ 34 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಪಹರಣ, ಬಲವಂತದ ಬಂಧನ, ಲೈಂಗಿಕ ದೌರ್ಜನ್ಯ ಹಾಗೂ ತೀವ್ರ ಹಲ್ಲೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ. 2024ರ ಜೂನ್ನಲ್ಲಿ ಥೈಲ್ಯಾಂಡ್ನಿಂದ ಬ್ರಿಟನ್ಗೆ ಸೂಟ್ಕೇಸ್ ತಲುಪಿಸುವಂತೆ ಕೇಳಿದ್ದನ್ನು ಯುವತಿ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ದುಷ್ಕರ್ಮಿಗಳು ಆಕೆಯನ್ನು ಬರ್ಮಿಂಗ್ಹ್ಯಾಮ್ ವಿಮಾನ …
Read More »
BigTv News
June 13, 2026
Breaking News
ರಾಮನಗರ ಜಿಲ್ಲೆಯ ಕನಕಪುರ ಕೆಎಸ್ಆರ್ಟಿಸಿ ಡಿಪೋದಲ್ಲಿ ಚಾಲಕ ಶಿವಕುಮಾರ್ ಮೇಲೆ ಡಿಪೋ ಮ್ಯಾನೇಜರ್ ಸಚಿನ್ ಹಾಗೂ ಅವರ ಸಹಚರರು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಟ್ರಿಪ್ ಮುಗಿಸಿ ಡಿಪೋಗೆ ಬಂದ ವೇಳೆ ಜಗಳ ನಡೆದು, ಹಲವರು ಸೇರಿ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆ ವೇಳೆ ಶಿವಕುಮಾರ್ ಅವರನ್ನು ಡಿಪೋ ಆವರಣದಲ್ಲೇ ಅಟ್ಟಾಡಿಸಿಕೊಂಡು ಹೋಗಿ ಕೆಳಗೆ ಬಿದ್ದ ಬಳಿಕವೂ ಕಾಲಿನಿಂದ ಒದ್ದು ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜಗಳ ಬಿಡಿಸಲು ಬಂದ ಟ್ರಾಫಿಕ್ …
Read More »
BigTv News
June 13, 2026
Breaking News
ಕಲಬುರಗಿ: ಯುವಕನೊಬ್ಬನನ್ನು ಕೊಲೆ ಮಾಡಿ, ಆತನ ಮನೆಯ ಅಂಗಳದಲ್ಲಿ ದೇಹವನ್ನು ಬಿಸಾಕಿ ಹೋಗಿರುವ ಭೀಕರ ಟನೆ ನಂದೂರ ಬಿ ಗ್ರಾಮದ ಬಾಪುನಾಯಕ ತಾಂಡಾದಲ್ಲಿ ನಡೆದಿದೆ. ತಾಂಡಾದ ಪ್ರಕಾಶ ಪವಾರ್ (29) ಕೊಲೆಗೀಡಾದ ಯುವಕ. ದೇಹದ ಕಣ್ಣಿನ ಹುಬ್ಬಿನ ಮೇಲೆ ಹಲ್ಲೆ ಮಾಡಿದ ರಕ್ತಗಾಯವಾಗಿದ್ದು, ಕಿತ್ತುಗೆ ಮೇಲೆ ಕಂದು ಗಟ್ಟಿದ ಗಾಯವಾಗಿದ್ದು, ಕಂಡು ಬಂದಿದೆ. ಮೇ 10ರಂದು ಮಧ್ಯಾಹ್ನ ಪ್ರಕಾಶನೂ ತಾಂಡಾದ ಸಚಿನ ರಾಠೋಡ್ ಜತೆಗೆ ಜಗಳವಾಡಿದ್ದು, ಸ್ಥಳಿಯರು ಬಿಡಿಸಿ ಕಳುಹಿಸಿದ್ದಾರೆ. …
Read More »
BigTv News
June 12, 2026
Breaking News
ಮುಂಬೈ: ಬ್ಯಾಂಕಾಕ್ನಿಂದ ಮುಂಬೈಗೆ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಾಡೆಲ್ ಒಬ್ಬರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಾಜಿ ʼಮಿಸಸ್ ಕೇರಳʼ ಸೌಂದರ್ಯ ಸ್ಪರ್ಧೆಯ ರನ್ನರ್ ಅಪ್, ಮಾಡೆಲ್ ಹರ್ಷಾ ಸನ್ನಿ(29) ಬಂಧಿತ ಆರೋಪಿ. ಈಕೆಯ ಲಗೇಜ್ನಿಂದ 11.82 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಪೊಲೀಸರು ವಶಪಡಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ …
Read More »