Breaking News

Breaking News

ಕೋಲಾರ: ಮಲಗಿದ್ದ ಕುರಿಗಳ ಮೇಲೆ ಚಾಕು-ಮಚ್ಚುಗಳಿಂದ ಇರಿದ ದುಷ್ಕರ್ಮಿಗಳು! 50 ಕುರಿಗಳ ಪೈಕಿ 5 ಸಾವು, 18 ಕುರಿಗಳ ಸ್ಥಿತಿ ಗಂಭೀರ!

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಶೆಡ್‌ನಲ್ಲಿ ಮಲಗಿದ್ದ 50ಕ್ಕೂ ಹೆಚ್ಚು ಕುರಿಗಳ ಮೇಲೆ ದುಷ್ಕರ್ಮಿಗಳು ಚಾಕು-ಚೂರಿಯಿಂದ ದಾಳಿ ನಡೆಸಿದ ಅಮಾನವೀಯ ಘಟನೆ ನಡೆದಿದೆ. ದಾಳಿಯಲ್ಲಿ ಐದು ಕುರಿಗಳು ಸಾವನ್ನಪ್ಪಿದ್ದು, ಹಲವು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ದೊಡ್ಡತಿಮ್ಮರಾಯಪ್ಪ ಎಂಬ ರೈತನಿಗೆ ಸೇರಿದ ಕುರಿಗಳ ಮೇಲೆ ತಡರಾತ್ರಿ ಈ ಕೃತ್ಯ ಎಸಗಲಾಗಿದೆ. ಬೆಳಗ್ಗೆ ಕೊಟ್ಟಿಗೆಗೆ ಬಂದ ವೇಳೆ ರಕ್ತಸಿಕ್ತ ಸ್ಥಿತಿಯಲ್ಲಿ ಕುರಿಗಳು ಕಂಡುಬಂದಿದ್ದು, ರೈತ ಆಘಾತಕ್ಕೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಸ್ತಿ ಪೊಲೀಸರು …

Read More »

ತಲೆಕೆಟ್ಟ ಯುವಕನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ!

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮುಂಜಾನೆ ಟೀ ಕುಡಿಯಲು ಹೊರಟಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಯುವತಿಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ವೈಟ್‌ಫೀಲ್ಡ್ ಪೊಲೀಸರು ತನಿಖೆ ನಡೆಸಿ ಕೆಲವೇ ಗಂಟೆಗಳಲ್ಲಿ ಸೈಬುಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ರಸ್ತೆ ಬದಿಯಲ್ಲಿ ಕಸ ಮತ್ತು ಕಬ್ಬಿಣದ ವಸ್ತುಗಳನ್ನು ಆಯುವ …

Read More »

ಬೆಂಗಳೂರಲ್ಲಿ ಘೋರ ದುರಂತ ; ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದು ಯುವಕ ಸಾವು.!

ಬೆಂಗಳೂರು ಜ್ಞಾನಭಾರತಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕೂಟಗಲ್ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್‌ನಿಂದ ಮೈಸೂರಿಗೆ ತೆರಳುತ್ತಿದ್ದ ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಹರೀಶ್ ರೈಲು ಹತ್ತಲು ಪ್ರಯತ್ನಿಸಿದ್ದು, ಈ ವೇಳೆ ಕಾಲು ಜಾರಿ ರೈಲಿನ ಚಕ್ರದ ಅಡಿಗೆ ಸಿಲುಕಿದ್ದಾರೆ. ಪ್ರಯಾಣಿಕರು ತಕ್ಷಣ ಚೈನ್ ಎಳೆದು ರೈಲು ನಿಲ್ಲಿಸಿದರೂ …

Read More »

ಚಾಮರಾಜನಗರ : ಆಟೋ ಮಗುಚಿ ಇಬ್ಬರು ಮೃತ್ಯು

ಆಟೋ ಮಗುಚಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ರಾಜಗೋಪಾಲನಗರ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.ಇನ್ನೊಬ್ಬನ ಹೆಸರು ತಿಳಿಯಬೇಕಿದೆ. ಲಕ್ಷ್ಮಿಕಾಂತ್ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯ ರಸ್ತೆಯಲ್ಲಿರುವ ಮಧುವನಹಳ್ಳಿ ಪ್ರದೀಪ್ ಎಂಬುವವರ ಜಮೀನಿನ ಹತ್ತಿರ ಘಟನೆ ನಡೆದಿದೆ. ಅಪಘಾತದ ವಿಷಯ …

Read More »

ರಾತ್ರಿ ಡ್ಯೂಟಿಯಲ್ಲಿ ಮದ್ಯದ ಮತ್ತಲ್ಲಿ ಪೊಲೀಸರು..? ಜನರಿಗೆ ರಕ್ಷಕರೇ ಈಗ ಭಯದ ಕಾರಣವಾ..!

ಗಸ್ತು ಹೆಸರಿನಲ್ಲಿ ದರ್ಪ, ಮದ್ಯಪಾನ ಮಾಡಿ ಕಿರುಕುಳ ಆರೋಪ..! ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಆಗ್ತಿದೆಯಾ ಕೆಲ ಸಿಬ್ಬಂದಿ..? ರಾತ್ರಿ ಡ್ಯೂಟಿ.. ಮದ್ಯದ ಮತ್ತಲ್ಲಿ ಪೊಲೀಸ್..? ಸಾರ್ವಜನಿಕರಿಗೆ ಕಿರುಕುಳ, ದೌರ್ಜನ್ಯ ಆರೋಪ..! ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಆಗ್ತಿದೆಯಾ ಕೆಲ ಸಿಬ್ಬಂದಿ ವರ್ತನೆ..? ರಾಜ್ಯದ ಪೊಲೀಸ್ ಇಲಾಖೆ ಶಿಸ್ತಿನ ಪ್ರತೀಕ, ಕಾನೂನು ಸುವ್ಯವಸ್ಥೆಯ ಕಾವಲುಗಾರ. ಆದರೆ ಇದೇ ಇಲಾಖೆಯ ಕೆಲ ಸಿಬ್ಬಂದಿಗಳ ವಿರುದ್ಧ ಕೇಳಿಬರುತ್ತಿರುವ ಗಂಭೀರ ಆರೋಪಗಳು ಈಗ ಸಾರ್ವಜನಿಕ …

Read More »

ಟ್ರಾಫಿಕ್ ಫೈನ್ ಕಟ್ಟದವರಿಗೆ ಭರ್ಜರಿ ರಿಲೀಫ್..! ಮತ್ತೆ 50% ರಿಯಾಯಿತಿ ಘೋಷಿಸಿದ ರಾಜ್ಯ ಸರ್ಕಾರ

ಬಾಕಿ ಟ್ರಾಫಿಕ್ ದಂಡಕ್ಕೆ ಅರ್ಧ ಹಣ ಸಾಕು..! ಜೂನ್ 21ರಿಂದ ಜುಲೈ 10ರವರೆಗೆ 50% ಡಿಸ್ಕೌಂಟ್.. ಟ್ರಾಫಿಕ್ ಫೈನ್ ಕಟ್ಟದವರಿಗೆ ಗುಡ್ ನ್ಯೂಸ್..! ಮತ್ತೆ 50% ರಿಯಾಯಿತಿ ಘೋಷಿಸಿದ ಸರ್ಕಾರ ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟದೇ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು 50% ರಿಯಾಯಿತಿಯಲ್ಲಿ ದಂಡ ಪಾವತಿಸುವ ಅವಕಾಶ ನೀಡಿ ಸರ್ಕಾರ ಅಧಿಕೃತ ಆದೇಶ …

Read More »

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ..? D. K. Shivakumar ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.ಸಿಎಂ ಡಿಕೆಶಿ ಅವರು ಹಣಕಾಸು, ಗುಪ್ತಚರ, …

Read More »

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

ಕೊಳ್ಳೇಗಾಲದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪದ ಕಾವೇರಿ ನದಿ ದಡದಲ್ಲಿ ಜೀವಂತ ಉಡವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು ಮೈಸೂರು ಜಿಲ್ಲೆಯ ಹುಣಸೂರು ಮೂಲದ ಮುಕ್ತಾರ್ ಪಾಶ (45) ಮತ್ತು ರಫೀ (44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಜೀವಂತ ಉಡ ಹಾಗೂ ಕಬ್ಬಿಣದ ಪಂಜರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, …

Read More »

ಎಸ್‌ಪಿ ಹೆಸರಲ್ಲೇ ಹಣ ಎತ್ತಿದ ಭೂಪ, ಲಕ್ಷ್ಮಣ ನಿಂಬರಗಿ ಬಿಚ್ಚಿಟ್ಟ ಶಾಕಿಂಗ್ ನ್ಯೂಸ್

ವಿಜಯಪುರ: ಇಲ್ಲೊಬ್ಬ ಭೂಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಸರಿನಲ್ಲಿಯೇ ನೌಕರಿ ಆಮಿಷವೊಡ್ಡಿ ವಂಚನೆಗೈದಿದ್ದಾನೆ !ಹೌದು, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಠಿಸಿ ಸಾರ್ವಜನಿಕರಿಗೆ ವಂಚನೆಗೈದಿರುವ ಕುತೂಹಲಕಾರಿ ಪ್ರಕರಣ ಬೆಳಕಿಗೆ ಬಂದಿದೆ. 2025ರಲ್ಲಿಯೇ ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ವಂಚಕನನ್ನು ಹೆಡೆಮುರಿ ಕಟ್ಟಿ ತಂದಿದ್ದಾರೆ. ಅಂದಹಾಗೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂಬಾತನೇ ಆ …

Read More »

ಅಕ್ರಮ ಸಂಬಂಧ ಶಂಕೆ : ವ್ಯಕ್ತಿಗೆ ಚಾಕು ಇರಿದು ಕೊಲೆ

ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣದಲ್ಲಿ 45 ವರ್ಷದ ಅಕ್ರಂಪಾಷ ಹತ್ಯೆಯಾಗಿದ್ದಾರೆ. ಜೂನ್ 3ರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಟಿಪ್ಪು ಚೌಕ್ ಸಮುದಾಯ ಭವನದ ಬಳಿ ಆರೋಪಿಗಳು ಅವರ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಕ್ರಂಪಾಷ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯೇ ಕೊಲೆಗೆ ಕಾರಣವಾಗಿರಬಹುದು …

Read More »